Skip to content
ThuthiThuthiThuthi
Romans · chapter 10 · verse 7

Romans 10:7 in Kannada

ಇಲ್ಲವೆ (ಸತ್ತವರೊ ಳಗಿಂದ ಕ್ರಿಸ್ತನನ್ನು ಮೇಲಕ್ಕೆ ತರುವದಕ್ಕಾಗಿ) ಅಗಾಧಕ್ಕೆ ಇಳಿದು ಹೋಗುವವನು ಯಾರು ಎಂದು ನಿನ್ನ ಹೃದಯ ದಲ್ಲಿ ಅಂದುಕೊಳ್ಳಬೇಡ.

Illave (sattavaro laginda kristanannu melakke taruvadakkaagi) agaadhakke ilidu hoguvavanu yaaru endu ninna hrudaya dalli andukollabeda.

Romans 10:7 in English

King James Version (KJV)
Or, Who shall descend into the deep? (that is, to bring up Christ again from the dead.)
World English Bible (WEB)
or, ‘Who will descend into the abyss?’ (that is, to bring Christ up from the dead.)”
American Standard Version (ASV)
or, Who shall descend into the abyss? (that is, to bring Christ up from the dead.)
Bible in Basic English (BBE)
Or, Who will go down into the deep? (that is, to make Christ come again from the dead:)
Darby Translation (DBY)
or, Who shall descend into the abyss? that is, to bring up Christ from among [the] dead.
Webster's Bible (WBS)
Or, Who shall descend into the deep? (that is, to bring Christ again from the dead.)
Young's Literal Translation (YLT)
or, 'Who shall go down to the abyss,' that is, Christ out of the dead to bring up.

Read in context

  1. 5ಇದಲ್ಲದೆ-- ನ್ಯಾಯಪ್ರಮಾಣವು ಹೇಳುವವುಗಳನ್ನು ಮಾಡುವವನು ಅವುಗಳಿಂದಲೇ ಜೀವಿಸುವನು ಎಂದು ಮೋಶೆಯು ಅದರ ನೀತಿಯ ವಿಷಯವಾಗಿ ವಿವರಿಸುತ್ತಾನೆ.
  2. 6ಆದರೆ ನಂಬಿಕೆ ಯಿಂದುಂಟಾಗುವ ನೀತಿಯು ಹೇಳುವದೇನಂದರೆ, (ಮೇಲಿನಿಂದ ಕ್ರಿಸ್ತನನ್ನು ತರುವಂತೆ) ಪರಲೋಕಕ್ಕೆ ಏರಿ ಹೋಗುವವನು ಯಾರು?
  3. 7ಇಲ್ಲವೆ (ಸತ್ತವರೊ ಳಗಿಂದ ಕ್ರಿಸ್ತನನ್ನು ಮೇಲಕ್ಕೆ ತರುವದಕ್ಕಾಗಿ) ಅಗಾಧಕ್ಕೆ ಇಳಿದು ಹೋಗುವವನು ಯಾರು ಎಂದು ನಿನ್ನ ಹೃದಯ ದಲ್ಲಿ ಅಂದುಕೊಳ್ಳಬೇಡ.
  4. 8ಆದರೆ ಅದು ಏನು ಹೇಳುತ್ತದೆ? ವಾಕ್ಯವು ನಿನ್ನ ಸವಿಾಪದಲ್ಲಿಯೂ ನಿನ್ನ ಬಾಯಲ್ಲಿಯೂ ನಿನ್ನ ಹೃದಯದಲ್ಲಿಯೂ ಇದೆ ಎಂದು ಅನ್ನುತ್ತದೆ; ಅದೇನಂದರೆ--ನಾವು ಸಾರುವ ನಂಬಿಕೆಯ ವಿಷಯವಾದ ವಾಕ್ಯವೇ.
  5. 9ನೀನು ಕರ್ತನಾದ ಯೇಸು ವನ್ನು ಬಾಯಿಂದ ಅರಿಕೆಮಾಡಿ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ್ದಾನೆಂದು ನಿನ್ನ ಹೃದಯದಲ್ಲಿ ನಂಬಿದರೆ ನಿನಗೆ ರಕ್ಷಣೆಯಾಗುವದು ಎಂಬದೇ.
Read all of Romans 10

Cross references

Original words (Greek)

Romans 10:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.