Skip to content
ThuthiThuthiThuthi
Romans · chapter 1 · verse 8

Romans 1:8 in Kannada

ಮೊದಲನೆಯದಾಗಿ ನಿಮ್ಮ ನಂಬಿಕೆಯು ಲೋಕ ದಲ್ಲೆಲ್ಲಾ ಪ್ರಸಿದ್ಧವಾದದರಿಂದ ನಿಮ್ಮೆಲ್ಲರ ವಿಷಯವಾಗಿ ಯೇಸು ಕ್ರಿಸ್ತನ ಮುಖಾಂತರ ನಾನು ನನ್ನ ದೇವರಿಗೆ ಸ್ತೋತ್ರಸಲ್ಲಿಸುತ್ತೇನೆ.

Modalaneyadaagi nimma nambikeyu loka dallellaa prasiddhavaadadarinda nimmellara vishayavaagi yesu kristana mukhaantara naanu nanna devarige stotrasallisuttene.

Romans 1:8 in English

King James Version (KJV)
First, I thank my God through Jesus Christ for you all, that your faith is spoken of throughout the whole world.
World English Bible (WEB)
First, I thank my God through Jesus Christ for all of you, that your faith is proclaimed throughout the whole world.
American Standard Version (ASV)
First, I thank my God through Jesus Christ for you all, that your faith is proclaimed throughout the whole world.
Bible in Basic English (BBE)
First of all, I give praise to my God through Jesus Christ for you all, because news of your faith has gone into all the world.
Darby Translation (DBY)
First, I thank my God through Jesus Christ for you all, that your faith is proclaimed in the whole world.
Webster's Bible (WBS)
First, I thank my God through Jesus Christ for you all, that your faith is spoken of throughout the whole world.
Young's Literal Translation (YLT)
first, indeed, I thank my God through Jesus Christ for you all, that your faith is proclaimed in the whole world;

Read in context

  1. 6ಅವರೊಳಗೆ ನೀವು ಸಹ ಯೇಸು ಕ್ರಿಸ್ತನವರಾಗಿರುವ ದಕ್ಕಾಗಿ ಕರೆಯಲ್ಪಟ್ಟಿದ್ದೀರಿ.
  2. 7ಇದಲ್ಲದೆ ದೇವರಿಗೆ ಪ್ರಿಯ ರಾಗಿದ್ದು ಪರಿಶುದ್ಧರಾಗುವದಕ್ಕೆ ಕರೆಯಲ್ಪಟ್ಟ ರೋಮ್‌ ನಲ್ಲಿರುವವರೆಲ್ಲರಿಗೆ ನಮ್ಮ ತಂದೆಯಾದ ದೇವ ರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ.
  3. 8ಮೊದಲನೆಯದಾಗಿ ನಿಮ್ಮ ನಂಬಿಕೆಯು ಲೋಕ ದಲ್ಲೆಲ್ಲಾ ಪ್ರಸಿದ್ಧವಾದದರಿಂದ ನಿಮ್ಮೆಲ್ಲರ ವಿಷಯವಾಗಿ ಯೇಸು ಕ್ರಿಸ್ತನ ಮುಖಾಂತರ ನಾನು ನನ್ನ ದೇವರಿಗೆ ಸ್ತೋತ್ರಸಲ್ಲಿಸುತ್ತೇನೆ.
  4. 9ನಾನು ಯಾವಾಗಲೂ ಪ್ರಾರ್ಥನೆಗಳಲ್ಲಿ ಎಡೆಬಿಡದೆ ನಿಮ್ಮನ್ನು ಜ್ಞಾಪಕ ಮಾಡಿ ಕೊಳ್ಳುತ್ತೇನೆ. ನಾನು ಯಾವಾತನ ಮಗನ ಸುವಾರ್ತೆ ಯಲ್ಲಿ ನನ್ನ ಆತ್ಮದೊಂದಿಗೆ ಸೇವಿಸುತ್ತೇನೋ ಆ ದೇವರೇ ಇದಕ್ಕೆ ನನ್ನ ಸಾಕ್ಷಿ.
  5. 10ಕೊನೆಯದಾಗಿ ನಾನು ನಿಮ್ಮ ಬಳಿಗೆ ಹೇಗಾದರೂ ಬರುವದಕ್ಕೆ ದೇವರ ಚಿತ್ತದಿಂದ ನನ್ನ ಪ್ರಯಾಣವು ಸಫಲವಾಗುವಂತೆ ಬೇಡಿಕೊಳ್ಳುತ್ತೇನೆ.
Read all of Romans 1

Cross references

Original words (Greek)

Romans 1:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.