Skip to content
ThuthiThuthiThuthi
Romans · chapter 1 · verse 5

Romans 1:5 in Kannada

ಆತನ ಹೆಸರಿಗಾಗಿ ಎಲ್ಲಾ ಜನಾಂಗಗಳವರು ನಂಬಿಕೆಗೆ ವಿಧೇಯರಾಗುವಂತೆ ಆತನಿಂದ ನಾವು ಕೃಪೆಯನ್ನೂ ಅಪೊಸ್ತಲತನವನ್ನೂ ಹೊಂದಿದ್ದೇವೆ.

Aatana hesarigaagi ellaa janaangagalavaru nambikege vidheyaraaguvante aataninda naavu krupeyannoo apostalatanavannoo hondiddeve.

Romans 1:5 in English

King James Version (KJV)
By whom we have received grace and apostleship, for obedience to the faith among all nations, for his name:
World English Bible (WEB)
through whom we received grace and apostleship for obedience of faith among all the nations for his name’s sake;
American Standard Version (ASV)
through whom we received grace and apostleship, unto obedience of faith among all the nations, for his name’s sake;
Bible in Basic English (BBE)
Through whom grace has been given to us, sending us out to make disciples to the faith among all nations, for his name:
Darby Translation (DBY)
by whom we have received grace and apostleship in behalf of his name, for obedience of faith among all the nations,
Webster's Bible (WBS)
By whom we have received grace and apostleship for obedience to the faith among all nations for his name:
Young's Literal Translation (YLT)
through whom we did receive grace and apostleship, for obedience of faith among all the nations, in behalf of his name;

Read in context

  1. 3ಅದು ಯಾವದೆಂದರೆ, ಆತನು ಶಾರೀರಕವಾಗಿ ದಾವೀದನ ಸಂತಾನದಲ್ಲಿ ಹುಟ್ಟಿದಾತನೂ ನಮ್ಮ ಕರ್ತನೂ ಆಗಿರುವ ದೇವರಕುಮಾರನಾದ ಯೇಸು ಕ್ರಿಸ್ತನ ವಿಷಯವಾ ದದ್ದೇ;
  2. 4ಪರಿಶುದ್ಧ ಆತ್ಮಕ್ಕನು ಸಾರವಾಗಿ ಸತ್ತವರೊಳ ಗಿಂದ ಪುನರುತ್ಥಾನ ಹೊಂದುವದರ ಮೂಲಕ ಆತನು ದೇವಕುಮಾರನೆಂದು ಬಲದೊಂದಿಗೆ ಪ್ರಕಟಿಸಲ್ಪ ಟ್ಟನು;
  3. 5ಆತನ ಹೆಸರಿಗಾಗಿ ಎಲ್ಲಾ ಜನಾಂಗಗಳವರು ನಂಬಿಕೆಗೆ ವಿಧೇಯರಾಗುವಂತೆ ಆತನಿಂದ ನಾವು ಕೃಪೆಯನ್ನೂ ಅಪೊಸ್ತಲತನವನ್ನೂ ಹೊಂದಿದ್ದೇವೆ.
  4. 6ಅವರೊಳಗೆ ನೀವು ಸಹ ಯೇಸು ಕ್ರಿಸ್ತನವರಾಗಿರುವ ದಕ್ಕಾಗಿ ಕರೆಯಲ್ಪಟ್ಟಿದ್ದೀರಿ.
  5. 7ಇದಲ್ಲದೆ ದೇವರಿಗೆ ಪ್ರಿಯ ರಾಗಿದ್ದು ಪರಿಶುದ್ಧರಾಗುವದಕ್ಕೆ ಕರೆಯಲ್ಪಟ್ಟ ರೋಮ್‌ ನಲ್ಲಿರುವವರೆಲ್ಲರಿಗೆ ನಮ್ಮ ತಂದೆಯಾದ ದೇವ ರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ.
Read all of Romans 1

Cross references

Original words (Greek)

Romans 1:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.