Romans · chapter 10 · verse 9
Romans 10:9 in Kannada
ನೀನು ಕರ್ತನಾದ ಯೇಸು ವನ್ನು ಬಾಯಿಂದ ಅರಿಕೆಮಾಡಿ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ್ದಾನೆಂದು ನಿನ್ನ ಹೃದಯದಲ್ಲಿ ನಂಬಿದರೆ ನಿನಗೆ ರಕ್ಷಣೆಯಾಗುವದು ಎಂಬದೇ.
Neenu kartanaada yesu vannu baayinda arikemaadi devaru aatanannu sattavarolaginda ebbisiddaanendu ninna hrudayadalli nambidare ninage rakshaneyaaguvadu embade.
Romans 10:9 in English
- King James Version (KJV)
- That if thou shalt confess with thy mouth the Lord Jesus, and shalt believe in thine heart that God hath raised him from the dead, thou shalt be saved.
- World English Bible (WEB)
- that if you will confess with your mouth that Jesus is Lord and believe in your heart that God raised him from the dead, you will be saved.
- American Standard Version (ASV)
- because if thou shalt confess with thy mouth Jesus [as] Lord, and shalt believe in thy heart that God raised him from the dead, thou shalt be saved:
- Bible in Basic English (BBE)
- Because, if you say with your mouth that Jesus is Lord, and have faith in your heart that God has made him come back from the dead, you will have salvation:
- Darby Translation (DBY)
- that if thou shalt confess with thy mouth Jesus as Lord, and shalt believe in thine heart that God has raised him from among [the] dead, thou shalt be saved.
- Webster's Bible (WBS)
- That if thou shalt confess with thy mouth the Lord Jesus, and shalt believe in thy heart that God hath raised him from the dead, thou shalt be saved.
- Young's Literal Translation (YLT)
- that if thou mayest confess with thy mouth the Lord Jesus, and mayest believe in thy heart that God did raise him out of the dead, thou shalt be saved,
Read in context
- 7ಇಲ್ಲವೆ (ಸತ್ತವರೊ ಳಗಿಂದ ಕ್ರಿಸ್ತನನ್ನು ಮೇಲಕ್ಕೆ ತರುವದಕ್ಕಾಗಿ) ಅಗಾಧಕ್ಕೆ ಇಳಿದು ಹೋಗುವವನು ಯಾರು ಎಂದು ನಿನ್ನ ಹೃದಯ ದಲ್ಲಿ ಅಂದುಕೊಳ್ಳಬೇಡ.
- 8ಆದರೆ ಅದು ಏನು ಹೇಳುತ್ತದೆ? ವಾಕ್ಯವು ನಿನ್ನ ಸವಿಾಪದಲ್ಲಿಯೂ ನಿನ್ನ ಬಾಯಲ್ಲಿಯೂ ನಿನ್ನ ಹೃದಯದಲ್ಲಿಯೂ ಇದೆ ಎಂದು ಅನ್ನುತ್ತದೆ; ಅದೇನಂದರೆ--ನಾವು ಸಾರುವ ನಂಬಿಕೆಯ ವಿಷಯವಾದ ವಾಕ್ಯವೇ.
- 9ನೀನು ಕರ್ತನಾದ ಯೇಸು ವನ್ನು ಬಾಯಿಂದ ಅರಿಕೆಮಾಡಿ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ್ದಾನೆಂದು ನಿನ್ನ ಹೃದಯದಲ್ಲಿ ನಂಬಿದರೆ ನಿನಗೆ ರಕ್ಷಣೆಯಾಗುವದು ಎಂಬದೇ.
- 10ಹೃದಯದಿಂದ ನಂಬುವದರ ಮೂಲಕ ನೀತಿಯು ದೊರೆಯುತ್ತದೆ. ಬಾಯಿಂದ ಅರಿಕೆಮಾಡುವದರ ಮೂಲಕ ರಕ್ಷಣೆಯಾಗುತ್ತದೆ.
- 11ಆತನ ಮೇಲೆ ನಂಬಿಕೆ ಇಡುವ ಯಾವನಾದರೂ ನಾಚಿಕೆಪಡುವದಿಲ್ಲ ಎಂದು ಬರಹವು ಹೇಳುತ್ತದೆ.
Cross references
- Luke 12:8 ಲೂಕನು 12:8ಇದಲ್ಲದೆ ನಾನೂ ನಿಮಗೆ ಹೇಳುವದೇನಂದರೆ--ಯಾವನಾದರೂ ಮನು ಷ್ಯರ ಮುಂದೆ ನನ್ನನ್ನು ಒಪ್ಪಿಕೊಂಡರೆ ಮನುಷ್ಯ ಕುಮಾರನು ಸಹ ದೇವದೂತರ ಮುಂದೆ ಅವನನ್ನು ಒಪ್ಪಿಕೊಳ್ಳುವನು.
- Acts 16:31 ಅಪೊಸ್ತಲರ ಕೃತ್ಯಗಳು 16:31ಅವರು--ಕರ್ತನಾದ ಯೇಸು ಕ್ರಿಸ್ತನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆ ಹೊಂದುವಿ, ನಿನ್ನ ಮನೆಯವರೂ ರಕ್ಷಣೆ ಹೊಂದು ವರು ಎಂದು ಹೇಳಿದರು.
- Philippians 2:11 ಫಿಲಿಪ್ಪಿಯವರಿಗೆ 2:11ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತನೆಂದು ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವದು.
- Matthew 10:32–33 ಮತ್ತಾಯನು 10:32–33ಯಾವನಾದರೂ ಮನುಷ್ಯರ ಮುಂದೆ ನನ್ನನ್ನು ಒಪ್ಪಿಕೊಂಡರೆ ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಅವನನ್ನು ಒಪ್ಪಿಕೊಳ್ಳುವೆನು; ಯಾವನಾದರೂ ಮನುಷ್ಯರ ಮುಂದೆ ನನ್ನನ್ನು ಅಲ್ಲಗಳೆದರೆ ಪರಲೋಕ ದಲ್ಲಿರುವ ನನ್ನ ತಂದೆಯ ಮುಂದೆ ನಾನೂ ಅವನನ್ನು ಅಲ್ಲಗಳೆಯುವೆನು.
- 1 John 4:2–3 1 ಯೋಹಾನನು 4:2–3ಯೇಸು ಕ್ರಿಸ್ತನು ಶರೀರದಲ್ಲಿ ಬಂದನೆಂದು ಒಪ್ಪಿಕೊಳ್ಳುವ ಪ್ರತಿಯೊಂದು ಆತ್ಮವು ದೇವರಿಗೆ ಸಂಬಂಧಪಟ್ಟದ್ದಾಗಿದೆ; ಇದರಿಂದ ನೀವು ಈ ಆತ್ಮನು ದೇವರಾತ್ಮನೆಂದು ತಿಳಿದುಕೊಳ್ಳು ತ್ತೀರಿ. ಯೇಸು ಕ್ರಿಸ್ತನು ಶರೀರದಲ್ಲಿ ಬಂದನೆಂದು ಒಪ್ಪಿಕೊಳ್ಳದಿರುವ ಪ್ರತಿಯೊಂದು ಆತ್ಮವು ದೇವರಿಗೆ ಸಂಬಂಧಪಟ್ಟದ್ದಲ್ಲ; ಅದು ಕ್ರಿಸ್ತವಿರೋಧಿಯ ಆತ್ಮ ವಾಗಿದೆ. ಅದು ಬರುವದೆಂಬದನ್ನು ನೀವು ಕೇಳಿ ದ್ದೀರಲ್ಲಾ; ಈಗಲೂ ಅದು ಲೋಕದಲ್ಲಿ ಇದೆ.
- 1 Peter 1:21 1 ಪೇತ್ರನು 1:21ಹೀಗಿರ ಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರುವಂತೆ ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ವಿಶ್ವಾಸವಿಟ್ಟವರಾದಿರಷ್ಟೆ.
- Romans 8:34 ರೋಮಾಪುರದವರಿಗೆ 8:34ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತನು ಮರಣವನ್ನು ಹೊಂದಿದ್ದಲ್ಲದೆ (ಜೀವಿತನಾಗಿ) ಎದ್ದು ದೇವರ ಬಲಗಡೆಯಲ್ಲಿ ನಮಗೋಸ್ಕರ ವಿಜ್ಞಾಪನೆ ಮಾಡು ವಾತನಾಗಿದ್ದಾನೆ;
- 1 Corinthians 15:14–18 1 ಕೊರಿಂಥದವರಿಗೆ 15:14–18ಕ್ರಿಸ್ತನು ಎದ್ದು ಬರಲಿಲ್ಲವಾದರೆ ನಮ್ಮ ಪ್ರಸಂಗವೂ ವ್ಯರ್ಥವಾದದ್ದು, ನಿಮ್ಮ ನಂಬಿಕೆಯೂ ವ್ಯರ್ಥವಾದದ್ದು. ಹೌದು, ಸತ್ತವರು ಏಳಲಿಲ್ಲವಾದರೆ ದೇವರು ಕ್ರಿಸ್ತನನ್ನು ಎಬ್ಬಿಸಲೇ ಇಲ್ಲ, ಎಬ್ಬಿಸಿದನೆಂದು ಸಾಕ್ಷಿಕೊಟ್ಟ ನಾವು ದೇವರ ವಿಷಯ ವಾಗಿ ಸುಳ್ಳುಸಾಕ್ಷಿ ಹೇಳಿದವರಾಗಿ ಕಂಡುಬಂದೇವು. ಸತ್ತವರು ಏಳಲಿಲ್ಲವಾದರೆ ಕ್ರಿಸ್ತನು ಎಬ್ಬಿಸಲ್ಪಡಲಿಲ್ಲ. ಕ್ರಿಸ್ತನು ಎಬ್ಬಿಸಲ್ಪಡಲಿಲ್ಲವಾದರೆ ನಿಮ್ಮ ನಂಬಿಕೆಯು ವ್ಯರ್ಥವಾಗಿದೆ; ನೀವು ಇನ್ನೂ ನಿಮ್ಮ ಪಾಪಗಳಲ್ಲಿಯೇ ಇದ್ದೀರಿ. ಇದು ಮಾತ್ರವಲ್ಲದೆ ಕ್ರಿಸ್ತನಲ್ಲಿ ನಿದ್ರೆ ಹೋದವರೂ ನಾಶವಾದರು.
- Romans 14:11 ರೋಮಾಪುರದವರಿಗೆ 14:11ನನ್ನ ಜೀವದಾಣೆ, ಪ್ರತಿಯೊಬ್ಬನು ನನ್ನ ಮುಂದೆ ಮೊಣಕಾಲೂರುವನು ಮತ್ತು ಪ್ರತಿಯೊಂದು ನಾಲಿಗೆಯು ದೇವರಿಗೆ ಅರಿಕೆ ಮಾಡುವದು ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಬರೆದದೆ.
- 1 Corinthians 12:3 1 ಕೊರಿಂಥದವರಿಗೆ 12:3ಹೀಗಿರುವದರಿಂದ ನಾನು ನಿಮಗೆ ತಿಳಿಸುವದೇನಂದರೆ, ದೇವರಾತ್ಮನಿಂದ ಮಾತನಾಡುವ ಯಾವ ಮನುಷ್ಯನಾದರೂ ಯೇಸು ವನ್ನು ಶಾಪಗ್ರಸ್ತನೆಂದು ಹೇಳುವದಿಲ್ಲ; ಪವಿತ್ರಾತ್ಮ ನಿಂದಲೇ ಹೊರತು ಯಾವ ಮನುಷ್ಯನಾದರೂ ಯೇಸುವನ್ನು ಕರ್ತನೆಂದು ಹೇಳಲಾರನು.
- John 12:42–43 ಯೋಹಾನನು 12:42–43ಆದಾಗ್ಯೂ ಮುಖ್ಯಾಧಿಕಾರಿಗಳಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು. ಆದರೆ ಫರಿಸಾಯರ ನಿಮಿತ್ತ ತಾವು ಸಭಾಮಂದಿರದಿಂದ ಬಹಿಷ್ಕರಿಸಲ್ಪಡಬಾರದೆಂದು ಅವರು ಆತನನ್ನು ಒಪ್ಪಿ ಕೊಳ್ಳಲಿಲ್ಲ. ಯಾಕಂದರೆ ಅವರು ದೇವರ ಹೊಗಳಿ ಕೆಗಿಂತ ಮನುಷ್ಯರ ಹೊಗಳಿಕೆಯನ್ನೇ ಹೆಚ್ಚಾಗಿ ಪ್ರೀತಿಸಿದರು.
- 2 John 1:7 2 ಯೋಹಾನನು 1:7ಶರೀರದಲ್ಲಿ ಬಂದಿರುವ ಯೇಸು ಕ್ರಿಸ್ತನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವನೇ ಮೋಸಗಾರನೂ ಕ್ರಿಸ್ತ ವಿರೋಧಿಯೂ ಆಗಿದ್ದಾನೆ.
Original words (Greek)
- That · G3754ὅτι hóti
- if · G1437ἐάν eán
- confess · G3670ὁμολογέω homologéō
- with · G1722ἐν en
- thy · G4675σοῦ soû
- mouth · G4750στόμα stóma
- Lord · G2962κύριος kýrios
- Jesus · G2424Ἰησοῦς Iēsoûs
- and · G2532καί kaí
- believe · G4100πιστεύω pisteúō
- in · G1722ἐν en
- thine · G4675σοῦ soû
- heart · G2588καρδία kardía
- that · G3754ὅτι hóti
- God · G2316θεός theós
- raised · G1453ἐγείρω egeírō
- him · G846αὐτός autós
- from · G1537ἐκ ek
- dead · G3498νεκρός nekrós
- saved · G4982σώζω sṓzō