Skip to content
ThuthiThuthiThuthi
Romans · chapter 1 · verse 9

Romans 1:9 in Kannada

ನಾನು ಯಾವಾಗಲೂ ಪ್ರಾರ್ಥನೆಗಳಲ್ಲಿ ಎಡೆಬಿಡದೆ ನಿಮ್ಮನ್ನು ಜ್ಞಾಪಕ ಮಾಡಿ ಕೊಳ್ಳುತ್ತೇನೆ. ನಾನು ಯಾವಾತನ ಮಗನ ಸುವಾರ್ತೆ ಯಲ್ಲಿ ನನ್ನ ಆತ್ಮದೊಂದಿಗೆ ಸೇವಿಸುತ್ತೇನೋ ಆ ದೇವರೇ ಇದಕ್ಕೆ ನನ್ನ ಸಾಕ್ಷಿ.

Naanu yaavaagaloo praarthanegalalli edebidade nimmannu jnyaapaka maadi kolluttene. Naanu yaavaatana magana suvaarte yalli nanna aatmadondige sevisutteno aa devare idakke nanna saakshi.

Romans 1:9 in English

King James Version (KJV)
For God is my witness, whom I serve with my spirit in the gospel of his Son, that without ceasing I make mention of you always in my prayers;
World English Bible (WEB)
For God is my witness, whom I serve in my spirit in the Good News of his Son, how unceasingly I make mention of you always in my prayers,
American Standard Version (ASV)
For God is my witness, whom I serve in my spirit in the gospel of his Son, how unceasingly I make mention of you, always in my prayers
Bible in Basic English (BBE)
For God is my witness, whose servant I am in spirit in the good news of his Son, that you are at all times in my memory and in my prayers,
Darby Translation (DBY)
For God is my witness, whom I serve in my spirit in the glad tidings of his Son, how unceasingly I make mention of you,
Webster's Bible (WBS)
For God is my witness, whom I serve with my spirit in the gospel of his Son, that without ceasing I make mention of you always in my prayers,
Young's Literal Translation (YLT)
for God is my witness, whom I serve in my spirit in the good news of His Son, how unceasingly I make mention of you,

Read in context

  1. 7ಇದಲ್ಲದೆ ದೇವರಿಗೆ ಪ್ರಿಯ ರಾಗಿದ್ದು ಪರಿಶುದ್ಧರಾಗುವದಕ್ಕೆ ಕರೆಯಲ್ಪಟ್ಟ ರೋಮ್‌ ನಲ್ಲಿರುವವರೆಲ್ಲರಿಗೆ ನಮ್ಮ ತಂದೆಯಾದ ದೇವ ರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ.
  2. 8ಮೊದಲನೆಯದಾಗಿ ನಿಮ್ಮ ನಂಬಿಕೆಯು ಲೋಕ ದಲ್ಲೆಲ್ಲಾ ಪ್ರಸಿದ್ಧವಾದದರಿಂದ ನಿಮ್ಮೆಲ್ಲರ ವಿಷಯವಾಗಿ ಯೇಸು ಕ್ರಿಸ್ತನ ಮುಖಾಂತರ ನಾನು ನನ್ನ ದೇವರಿಗೆ ಸ್ತೋತ್ರಸಲ್ಲಿಸುತ್ತೇನೆ.
  3. 9ನಾನು ಯಾವಾಗಲೂ ಪ್ರಾರ್ಥನೆಗಳಲ್ಲಿ ಎಡೆಬಿಡದೆ ನಿಮ್ಮನ್ನು ಜ್ಞಾಪಕ ಮಾಡಿ ಕೊಳ್ಳುತ್ತೇನೆ. ನಾನು ಯಾವಾತನ ಮಗನ ಸುವಾರ್ತೆ ಯಲ್ಲಿ ನನ್ನ ಆತ್ಮದೊಂದಿಗೆ ಸೇವಿಸುತ್ತೇನೋ ಆ ದೇವರೇ ಇದಕ್ಕೆ ನನ್ನ ಸಾಕ್ಷಿ.
  4. 10ಕೊನೆಯದಾಗಿ ನಾನು ನಿಮ್ಮ ಬಳಿಗೆ ಹೇಗಾದರೂ ಬರುವದಕ್ಕೆ ದೇವರ ಚಿತ್ತದಿಂದ ನನ್ನ ಪ್ರಯಾಣವು ಸಫಲವಾಗುವಂತೆ ಬೇಡಿಕೊಳ್ಳುತ್ತೇನೆ.
  5. 11ನೀವು ಸ್ಥಿರಗೊಳ್ಳುವಂತೆ ನನ್ನ ಮುಖಾಂತರ ನಿಮಗೆ ಯಾವದಾದರೂ ಆತ್ಮೀಕದಾನ ದೊರೆಯಲಿ ಎಂದು ನಾನು ನಿಮ್ಮನ್ನು ನೋಡಲು ಹಂಬಲಿಸುತ್ತೇನೆ.
Read all of Romans 1

Cross references

Original words (Greek)

Romans 1:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.