Romans · chapter 1 · verse 6
Romans 1:6 in Kannada
ಅವರೊಳಗೆ ನೀವು ಸಹ ಯೇಸು ಕ್ರಿಸ್ತನವರಾಗಿರುವ ದಕ್ಕಾಗಿ ಕರೆಯಲ್ಪಟ್ಟಿದ್ದೀರಿ.
Avarolage neevu saha yesu kristanavaraagiruva dakkaagi kareyalpattiddeeri.
Romans 1:6 in English
- King James Version (KJV)
- Among whom are ye also the called of Jesus Christ:
- World English Bible (WEB)
- among whom you are also called to belong to Jesus Christ;
- American Standard Version (ASV)
- among whom are ye also, called [to be] Jesus Christ’s:
- Bible in Basic English (BBE)
- Among whom you in the same way have been marked out to be disciples of Jesus Christ:
- Darby Translation (DBY)
- among whom are ye also [the] called of Jesus Christ:
- Webster's Bible (WBS)
- Among whom are ye also the called of Jesus Christ:
- Young's Literal Translation (YLT)
- among whom are also ye, the called of Jesus Christ;
Read in context
- 4ಪರಿಶುದ್ಧ ಆತ್ಮಕ್ಕನು ಸಾರವಾಗಿ ಸತ್ತವರೊಳ ಗಿಂದ ಪುನರುತ್ಥಾನ ಹೊಂದುವದರ ಮೂಲಕ ಆತನು ದೇವಕುಮಾರನೆಂದು ಬಲದೊಂದಿಗೆ ಪ್ರಕಟಿಸಲ್ಪ ಟ್ಟನು;
- 5ಆತನ ಹೆಸರಿಗಾಗಿ ಎಲ್ಲಾ ಜನಾಂಗಗಳವರು ನಂಬಿಕೆಗೆ ವಿಧೇಯರಾಗುವಂತೆ ಆತನಿಂದ ನಾವು ಕೃಪೆಯನ್ನೂ ಅಪೊಸ್ತಲತನವನ್ನೂ ಹೊಂದಿದ್ದೇವೆ.
- 6ಅವರೊಳಗೆ ನೀವು ಸಹ ಯೇಸು ಕ್ರಿಸ್ತನವರಾಗಿರುವ ದಕ್ಕಾಗಿ ಕರೆಯಲ್ಪಟ್ಟಿದ್ದೀರಿ.
- 7ಇದಲ್ಲದೆ ದೇವರಿಗೆ ಪ್ರಿಯ ರಾಗಿದ್ದು ಪರಿಶುದ್ಧರಾಗುವದಕ್ಕೆ ಕರೆಯಲ್ಪಟ್ಟ ರೋಮ್ ನಲ್ಲಿರುವವರೆಲ್ಲರಿಗೆ ನಮ್ಮ ತಂದೆಯಾದ ದೇವ ರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ.
- 8ಮೊದಲನೆಯದಾಗಿ ನಿಮ್ಮ ನಂಬಿಕೆಯು ಲೋಕ ದಲ್ಲೆಲ್ಲಾ ಪ್ರಸಿದ್ಧವಾದದರಿಂದ ನಿಮ್ಮೆಲ್ಲರ ವಿಷಯವಾಗಿ ಯೇಸು ಕ್ರಿಸ್ತನ ಮುಖಾಂತರ ನಾನು ನನ್ನ ದೇವರಿಗೆ ಸ್ತೋತ್ರಸಲ್ಲಿಸುತ್ತೇನೆ.
Cross references
- 1 Peter 2:9 1 ಪೇತ್ರನು 2:9ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
- Revelation 17:14 ಪ್ರಕಟನೆ 17:14ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ.
- 2 Peter 1:10 2 ಪೇತ್ರನು 1:10ಆದದರಿಂದ ಸಹೋದರರೇ, ನಿಮ್ಮ ಕರೆಯುವಿಕೆ ಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳುವದಕ್ಕೆ ಜಾಗ್ರತೆಯಾಗಿರಿ. ಯಾಕಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ತಪ್ಪಿಹೋಗುವದಿಲ್ಲ
- Hebrews 3:1 ಇಬ್ರಿಯರಿಗೆ 3:1ಆದದರಿಂದ ಪರಿಶುದ್ಧರಾದ ಸಹೋ ದರರೇ, ಪರಲೋಕದ ಕರೆಯುವಿಕೆಯಲ್ಲಿ ಪಾಲುಗಾರರೇ, ನಾವು ಒಪ್ಪಿಕೊಂಡಿರುವ ಅಪೊ ಸ್ತಲನೂ ಮಹಾಯಾಜಕನೂ ಆಗಿರುವ ಕ್ರಿಸ್ತ ಯೇಸುವನ್ನು ಆಲೋಚಿಸಿರಿ.
- 1 Corinthians 1:9 1 ಕೊರಿಂಥದವರಿಗೆ 1:9ದೇವರು ನಂಬಿ ಗಸ್ತನು; ನಮ್ಮ ಕರ್ತನಾದ ಯೇಸು ಕ್ರಿಸ್ತನೆಂಬ ತನ್ನ ಮಗನ ಅನ್ಯೋನ್ಯತೆಗೆ ನಿಮ್ಮನ್ನು ಕರೆದವನು ಆತನೇ.
- 1 Peter 2:21 1 ಪೇತ್ರನು 2:21ಇದ ಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ನಮಗೆ ಮಾದರಿಯನ್ನು ಬಿಟ್ಟು ಹೋದನು.
- 2 Timothy 1:9 2 ತಿಮೊಥೆಯನಿಗೆ 1:9ಆತನು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತನ್ನ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಕರೆಯಿಂದ ನಮ್ಮನ್ನು ಕರೆದನು. ಆತನು ಜಗದುತ್ಪತ್ತಿಗೆ ಮುಂಚೆಯೇ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿದನು.
- Ephesians 1:11 ಎಫೆಸದವರಿಗೆ 1:11ಆತನ ಸ್ವಚಿತ್ತದ ಆಲೋಚನೆಗನುಸಾರವಾಗಿ ಎಲ್ಲಾ ಕಾರ್ಯ ಗಳನ್ನು ಸಾಧಿಸುವ ಆತನ ಉದ್ದೇಶದ ಮೇರೆಗೆ ಮೊದಲೇ ನೇಮಿಸಲ್ಪಟ್ಟವರಾದ ನಾವು ಆತನಲ್ಲಿ ಬಾಧ್ಯತೆಯನ್ನು ಸಹ ಹೊಂದಿದೆವು.
- Romans 8:28–30 ರೋಮಾಪುರದವರಿಗೆ 8:28–30ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು. ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು. ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು.
- Romans 9:24 ರೋಮಾಪುರದವರಿಗೆ 9:24ಯೆಹೂದ್ಯರೊಳಗಿಂದ ನಮ್ಮನ್ನು ಮಾತ್ರವಲ್ಲದೆ ಅನ್ಯಜನಾಂಗಗಳವರೊ ಳಗಿಂದಲೂ ಆತನು ಕರೆದಿದ್ದರೆ ಏನು?
- 1 Thessalonians 2:12 1 ಥೆಸಲೊನೀಕದವರಿಗೆ 2:12ತನ್ನ ರಾಜ್ಯಕ್ಕೂ ಪ್ರಭಾವಕ್ಕೂ ಕರೆದ ದೇವರಿಗೆ ನೀವು ಯೋಗ್ಯರಾಗಿ ನಡೆಯಬೇಕೆಂದು ಖಂಡಿತವಾಗಿ ಹೇಳುತ್ತಾ ಇದ್ದೆವೆಂಬದು ನಿಮಗೆ ತಿಳಿದದೆ.
- 2 Thessalonians 2:14 2 ಥೆಸಲೊನೀಕದವರಿಗೆ 2:14ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರಭಾವವನ್ನು ಹೊಂದಿ ಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಅದಕ್ಕೆ ಕರೆದನು.