Romans · chapter 10 · verse 2
Romans 10:2 in Kannada
ದೇವರಲ್ಲಿ ಆಸಕ್ತರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದದ್ದಲ್ಲ.
Devaralli aasaktaraagiddaarendu naanu avara vishayadalli saakshikoduttene; aadaroo avara aasaktiyu jnyaanaanusaaravaadaddalla.
Romans 10:2 in English
- King James Version (KJV)
- For I bear them record that they have a zeal of God, but not according to knowledge.
- World English Bible (WEB)
- For I testify about them that they have a zeal for God, but not according to knowledge.
- American Standard Version (ASV)
- For I bear them witness that they have a zeal for God, but not according to knowledge.
- Bible in Basic English (BBE)
- For I give witness of them that they have a strong desire for God, but not with knowledge.
- Darby Translation (DBY)
- For I bear them witness that they have zeal for God, but not according to knowledge.
- Webster's Bible (WBS)
- For I bear them testimony that they have a zeal of God, but not according to knowledge.
- Young's Literal Translation (YLT)
- for I bear them testimony that they have a zeal of God, but not according to knowledge,
Read in context
- 1ಸಹೊದರರೇ, ಇಸ್ರಾಯೇಲ್ಯರು ರಕ್ಷಣೆ ಹೊಂದಬೇಕೆಂಬದೇ ನನ್ನ ಮನೋಭಿ ಲಾಷೆಯೂ ದೇವರಿಗೆ ನಾನು ಮಾಡುವ ಪ್ರಾರ್ಥನೆ ಯೂ ಆಗಿದೆ;
- 2ದೇವರಲ್ಲಿ ಆಸಕ್ತರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದದ್ದಲ್ಲ.
- 3ಅವರು ದೇವ ರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.
- 4ನಂಬುವ ಪ್ರತಿಯೊಬ್ಬನು ನೀತಿವಂತನಾಗುವಂತೆ ಕ್ರಿಸ್ತನು ನ್ಯಾಯಪ್ರಮಾಣದ ಅಂತ್ಯವಾಗಿದ್ದಾನೆ.
Cross references
- Acts 21:20 ಅಪೊಸ್ತಲರ ಕೃತ್ಯಗಳು 21:20ಅವರು ಅದನ್ನು ಕೇಳಿ ಕರ್ತನನ್ನು ಮಹಿಮೆಪಡಿಸಿ ಅವನಿಗೆ--ಸಹೋದರನೇ, ವಿಶ್ವಾಸಿ ಗಳಾದ ಯೆಹೂದ್ಯರು ಎಷ್ಟೋ ಸಾವಿರ ಮಂದಿ ಇದ್ದಾರೆಂಬದನ್ನು ನೀನು ನೋಡುತ್ತೀಯಲ್ಲಾ. ಅವರೆಲ್ಲರೂ ನ್ಯಾಯಪ್ರಮಾಣದ ವಿಷಯದಲ್ಲಿ ಅಭಿಮಾನವುಳ್ಳವರಾಗಿದ್ದಾರೆ.
- Romans 9:31–32 ರೋಮಾಪುರದವರಿಗೆ 9:31–32ಆದರೆ ನ್ಯಾಯಪ್ರಮಾಣ ದಿಂದುಂಟಾದ ನೀತಿಯನ್ನು ಅನುಸರಿಸಿದ ಇಸ್ರಾಯೇ ಲ್ಯರು ನ್ಯಾಯಪ್ರಮಾಣದ ನೀತಿಯನ್ನು ಹೊಂದದೆ ಹೋಗಿದ್ದಾರೆ. ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಆಧಾರಮಾಡಿಕೊಳ್ಳದೆ ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರಮಾಡಿಕೊಂಡದ್ದೇ ಕಾರಣ.ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ.
- Proverbs 19:2 ಜ್ಞಾನೋಕ್ತಿಗಳು 19:2ತಿಳುವಳಿಕೆಯಿಲ್ಲದ ಪ್ರಾಣವು ಯುಕ್ತವಲ್ಲ; ತನ್ನ ಪಾದಗಳಿಂದ ದುಡುಕುವ ವನು ಪಾಪಮಾಡುತ್ತಾನೆ.
- Philippians 1:9 ಫಿಲಿಪ್ಪಿಯವರಿಗೆ 1:9ನಿಮ್ಮ ಪ್ರೀತಿಯು ಹೆಚ್ಚುತ್ತಾ ಹೆಚ್ಚುತ್ತಾ ನೀವು ಜ್ಞಾನ ಮತ್ತು ಪೂರ್ಣ ವಿವೇಕಗಳಿಂದ ಕೂಡಿದವರಾಗಿರಬೇಕೆಂತಲೂ
- Philippians 3:6 ಫಿಲಿಪ್ಪಿಯವರಿಗೆ 3:6ಆಸಕ್ತಿಯನ್ನು ನೋಡಿದರೆ ನಾನು ಸಭೆಯ ಹಿಂಸಕನು, ನ್ಯಾಯಪ್ರಮಾಣದಲ್ಲಿ ಹೇಳಿರುವ ನೀತಿ ಯನ್ನು ನೋಡಿದರೆ ನಾನು ನಿರ್ದೋಷಿ.
- Romans 10:3 ರೋಮಾಪುರದವರಿಗೆ 10:3ಅವರು ದೇವ ರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.
- Galatians 1:14 ಗಲಾತ್ಯದವರಿಗೆ 1:14ಇದಲ್ಲದೆ ನಾನು ನನ್ನ ಪಿತೃಗಳಿಂದ ಬಂದ ಸಂಪ್ರದಾಯಗಳಲ್ಲಿ ಬಹು ಅಭಿಮಾನವುಳ್ಳವನಾಗಿ ನನ್ನ ಸ್ವಂತ ಜನಾಂಗದವ ರೊಳಗೆ ಸಮಪ್ರಾಯದವರಾದ ಅನೇಕರಿಗಿಂತ ಯೆಹೂದ್ಯ ಮತದಲ್ಲಿ ಹೆಚ್ಚು ಆಸಕ್ತನಾಗಿದ್ದೆನು
- 2 Corinthians 4:4 2 ಕೊರಿಂಥದವರಿಗೆ 4:4ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ.
- 2 Kings 10:16 2 ಅರಸುಗಳು 10:16ನೀನು ನನ್ನ ಸಂಗಡ ಬಂದು ಕರ್ತನಿಗೋ ಸ್ಕರ ನನಗುಂಟಾದ ಆಸಕ್ತಿಯನ್ನು ನೋಡು ಎಂದು ಹೇಳಿ ಅವನನ್ನು ತನ್ನ ರಥದಲ್ಲಿ ಕೂಡ್ರಿಸಿಕೊಂಡನು.
- Psalm 14:4 ಕೀರ್ತನೆಗಳು 14:4ಕರ್ತನನ್ನು ಪ್ರಾರ್ಥಿಸದೆ ರೊಟ್ಟಿಯನ್ನೋ ಎಂಬಂತೆ ನನ್ನ ಜನರನ್ನು ತಿಂದು ಅಪರಾಧಮಾಡಿದವರಿಗೆ ತಿಳುವಳಿಕೆಯಿಲ್ಲವೋ?
- Acts 22:3 ಅಪೊಸ್ತಲರ ಕೃತ್ಯಗಳು 22:3ನಿಜವಾಗಿಯೂ ನಾನು ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ಹುಟ್ಟಿದ ಒಬ್ಬ ಯೆಹೂದ್ಯನು; ಆದರೂ ಈ ಪಟ್ಟಣದಲ್ಲಿ ಗಮಲಿ ಯೇಲನ ಪಾದದ ಬಳಿಯಲ್ಲಿ ಬೆಳೆದವನಾಗಿದ್ದು ಪಿತೃಗಳ ನ್ಯಾಯಪ್ರಮಾಣದ ಸಂಪೂರ್ಣಕ್ರಮಕ್ಕನು ಸಾರವಾಗಿ ಶಿಕ್ಷಣ ಹೊಂದಿ ಈ ದಿನ ನೀವೆಲ್ಲರೂ ಹೇಗೋ ಹಾಗೇ ದೇವರ ಕಡೆಗೆ ಆಸಕ್ತಿಯುಳ್ಳ ವನಾಗಿದ
- Acts 26:9–10 ಅಪೊಸ್ತಲರ ಕೃತ್ಯಗಳು 26:9–10ನಜರೇತಿನ ಯೇಸುವಿನ ಹೆಸರಿಗೆ ಪ್ರತಿಕೂಲವಾಗಿ ಅನೇಕ ಕಾರ್ಯಗಳನ್ನು ಮಾಡಲೇಬೇಕೆಂದು ನಾನು ನಿಜವಾಗಿ ಅಂದುಕೊಂಡಿದ್ದೆನು. ಯೆರೂಸಲೇಮಿ ನಲ್ಲಿ ನಾನು ಹಾಗೆಯೇ ಮಾಡಿದ್ದಲ್ಲದೆ ಪ್ರಧಾನ ಯಾಜಕರಿಂದ ಅಧಿಕಾರವನ್ನು ಪಡೆದು ಪರಿಶುದ್ಧರಲ್ಲಿ ಅನೇಕರನ್ನು ನಾನು ಸೆರೆಯಲ್ಲಿ ಹಾಕಿಸಿದೆನು. ಮಾತ್ರ ವಲ್ಲದೆ ಅವರು ಕೊಲ್ಲಲ್ಪಟ್ಟಾಗ ಅದಕ್ಕೆ ನಾನು ಸಮ್ಮತಿಪಟ್ಟೆನು.