Romans · chapter 10 · verse 16
Romans 10:16 in Kannada
ಆದರೆ ಅವರೆಲ್ಲರೂ ಸುವಾರ್ತೆಗೆ ವಿಧೇಯರಾಗಲಿಲ್ಲ. ಆದದರಿಂದ ಯೆಶಾಯನು--ಕರ್ತನೇ, ನಮ್ಮ ವಾರ್ತೆಯನ್ನು ಯಾರು ನಂಬಿದರು ಅನ್ನುತ್ತಾನೆ.
Aadare avarellaroo suvaartege vidheyaraagalilla. Aadadarinda yeshaayanu--kartane, namma vaarteyannu yaaru nambidaru annuttaane.
Romans 10:16 in English
- King James Version (KJV)
- But they have not all obeyed the gospel. For Esaias saith, Lord, who hath believed our report?
- World English Bible (WEB)
- But they didn’t all listen to the glad news. For Isaiah says, “Lord, who has believed our report?”
- American Standard Version (ASV)
- But they did not all hearken to the glad tidings. For Isaiah saith, Lord, who hath believed our report?
- Bible in Basic English (BBE)
- But they have not all given ear to the good news. For Isaiah says, Lord, who has had faith in our word?
- Darby Translation (DBY)
- But they have not all obeyed the glad tidings. For Esaias says, Lord, who has believed our report?
- Webster's Bible (WBS)
- But they have not all obeyed the gospel. For Isaiah saith, Lord, who hath believed our report?
- Young's Literal Translation (YLT)
- But they were not all obedient to the good tidings, for Isaiah saith, 'Lord, who did give credence to our report?'
Read in context
- 14ಆದರೆ ತಾವು ಯಾವಾತನನ್ನು ನಂಬಲಿಲ್ಲವೋ ಆತನನ್ನು ಬೇಡಿಕೊಳ್ಳುವದು ಹೇಗೆ? ಆತನ ವಿಷಯ ವಾಗಿ ಕೇಳದಿರುವಲ್ಲಿ ಆತನನ್ನು ನಂಬುವದು ಹೇಗೆ? ಸಾರಿ ಹೇಳುವವನಿಲ್ಲದೆ ಕೇಳುವದು ಹೇಗೆ?
- 15ಇದ ಲ್ಲದೆ ಸಾರುವವರನ್ನು ಕಳುಹಿಸದಿದ್ದರೆ ಅವರು ಸಾರು ವದು ಹೇಗೆ? ಮತ್ತು--ಸಮಾಧಾನದ ಸುವಾರ್ತೆ ಯನ್ನು ಸಾರುವವರ ಮತ್ತು ಸಂತೋಷದ ಸುವರ್ತ ಮಾನವನ್ನು ತರುವವರ ಪಾದಗಳು ಎಷ್ಟೋ ಅಂದ ವಾಗಿವೆ ಎಂದು ಬರೆದದೆ.
- 16ಆದರೆ ಅವರೆಲ್ಲರೂ ಸುವಾರ್ತೆಗೆ ವಿಧೇಯರಾಗಲಿಲ್ಲ. ಆದದರಿಂದ ಯೆಶಾಯನು--ಕರ್ತನೇ, ನಮ್ಮ ವಾರ್ತೆಯನ್ನು ಯಾರು ನಂಬಿದರು ಅನ್ನುತ್ತಾನೆ.
- 17ಕೇಳುವದರಿಂದ ನಂಬಿಕೆಯುಂಟಾಗುತ್ತದೆ. ದೇವರ ವಾಕ್ಯವನ್ನು ಕೇಳುವದ ರಿಂದಲೇ.
- 18ಆದರೆ--ಅವರು ಕೇಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಹೌದು ನಿಜವೇ, ಅವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯ ವರೆಗೂ ವ್ಯಾಪಿಸಿದವು.
Cross references
- Isaiah 53:1 ಯೆಶಾಯ 53:1ನಮ್ಮ ಸುದ್ಧಿಯನ್ನು ಯಾರು ನಂಬಿದ್ದಾರೆ? ಕರ್ತನ ತೋಳು ಯಾರಿಗೆ ಪ್ರಕಟವಾ ಯಿತು?
- Romans 3:3 ರೋಮಾಪುರದವರಿಗೆ 3:3ಕೆಲವರು ನಂಬದಿದ್ದರೆ ಏನು? ಅವರ ಅಪನಂಬಿಕೆಯು ದೇವರ ವಿಷಯವಾದ ನಂಬಿಕೆಯನ್ನು ನಿರರ್ಥಕ ಮಾಡುವದೋ?
- John 12:38–40 ಯೋಹಾನನು 12:38–40ಇದರಿಂದ--ಕರ್ತನೇ, ನಮ್ಮ ವರ್ತ ಮಾನವನ್ನು ಯಾರು ನಂಬಿದ್ದಾರೆ? ಕರ್ತನ ಬಾಹುವು ಯಾರಿಗೆ ಪ್ರಕಟವಾಯಿತು ಎಂದು ಪ್ರವಾದಿಯಾದ ಯೆಶಾಯನು ನುಡಿದದ್ದು ನೆರವೇರುವ ಹಾಗೆ ಇದಾಯಿತು. ಅವರು ನಂಬಲಾರದೆ ಇದ್ದದರಿಂದ ಯೆಶಾಯನು ತಿರಿಗಿ ಹೇಳಿದ್ದೇನಂದರೆ-- ಅವರು ಕಣ್ಣಿನಿಂದ ಕಾಣದೆ ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ಆತನು ಅವರ ಕಣ್ಣುಗಳನ್ನು ಕುರುಡು ಮಾಡಿ ಅವರ ಹೃದಯವನ್ನು ಕಠಿಣ ಮಾಡಿದನು ಎಂಬದು.
- Hebrews 4:2 ಇಬ್ರಿಯರಿಗೆ 4:2ಅವರಿಗೆ ಸುವಾರ್ತೆಯು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು; ಆದರೆ ಕೇಳಿದವರು ನಂಬಲಿಲ್ಲವಾದ ಕಾರಣ ಸಾರಿದ ಆ ವಾಕ್ಯದಿಂದ ಅವರಿಗೆ ಪ್ರಯೋಜನವಾಗಲಿಲ್ಲ.
- Galatians 5:7 ಗಲಾತ್ಯದವರಿಗೆ 5:7ನೀವು ಚೆನ್ನಾಗಿ ಓಡುತ್ತಿದ್ದಿರಿ, ನೀವು ಸತ್ಯಕ್ಕೆ ವಿಧೇಯರಾಗದಂತೆ ಯಾರು ನಿಮ್ಮನ್ನು ತಡೆದರು?
- 2 Thessalonians 1:8 2 ಥೆಸಲೊನೀಕದವರಿಗೆ 1:8ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ;
- 1 Peter 2:8 1 ಪೇತ್ರನು 2:8ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.
- Romans 2:8 ರೋಮಾಪುರದವರಿಗೆ 2:8ಕಲಹಪ್ರಿಯ ರಾಗಿದ್ದು ಸತ್ಯಕ್ಕೆ ವಿಧೇಯರಾಗದೆ ಅನೀತಿಗೆ ವಿಧೇಯ ರಾಗಿ
- Hebrews 5:9 ಇಬ್ರಿಯರಿಗೆ 5:9ಇದಲ್ಲದೆ ಸಿದ್ಧಿಗೆ ಬಂದು ತನಗೆ ವಿಧೇಯ ರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಆತನು ಕರ್ತನಾದನು.
- Romans 6:17 ರೋಮಾಪುರದವರಿಗೆ 6:17ಆದರೆ ನೀವು ಪಾಪಕ್ಕೆ ದಾಸ ರಾಗಿದ್ದರೂ ನಿಮಗೆ ಒಪ್ಪಿಸಲ್ಪಟ್ಟ ಬೋಧನೆಗೆ ನೀವು ಹೃದಯಪೂರ್ವಕವಾಗಿ ಅಧೀನರಾದದರಿಂದ ದೇವ ರಿಗೆ ಸ್ತೋತ್ರವಾಗಲಿ.
- Hebrews 11:8 ಇಬ್ರಿಯರಿಗೆ 11:8ನಂಬಿಕೆಯಿಂದಲೇ ಅಬ್ರಹಾಮನು ಕರೆಯ ಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದ ಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.
- Romans 1:5 ರೋಮಾಪುರದವರಿಗೆ 1:5ಆತನ ಹೆಸರಿಗಾಗಿ ಎಲ್ಲಾ ಜನಾಂಗಗಳವರು ನಂಬಿಕೆಗೆ ವಿಧೇಯರಾಗುವಂತೆ ಆತನಿಂದ ನಾವು ಕೃಪೆಯನ್ನೂ ಅಪೊಸ್ತಲತನವನ್ನೂ ಹೊಂದಿದ್ದೇವೆ.
Original words (Greek)
- But · G235ἀλλά allá
- have · G5219ὑπακούω hypakoúō
- not · G3756οὐ ou
- all · G3956πᾶς pâs
- obeyed · G5219ὑπακούω hypakoúō
- gospel · G2098εὐαγγέλιον euangélion
- For · G1063γάρ gár
- Esaias · G2268Ἡσαΐας Hēsaḯas
- saith · G3004λέγω légō
- Lord · G2962κύριος kýrios
- who · G5101τίς tís
- believed · G4100πιστεύω pisteúō
- our · G2257ἡμῶν hēmōn
- report · G189ἀκοή akoḗ