Romans · chapter 11 · verse 16
Romans 11:16 in Kannada
ಪ್ರಥಮ ಫಲವು ಪವಿತ್ರವಾಗಿದ್ದರೆ ಕಣಕವೂ ಪವಿತ್ರವಾಗಿದೆ ಮತ್ತು ಬೇರು ಪವಿತ್ರವಾಗಿದ್ದರೆ ಕೊಂಬೆಗಳೂ ಪವಿತ್ರವಾಗಿವೆ.
Prathama phalavu pavitravaagiddare kanakavoo pavitravaagide mattu beru pavitravaagiddare kombegaloo pavitravaagive.
Romans 11:16 in English
- King James Version (KJV)
- For if the firstfruit [be] holy, the lump [is] also [holy]: and if the root [be] holy, so [are] the branches.
- World English Bible (WEB)
- If the first fruit is holy, so is the lump. If the root is holy, so are the branches.
- American Standard Version (ASV)
- And if the firstfruit is holy, so is the lump: and if the root is holy, so are the branches.
- Bible in Basic English (BBE)
- And if the first-fruit is holy, so is the mass: and if the root is holy, so are the branches.
- Darby Translation (DBY)
- Now if the first-fruit [be] holy, the lump also; and if the root [be] holy, the branches also.
- Webster's Bible (WBS)
- For if the first fruit [is] holy, the lump [is] also [holy] : and if the root [is] holy, so [are] the branches.
- Young's Literal Translation (YLT)
- and if the first-fruit [is] holy, the lump also; and if the root [is] holy, the branches also.
Read in context
- 14ಹೀಗೆ ಯಾವ ವಿಧದಲ್ಲಿಯಾದರೂ ನನ್ನ ಸ್ವಜನರಲ್ಲಿ ಹುರುಡನ್ನು ಹುಟ್ಟಿಸಿ ಅವರಲ್ಲಿ ಕೆಲವರು ರಕ್ಷಣೆ ಹೊಂದುವಂತೆ ಮಾಡೇನು.
- 15ಅವರನ್ನು ತಳ್ಳುವದರಿಂದ ಲೋಕವು ಸಮಾಧಾನವಾಗು ವದಾದರೆ ಅವರನ್ನು ಸೇರಿಸಿಕೊಳ್ಳುವದರಿಂದ ಏನಾಗುವದು? ಸತ್ತವರು ಜೀವಿತರಾಗಿ ಎದ್ದು ಬಂದಂತಾಗುವದಿಲ್ಲವೇ.
- 16ಪ್ರಥಮ ಫಲವು ಪವಿತ್ರವಾಗಿದ್ದರೆ ಕಣಕವೂ ಪವಿತ್ರವಾಗಿದೆ ಮತ್ತು ಬೇರು ಪವಿತ್ರವಾಗಿದ್ದರೆ ಕೊಂಬೆಗಳೂ ಪವಿತ್ರವಾಗಿವೆ.
- 17ಆದರೆ ಕೆಲವು ಕೊಂಬೆಗಳು ಮುರಿದು ಹಾಕಲ್ಪಟ್ಟ ದ್ದರಿಂದ ಕಾಡೆಣ್ಣೇ ಮರದಂತಿರುವ ನೀನು ಅವುಗಳ ತಾವಿನಲ್ಲಿ ಕಸಿಕಟ್ಟಿಸಿಕೊಂಡವನಾಗಿ ಊರೆಣ್ಣೇ ಮರದ ರಸವತ್ತಾದ ಬೇರಿನಲ್ಲಿ ಪಾಲು ಹೊಂದಿದವನಾಗಿದ್ದೀ.
- 18ಆದರೂ ಆ ಕೊಂಬೆಗಳಿಗೆ ಮೇಲಾಗಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ; ಹೆಚ್ಚಿಸಿಕೊಂಡರೂ ಆ ಬೇರಿಗೆ ನೀನು ಆಧಾರವಲ್ಲ, ಅದು ನಿನಗೆ ಆಧಾರವಾಗಿದೆಯಷ್ಟೆ.
Cross references
- Ezekiel 44:30 ಯೆಹೆಜ್ಕೇಲನು 44:30ಇದಲ್ಲದೆ ಎಲ್ಲಾ ಪ್ರಥಮ ಫಲಗಳಲ್ಲಿ ಉತ್ಕೃಷ್ಟ ವಾದದ್ದೂ ನೀವು ನನಗೆ ಪ್ರತ್ಯೇ ಕಿಸಿ ಸಮರ್ಪಿಸಿದ ಎಲ್ಲಾ ಪದಾರ್ಥಗಳು ಯಾಜಕ ನದ್ದಾಗಬೇಕು; ನಿಮ್ಮ ಮನೆಯು ಆಶೀರ್ವಾದಕ್ಕೆ ನೆಲೆಯಾಗುವಂತೆ ಮೊದಲನೇ ಹಿಟ್ಟನ್ನು ನೀವು ಯಾಜಕ ರಿಗೆ ಕೊಡ ತಕ್ಕದ್ದು.ಯಾಜಕರು, ತಾನಾಗಿ ಸತ್ತು ಬಿದ್ದ ಅಥವಾ ಕಾಡುಮೃಗದಿಂದ ಕೊಲ್ಲಲ್ಪಟ್ಟಂತ ಪಕ್ಷಿಯನ್ನಾಗಲಿ ಪಶುವನ್ನಾಗಲಿ ತಿನ್ನಬಾರದು.
- Proverbs 3:9 ಜ್ಞಾನೋಕ್ತಿಗಳು 3:9ನಿನ್ನ ಆಸ್ತಿಯಿಂದಲೂ ಅಭಿವೃದ್ಧಿಯ ಎಲ್ಲಾ ಪ್ರಥಮ ಫಲಗಳಿಂದಲೂ ಕರ್ತನನ್ನು ಸನ್ಮಾನಿಸು.
- Leviticus 23:10 ಯಾಜಕಕಾಂಡ 23:10ಇಸ್ರಾಯೇಲ್ ಮಕ್ಕಳೊಂದಿಗೆ ಮಾತ ನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನಾನು ನಿಮಗೆ ಕೊಡುವ ದೇಶದೊಳಕ್ಕೆ ನೀವು ಬಂದಾಗ ಮತ್ತು ಅಲ್ಲಿಯ ಸುಗ್ಗಿ (ಬೆಳೆ)ಯನ್ನು ಕೊಯಿದರೆ ನಿಮ್ಮ ಸುಗ್ಗಿಯ ಮೊದಲನೆಯ ಫಲಗಳ ಸಿವುಡನ್ನು ಯಾಜಕನ ಬಳಿಗೆ ತರಬೇಕು.
- James 1:18 ಯಾಕೋಬನು 1:18ಆತನು ತನ್ನ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಿರಲಾಗಿ ನಾವು ಆತನ ಸೃಷ್ಟಿಗಳಲ್ಲಿ ಒಂದು ತರಹದ ಪ್ರಥಮ ಫಲ ಗಳಂತಾದೆವು.
- Jeremiah 2:21 ಯೆರೆಮೀಯ 2:21ಆದಾಗ್ಯೂ ನಾನು ನಿನ್ನನ್ನು ಉತ್ತಮ ದ್ರಾಕ್ಷೇಬಳ್ಳಿಯಾಗಿಯೂ ಪೂರ್ಣ ವಾಗಿ ನಿಜ ಬೀಜವಾಗಿಯೂ ನೆಟ್ಟಿದ್ದೆನು; ಆದರೆ ನೀನು ಹೀಗೆ ನನಗೆ ಅನ್ಯ ದ್ರಾಕ್ಷೇ ಬಳ್ಳಿಯ ಹಾಗೆ ಕೆಟ್ಟುಹೋಗಿ ಬದಲಾದಿ?
- Numbers 15:17–21 ಅರಣ್ಯಕಾಂಡ 15:17–21ಕರ್ತನು ಮೋಶೆಗೆ ಹೇಳಿದ್ದೇನಂದರೆ-- ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಿ ಅವ ರಿಗೆ--ನಾನು ನಿಮ್ಮನ್ನು ತರುವ ದೇಶಕ್ಕೆ ಬಂದು ಆ ದೇಶದ ರೊಟ್ಟಿಯನ್ನು ತಿನ್ನುವಾಗ ನೀವು ಕರ್ತನಿಗೆ ಎತ್ತುವ ಅರ್ಪಣೆಯನ್ನು ಅರ್ಪಿಸಬೇಕು. ನಿಮ್ಮ ಪ್ರಥಮ ಹಿಟ್ಟಿನ ರೊಟ್ಟಿಯನ್ನೂ ಎತ್ತುವ ಅರ್ಪಣೆ ಯನ್ನೂ ಅರ್ಪಿಸಬೇಕು. ನಿಮ್ಮ ಕಣದಿಂದ ಎತ್ತುವ ಅರ್ಪಣೆಯಂತೆ ಅದನ್ನು ಎತ್ತಬೇಕು. ನಿಮ್ಮ ಸಂತತಿಗಳ ವರೆಗೂ ನಿಮ್ಮ ಹಿಟ್ಟಿನ ಪ್ರಥಮವಾದದ್ದನ್ನು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು.
- Romans 11:17 ರೋಮಾಪುರದವರಿಗೆ 11:17ಆದರೆ ಕೆಲವು ಕೊಂಬೆಗಳು ಮುರಿದು ಹಾಕಲ್ಪಟ್ಟ ದ್ದರಿಂದ ಕಾಡೆಣ್ಣೇ ಮರದಂತಿರುವ ನೀನು ಅವುಗಳ ತಾವಿನಲ್ಲಿ ಕಸಿಕಟ್ಟಿಸಿಕೊಂಡವನಾಗಿ ಊರೆಣ್ಣೇ ಮರದ ರಸವತ್ತಾದ ಬೇರಿನಲ್ಲಿ ಪಾಲು ಹೊಂದಿದವನಾಗಿದ್ದೀ.
- Deuteronomy 26:10 ಧರ್ಮೋಪದೇಶಕಾಂಡ 26:10ಹೀಗಿರುವದರಿಂದ ಇಗೋ ಕರ್ತನೇ, ನೀನು ನನಗೆ ಕೊಟ್ಟ ಭೂಮಿಯ ಪ್ರಥಮ ಫಲವನ್ನು ತಂದಿ ದ್ದೇನೆ ಎಂದು ಹೇಳಬೇಕು. ಆಗ ಅದನ್ನು ನಿನ್ನ ದೇವ ರಾದ ಕರ್ತನ ಮುಂದೆ ನೀನು ಇಟ್ಟು ನಿನ್ನ ದೇವರಾದ ಕರ್ತನನ್ನು ಆರಾಧಿಸಬೇಕು.
- Genesis 17:7 ಆದಿಕಾಂಡ 17:7ಇದಲ್ಲದೆ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ದೇವರಾಗಿರುವದಕ್ಕೆ ನನಗೂ ನಿನಗೂ ನಿನ್ನ ತರುವಾಯ ಬರುವ ತಲ ತಲಾಂತರಗಳಲ್ಲಿ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುತ್ತೇನೆ.
- Deuteronomy 18:4 ಧರ್ಮೋಪದೇಶಕಾಂಡ 18:4ನಿನ್ನ ಧಾನ್ಯ ದ್ರಾಕ್ಷಾರಸ ಎಣ್ಣೆ ಗಳ ಪ್ರಥಮ ಫಲವನ್ನೂ ನಿನ್ನ ಕುರಿಗಳ ಉಣ್ಣೆ ಯಲ್ಲಿ ಪ್ರಥಮವಾದದ್ದನ್ನೂ ಅವನಿಗೆ ಕೊಡಬೇಕು.
- Exodus 23:16 ವಿಮೋಚನಕಾಂಡ 23:16ನಿನ್ನ ಹೊಲದಲ್ಲಿ ಬಿತ್ತಿದ ಬೆಳೆಯ ಪ್ರಥಮ ಫಲಗಳ ಸುಗ್ಗಿ ಹಬ್ಬವನ್ನೂ ನಿನ್ನ ಬೆಳೆಯನ್ನು ಹೊಲದಿಂದ ಕೂಡಿಸಿದ ಮೇಲೆ ವರುಷದ ಅಂತ್ಯದಲ್ಲಿ ಕೂಡಿಸುವ ಹಬ್ಬವನ್ನೂ ಆಚರಿಸಬೇಕು.
- 1 Corinthians 7:14 1 ಕೊರಿಂಥದವರಿಗೆ 7:14ಯಾಕಂದರೆ ನಂಬಿಕೆಯಿಲ್ಲದ ಗಂಡನು ತನ್ನ ಹೆಂಡತಿಯಲ್ಲಿ ಶುದ್ಧನಾಗಿದ್ದಾನೆ; ನಂಬಿಕೆಯಿಲ್ಲದ ಹೆಂಡತಿಯು ತನ್ನ ಗಂಡನಲ್ಲಿ ಶುದ್ಧಳಾಗಿದ್ದಾಳೆ. ಹಾಗಲ್ಲ ದಿದ್ದರೆ ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು; ಈಗಲಾದರೋ ಅವರು ಪವಿತ್ರರಾಗಿದ್ದಾರೆ.