Romans · chapter 10 · verse 19
Romans 10:19 in Kannada
ಆದರೆ--ಇಸ್ರಾಯೇಲ್ಯರು ತಿಳುಕೊಳ್ಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಈ ವಿಷಯದಲ್ಲಿ--ನನ್ನ ಜನಾಂಗವಲ್ಲದವರ ಮೂಲಕ ನಿಮ್ಮಲ್ಲಿ ಹುರುಡು ಹುಟ್ಟಿಸುವೆನು; ವಿವೇಕವಿಲ್ಲದ ಜನರ ಮೂಲಕ ನಿಮ್ಮನ್ನು ಸಿಟ್ಟಿಗೆಬ್ಬಿಸುವೆನು ಎಂದು ಮೊದಲು ಮೋಶೆಯು ಹೇಳುತ್ತಾನೆ.
Aadare--israayelyaru tilukollalillavenu endu naanu keluttene. Ee vishayadalli--nanna janaangavalladavara moolaka nimmalli hurudu huttisuvenu; vivekavillada janara moolaka nimmannu sittigebbisuvenu endu modalu mosheyu heluttaane.
Romans 10:19 in English
- King James Version (KJV)
- But I say, Did not Israel know? First Moses saith, I will provoke you to jealousy by [them that are] no people, [and] by a foolish nation I will anger you.
- World English Bible (WEB)
- But I ask, didn’t Israel know? First Moses says, “I will provoke you to jealousy with that which is no nation. I will make you angry with a nation void of understanding.”
- American Standard Version (ASV)
- But I say, Did Israel not know? First Moses saith, I will provoke you to jealousy with that which is no nation, With a nation void of understanding will I anger you.
- Bible in Basic English (BBE)
- But I say, Had Israel no knowledge? First Moses says, You will be moved to envy by that which is not a nation, and by a foolish people I will make you angry.
- Darby Translation (DBY)
- But I say, Has not Israel known? First, Moses says, I will provoke you to jealousy through [them that are] not a nation: through a nation without understanding I will anger you.
- Webster's Bible (WBS)
- But I say, Did not Israel know? First, Moses saith, I will provoke you to jealousy by [them that are] no people, [and] by a foolish nation I will anger you.
- Young's Literal Translation (YLT)
- But I say, Did not Israel know? first Moses saith, 'I will provoke you to jealousy by [that which is] not a nation; by an unintelligent nation I will anger you,'
Read in context
- 17ಕೇಳುವದರಿಂದ ನಂಬಿಕೆಯುಂಟಾಗುತ್ತದೆ. ದೇವರ ವಾಕ್ಯವನ್ನು ಕೇಳುವದ ರಿಂದಲೇ.
- 18ಆದರೆ--ಅವರು ಕೇಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಹೌದು ನಿಜವೇ, ಅವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯ ವರೆಗೂ ವ್ಯಾಪಿಸಿದವು.
- 19ಆದರೆ--ಇಸ್ರಾಯೇಲ್ಯರು ತಿಳುಕೊಳ್ಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಈ ವಿಷಯದಲ್ಲಿ--ನನ್ನ ಜನಾಂಗವಲ್ಲದವರ ಮೂಲಕ ನಿಮ್ಮಲ್ಲಿ ಹುರುಡು ಹುಟ್ಟಿಸುವೆನು; ವಿವೇಕವಿಲ್ಲದ ಜನರ ಮೂಲಕ ನಿಮ್ಮನ್ನು ಸಿಟ್ಟಿಗೆಬ್ಬಿಸುವೆನು ಎಂದು ಮೊದಲು ಮೋಶೆಯು ಹೇಳುತ್ತಾನೆ.
- 20ಇದಲ್ಲದೆ ಯೆಶಾಯನು ಧೈರ್ಯವಾಗಿ ಮಾತನಾಡಿ--ನನ್ನನ್ನು ಹುಡುಕದವರಿಗೆ ಸಿಕ್ಕಿದೆನು, ನನ್ನ ವಿಷಯವಾಗಿ ವಿಚಾರ ಮಾಡದವರಿಗೂ ಪ್ರತ್ಯಕ್ಷನಾದೆನು ಎಂದು ಹೇಳುತ್ತಾನೆ.ಆದರೆ ಅವನು ಇಸ್ರಾಯೇಲ್ಯರ ವಿಷಯವಾಗಿ--ನನಗೆ ಅವಿಧೇಯ ರಾಗಿ ಎದುರು ಮಾತನಾಡುವ ಜನರ ಕಡೆಗೆ ನಾನು ದಿನವೆಲ್ಲಾ ಕೈ ಚಾಚಿದೆನು ಎಂದು ಹೇಳುತ್ತಾನೆ.
- 21ಆದರೆ ಅವನು ಇಸ್ರಾಯೇಲ್ಯರ ವಿಷಯವಾಗಿ--ನನಗೆ ಅವಿಧೇಯ ರಾಗಿ ಎದುರು ಮಾತನಾಡುವ ಜನರ ಕಡೆಗೆ ನಾನು ದಿನವೆಲ್ಲಾ ಕೈ ಚಾಚಿದೆನು ಎಂದು ಹೇಳುತ್ತಾನೆ.
Cross references
- Deuteronomy 32:21 ಧರ್ಮೋಪದೇಶಕಾಂಡ 32:21ದೇವರಲ್ಲದ್ದರಿಂದ ಅವರು ನನಗೆ ರೋಷ ಹುಟ್ಟಿಸಿ ದರು; ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪ ವನ್ನು ಎಬ್ಬಿಸಿದರು. ಜನವಲ್ಲದ್ದರಿಂದ ನಾನು ಅವರಿಗೆ ರೋಷ ಹುಟ್ಟಿಸುವೆನು; ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.
- Romans 11:11 ರೋಮಾಪುರದವರಿಗೆ 11:11ಹಾಗಾದರೆ--ಅವರು ಬಿದ್ದುಹೋಗುವಂತೆ ಎಡವಿದರೆಂದು ನಾನು ಹೇಳಬೇಕೋ? ಹಾಗೆ ಎಂದಿಗೂ ಆಗಬಾರದು; ಆದರೆ ಅವರಲ್ಲಿ ಹುರುಡು ಹುಟ್ಟಿಸುವದಕ್ಕಾಗಿ ಅವರ ಬೀಳುವಿಕೆಯ ಮೂಲಕವೇ ಅನ್ಯಜನರಿಗೆ ರಕ್ಷಣೆಯುಂಟಾಯಿತು.
- Romans 11:14 ರೋಮಾಪುರದವರಿಗೆ 11:14ಹೀಗೆ ಯಾವ ವಿಧದಲ್ಲಿಯಾದರೂ ನನ್ನ ಸ್ವಜನರಲ್ಲಿ ಹುರುಡನ್ನು ಹುಟ್ಟಿಸಿ ಅವರಲ್ಲಿ ಕೆಲವರು ರಕ್ಷಣೆ ಹೊಂದುವಂತೆ ಮಾಡೇನು.
- Titus 3:3 ತೀತನಿಗೆ 3:3ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು.
- 1 Peter 2:10 1 ಪೇತ್ರನು 2:10ಮೊದಲು ನೀವು ಪ್ರಜೆಯಾಗಿರಲಿಲ್ಲ, ಈಗ ದೇವರ ಪ್ರಜೆ ಯಾಗಿದ್ದೀರಿ; ಮೊದಲು ಕರುಣೆ ಹೊಂದಿರಲಿಲ್ಲ, ಈಗ ಕರುಣೆ ಹೊಂದಿದವರಾಗಿದ್ದೀರಿ.
- Isaiah 44:18–20 ಯೆಶಾಯ 44:18–20ಅವರು ಏನೂ ತಿಳಿಯ ದವರು ಇಲ್ಲವೆ ಏನೂ ಗ್ರಹಿಸಲಾರದವರು; ಆತನು ಅವರ ಕಣ್ಣು ಕಾಣದಂತೆಯೂ ಹೃದಯಗಳು ಗ್ರಹಿಸ ದಂತೆಯೂ ಮುಚ್ಚಿ ಬಿಟ್ಟಿದ್ದಾನೆ. ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು; ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ ಮಾಂಸವನ್ನು ಸುಟ್ಟು ತಿಂದೆ ನಲ್ಲಾ; ಮಿಕ್ಕಿದ್ದರಲ್ಲಿ ಅಸಹ್ಯವಾದದ್ದನ್ನು ಮಾಡಲೋ, ಮರದ ತುಂಡಿಗೆ ಅಡ್ಡಬೀಳಬಹುದೋ ಅಂದುಕೊಳ್ಳು ವಷ್ಟು ಜ್ಞಾನವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆತಾರರು. ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿ ತಪ್ಪಿಸಿದ ಕಾರಣ ನನ್ನ ಬಲಗೈಯಲ್ಲಿ ಸುಳ್ಳು ಇದೆಯಲ್ಲಾ ಎಂದು ಅಂದುಕೊಳ್ಳಲೂ ತನ್ನ ಪ್ರಾಣ ವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.
- Psalm 115:5–8 ಕೀರ್ತನೆಗಳು 115:5–8ಅವುಗಳಿಗೆ ಬಾಯಿ ಉಂಟು; ಮಾತಾಡುವದಿಲ್ಲ; ಕಣ್ಣುಗಳುಂಟು; ನೋಡು ವದಿಲ್ಲ. ಕಿವಿಗಳುಂಟು; ಕೇಳುವದಿಲ್ಲ. ಮೂಗು ಉಂಟು; ಮೂಸುವದಿಲ್ಲ. ಕೈಗಳುಂಟು; ಮುಟ್ಟುವ ದಿಲ್ಲ. ಕಾಲುಗಳುಂಟು; ನಡೆಯುವದಿಲ್ಲ. ತಮ್ಮ ಗಂಟಲಿನಿಂದ ಮಾತನಾಡುವದಿಲ್ಲ, ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸವಿಡುವವ ರೆಲ್ಲರೂ ಅವುಗಳ ಹಾಗೆಯೇ ಇದ್ದಾರೆ.
- 1 Corinthians 1:12 1 ಕೊರಿಂಥದವರಿಗೆ 1:12ನಾನು ನಿಮಗೆ ಈಗ ಹೇಳುವದೇನಂದರೆ, ನಿಮ್ಮೊ ಳಗೆ ಪ್ರತಿಯೊಬ್ಬನು--ನಾನು ಪೌಲನವನು, ನಾನು ಅಪೊಲ್ಲೋಸನವನು, ನಾನು ಕೇಫನವನು, ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ.
- Romans 1:21–22 ರೋಮಾಪುರದವರಿಗೆ 1:21–22ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು. ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚ ರಾದರು;
- Romans 3:26 ರೋಮಾಪುರದವರಿಗೆ 3:26ತನ್ನ ನೀತಿಯನ್ನು ಈಗಿನ ಕಾಲದಲ್ಲಿ ಹೀಗೆ ತೋರಿಸಿ ತಾನು ನೀತಿವಂತನಾಗಿಯೂ ಯೇಸುವಿನಲ್ಲಿ ನಂಬಿಕೆಯಿಡುವವರನ್ನು ನೀತಿವಂತ ರೆಂದು ನಿರ್ಣಯಿಸುವವನಾಗಿಯೂ ಪ್ರಸಿದ್ಧಿಪಡಿಸಿ ಕೊಂಡನು.
- Romans 10:18 ರೋಮಾಪುರದವರಿಗೆ 10:18ಆದರೆ--ಅವರು ಕೇಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಹೌದು ನಿಜವೇ, ಅವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯ ವರೆಗೂ ವ್ಯಾಪಿಸಿದವು.
- 1 Corinthians 12:2 1 ಕೊರಿಂಥದವರಿಗೆ 12:2ನೀವು ಅನ್ಯರಾಗಿದ್ದಾಗ ನಿಮಗೆ ಪ್ರೇರಣೆಯಾದ ಹಾಗೆ ಮೂಕವಿಗ್ರಹಗಳ ಬಳಿಗೆ ಹೋಗುತ್ತಿದ್ದಿರೆಂದು ಬಲ್ಲಿರಿ.
Original words (Greek)
- But · G235ἀλλά allá
- say · G3004λέγω légō
- Did · G1097γινώσκω ginṓskō
- not · G3756οὐ ou
- Israel · G2474Ἰσραήλ Israḗl
- know · G1097γινώσκω ginṓskō
- First · G4413πρῶτος prōtos
- Moses · G3475Μωσεύς Mōseús
- saith · G3004λέγω légō
- I · G1473ἐγώ egṓ
- provoke · G3863παραζηλόω parazēlóō
- you · G5209ὑμᾶς hymâs
- jealousy · G3863παραζηλόω parazēlóō
- by · G1909ἐπί epí
- no · G3756οὐ ou
- people · G1484ἔθνος éthnos
- by · G1909ἐπί epí
- foolish · G801ἀσύνετος asýnetos
- nation · G1484ἔθνος éthnos
- anger · G3949παροργίζω parorgízō
- you · G5209ὑμᾶς hymâs