Romans · chapter 10 · verse 12
Romans 10:12 in Kannada
ಇದರಲ್ಲಿ ಯೆಹೂದ್ಯರಿಗೂ ಗ್ರೀಕರಿಗೂ ಹೆಚ್ಚು ಕಡಿಮೆ ಏನೂ ಇಲ್ಲ; ಎಲ್ಲರ ಮೇಲೆ ಕರ್ತನಾಗಿರುವ ಆತನೇ ತನ್ನನ್ನು ಬೇಡಿಕೊಳ್ಳು ವವರೆಲ್ಲರಿಗೆ ಐಶ್ವರ್ಯವಂತನಾಗಿದ್ದಾನೆ.
Idaralli yehoodyarigoo greekarigoo hechchu kadime enoo illa; ellara mele kartanaagiruva aatane tannannu bedikollu vavarellarige aishvaryavantanaagiddaane.
Romans 10:12 in English
- King James Version (KJV)
- For there is no difference between the Jew and the Greek: for the same Lord over all is rich unto all that call upon him.
- World English Bible (WEB)
- For there is no distinction between Jew and Greek; for the same Lord is Lord of all, and is rich to all who call on him.
- American Standard Version (ASV)
- For there is no distinction between Jew and Greek: for the same [Lord] is Lord of all, and is rich unto all that call upon him:
- Bible in Basic English (BBE)
- And the Jew is not different from the Greek: for there is the same Lord of all, who is good to all who have hope in his name:
- Darby Translation (DBY)
- For there is no difference of Jew and Greek; for the same Lord of all [is] rich towards all that call upon him.
- Webster's Bible (WBS)
- For there is no difference between the Jew and the Greek: for the same Lord over all, is rich to all that call upon him,
- Young's Literal Translation (YLT)
- for there is no difference between Jew and Greek, for the same Lord of all [is] rich to all those calling upon Him,
Read in context
- 10ಹೃದಯದಿಂದ ನಂಬುವದರ ಮೂಲಕ ನೀತಿಯು ದೊರೆಯುತ್ತದೆ. ಬಾಯಿಂದ ಅರಿಕೆಮಾಡುವದರ ಮೂಲಕ ರಕ್ಷಣೆಯಾಗುತ್ತದೆ.
- 11ಆತನ ಮೇಲೆ ನಂಬಿಕೆ ಇಡುವ ಯಾವನಾದರೂ ನಾಚಿಕೆಪಡುವದಿಲ್ಲ ಎಂದು ಬರಹವು ಹೇಳುತ್ತದೆ.
- 12ಇದರಲ್ಲಿ ಯೆಹೂದ್ಯರಿಗೂ ಗ್ರೀಕರಿಗೂ ಹೆಚ್ಚು ಕಡಿಮೆ ಏನೂ ಇಲ್ಲ; ಎಲ್ಲರ ಮೇಲೆ ಕರ್ತನಾಗಿರುವ ಆತನೇ ತನ್ನನ್ನು ಬೇಡಿಕೊಳ್ಳು ವವರೆಲ್ಲರಿಗೆ ಐಶ್ವರ್ಯವಂತನಾಗಿದ್ದಾನೆ.
- 13ಕರ್ತನ ನಾಮದಲ್ಲಿ ಬೇಡಿಕೊಳ್ಳುವ ಯಾರಿಗಾದರೂ ರಕ್ಷಣೆ ಯಾಗುವದು.
- 14ಆದರೆ ತಾವು ಯಾವಾತನನ್ನು ನಂಬಲಿಲ್ಲವೋ ಆತನನ್ನು ಬೇಡಿಕೊಳ್ಳುವದು ಹೇಗೆ? ಆತನ ವಿಷಯ ವಾಗಿ ಕೇಳದಿರುವಲ್ಲಿ ಆತನನ್ನು ನಂಬುವದು ಹೇಗೆ? ಸಾರಿ ಹೇಳುವವನಿಲ್ಲದೆ ಕೇಳುವದು ಹೇಗೆ?
Cross references
- Philippians 4:19 ಫಿಲಿಪ್ಪಿಯವರಿಗೆ 4:19ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿ ಯೊಂದು ಕೊರತೆಯನ್ನು ನೀಗಿಸುವನು.
- Revelation 17:14 ಪ್ರಕಟನೆ 17:14ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ.
- Galatians 3:28 ಗಲಾತ್ಯದವರಿಗೆ 3:28ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ ದಾಸನು ಸ್ವತಂತ್ರನು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
- Romans 3:22 ರೋಮಾಪುರದವರಿಗೆ 3:22ದೇವರಿಂದಾಗುವ ಆ ನೀತಿಯು ಯಾವ ದೆಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ. ನಂಬುವವರೆಲ್ಲರಿಗೆ ಮತ್ತು ಎಲ್ಲರ ಮೇಲೆಯೂ ದೊರ ಕುವಂಥದು. ಹೆಚ್ಚು ಕಡಿಮೆ ಏನೂ ಇಲ್ಲ;
- Colossians 3:11 ಕೊಲೊಸ್ಸೆಯವರಿಗೆ 3:11ಇದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿ ಕೊಂಡವರು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ಮ್ಲೇಚ್ಛ ಹೂನರೆಂದಿಲ್ಲ; ದಾಸನು ಸ್ವತಂತ್ರನು ಎಂಬ ಭೇದವಿಲ್ಲ; ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾನೆ.
- Psalm 86:5 ಕೀರ್ತನೆಗಳು 86:5ಕರ್ತನೇ, ನೀನು ಒಳ್ಳೆಯವನೂ ಕ್ಷಮಿಸುವದಕ್ಕೆ ಸಿದ್ಧನೂ ಆಗಿದ್ದೀ; ನಿನಗೆ ಮೊರೆಯಿಡುವವರೆಲ್ಲರಿಗೆ ಬಹು ಕೃಪೆಯುಳ್ಳವನೂ ಆಗಿದ್ದೀ.
- Psalm 145:18 ಕೀರ್ತನೆಗಳು 145:18ಕರ್ತನಿಗೆ ಮೊರೆಯಿಡುವವರು ಯಥಾರ್ಥವಾಗಿ ಮೊರೆಯಿಡುವದಾದರೆ ಆತನು ಹತ್ತಿರವಾಗಿಯೇ ಇದ್ದಾನೆ.
- Ephesians 1:7 ಎಫೆಸದವರಿಗೆ 1:7ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು.
- Romans 3:29–30 ರೋಮಾಪುರದವರಿಗೆ 3:29–30ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿ ದ್ದಾನೋ? ಅನ್ಯಜನಗಳಿಗೆ ಸಹ ದೇವರಲ್ಲವೇ? ಹೌದು, ಆತನು ಅನ್ಯಜನರಿಗೆ ಸಹ ದೇವರಾಗಿದ್ದಾನೆ; ದೇವರು ಒಬ್ಬನೇ ಆಗಿರಲಾಗಿ ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸು ವದಕ್ಕೆ ಅವರ ನಂಬಿಕೆಯಿಂದಲೇ. ಸುನ್ನತಿಯಿಲ್ಲ ದವರನ್ನು ಹಾಗೆಯೇ ನಿರ್ಣಯಿಸುವದು ನಂಬಿಕೆಯ ಮೂಲಕವೇ.ಹಾಗಾದರೆ ನಂಬಿಕೆಯಿಂದ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡುತ್ತೇವೋ? ಹಾಗೆ ಎಂದಿಗೂ ಅಲ್ಲ; ಹೌದು, ನಾವು ನ್ಯಾಯಪ್ರಮಾಣವನ್ನು ಸ್ಥಿರಪಡಿಸುತ್ತೇವೆ.
- 1 Timothy 2:5 1 ತಿಮೊಥೆಯನಿಗೆ 2:5ಯಾಕಂದರೆ ದೇವರು ಒಬ್ಬನೇ;ದೇವರಿಗೂ ಮನಷ್ಯರಿಗೂ ಮಧ್ಯಸ್ಥನು ಒಬ್ಬನೇ; ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ;
- Ephesians 3:6 ಎಫೆಸದವರಿಗೆ 3:6ಅದೇನಂದರೆ, ಅನ್ಯಜನರು (ಯೆಹೂದ್ಯರೊಂದಿಗೆ) ಸಹ ಬಾಧ್ಯರೂ ಒಂದೇ ದೇಹದವರೂ ಸುವಾರ್ತೆಯಿಂದ ಕ್ರಿಸ್ತನ ಮೂಲಕ ಆತನ ವಾಗ್ದಾನದಲ್ಲಿ ಪಾಲುಗಾರರೂ ಆಗಿರಬೇಕೆಂ ಬದೇ.
- Romans 14:9 ರೋಮಾಪುರದವರಿಗೆ 14:9ಸತ್ತವರಿಗೂ ಜೀವಿಸುವವರಿಗೂ ಒಡೆಯ ನಾಗಿರಬೇಕೆಂತಲೇ ಕ್ರಿಸ್ತನು ಸತ್ತು ಎದ್ದು ಜೀವಿತ ನಾದನು.
Original words (Greek)
- For · G1063γάρ gár
- is · G2076ἐστί estí
- no · G3756οὐ ou
- difference · G1293διαστολή diastolḗ
- between · G5037τέ té
- Jew · G2453Ἰουδαῖος Ioudaîos
- and · G2532καί kaí
- Greek · G1672Ἕλλην Héllēn
- for · G1063γάρ gár
- the · G2962κύριος kýrios
- same · G846αὐτός autós
- Lord · G2962κύριος kýrios
- all · G3956πᾶς pâs
- rich · G4147πλουτέω ploutéō
- unto · G1519εἰς eis
- all · G3956πᾶς pâs
- upon · G1941ἐπικαλέομαι epikaléomai
- him · G846αὐτός autós