Romans · chapter 10 · verse 1
Romans 10:1 in Kannada
ಸಹೊದರರೇ, ಇಸ್ರಾಯೇಲ್ಯರು ರಕ್ಷಣೆ ಹೊಂದಬೇಕೆಂಬದೇ ನನ್ನ ಮನೋಭಿ ಲಾಷೆಯೂ ದೇವರಿಗೆ ನಾನು ಮಾಡುವ ಪ್ರಾರ್ಥನೆ ಯೂ ಆಗಿದೆ;
Sahodarare, israayelyaru rakshane hondabekembade nanna manobhi laasheyoo devarige naanu maaduva praarthane yoo aagide;
Romans 10:1 in English
- King James Version (KJV)
- Brethren, my heart’s desire and prayer to God for Israel is, that they might be saved.
- World English Bible (WEB)
- Brothers, my heart’s desire and my prayer to God is for Israel, that they may be saved.
- American Standard Version (ASV)
- Brethren, my heart’s desire and my supplication to God is for them, that they may be saved.
- Bible in Basic English (BBE)
- Brothers, my heart's desire and my prayer to God for them is, that they may get salvation.
- Darby Translation (DBY)
- Brethren, the delight of my own heart and my supplication which [I address] to God for them is for salvation.
- Webster's Bible (WBS)
- Brethren, my heart's desire and prayer to God for Israel is, that they may be saved.
- Young's Literal Translation (YLT)
- Brethren, the pleasure indeed of my heart, and my supplication that [is] to God for Israel, is — for salvation;
Read in context
- 1ಸಹೊದರರೇ, ಇಸ್ರಾಯೇಲ್ಯರು ರಕ್ಷಣೆ ಹೊಂದಬೇಕೆಂಬದೇ ನನ್ನ ಮನೋಭಿ ಲಾಷೆಯೂ ದೇವರಿಗೆ ನಾನು ಮಾಡುವ ಪ್ರಾರ್ಥನೆ ಯೂ ಆಗಿದೆ;
- 2ದೇವರಲ್ಲಿ ಆಸಕ್ತರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದದ್ದಲ್ಲ.
- 3ಅವರು ದೇವ ರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.
Cross references
- 1 Corinthians 9:20–22 1 ಕೊರಿಂಥದವರಿಗೆ 9:20–22ಇದಲ್ಲದೆ ಯೆಹೂದ್ಯರನ್ನು ಸಂಪಾದಿಸಿಕೊಳ್ಳುವಂತೆ ಯೆಹೂದ್ಯರಿಗೆ ನಾನು ಯೆಹೂದ್ಯನಾಗಿಯೂ ನ್ಯಾಯ ಪ್ರಮಾಣದ ಅಧೀನದಲ್ಲಿರುವವರನ್ನು ಸಂಪಾದಿಸಿ ಕೊಳ್ಳುವಂತೆ ನ್ಯಾಯಪ್ರಮಾಣಕ್ಕೆ ಅಧೀನರಾಗಿರು ವವರಿಗೆ ನ್ಯಾಯಪ್ರಮಾಣಕ್ಕೆ ಅಧೀನನಾಗಿಯೂ (ನಾನು ದೇವರ ನ್ಯಾಯಪ್ರಮಾಣವಿಲ್ಲದವ ನಂತಲ್ಲ, ಕ್ರಿಸ್ತನ ನ್ಯಾಯಪ್ರಮಾಣಕ್ಕೆ ಒಳಗಾದವನೇ;) ನ್ಯಾಯಪ್ರಮಾಣವಿಲ್ಲದವರನ್ನು ಸಂಪಾದಿಸಿಕೊಳ್ಳು ವದಕ್ಕಾಗಿ ಅವರಿಗೆ ನ್ಯಾಯಪ್ರಮಾಣವಿಲ್ಲದವ ನಂತೆಯೂ ಆದೆನು. ಬಲವಿಲ್ಲದವರನ್ನು ಸಂಪಾದಿಸು ವದಕ್ಕೆ ಅವರಿಗೆ ಬಲವಿಲ್ಲದವನಂತಾದೆನು; ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಯಾರಾರಿಗೆ ಎಂಥೆಂಥವನಾಗಬೇಕೋ ಅಂಥವನಾಗಿದ್ದೇನೆ.
- John 5:34 ಯೋಹಾನನು 5:34ನಾನು ಮನುಷ್ಯನಿಂದ ಸಾಕ್ಷಿ ಅಂಗೀಕರಿಸುವದಿಲ್ಲ; ಆದರೆ ನೀವು ರಕ್ಷಣೆ ಹೊಂದುವಂತೆ ನಾನು ಇವು ಗಳನ್ನು ಹೇಳುತ್ತೇನೆ.
- Romans 9:1–3 ರೋಮಾಪುರದವರಿಗೆ 9:1–3ಈ ಮಾತನ್ನು ನಾನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ; ಪವಿ ತ್ರಾತ್ಮನಲ್ಲಿ ನನ್ನ ಮನಸ್ಸಾಕ್ಷಿಯು ನನಗೆ ಸಾಕ್ಷಿ ಕೊಡುತ್ತದೆ. ಅದೇನಂದರೆ ನನ್ನ ಹೃದಯದಲ್ಲಿ ದೊಡ್ಡ ಭಾರವೂ ಎಡೆಬಿಡದ ದುಃಖವೂ ಉಂಟು. ಶರೀರ ಸಂಬಂಧ ವಾಗಿ ನನ್ನ ಸ್ವಜನರಾಗಿರುವ ನನ್ನ ಸಹೋದರರಿಗೊಸ್ಕರ ನಾನೇ ಕ್ರಿಸ್ತನಿಂದ ಅಗಲಿ ಶಾಪಗ್ರಸ್ತನಾಗುವದಕ್ಕೆ ಒಪ್ಪಿಕೊಂಡೇನು.
- Jeremiah 17:16 ಯೆರೆಮೀಯ 17:16ಆದರೆ ನಾನು ನಿನ್ನನ್ನು ಹಿಂಬಾಲಿಸುವ ಪಾಲಕ ನಾಗಲು ಹಿಂಜರಿಯಲಿಲ್ಲ; ದುರ್ದಿನವನ್ನು ಅಪೇಕ್ಷಿಸ ಲಿಲ್ಲವೆಂದು ನೀನು ಬಲ್ಲೆ; ನನ್ನ ತುಟಿಗಳಿಂದ ಹೊರ ಟದ್ದು ನಿನ್ನ ಸನ್ನಿಧಿಯಲ್ಲಿ ಸರಿಯಾಗಿತ್ತು.
- Jeremiah 18:20 ಯೆರೆಮೀಯ 18:20ಒಳ್ಳೇದಕ್ಕೆ ಬದಲಾಗಿ ಕೆಟ್ಟದ್ದನ್ನು ಸಲ್ಲಿಸಬಹುದೇ? ಅವರು ನನ್ನ ಪ್ರಾಣಕ್ಕೆ ಕುಣಿಯನ್ನು ಅಗೆದಿದ್ದಾರೆ; ಅವರಿಗೋಸ್ಕರ ಒಳ್ಳೆಯದನ್ನು ಮಾತಾಡುವದಕ್ಕೂ ನಿನ್ನ ಉಗ್ರವನ್ನು ಅವರಿಂದ ತಿರುಗಿಸುವದಕ್ಕೂ ನಾನು ನಿನ್ನ ಮುಂದೆ ನಿಂತದ್ದನ್ನು ಜ್ಞಾಪಕಮಾಡಿಕೋ.
- Exodus 32:13 ವಿಮೋಚನಕಾಂಡ 32:13ಆಕಾಶದ ನಕ್ಷತ್ರಗಳ ಹಾಗೆ ನಿಮ್ಮ ಸಂತತಿಯನ್ನು ಹೆಚ್ಚಿಸಿ, ನಾನು ಹೇಳಿದ ಈ ದೇಶವನ್ನು ನಿಮ್ಮ ಸಂತತಿಯು ನಿತ್ಯವಾಗಿ ಸ್ವತಂತ್ರಿಸಿಕೊಳ್ಳುವರು ಎಂದು ಯಾರಿಗೆ ನಿನ್ನ ಆಣೆಯಿಟ್ಟು ಪ್ರಮಾಣಮಾಡಿ ದಿಯೋ ಆ ನಿನ್ನ ಸೇವಕರಾದ ಅಬ್ರಹಾಮನನ್ನೂ ಇಸಾಕನನ್ನೂ ಇಸ್ರಾಯೇಲನನ್ನೂ ಜ್ಞಾಪಕ ಮಾಡಿಕೋ ಅಂದನು.
- 1 Samuel 12:23 1 ಸಮುವೇಲನು 12:23ಉತ್ತಮವಾದ ಸರಿಯಾದ ಮಾರ್ಗವನ್ನು ನಿಮಗೆ ಬೋಧಿಸುವೆನು.
- Exodus 32:10 ವಿಮೋಚನಕಾಂಡ 32:10ಹೀಗಿರುವದರಿಂದ ನನ್ನ ಕೋಪವು ಅವರ ಮೇಲೆ ಉರಿದು ಅವರನ್ನು ದಹಿಸಿ ಬಿಡುವಂತೆ ನನ್ನನ್ನು ಬಿಡು. ತರುವಾಯ ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡುವೆನು ಅಂದನು.
- Luke 13:34 ಲೂಕನು 13:34ಓ ಯೆರೂಸಲೇಮೇ,ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಲ್ಪಟ್ಟವರಿಗೆ ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಎಷ್ಟೋ ಸಾರಿ ಕೂಡಿಸಬೇಕೆಂದಿದ್ದೆನು; ಆದರೆ ನಿನಗೆ ಅದು ಮನಸ್ಸಿಇಗೋ, ನಿಮ್ಮ ಮನೆಯು ಹಾಳಾಗಿ ನಿಮಗೆ ಬಿಡಲ್ಪಟ್ಟಿದೆ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ಸಮಯವು ಬರುವ ತನಕ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- 1 Samuel 15:11 1 ಸಮುವೇಲನು 15:11ಅವನು ನನ್ನನ್ನು ಹಿಂಬಾಲಿಸುವದನ್ನು ಬಿಟ್ಟು ಹಿಂದಕ್ಕೆ ಹೋದನು; ನನ್ನ ಆಜ್ಞೆಗಳನ್ನು ಈಡೇರಿಸಲಿಲ್ಲ ಅಂದನು. ಅದಕ್ಕೆ ಸಮುವೇಲನು ದುಃಖಪಟ್ಟವನಾಗಿ ರಾತ್ರಿಯೆಲ್ಲಾ ಕರ್ತನಿಗೆ ಮೊರೆಯಿಟ್ಟನು.
Original words (Greek)
- Brethren · G80ἀδελφός adelphós
- my · G1699ἐμός emós
- heart’s · G2588καρδία kardía
- desire · G2107εὐδοκία eudokía
- and · G2532καί kaí
- prayer · G1162δέησις déēsis
- to · G4314πρός prós
- God · G2316θεός theós
- for · G5228ὑπέρ hypér
- Israel · G2474Ἰσραήλ Israḗl
- is · G2076ἐστί estí
- that · G1519εἰς eis
- saved · G4991σωτηρία sōtēría