Skip to content
ThuthiThuthiThuthi
Romans · chapter 10 · verse 18

Romans 10:18 in Kannada

ಆದರೆ--ಅವರು ಕೇಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಹೌದು ನಿಜವೇ, ಅವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯ ವರೆಗೂ ವ್ಯಾಪಿಸಿದವು.

Aadare--avaru kelalillavenu endu naanu keluttene. Haudu nijave, avara dhvaniyu bhoomiyallellaa prasarisitu, avara nudigalu lokada kattakadeya varegoo vyaapisidavu.

Romans 10:18 in English

King James Version (KJV)
But I say, Have they not heard? Yes verily, their sound went into all the earth, and their words unto the ends of the world.
World English Bible (WEB)
But I say, didn’t they hear? Yes, most certainly, “Their sound went out into all the earth, their words to the ends of the world.”
American Standard Version (ASV)
But I say, Did they not hear? Yea, verily, Their sound went out into all the earth, And their words unto the ends of the world.
Bible in Basic English (BBE)
But I say, Did not the word come to their ears? Yes, certainly: Their sound has gone out into all the earth, and their words to the ends of the world.
Darby Translation (DBY)
But I say, Have they not heard? Yea, surely, Their voice has gone out into all the earth, and their words to the extremities of the habitable world.
Webster's Bible (WBS)
But I say, Have they not heard? Yes verily, their sound went into all the earth, and their words to the ends of the world.
Young's Literal Translation (YLT)
but I say, Did they not hear? yes, indeed — 'to all the earth their voice went forth, and to the ends of the habitable world their sayings.'

Read in context

  1. 16ಆದರೆ ಅವರೆಲ್ಲರೂ ಸುವಾರ್ತೆಗೆ ವಿಧೇಯರಾಗಲಿಲ್ಲ. ಆದದರಿಂದ ಯೆಶಾಯನು--ಕರ್ತನೇ, ನಮ್ಮ ವಾರ್ತೆಯನ್ನು ಯಾರು ನಂಬಿದರು ಅನ್ನುತ್ತಾನೆ.
  2. 17ಕೇಳುವದರಿಂದ ನಂಬಿಕೆಯುಂಟಾಗುತ್ತದೆ. ದೇವರ ವಾಕ್ಯವನ್ನು ಕೇಳುವದ ರಿಂದಲೇ.
  3. 18ಆದರೆ--ಅವರು ಕೇಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಹೌದು ನಿಜವೇ, ಅವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯ ವರೆಗೂ ವ್ಯಾಪಿಸಿದವು.
  4. 19ಆದರೆ--ಇಸ್ರಾಯೇಲ್ಯರು ತಿಳುಕೊಳ್ಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಈ ವಿಷಯದಲ್ಲಿ--ನನ್ನ ಜನಾಂಗವಲ್ಲದವರ ಮೂಲಕ ನಿಮ್ಮಲ್ಲಿ ಹುರುಡು ಹುಟ್ಟಿಸುವೆನು; ವಿವೇಕವಿಲ್ಲದ ಜನರ ಮೂಲಕ ನಿಮ್ಮನ್ನು ಸಿಟ್ಟಿಗೆಬ್ಬಿಸುವೆನು ಎಂದು ಮೊದಲು ಮೋಶೆಯು ಹೇಳುತ್ತಾನೆ.
  5. 20ಇದಲ್ಲದೆ ಯೆಶಾಯನು ಧೈರ್ಯವಾಗಿ ಮಾತನಾಡಿ--ನನ್ನನ್ನು ಹುಡುಕದವರಿಗೆ ಸಿಕ್ಕಿದೆನು, ನನ್ನ ವಿಷಯವಾಗಿ ವಿಚಾರ ಮಾಡದವರಿಗೂ ಪ್ರತ್ಯಕ್ಷನಾದೆನು ಎಂದು ಹೇಳುತ್ತಾನೆ.ಆದರೆ ಅವನು ಇಸ್ರಾಯೇಲ್ಯರ ವಿಷಯವಾಗಿ--ನನಗೆ ಅವಿಧೇಯ ರಾಗಿ ಎದುರು ಮಾತನಾಡುವ ಜನರ ಕಡೆಗೆ ನಾನು ದಿನವೆಲ್ಲಾ ಕೈ ಚಾಚಿದೆನು ಎಂದು ಹೇಳುತ್ತಾನೆ.
Read all of Romans 10

Cross references

Original words (Greek)

Romans 10:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.