Romans · chapter 11 · verse 19
Romans 11:19 in Kannada
ಈ ಮಾತಿಗೆ--ನಾನು ಕಸಿಕಟ್ಟಿಸಿ ಕೊಳ್ಳುವಂತೆ ಕೊಂಬೆಗಳು ಮುರಿದು ಹಾಕಲ್ಪಟ್ಟವಲ್ಲಾ ಎಂದು ನೀನು ಹೇಳುವಿ.
Ee maatige--naanu kasikattisi kolluvante kombegalu muridu haakalpattavallaa endu neenu heluvi.
Romans 11:19 in English
- King James Version (KJV)
- Thou wilt say then, The branches were broken off, that I might be graffed in.
- World English Bible (WEB)
- You will say then, “Branches were broken off, that I might be grafted in.”
- American Standard Version (ASV)
- Thou wilt say then, Branches were broken off, that I might be grafted in.
- Bible in Basic English (BBE)
- You will say, Branches were broken off so that I might be put in.
- Darby Translation (DBY)
- Thou wilt say then, The branches have been broken out in order that I might be grafted in.
- Webster's Bible (WBS)
- Thou wilt say then, The branches were broken off, that I might be ingrafted.
- Young's Literal Translation (YLT)
- Thou wilt say, then, 'The branches were broken off, that I might be graffed in;' right!
Read in context
- 17ಆದರೆ ಕೆಲವು ಕೊಂಬೆಗಳು ಮುರಿದು ಹಾಕಲ್ಪಟ್ಟ ದ್ದರಿಂದ ಕಾಡೆಣ್ಣೇ ಮರದಂತಿರುವ ನೀನು ಅವುಗಳ ತಾವಿನಲ್ಲಿ ಕಸಿಕಟ್ಟಿಸಿಕೊಂಡವನಾಗಿ ಊರೆಣ್ಣೇ ಮರದ ರಸವತ್ತಾದ ಬೇರಿನಲ್ಲಿ ಪಾಲು ಹೊಂದಿದವನಾಗಿದ್ದೀ.
- 18ಆದರೂ ಆ ಕೊಂಬೆಗಳಿಗೆ ಮೇಲಾಗಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ; ಹೆಚ್ಚಿಸಿಕೊಂಡರೂ ಆ ಬೇರಿಗೆ ನೀನು ಆಧಾರವಲ್ಲ, ಅದು ನಿನಗೆ ಆಧಾರವಾಗಿದೆಯಷ್ಟೆ.
- 19ಈ ಮಾತಿಗೆ--ನಾನು ಕಸಿಕಟ್ಟಿಸಿ ಕೊಳ್ಳುವಂತೆ ಕೊಂಬೆಗಳು ಮುರಿದು ಹಾಕಲ್ಪಟ್ಟವಲ್ಲಾ ಎಂದು ನೀನು ಹೇಳುವಿ.
- 20ಒಳ್ಳೆಯದು, ಅವರು ನಂಬದೆ ಹೋದದರಿಂದ ಮುರಿದುಹಾಕಲ್ಪಟ್ಟರು, ನೀನು ನಿಂತಿರುವದು ನಂಬಿಕೆಯಿಂದಲೇ, ಗರ್ವ ಪಡಬೇಡ, ಭಯದಿಂದಿರು;
- 21ದೇವರು ಹುಟ್ಟು ಕೊಂಬೆಗಳನ್ನು ಉಳಿಸದೆಯಿದ್ದ ಮೇಲೆ ನಿನ್ನನ್ನೂ ಉಳಿಸು ವದಿಲ್ಲ.
Cross references
- Romans 11:23–24 ರೋಮಾಪುರದವರಿಗೆ 11:23–24ಅವರು ಕೂಡ ಇನ್ನು ಅಪ ನಂಬಿಕೆಯಲ್ಲಿ ನಿಲ್ಲದ ಪಕ್ಷಕ್ಕೆ ಕಸಿಕಟ್ಟಲ್ಪಡುವರು; ಯಾಕಂದರೆ ದೇವರು ಅವರನ್ನು ತಿರಿಗಿ ದೇವರು ಕಸಿಕಟ್ಟುವದಕ್ಕೆ ಸಮರ್ಥನಾಗಿದ್ದಾನೆ. ಹುಟ್ಟು ಕಾಡು ಮರದಿಂದ ಕಡಿದು ತೆಗೆಯಲ್ಪಟ್ಟಿರುವ ನೀನು ನಿನಗೆ ಸಂಬಂಧಪಡದ ಊರುಮರದಲ್ಲಿ ಕಸಿಕಟ್ಟಿಸಿಕೊಂಡವ ನಾದ ಮೇಲೆ ಅದರಲ್ಲಿ ಹುಟ್ಟಿದ ಕೊಂಬೆಗಳಾಗಿರುವ ಅವರು ಸ್ವಂತ ಮರದಲ್ಲಿ ಕಸಿಕಟ್ಟಲ್ಪಡುವದು ಎಷ್ಟೋ ಸಹಜವಾಗಿದೆಯಲ್ಲವೇ.
- Romans 11:17 ರೋಮಾಪುರದವರಿಗೆ 11:17ಆದರೆ ಕೆಲವು ಕೊಂಬೆಗಳು ಮುರಿದು ಹಾಕಲ್ಪಟ್ಟ ದ್ದರಿಂದ ಕಾಡೆಣ್ಣೇ ಮರದಂತಿರುವ ನೀನು ಅವುಗಳ ತಾವಿನಲ್ಲಿ ಕಸಿಕಟ್ಟಿಸಿಕೊಂಡವನಾಗಿ ಊರೆಣ್ಣೇ ಮರದ ರಸವತ್ತಾದ ಬೇರಿನಲ್ಲಿ ಪಾಲು ಹೊಂದಿದವನಾಗಿದ್ದೀ.
- Romans 11:11–12 ರೋಮಾಪುರದವರಿಗೆ 11:11–12ಹಾಗಾದರೆ--ಅವರು ಬಿದ್ದುಹೋಗುವಂತೆ ಎಡವಿದರೆಂದು ನಾನು ಹೇಳಬೇಕೋ? ಹಾಗೆ ಎಂದಿಗೂ ಆಗಬಾರದು; ಆದರೆ ಅವರಲ್ಲಿ ಹುರುಡು ಹುಟ್ಟಿಸುವದಕ್ಕಾಗಿ ಅವರ ಬೀಳುವಿಕೆಯ ಮೂಲಕವೇ ಅನ್ಯಜನರಿಗೆ ರಕ್ಷಣೆಯುಂಟಾಯಿತು. ಅವರ ಬೀಳುವಿಕೆಯು ಲೋಕದ ಐಶ್ವರ್ಯಕ್ಕೂ ಅವರ ಕುಂದುವಿಕೆಯು ಅನ್ಯಜನಗಳ ಸಂಪತ್ತಿಗೂ ಆಗಿರು ವದಾದರೆ ಅವರ ಸಮೃದ್ಧಿಯು ಇನ್ನೂ ಎಷ್ಟೋ ಹೆಚ್ಚಾಗಿರುವದಲ್ಲವೇ?