Romans · chapter 10 · verse 13
Romans 10:13 in Kannada
ಕರ್ತನ ನಾಮದಲ್ಲಿ ಬೇಡಿಕೊಳ್ಳುವ ಯಾರಿಗಾದರೂ ರಕ್ಷಣೆ ಯಾಗುವದು.
Kartana naamadalli bedikolluva yaarigaadaroo rakshane yaaguvadu.
Romans 10:13 in English
- King James Version (KJV)
- For whosoever shall call upon the name of the Lord shall be saved.
- World English Bible (WEB)
- For, “Whoever will call on the name of the Lord will be saved.”
- American Standard Version (ASV)
- for, Whosoever shall call upon the name of the Lord shall be saved.
- Bible in Basic English (BBE)
- Because, Whoever will give worship to the name of the Lord will get salvation.
- Darby Translation (DBY)
- For every one whosoever, who shall call on the name of the Lord, shall be saved.
- Webster's Bible (WBS)
- For whoever shall call upon the name of the Lord shall be saved.
- Young's Literal Translation (YLT)
- for every one — whoever shall call upon the name of the Lord, he shall be saved.'
Read in context
- 11ಆತನ ಮೇಲೆ ನಂಬಿಕೆ ಇಡುವ ಯಾವನಾದರೂ ನಾಚಿಕೆಪಡುವದಿಲ್ಲ ಎಂದು ಬರಹವು ಹೇಳುತ್ತದೆ.
- 12ಇದರಲ್ಲಿ ಯೆಹೂದ್ಯರಿಗೂ ಗ್ರೀಕರಿಗೂ ಹೆಚ್ಚು ಕಡಿಮೆ ಏನೂ ಇಲ್ಲ; ಎಲ್ಲರ ಮೇಲೆ ಕರ್ತನಾಗಿರುವ ಆತನೇ ತನ್ನನ್ನು ಬೇಡಿಕೊಳ್ಳು ವವರೆಲ್ಲರಿಗೆ ಐಶ್ವರ್ಯವಂತನಾಗಿದ್ದಾನೆ.
- 13ಕರ್ತನ ನಾಮದಲ್ಲಿ ಬೇಡಿಕೊಳ್ಳುವ ಯಾರಿಗಾದರೂ ರಕ್ಷಣೆ ಯಾಗುವದು.
- 14ಆದರೆ ತಾವು ಯಾವಾತನನ್ನು ನಂಬಲಿಲ್ಲವೋ ಆತನನ್ನು ಬೇಡಿಕೊಳ್ಳುವದು ಹೇಗೆ? ಆತನ ವಿಷಯ ವಾಗಿ ಕೇಳದಿರುವಲ್ಲಿ ಆತನನ್ನು ನಂಬುವದು ಹೇಗೆ? ಸಾರಿ ಹೇಳುವವನಿಲ್ಲದೆ ಕೇಳುವದು ಹೇಗೆ?
- 15ಇದ ಲ್ಲದೆ ಸಾರುವವರನ್ನು ಕಳುಹಿಸದಿದ್ದರೆ ಅವರು ಸಾರು ವದು ಹೇಗೆ? ಮತ್ತು--ಸಮಾಧಾನದ ಸುವಾರ್ತೆ ಯನ್ನು ಸಾರುವವರ ಮತ್ತು ಸಂತೋಷದ ಸುವರ್ತ ಮಾನವನ್ನು ತರುವವರ ಪಾದಗಳು ಎಷ್ಟೋ ಅಂದ ವಾಗಿವೆ ಎಂದು ಬರೆದದೆ.
Cross references
- Joel 2:32 ಯೋವೇಲ 2:32ಆಗುವದೇನಂದರೆ--ಕರ್ತನ ಹೆಸರನ್ನು ಹೇಳಿ ಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು; ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಕರ್ತನು ಕರೆಯುವ ಉಳಿದವರಲ್ಲಿಯೂ ಕರ್ತನು ಹೇಳಿದ ಪ್ರಕಾರ ಬಿಡುಗಡೆಯು ಇರುವದು.
- Acts 2:21 ಅಪೊಸ್ತಲರ ಕೃತ್ಯಗಳು 2:21ಆಗ ಕರ್ತನ ನಾಮವನ್ನು ಹೇಳಿಕೊಳ್ಳು ವವರೆಲ್ಲರೂ ರಕ್ಷಣೆ ಹೊಂದುವರು ಎಂದು ದೇವರು ಹೇಳುತ್ತಾನೆ ಎಂಬದೇ.