Skip to content
ThuthiThuthiThuthi
Romans · chapter 10 · verse 11

Romans 10:11 in Kannada

ಆತನ ಮೇಲೆ ನಂಬಿಕೆ ಇಡುವ ಯಾವನಾದರೂ ನಾಚಿಕೆಪಡುವದಿಲ್ಲ ಎಂದು ಬರಹವು ಹೇಳುತ್ತದೆ.

Aatana mele nambike iduva yaavanaadaroo naachikepaduvadilla endu barahavu heluttade.

Romans 10:11 in English

King James Version (KJV)
For the scripture saith, Whosoever believeth on him shall not be ashamed.
World English Bible (WEB)
For the Scripture says, “Whoever believes in him will not be disappointed.”
American Standard Version (ASV)
For the scripture saith, Whosoever believeth on him shall not be put to shame.
Bible in Basic English (BBE)
Because it is said in the holy Writings, Whoever has faith in him will not be shamed.
Darby Translation (DBY)
For the scripture says, No one believing on him shall be ashamed.
Webster's Bible (WBS)
For the scripture saith, whoever believeth on him shall not be ashamed.
Young's Literal Translation (YLT)
for the Writing saith, 'Every one who is believing on him shall not be ashamed,'

Read in context

  1. 9ನೀನು ಕರ್ತನಾದ ಯೇಸು ವನ್ನು ಬಾಯಿಂದ ಅರಿಕೆಮಾಡಿ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ್ದಾನೆಂದು ನಿನ್ನ ಹೃದಯದಲ್ಲಿ ನಂಬಿದರೆ ನಿನಗೆ ರಕ್ಷಣೆಯಾಗುವದು ಎಂಬದೇ.
  2. 10ಹೃದಯದಿಂದ ನಂಬುವದರ ಮೂಲಕ ನೀತಿಯು ದೊರೆಯುತ್ತದೆ. ಬಾಯಿಂದ ಅರಿಕೆಮಾಡುವದರ ಮೂಲಕ ರಕ್ಷಣೆಯಾಗುತ್ತದೆ.
  3. 11ಆತನ ಮೇಲೆ ನಂಬಿಕೆ ಇಡುವ ಯಾವನಾದರೂ ನಾಚಿಕೆಪಡುವದಿಲ್ಲ ಎಂದು ಬರಹವು ಹೇಳುತ್ತದೆ.
  4. 12ಇದರಲ್ಲಿ ಯೆಹೂದ್ಯರಿಗೂ ಗ್ರೀಕರಿಗೂ ಹೆಚ್ಚು ಕಡಿಮೆ ಏನೂ ಇಲ್ಲ; ಎಲ್ಲರ ಮೇಲೆ ಕರ್ತನಾಗಿರುವ ಆತನೇ ತನ್ನನ್ನು ಬೇಡಿಕೊಳ್ಳು ವವರೆಲ್ಲರಿಗೆ ಐಶ್ವರ್ಯವಂತನಾಗಿದ್ದಾನೆ.
  5. 13ಕರ್ತನ ನಾಮದಲ್ಲಿ ಬೇಡಿಕೊಳ್ಳುವ ಯಾರಿಗಾದರೂ ರಕ್ಷಣೆ ಯಾಗುವದು.
Read all of Romans 10

Cross references

Original words (Greek)

Romans 10:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.