Romans · chapter 11 · verse 17
Romans 11:17 in Kannada
ಆದರೆ ಕೆಲವು ಕೊಂಬೆಗಳು ಮುರಿದು ಹಾಕಲ್ಪಟ್ಟ ದ್ದರಿಂದ ಕಾಡೆಣ್ಣೇ ಮರದಂತಿರುವ ನೀನು ಅವುಗಳ ತಾವಿನಲ್ಲಿ ಕಸಿಕಟ್ಟಿಸಿಕೊಂಡವನಾಗಿ ಊರೆಣ್ಣೇ ಮರದ ರಸವತ್ತಾದ ಬೇರಿನಲ್ಲಿ ಪಾಲು ಹೊಂದಿದವನಾಗಿದ್ದೀ.
Aadare kelavu kombegalu muridu haakalpatta ddarinda kaadenne maradantiruva neenu avugala taavinalli kasikattisikondavanaagi oorenne marada rasavattaada berinalli paalu hondidavanaagiddee.
Romans 11:17 in English
- King James Version (KJV)
- And if some of the branches be broken off, and thou, being a wild olive tree, wert graffed in among them, and with them partakest of the root and fatness of the olive tree;
- World English Bible (WEB)
- But if some of the branches were broken off, and you, being a wild olive, were grafted in among them and became partaker with them of the root and of the richness of the olive tree,
- American Standard Version (ASV)
- But if some of the branches were broken off, and thou, being a wild olive, wast grafted in among them, and didst become partaker with them of the root of the fatness of the olive tree;
- Bible in Basic English (BBE)
- But if some of the branches were broken off, and you, an olive-tree of the fields, were put in among them, and were given a part with them in the root by which the olive-tree is made fertile,
- Darby Translation (DBY)
- Now if some of the branches have been broken out, and thou, being a wild olive tree, hast been grafted in amongst them, and hast become a fellow-partaker of the root and of the fatness of the olive tree,
- Webster's Bible (WBS)
- And if some of the branches be broken off, and thou, being a wild olive-tree, art ingrafted among them, and with them partakest of the root and fatness of the olive-tree;
- Young's Literal Translation (YLT)
- And if certain of the branches were broken off, and thou, being a wild olive tree, wast graffed in among them, and a fellow-partaker of the root and of the fatness of the olive tree didst become —
Read in context
- 15ಅವರನ್ನು ತಳ್ಳುವದರಿಂದ ಲೋಕವು ಸಮಾಧಾನವಾಗು ವದಾದರೆ ಅವರನ್ನು ಸೇರಿಸಿಕೊಳ್ಳುವದರಿಂದ ಏನಾಗುವದು? ಸತ್ತವರು ಜೀವಿತರಾಗಿ ಎದ್ದು ಬಂದಂತಾಗುವದಿಲ್ಲವೇ.
- 16ಪ್ರಥಮ ಫಲವು ಪವಿತ್ರವಾಗಿದ್ದರೆ ಕಣಕವೂ ಪವಿತ್ರವಾಗಿದೆ ಮತ್ತು ಬೇರು ಪವಿತ್ರವಾಗಿದ್ದರೆ ಕೊಂಬೆಗಳೂ ಪವಿತ್ರವಾಗಿವೆ.
- 17ಆದರೆ ಕೆಲವು ಕೊಂಬೆಗಳು ಮುರಿದು ಹಾಕಲ್ಪಟ್ಟ ದ್ದರಿಂದ ಕಾಡೆಣ್ಣೇ ಮರದಂತಿರುವ ನೀನು ಅವುಗಳ ತಾವಿನಲ್ಲಿ ಕಸಿಕಟ್ಟಿಸಿಕೊಂಡವನಾಗಿ ಊರೆಣ್ಣೇ ಮರದ ರಸವತ್ತಾದ ಬೇರಿನಲ್ಲಿ ಪಾಲು ಹೊಂದಿದವನಾಗಿದ್ದೀ.
- 18ಆದರೂ ಆ ಕೊಂಬೆಗಳಿಗೆ ಮೇಲಾಗಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ; ಹೆಚ್ಚಿಸಿಕೊಂಡರೂ ಆ ಬೇರಿಗೆ ನೀನು ಆಧಾರವಲ್ಲ, ಅದು ನಿನಗೆ ಆಧಾರವಾಗಿದೆಯಷ್ಟೆ.
- 19ಈ ಮಾತಿಗೆ--ನಾನು ಕಸಿಕಟ್ಟಿಸಿ ಕೊಳ್ಳುವಂತೆ ಕೊಂಬೆಗಳು ಮುರಿದು ಹಾಕಲ್ಪಟ್ಟವಲ್ಲಾ ಎಂದು ನೀನು ಹೇಳುವಿ.
Cross references
- Ephesians 3:6 ಎಫೆಸದವರಿಗೆ 3:6ಅದೇನಂದರೆ, ಅನ್ಯಜನರು (ಯೆಹೂದ್ಯರೊಂದಿಗೆ) ಸಹ ಬಾಧ್ಯರೂ ಒಂದೇ ದೇಹದವರೂ ಸುವಾರ್ತೆಯಿಂದ ಕ್ರಿಸ್ತನ ಮೂಲಕ ಆತನ ವಾಗ್ದಾನದಲ್ಲಿ ಪಾಲುಗಾರರೂ ಆಗಿರಬೇಕೆಂ ಬದೇ.
- Ephesians 2:11–13 ಎಫೆಸದವರಿಗೆ 2:11–13ಆದಕಾರಣ ಪೂರ್ವಕಾಲದಲ್ಲಿ ಶಾರೀರಿಕವಾಗಿ ಅನ್ಯಜನರಾಗಿದ್ದು ಶರೀರದಲ್ಲಿ ಕೈಗಳಿಂದ ಮಾಡಲ್ಪಟ ಸುನ್ನತಿಯಿದ್ದವರೆಂದು ಕರೆಯಲ್ಪಟ್ಟವರಿಂದ ಸುನ್ನತಿಯಿಲ್ಲ ದವರೆಂದು ನೀವು ಕರೆಯಲ್ಪಟ್ಟಿದ್ದೀರಿ. ಇದಲ್ಲದೆ ನೀವು ಆ ಕಾಲದಲ್ಲಿ ಕ್ರಿಸ್ತನಿಲ್ಲದವರು ಇಸ್ರಾಯೇಲಿನ ಬಾಧ್ಯತೆಯಲ್ಲಿ ಹಕ್ಕಿಲ್ಲದವರೂ ಪರಕೀಯರು ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಿಗೆ ಅನ್ಯರೂ ನಿರೀಕ್ಷೆ ಯಿಲ್ಲದವರೂ ಈ ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ. ಈಗಲಾ ದರೋ ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವಿನಲ್ಲಿ ಆತನ ರಕ್ತದ ಮೂಲಕ ಸವಿಾಪಸ್ಥ ರಾದಿರಿ.
- Jeremiah 11:16 ಯೆರೆಮೀಯ 11:16ಸೌಂದರ್ಯವಾದ ಒಳ್ಳೇ ಹಣ್ಣುಗಳುಳ್ಳ ಹಸುರಾದ ಇಪ್ಪೇ ಗಿಡವೆಂದು ಕರ್ತನು ನಿನಗೆ ಹೆಸ ರಿಟ್ಟನು; ದೊಡ್ಡ ಗದ್ದಲದಿಂದ ಅದರ ಮೇಲೆ ಬೆಂಕಿ ಹತ್ತಿಸಿದ್ದಾನೆ ಅದರ ಕೊಂಬೆಗಳು ಮುರಿದು ಹೋಗಿವೆ.
- John 15:2 ಯೋಹಾನನು 15:2ನನ್ನಲ್ಲಿ ಫಲಫಲಿಸದ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚಾಗಿ ಫಲಕೊಡುವ ಹಾಗೆ ಅದನ್ನು ಶುದ್ಧಿ ಮಾಡುತ್ತಾನೆ.
- Matthew 21:43 ಮತ್ತಾಯನು 21:43ಆದದರಿಂದ ನಾನು ನಿಮಗೆ ಹೇಳುವದೇನಂದರೆ--ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲ್ಪಡುವದು.
- Psalm 52:8 ಕೀರ್ತನೆಗಳು 52:8ಆದರೆ ನಾನು ದೇವರ ಆಲಯದಲ್ಲಿರುವ ಹಸು ರಾದ ಇಪ್ಪೇ ಮರದಹಾಗೆ ಇದ್ದೇನೆ. ದೇವರ ಕರು ಣೆಯಲ್ಲಿ ಯುಗಯುಗಾಂತರಗಳಲ್ಲಿಯೂ ನಾನು ಭರವಸವಿಟ್ಟಿದ್ದೇನೆ.ನಾನು ಎಂದೆಂದಿಗೂ ನಿನ್ನನ್ನು ಕೊಂಡಾಡುವೆನು; ನೀನು ಅದನ್ನು ಮಾಡಿದಿ; ನಿನ್ನ ಹೆಸರನ್ನು ನಿರೀಕ್ಷಿಸುವೆನು; ನಿನ್ನ ಪರಿಶುದ್ಧರ ಮುಂದೆ ಅದು ಒಳ್ಳೇದಾಗಿದೆ.
- Colossians 2:13 ಕೊಲೊಸ್ಸೆಯವರಿಗೆ 2:13ನಿಮ್ಮ ಪಾಪಗಳಲ್ಲಿಯೂ ಸುನ್ನತಿಯಿಲ್ಲದ ಶರೀರ ಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ದೇವರು ಆತನೊಂದಿಗೆ ಬದುಕಿಸಿ ನಿಮ್ಮ ಅಪರಾಧಗಳನ್ನೆಲ್ಲಾ ಕ್ಷಮಿಸಿದ್ದಾನೆ.
- Acts 2:39 ಅಪೊಸ್ತಲರ ಕೃತ್ಯಗಳು 2:39ಯಾಕಂದರೆ ಆ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರವಾಗಿರುವವರೆಲ್ಲರಿಗೂ ಅಂತೂ ನಮ್ಮ ದೇವರಾದ ಕರ್ತನು ಕರೆಯುವವರೆಲ್ಲರಿಗೂ ಮಾಡಿಯದೆ ಎಂದು ಹೇಳಿದನು.
- Ezekiel 15:6–8 ಯೆಹೆಜ್ಕೇಲನು 15:6–8ಆದದ ರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ವನವೃಕ್ಷಗಳಲ್ಲಿ ದ್ರಾಕ್ಷೇಗಿಡಗಳನ್ನು ನಾನು ಹೇಗೆ ಬೆಂಕಿಗೆ ಸೌದೆಗಾಗಿ ಮಾಡಿರುವೆನೋ? ಹಾಗೆಯೇ ನಾನು ಯೆರೂಸಲೇಮಿನ ನಿವಾಸಿಗಳನ್ನೂ ಕೊಟ್ಟಿದ್ದೇನೆ. ನನ್ನ ಮುಖವನ್ನು ಅವರಿಗೆ ವಿರೋಧವಾಗಿ ತಿರುಗಿಸುತ್ತೇನೆ. ಅವರು ಹೊರಗೆ ಬಂದು ಬೆಂಕಿಯೊಳಗಿಂದ ತಪ್ಪಿಸಿ ಕೊಂಡರೂ ಮತ್ತೊಂದು ಬೆಂಕಿಯು ಅವರನ್ನು ನುಂಗಿ ಬಿಡುವದು. ನಾನು ನನ್ನ ಮುಖವನ್ನು ಅವರಿಗೆ ವಿರೋಧವಾಗಿ ಇಡುವಾಗ ನಾನೇ ಕರ್ತನೆಂದು ತಿಳಿದುಕೊಳ್ಳುವಿರಿ.ಅವರು ಅತಿಕ್ರಮಿಸಿದ್ದರಿಂದ ನಾನು ಆ ದೇಶವನ್ನು ಹಾಳು ಮಾಡುವೆನೆಂದು ದೇವರಾದ ಕರ್ತನು ಹೇಳುತ್ತಾನೆ. ಅವರು ಅತಿಕ್ರಮಿಸಿದ್ದರಿಂದ ನಾನು ಆ ದೇಶವನ್ನು ಹಾಳು ಮಾಡುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- Isaiah 27:11 ಯೆಶಾಯ 27:11ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿ ಯಲ್ಪಡುವವು, ಹೆಂಗಸರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು; ಅದು ವಿವೇಕವುಳ್ಳ ಜನ ವಲ್ಲ. ಆದದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವದಿಲ್ಲ. ಅವರನ್ನು ರೂಪಿಸಿದಾತನು ಅವರನ್ನು ಕರುಣಿಸುವದಿಲ್ಲ.
- Judges 9:8–9 ನ್ಯಾಯಸ್ಥಾಪಕರು 9:8–9ಮರಗಳು ತಮ್ಮ ಮೇಲೆ ಒಬ್ಬ ಅರಸನನ್ನು ಅಭಿಷೇ ಕಿಸಿಕೊಳ್ಳುವದಕ್ಕಾಗಿ ಹೊರಟು ಹೋಗಿ ಇಪ್ಪೆಯ ಮರಕ್ಕೆ--ನೀನು ನಮ್ಮನ್ನು ಆಳು ಅಂದವು. ಇಪ್ಪೆಯ ಮರ ಅವುಗಳಿಗೆ--ಯಾವದರಿಂದ ದೇವರನ್ನೂ ಮನು ಷ್ಯರನ್ನೂ ಘನಪಡಿಸುತ್ತಾರೋ ಆ ನನ್ನ ಪುಷ್ಟಿಯನ್ನು ಬಿಟ್ಟು ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ ಅಂದಿತು.
- Galatians 2:15 ಗಲಾತ್ಯದವರಿಗೆ 2:15ನಾವಂತೂ ಹುಟ್ಟುಯೆಹೂದ್ಯರು, ಅನ್ಯಜನ ರಂತೆ ಪಾಪಿಗಳಲ್ಲ.
Original words (Greek)
- And · G1161δέ dé
- if · G1487εἰ ei
- some · G5100τὶς tìs
- branches · G2798κλάδος kládos
- off · G1575ἐκκλάω ekkláō
- and · G1161δέ dé
- thou · G4771σύ sý
- being · G5607ὤν ṓn
- tree · G65ἀγριέλαιος agriélaios
- graffed · G1461ἐγκεντρίζω enkentrízō
- in · G1722ἐν en
- them · G846αὐτός autós
- and · G2532καί kaí
- partakest · G4791συγκοινωνός synkoinōnós
- root · G4491ῥίζα rhíza
- and · G2532καί kaí
- fatness · G4096πιότης piótēs
- tree · G1636ἐλαία elaía