Skip to content
ThuthiThuthiThuthi
Romans · chapter 11 · verse 14

Romans 11:14 in Kannada

ಹೀಗೆ ಯಾವ ವಿಧದಲ್ಲಿಯಾದರೂ ನನ್ನ ಸ್ವಜನರಲ್ಲಿ ಹುರುಡನ್ನು ಹುಟ್ಟಿಸಿ ಅವರಲ್ಲಿ ಕೆಲವರು ರಕ್ಷಣೆ ಹೊಂದುವಂತೆ ಮಾಡೇನು.

Heege yaava vidhadalliyaadaroo nanna svajanaralli hurudannu huttisi avaralli kelavaru rakshane honduvante maadenu.

Romans 11:14 in English

King James Version (KJV)
If by any means I may provoke to emulation [them which are] my flesh, and might save some of them.
World English Bible (WEB)
if by any means I may provoke to jealousy those who are my flesh, and may save some of them.
American Standard Version (ASV)
if by any means I may provoke to jealousy [them that are] my flesh, and may save some of them.
Bible in Basic English (BBE)
If in any way those who are of my flesh may be moved to envy, so that some of them may get salvation by me.
Darby Translation (DBY)
if by any means I shall provoke to jealousy [them which are] my flesh, and shall save some from among them.
Webster's Bible (WBS)
If by any means I may incite to emulation [them who are] my flesh, and may save some of them.
Young's Literal Translation (YLT)
if by any means I shall arouse to jealousy mine own flesh, and shall save some of them,

Read in context

  1. 12ಅವರ ಬೀಳುವಿಕೆಯು ಲೋಕದ ಐಶ್ವರ್ಯಕ್ಕೂ ಅವರ ಕುಂದುವಿಕೆಯು ಅನ್ಯಜನಗಳ ಸಂಪತ್ತಿಗೂ ಆಗಿರು ವದಾದರೆ ಅವರ ಸಮೃದ್ಧಿಯು ಇನ್ನೂ ಎಷ್ಟೋ ಹೆಚ್ಚಾಗಿರುವದಲ್ಲವೇ?
  2. 13ಅನ್ಯಜನರಾದ ನಿಮ್ಮೊಂದಿಗೆ ನಾನು ಮಾತನಾಡು ತ್ತೇನೆ. ನಾನು ಅನ್ಯಜನಗಳಿಗೆ ಅಪೊಸ್ತಲನಾಗಿ ರುವದರಿಂದ ನನ್ನ ಉದ್ಯೋಗವನ್ನು ಗಣನೆಗೆ ತರುತ್ತೇನೆ.
  3. 14ಹೀಗೆ ಯಾವ ವಿಧದಲ್ಲಿಯಾದರೂ ನನ್ನ ಸ್ವಜನರಲ್ಲಿ ಹುರುಡನ್ನು ಹುಟ್ಟಿಸಿ ಅವರಲ್ಲಿ ಕೆಲವರು ರಕ್ಷಣೆ ಹೊಂದುವಂತೆ ಮಾಡೇನು.
  4. 15ಅವರನ್ನು ತಳ್ಳುವದರಿಂದ ಲೋಕವು ಸಮಾಧಾನವಾಗು ವದಾದರೆ ಅವರನ್ನು ಸೇರಿಸಿಕೊಳ್ಳುವದರಿಂದ ಏನಾಗುವದು? ಸತ್ತವರು ಜೀವಿತರಾಗಿ ಎದ್ದು ಬಂದಂತಾಗುವದಿಲ್ಲವೇ.
  5. 16ಪ್ರಥಮ ಫಲವು ಪವಿತ್ರವಾಗಿದ್ದರೆ ಕಣಕವೂ ಪವಿತ್ರವಾಗಿದೆ ಮತ್ತು ಬೇರು ಪವಿತ್ರವಾಗಿದ್ದರೆ ಕೊಂಬೆಗಳೂ ಪವಿತ್ರವಾಗಿವೆ.
Read all of Romans 11

Cross references

Original words (Greek)

Romans 11:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.