Romans · chapter 10 · verse 5
Romans 10:5 in Kannada
ಇದಲ್ಲದೆ-- ನ್ಯಾಯಪ್ರಮಾಣವು ಹೇಳುವವುಗಳನ್ನು ಮಾಡುವವನು ಅವುಗಳಿಂದಲೇ ಜೀವಿಸುವನು ಎಂದು ಮೋಶೆಯು ಅದರ ನೀತಿಯ ವಿಷಯವಾಗಿ ವಿವರಿಸುತ್ತಾನೆ.
Idallade-- nyaayapramaanavu heluvavugalannu maaduvavanu avugalindale jeevisuvanu endu mosheyu adara neetiya vishayavaagi vivarisuttaane.
Romans 10:5 in English
- King James Version (KJV)
- For Moses describeth the righteousness which is of the law, That the man which doeth those things shall live by them.
- World English Bible (WEB)
- For Moses writes about the righteousness of the law, “The one who does them will live by them.”
- American Standard Version (ASV)
- For Moses writeth that the man that doeth the righteousness which is of the law shall live thereby.
- Bible in Basic English (BBE)
- For Moses says that the man who does the righteousness which is of the law will get life by it.
- Darby Translation (DBY)
- For Moses lays down in writing the righteousness which is of the law, The man who has practised those things shall live by them.
- Webster's Bible (WBS)
- For Moses describeth the righteousness which is by the law, That the man who doeth these things shall live by them.
- Young's Literal Translation (YLT)
- for Moses doth describe the righteousness that [is] of the law, that, 'The man who did them shall live in them,'
Read in context
- 3ಅವರು ದೇವ ರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.
- 4ನಂಬುವ ಪ್ರತಿಯೊಬ್ಬನು ನೀತಿವಂತನಾಗುವಂತೆ ಕ್ರಿಸ್ತನು ನ್ಯಾಯಪ್ರಮಾಣದ ಅಂತ್ಯವಾಗಿದ್ದಾನೆ.
- 5ಇದಲ್ಲದೆ-- ನ್ಯಾಯಪ್ರಮಾಣವು ಹೇಳುವವುಗಳನ್ನು ಮಾಡುವವನು ಅವುಗಳಿಂದಲೇ ಜೀವಿಸುವನು ಎಂದು ಮೋಶೆಯು ಅದರ ನೀತಿಯ ವಿಷಯವಾಗಿ ವಿವರಿಸುತ್ತಾನೆ.
- 6ಆದರೆ ನಂಬಿಕೆ ಯಿಂದುಂಟಾಗುವ ನೀತಿಯು ಹೇಳುವದೇನಂದರೆ, (ಮೇಲಿನಿಂದ ಕ್ರಿಸ್ತನನ್ನು ತರುವಂತೆ) ಪರಲೋಕಕ್ಕೆ ಏರಿ ಹೋಗುವವನು ಯಾರು?
- 7ಇಲ್ಲವೆ (ಸತ್ತವರೊ ಳಗಿಂದ ಕ್ರಿಸ್ತನನ್ನು ಮೇಲಕ್ಕೆ ತರುವದಕ್ಕಾಗಿ) ಅಗಾಧಕ್ಕೆ ಇಳಿದು ಹೋಗುವವನು ಯಾರು ಎಂದು ನಿನ್ನ ಹೃದಯ ದಲ್ಲಿ ಅಂದುಕೊಳ್ಳಬೇಡ.
Cross references
- Leviticus 18:5 ಯಾಜಕಕಾಂಡ 18:5ಆದದರಿಂದ ನೀವು ನನ್ನ ನಿಯಮಗಳನ್ನೂ ನಿರ್ಣಯಗಳನ್ನೂ ಕೈಕೊಳ್ಳಿರಿ. ಒಬ್ಬನು ಅವುಗಳನ್ನು ಮಾಡಿದರೆ ಅವನು ಅವುಗಳಲ್ಲಿ ಜೀವಿಸುವನು; ನಾನೇ ಕರ್ತನು.
- Ezekiel 20:11 ಯೆಹೆಜ್ಕೇಲನು 20:11ಯಾವ ಸಂಗತಿಗಳನ್ನು ಮಾಡಿದರೆ ಮನುಷ್ಯನು ಬದುಕುವನೋ? ಆ ನನ್ನ ನಿಯಮಗಳನ್ನು ಅವರಿಗೆ ಕೊಟ್ಟು ನನ್ನ ನ್ಯಾಯಗಳನ್ನು ಅವರಿಗೆ ತಿಳಿಸಿದೆನು.
- Nehemiah 9:29 ನೆಹೆಮೀಯ 9:29ನೀನು ಅವರನ್ನು ನಿನ್ನ ನ್ಯಾಯಪ್ರಮಾಣಕ್ಕೆ ತಿರಿಗಿ ಬರುವ ಹಾಗೆ ಅವರಿಗೆ ವಿರೋಧವಾಗಿ ಸಾಕ್ಷಿ ಹೇಳಿದಿ. ಆದರೆ ಅವರು ಗರ್ವಪಟ್ಟು ನಿನ್ನ ಆಜ್ಞೆಗಳನ್ನು ಕೇಳದೆ ಮನುಷ್ಯರು ಯಾವವುಗಳನ್ನು ಕೈಕೊಳ್ಳುವದರಿಂದ ಬದುಕುವರೋ ಆ ನಿನ್ನ ನ್ಯಾಯಗಳಿಗೆ ವಿರೋಧವಾಗಿ ಪಾಪಮಾಡಿಹೆಗಲುಕೊಡದೆ ಕುತ್ತಿಗೆಯನ್ನು ಕಠಿಣಪಡಿಸಿಕೊಂಡು ಕೇಳದೆಹೋದರು.
- Ezekiel 20:21 ಯೆಹೆಜ್ಕೇಲನು 20:21ಆದಾಗ್ಯೂ ಮಕ್ಕಳು ನನಗೆ ವಿರೋಧವಾಗಿ ತಿರುಗಿ ಬಿದ್ದರು; ಯಾವವುಗಳನ್ನು ಮನುಷ್ಯನು ಮಾಡಿದರೆ ಬದುಕುವನೋ ಆ ನನ್ನ ನಿಯಮಗಳಲ್ಲಿ ನಡೆಯಲಿಲ್ಲ ನನ್ನ ನ್ಯಾಯಗಳನ್ನು ಕೈಕೊಂಡುಮಾಡಲಿಲ್ಲ; ನನ್ನ ಸಬ್ಬತ್ತುಗಳನ್ನು ಅಪವಿತ್ರ ಪಡಿಸಿದಾಗ ಅವರ ಮೇಲೆ ನನ್ನ ರೋಷವನ್ನು ಸುರಿದುಬಿಡುವೆನೆಂದೂ ನನ್ನ ಕೋಪ ವನ್ನು ಅರಣ್ಯದಲ್ಲಿ ಅವರ ಮೇಲೆ ತೀರಿಸಿಬಿಡುವೆ ನೆಂದೂ ಹೇಳಿದೆನು.
- Ezekiel 20:13 ಯೆಹೆಜ್ಕೇಲನು 20:13ಆದರೆ ಇಸ್ರಾಯೇಲಿನ ಮನೆತನದವರು ಅರಣ್ಯದಲ್ಲಿಯೂ ನನಗೆ ವಿರುದ್ಧ ವಾಗಿ ತಿರುಗಿಬಿದ್ದರು; ಆಜ್ಞಾವಿಧಿಗಳನ್ನು ಅನುಸರಿಸುವ ಮನುಷ್ಯನು ಬದುಕುವನು. ಅವುಗಳಲ್ಲಿ ನಡೆಯದೆ ನನ್ನ ನ್ಯಾಯಗಳನ್ನು ಅಸಡ್ಡೆ ಮಾಡಿ ನನ್ನ ಸಬ್ಬತ್ ದಿನಗಳನ್ನು ಸಹ ಬಹಳವಾಗಿ ಅಪವಿತ್ರಪಡಿಸಿದರು; ಆಗ ನಾನು ಅವರ ಮೇಲೆ ನನ್ನ ರೋಷದಿಂದ ದಹಿಸಿಬಿಡುವೆನೆಂದು ಹೇಳಿದೆನು.
- Galatians 3:12 ಗಲಾತ್ಯದವರಿಗೆ 3:12ನ್ಯಾಯಪ್ರಮಾಣಕ್ಕೆ ನಂಬಿಕೆಯು ಆಧಾರ ವಲ್ಲ. ಆದರೆ--ಅದರ ಕ್ರಿಯೆಗಳನ್ನು ಮಾಡುವವನೇ ಅವುಗಳ ಮೂಲಕ ಬದುಕುವನು ಎಂಬದೇ.
- Romans 7:10 ರೋಮಾಪುರದವರಿಗೆ 7:10ಜೀವಿಸುವದಕ್ಕಾಗಿರುವ ಆಜ್ಞೆಯೇ ಮರಣಕ್ಕಾಯಿತೆಂದು ನಾನು ಕಂಡುಕೊಂಡೆನು.
- Luke 10:27–28 ಲೂಕನು 10:27–28ಅದಕ್ಕೆ ಅವನು ಪ್ರತ್ಯುತ್ತರವಾಗಿ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯ ದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣಮನಸ್ಸಿನಿಂ ದಲೂ ಪ್ರೀತಿಸಬೇಕು; ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಅಂದನು. ಆಗ ಆತನು ಅವನಿಗೆ--ನೀನು ಸರಿಯಾಗಿ ಉತ್ತರ ಕೊಟ್ಟಿದ್ದೀ; ಅದರಂತೆಯೇ ಮಾಡು, ಆಗ ನೀನು ಬದುಕುವಿ ಅಂದನು.
Original words (Greek)
- For · G1063γάρ gár
- Moses · G3475Μωσεύς Mōseús
- describeth · G1125γράφω gráphō
- righteousness · G1343δικαιοσύνη dikaiosýnē
- is · G3588ὁ ho
- of · G1537ἐκ ek
- law · G3551νόμος nómos
- That · G3754ὅτι hóti
- man · G444ἄνθρωπος ánthrōpos
- doeth · G4160ποιέω poiéō
- things · G846αὐτός autós
- live · G2198ζάω záō
- by · G1722ἐν en
- them · G846αὐτός autós