Skip to content
ThuthiThuthiThuthi
Romans · chapter 1 · verse 7

Romans 1:7 in Kannada

ಇದಲ್ಲದೆ ದೇವರಿಗೆ ಪ್ರಿಯ ರಾಗಿದ್ದು ಪರಿಶುದ್ಧರಾಗುವದಕ್ಕೆ ಕರೆಯಲ್ಪಟ್ಟ ರೋಮ್‌ ನಲ್ಲಿರುವವರೆಲ್ಲರಿಗೆ ನಮ್ಮ ತಂದೆಯಾದ ದೇವ ರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ.

Idallade devarige priya raagiddu parishuddharaaguvadakke kareyalpatta rom nalliruvavarellarige namma tandeyaada deva rindaloo kartanaada yesu kristanindaloo nimage krupeyoo samaadhaanavoo untaagali.

Romans 1:7 in English

King James Version (KJV)
To all that be in Rome, beloved of God, called [to be] saints: Grace to you and peace from God our Father, and the Lord Jesus Christ.
World English Bible (WEB)
to all who are in Rome, beloved of God, called to be saints: Grace to you and peace from God our Father and the Lord Jesus Christ.
American Standard Version (ASV)
to all that are in Rome, beloved of God, called [to be] saints: Grace to you and peace from God our Father and the Lord Jesus Christ.
Bible in Basic English (BBE)
To all those who are in Rome, loved by God, marked out as saints: Grace to you and peace from God our Father and the Lord Jesus Christ.
Darby Translation (DBY)
to all that are in Rome, beloved of God, called saints: Grace to you and peace from God our Father and [our] Lord Jesus Christ.
Webster's Bible (WBS)
To all that are in Rome, beloved of God, called [to be] saints: Grace to you, and peace from God our Father, and the Lord Jesus Christ.
Young's Literal Translation (YLT)
to all who are in Rome, beloved of God, called saints; Grace to you, and peace, from God our Father, and [from] the Lord Jesus Christ!

Read in context

  1. 5ಆತನ ಹೆಸರಿಗಾಗಿ ಎಲ್ಲಾ ಜನಾಂಗಗಳವರು ನಂಬಿಕೆಗೆ ವಿಧೇಯರಾಗುವಂತೆ ಆತನಿಂದ ನಾವು ಕೃಪೆಯನ್ನೂ ಅಪೊಸ್ತಲತನವನ್ನೂ ಹೊಂದಿದ್ದೇವೆ.
  2. 6ಅವರೊಳಗೆ ನೀವು ಸಹ ಯೇಸು ಕ್ರಿಸ್ತನವರಾಗಿರುವ ದಕ್ಕಾಗಿ ಕರೆಯಲ್ಪಟ್ಟಿದ್ದೀರಿ.
  3. 7ಇದಲ್ಲದೆ ದೇವರಿಗೆ ಪ್ರಿಯ ರಾಗಿದ್ದು ಪರಿಶುದ್ಧರಾಗುವದಕ್ಕೆ ಕರೆಯಲ್ಪಟ್ಟ ರೋಮ್‌ ನಲ್ಲಿರುವವರೆಲ್ಲರಿಗೆ ನಮ್ಮ ತಂದೆಯಾದ ದೇವ ರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ.
  4. 8ಮೊದಲನೆಯದಾಗಿ ನಿಮ್ಮ ನಂಬಿಕೆಯು ಲೋಕ ದಲ್ಲೆಲ್ಲಾ ಪ್ರಸಿದ್ಧವಾದದರಿಂದ ನಿಮ್ಮೆಲ್ಲರ ವಿಷಯವಾಗಿ ಯೇಸು ಕ್ರಿಸ್ತನ ಮುಖಾಂತರ ನಾನು ನನ್ನ ದೇವರಿಗೆ ಸ್ತೋತ್ರಸಲ್ಲಿಸುತ್ತೇನೆ.
  5. 9ನಾನು ಯಾವಾಗಲೂ ಪ್ರಾರ್ಥನೆಗಳಲ್ಲಿ ಎಡೆಬಿಡದೆ ನಿಮ್ಮನ್ನು ಜ್ಞಾಪಕ ಮಾಡಿ ಕೊಳ್ಳುತ್ತೇನೆ. ನಾನು ಯಾವಾತನ ಮಗನ ಸುವಾರ್ತೆ ಯಲ್ಲಿ ನನ್ನ ಆತ್ಮದೊಂದಿಗೆ ಸೇವಿಸುತ್ತೇನೋ ಆ ದೇವರೇ ಇದಕ್ಕೆ ನನ್ನ ಸಾಕ್ಷಿ.
Read all of Romans 1

Cross references

Original words (Greek)

Romans 1:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.