Romans · chapter 1 · verse 32
Romans 1:32 in Kannada
ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ.
Inthavugalannu maaduvavaru maranakke yogyaremba devara nyaayateerpannu avaru tilidavaraagiddaroo avu galannu maaduvadallade anthavugalannu maaduvava ralli santoshapaduttaare.
Romans 1:32 in English
- King James Version (KJV)
- Who knowing the judgment of God, that they which commit such things are worthy of death, not only do the same, but have pleasure in them that do them.
- World English Bible (WEB)
- who, knowing the ordinance of God, that those who practice such things are worthy of death, not only do the same, but also approve of those who practice them.
- American Standard Version (ASV)
- who, knowing the ordinance of God, that they that practise such things are worthy of death, not only do the same, but also consent with them that practise them.
- Bible in Basic English (BBE)
- Who, though they have knowledge of the law of God, that the fate of those who do these things is death, not only go on doing these things themselves, but give approval to those who do them.
- Darby Translation (DBY)
- who knowing the righteous judgment of God, that they who do such things are worthy of death, not only practise them, but have fellow delight in those who do [them].
- Webster's Bible (WBS)
- Who, knowing the judgment of God, that they who commit such things are worthy of death; not only do the same, but have pleasure in them that do them.
- Young's Literal Translation (YLT)
- who the righteous judgment of God having known — that those practising such things are worthy of death — not only do them, but also have delight with those practising them.
Read in context
- 30ಚಾಡಿಹೇಳುವವರೂ ದೇವರನ್ನು ಹಗೆ ಮಾಡುವವರೂ ಧಿಕ್ಕರಿಸುವವರೂ ಅಹಂಕಾರಿಗಳೂ ಉಬ್ಬಿಕೊಳ್ಳುವವರೂ ಕೆಟ್ಟವುಗಳನ್ನು ಕಲ್ಪಿಸುವವರೂ ತಂದೆತಾಯಿಗಳಿಗೆ ಅವಿಧೇಯರೂ
- 31ತಿಳುವಳಿಕೆಯಿಲ್ಲ ದವರೂ ಪ್ರಮಾಣಕ್ಕೆ ತಪ್ಪುವವರೂ ಸ್ವಾಭಾವಿಕವಾದ ಮಮತೆಯಿಲ್ಲದವರೂ ಸಮಾಧಾನವಾಗದವರೂ ಕರುಣೆಯಿಲ್ಲದವರೂ ಆದರು.ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ.
- 32ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ.
Cross references
- Romans 2:1–5 ರೋಮಾಪುರದವರಿಗೆ 2:1–5ಆದದರಿಂದ ಓ ಮನುಷ್ಯನೇ, ತೀರ್ಪು ಮಾಡುವ ನೀನು ಯಾವನಾಗಿದ್ದರೂ ನೆವವಿಲ್ಲದವನಾಗಿದ್ದೀ; ಹೇಗೆಂದರೆ ಬೇರೊಬ್ಬನಿಗೆ ತೀರ್ಪು ಮಾಡುವ ನೀನು ಅಂಥವುಗಳನ್ನೇ ಮಾಡುವವ ನಾದ್ದರಿಂದ ನಿನ್ನಷ್ಟಕ್ಕೆ ನೀನೇ ತೀರ್ಪು ಮಾಡಿಕೊಂಡ ಹಾಗಾಯಿತು. ಆದರೆ ಅಂಥವುಗಳನ್ನು ಮಾಡುವವರ ಮೇಲೆ ಸತ್ಯಕ್ಕನುಸಾರವಾಗಿ ದೇವರ ನ್ಯಾಯತೀರ್ಪು ಇದೆಯೆಂದು ನಮಗೆ ನಿಶ್ಚಯವುಂಟು. ಅಂಥವು ಗಳನ್ನು ಮಾಡುವವರಿಗೆ ತೀರ್ಪು ಮಾಡುವ ಓ ಮನುಷ್ಯನೇ, ಅವುಗಳನ್ನೇ ಮಾಡುವವನಾದ ನೀನು ದೇವರ ನ್ಯಾಯತೀರ್ಪಿನಿಂದ ತಪ್ಪಿಸಿಕೊಳ್ಳುತ್ತೇನೆಂದು ಯೋಚಿಸುತ್ತೀಯೋ? ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ? ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
- Romans 1:21 ರೋಮಾಪುರದವರಿಗೆ 1:21ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು.
- Romans 6:21 ರೋಮಾಪುರದವರಿಗೆ 6:21ನೀವು ಆಗ ಮಾಡಿ ದವುಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ; ಅವುಗಳ ಅಂತ್ಯವು ಮರಣವೇ.
- Psalm 50:18 ಕೀರ್ತನೆಗಳು 50:18ಕಳ್ಳನನ್ನು ನೋಡಿದರೆ ಅವನೊಂದಿಗೆ ಒಪ್ಪುತ್ತೀ; ಜಾರರ ಸಂಗಡ ನಿನ್ನ ಪಾಲು ಇದೆ.
- Romans 1:18 ರೋಮಾಪುರದವರಿಗೆ 1:18ಸತ್ಯವನ್ನು ಅನೀತಿಯಲ್ಲಿ ತಡೆಹಿಡಿದ ಮನುಷ್ಯರ ಎಲ್ಲಾ ಭಕ್ತಿಹೀನತೆಗೆ ಮತ್ತು ಅನೀತಿಗೆ ವಿರೋಧ ವಾಗಿ ದೇವರ ಕೋಪವು ಪರಲೋಕದಿಂದ ತೋರಿ ಬರುತ್ತದೆ.
- Romans 2:21–23 ರೋಮಾಪುರದವರಿಗೆ 2:21–23ಆದದರಿಂದ ಬೇರೊಬ್ಬನಿಗೆ ಬೋಧಿಸುವ ನೀನು ನಿನಗೆ ನೀನೇ ಬೋಧಿಸಿಕೊಳ್ಳುವದಿಲ್ಲವೋ? ಕದಿಯ ಬೇಡವೆಂದು ಬೇರೊಬ್ಬನಿಗೆ ಸಾರುವ ನೀನು ಕದಿಯು ತ್ತೀಯೋ? ವ್ಯಭಿಚಾರ ಮಾಡಬಾರದೆಂದು ಹೇಳುವ ನೀನು ವ್ಯಭಿಚಾರ ಮಾಡುತ್ತೀಯೋ? ವಿಗ್ರಹಗಳನ್ನು ಅಸಹ್ಯಿಸುವ ನೀನು ಪವಿತ್ರಸ್ಥಳವನ್ನು ಹೊಲೆಮಾಡು ತ್ತೀಯೋ? ನ್ಯಾಯಪ್ರಮಾಣದಲ್ಲಿ ಹೆಚ್ಚಳಪಡುವ ನೀನು ನ್ಯಾಯಪ್ರಮಾಣವನ್ನು ವಿಾರುವದರಿಂದ ದೇವ ರನ್ನು ಅವಮಾನಪಡಿಸುತ್ತೀಯೋ?
- Luke 11:48 ಲೂಕನು 11:48ಇದರಿಂದ ನಿಜವಾ ಗಿಯೂ ನಿಮ್ಮ ತಂದೆಗಳ ಕೃತ್ಯಗಳನ್ನು ನೀವು ಒಪ್ಪಿ ಕೊಳ್ಳುವಂತೆ ಸಾಕ್ಷೀಕರಿಸುತ್ತೀರಿ; ಯಾಕಂದರೆ ಅವರು ನಿಜವಾಗಿಯೂ ಅವರನ್ನು ಕೊಂದರು; ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ.
- Acts 22:20 ಅಪೊಸ್ತಲರ ಕೃತ್ಯಗಳು 22:20ಹತಸಾಕ್ಷಿಯಾದ ಸ್ತೆಫನನ ರಕ್ತವು ಸುರಿಯಲ್ಪಟ್ಟಿದ್ದಾಗ ನಾನು ಸಹ ಹತ್ತಿರ ನಿಂತು ಅವನ ಸಾವಿಗೆ ಒಪ್ಪಿದವನಾಗಿ ಅವನನ್ನು ಕೊಂದವರ ವಸ್ತ್ರವನ್ನು ಕಾಯುತ್ತಿದ್ದೆನು ಎಂದು ಹೇಳಿದೆನು.
- Mark 14:10–11 ಮಾರ್ಕನು 14:10–11ಆಗ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದ ಇಸ್ಕರಿಯೋತನು ಯೇಸುವನ್ನು ಪ್ರಧಾನ ಯಾಜಕರಿಗೆ ಹಿಡುಕೊಡುವಂತೆ ಅವರ ಬಳಿಗೆ ಹೋದನು. ಅವರು ಅದನ್ನು ಕೇಳಿ ಸಂತೋಷಪಟ್ಟು ಅವನಿಗೆ ಹಣ ಕೊಡುತ್ತೇವೆಂದು ಮಾತುಕೊಟ್ಟರು. ಅವನು ಆತನನ್ನು ಅನುಕೂಲವಾಗಿ ಹಿಡುಕೊಡುವದು ಹೇಗೆಂದು ಹುಡುಕುತ್ತಿದ್ದನು.
- Hosea 7:3 ಹೋಶೇಯ 7:3ಅವರು ತಮ್ಮ ಕೆಟ್ಟತನದಿಂದ ಅರಸನನ್ನೂ ಸುಳ್ಳುಗ ಳಿಂದ ಪ್ರಧಾನರನ್ನೂ ಸಂತೋಷಪಡಿಸುತ್ತಾರೆ.
- Acts 8:1 ಅಪೊಸ್ತಲರ ಕೃತ್ಯಗಳು 8:1ಸೌಲನು ಅವನ ಕೊಲೆಗೆ ಸಮ್ಮತಿಸು ವವನಾಗಿದ್ದನು. ಆ ಕಾಲದಲ್ಲಿ ಯೆರೂಸ ಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರ ಹೊರತಾಗಿ ಎಲ್ಲರೂ ಯೂದಾಯ ಸಮಾರ್ಯ ಸೀಮೆಗಳಲ್ಲಿ ಚದರಿಹೋದರು.
Original words (Greek)
- Who · G3748ὅστις hóstis
- knowing · G1921ἐπιγινώσκω epiginṓskō
- judgment · G1345δικαίωμα dikaíōma
- God · G2316θεός theós
- that · G3754ὅτι hóti
- which · G3588ὁ ho
- commit · G4238πράσσω prássō
- things · G5108τοιοῦτος toioûtos
- are · G1526εἰσί eisí
- worthy · G514ἄξιος áxios
- death · G2288θάνατος thánatos
- not · G3756οὐ ou
- only · G3440μόνον mónon
- do · G4160ποιέω poiéō
- same · G846αὐτός autós
- but · G235ἀλλά allá
- in · G4909συνευδοκέω syneudokéō
- that · G3588ὁ ho
- them · G4238πράσσω prássō