Romans · chapter 11 · verse 2
Romans 11:2 in Kannada
ದೇವರು ಮುಂದಾಗಿ ಅರಿತುಕೊಂಡಿದ್ದ ತನ್ನ ಜನರನ್ನು ತಳ್ಳಿಹಾಕಲಿಲ್ಲ. ಎಲೀಯನ ವಿಷಯವಾಗಿಯಾದರೋ ಅವನು ಇಸ್ರಾಯೇಲ್ಯರಿಗೆ ವಿರೋಧವಾಗಿ ದೇವರಿಗೆ ವಿಜ್ಞಾಪನೆ ಮಾಡುತ್ತಾ--
Devaru mundaagi aritukondidda tanna janarannu tallihaakalilla. Eleeyana vishayavaagiyaadaro avanu israayelyarige virodhavaagi devarige vijnyaapane maaduttaa--
Romans 11:2 in English
- King James Version (KJV)
- God hath not cast away his people which he foreknew. Wot ye not what the scripture saith of Elias? how he maketh intercession to God against Israel, saying,
- World English Bible (WEB)
- God didn’t reject his people, whom he foreknew. Or don’t you know what the Scripture says about Elijah? How he pleads with God against Israel:
- American Standard Version (ASV)
- God did not cast off his people which he foreknew. Or know ye not what the scripture saith of Elijah? how he pleadeth with God against Israel:
- Bible in Basic English (BBE)
- God has not put away the people of his selection. Or have you no knowledge of what is said about Elijah in the holy Writings? how he says words to God against Israel,
- Darby Translation (DBY)
- God has not cast away his people whom he foreknew. Know ye not what the scripture says in [the history of] Elias, how he pleads with God against Israel?
- Webster's Bible (WBS)
- God hath not cast away his people which he foreknew. Know ye not what the scripture saith of Elijah? how he maketh intercession to God against Israel, saying,
- Young's Literal Translation (YLT)
- God did not cast away His people whom He knew before; have ye not known — in Elijah — what the Writing saith? how he doth plead with God concerning Israel, saying,
Read in context
- 1ಹಾಗಾದರೆ--ದೇವರು ತನ್ನ ಪ್ರಜೆಯನ್ನು ತಳ್ಳಿಬಿಟ್ಟದ್ದುಂಟೇ ಎಂದು ನಾನು ಕೇಳುತ್ತೇನೆ. ಹಾಗೆ ಎಂದಿಗೂ ಹೇಳಬಾರದು. ಯಾಕಂದರೆ ನಾನು ಸಹ ಇಸ್ರಾಯೇಲ್ಯನು. ಅಬ್ರ ಹಾಮನ ಸಂತತಿಯವನು, ಬೆನ್ಯಾವಿಾನನ ಗೋತ್ರ ದವನು ಆಗಿದ್ದೇನಲ್ಲಾ.
- 2ದೇವರು ಮುಂದಾಗಿ ಅರಿತುಕೊಂಡಿದ್ದ ತನ್ನ ಜನರನ್ನು ತಳ್ಳಿಹಾಕಲಿಲ್ಲ. ಎಲೀಯನ ವಿಷಯವಾಗಿಯಾದರೋ ಅವನು ಇಸ್ರಾಯೇಲ್ಯರಿಗೆ ವಿರೋಧವಾಗಿ ದೇವರಿಗೆ ವಿಜ್ಞಾಪನೆ ಮಾಡುತ್ತಾ--
- 3ಕರ್ತನೇ, ಅವರು ನಿನ್ನ ಪ್ರವಾದಿಗಳನ್ನು ಕೊಂದು ನಿನ್ನ ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ; ಆದರೆ ನಾನೊಬ್ಬನೇ ಉಳಿದಿದ್ದೇನೆ; ಅವರು ನನ್ನ ಪ್ರಾಣವನ್ನು ತೆಗೆಯಲು ಹುಡುಕುತ್ತಿದ್ದಾರೆ ಎಂದು ಬರಹವು ಹೇಳಿದ್ದು ನಿಮಗೆ ಗೊತ್ತಿಲ್ಲವೋ?
- 4ಆದರೆ ದೇವರು ಅವನಿಗೆ ಕೊಟ್ಟ ಉತ್ತರವೇನಂದರೆ--ಬಾಳನ ವಿಗ್ರಹಕ್ಕೆ ಮೊಣಕಾಲೂರದ ಏಳುಸಾವಿರ ಜನರನ್ನು ನಾನು ನನಗೋಸ್ಕರ ಉಳಿಸಿಕೊಂಡಿದ್ದೇನೆ ಎಂಬದು.
Cross references
- Psalm 94:14 ಕೀರ್ತನೆಗಳು 94:14ಕರ್ತನು ತನ್ನ ಜನರನ್ನು ತೊರೆಯನು; ಇಲ್ಲವೆ ತನ್ನ ಸ್ವಾಸ್ಥ್ಯವನ್ನು ಬಿಟ್ಟುಬಿಡನು.
- Romans 8:29–30 ರೋಮಾಪುರದವರಿಗೆ 8:29–30ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು. ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು.
- 1 Peter 1:2 1 ಪೇತ್ರನು 1:2ಪವಿತ್ರಾತ್ಮನಿಂದ ಪ್ರತಿಷ್ಟಿಸಲ್ಪಟ್ಟವರಾಗಿ ವಿಧೇಯರಾ ಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗು ವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನು ಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇ ನಂದರೆ--ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.
- Romans 9:23 ರೋಮಾಪುರದವರಿಗೆ 9:23ಮುಂಚಿತ ವಾಗಿಯೇ ತಾನು ಮಹಿಮೆಗೋಸ್ಕರ ಸಿದ್ಧಮಾಡಿದ ಕರುಣೆಯ ಪಾತ್ರೆಗಳಿಗೆ ತನ್ನ ಮಹಿಮಾತಿಶಯವನ್ನು ತಿಳಿಯಪಡಿಸುವವನಾಗಿ
- Numbers 16:15 ಅರಣ್ಯಕಾಂಡ 16:15ಆಗ ಮೋಶೆಯು ಬಹಳ ವಾಗಿ ಕೋಪಿಸಿಕೊಂಡು ಕರ್ತನಿಗೆ--ಅವರ ಬಲಿಯನ್ನು ನೀನು ಗೌರವಿಸಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಳ್ಳಲಿಲ್ಲ; ಇಲ್ಲವೆ ಅವರಲ್ಲಿ ಒಬ್ಬನಿಗಾದರೂ ಕೇಡು ಮಾಡಲಿಲ್ಲ ಎಂದು ಹೇಳಿದನು.
- Acts 3:17 ಅಪೊಸ್ತಲರ ಕೃತ್ಯಗಳು 3:17ಈಗ ಸಹೋದರರೇ, ನಿಮ್ಮ ಅಧಿಕಾರಿಗಳು ತಿಳಿಯದೆ ಮಾಡಿದಂತೆ ನೀವೂ ಇದನ್ನು ಮಾಡಿದಿ ರೆಂದು ನಾನು ಬಲ್ಲೆನು.
- Exodus 32:1 ವಿಮೋಚನಕಾಂಡ 32:1ಮೋಶೆಯು ಬೆಟ್ಟದಿಂದ ಇಳಿದುಬರುವದರಲ್ಲಿ ತಡವಾದದ್ದನ್ನು ಜನರು ನೋಡಿದಾಗ ಅವರು ಆರೋನನ ಬಳಿಗೆ ಕೂಡಿ ಬಂದು ಅವನಿಗೆ--ನೀನು ಎದ್ದು ನಮ್ಮ ಮುಂದೆ ಹೋಗುವ ದೇವರುಗಳನ್ನು ನಮಗಾಗಿ ಮಾಡು, ಐಗುಪ್ತದೇಶದೊಳಗಿಂದ ನಮ್ಮನ್ನು ಕರೆದುಕೊಂಡು ಬಂದ ಮನುಷ್ಯನಾದ ಈ ಮೋಶೆಗೆ ಏನಾಯಿತೋ ನಮಗೆ ತಿಳಿಯದು ಅಂದರು.
- Genesis 44:15 ಆದಿಕಾಂಡ 44:15ಆಗ ಯೋಸೇಫನು ಅವರಿಗೆ--ನೀವು ಮಾಡಿದ ಈ ಕೆಲಸವೇನು? ನನ್ನಂಥ ಮನುಷ್ಯನು ದೈವೋಕ್ತಿ ಗಳನ್ನು ಬಲ್ಲೆನೆಂದು ನಿಮಗೆ ತಿಳಿದಿರಲಿಲ್ಲವೋ ಅಂದನು.
- Acts 15:18 ಅಪೊಸ್ತಲರ ಕೃತ್ಯಗಳು 15:18ದೇವರು ತನ್ನ ಕಾರ್ಯಗಳನ್ನೆಲ್ಲಾ ಲೋಕಾದಿಯಿಂದ ತಿಳಿದಿದ್ದಾನೆ.
- Acts 13:48 ಅಪೊಸ್ತಲರ ಕೃತ್ಯಗಳು 13:48ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು ಕರ್ತನ ವಾಕ್ಯವನ್ನು ಮಹಿಮೆ ಪಡಿಸಿದರು. ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು.
- Romans 9:6 ರೋಮಾಪುರದವರಿಗೆ 9:6ದೇವರ ಮಾತು ನಿರರ್ಥಕವಾಯಿತೆಂತಲ್ಲ; ಯಾಕಂದರೆ ಇಸ್ರಾಯೇಲ್ಯರಿಗೆ ಸಂಬಂಧಪಟ್ಟವ ರೆಲ್ಲರೂ ಇಸ್ರಾಯೇಲ್ಯರಲ್ಲ;
- John 4:11 ಯೋಹಾನನು 4:11ಆ ಸ್ತ್ರೀಯು ಆತನಿಗೆ--ಅಯ್ಯಾ, ಸೇದುವದಕ್ಕೆ ನಿನಗೆ ಏನೂ ಇಲ್ಲ ಮತ್ತು ಬಾವಿ ಅಳವಾಗಿದೆ; ಹೀಗಿರುವಲ್ಲಿ ಆ ಜೀವಕರವಾದ ನೀರು ನಿನಗೆ ಎಲ್ಲಿಂದ ಬಂತು?
Original words (Greek)
- God · G2316θεός theós
- hath · G683ἀπωθέομαι apōthéomai
- not · G3756οὐ ou
- away · G683ἀπωθέομαι apōthéomai
- his · G846αὐτός autós
- people · G2992λαός laós
- which · G3739ὅς hós
- foreknew · G4267προγινώσκω proginṓskō
- ye · G1492εἴδω eídō
- not · G3756οὐ ou
- what · G5101τίς tís
- scripture · G1124γραφή graphḗ
- saith · G3004λέγω légō
- of · G1722ἐν en
- Elias · G2243Ἡλίας Hēlías
- how · G5613ὡς hōs
- intercession · G1793ἐντυγχάνω entynchánō
- God · G2316θεός theós
- against · G2596κατά katá
- Israel · G2474Ἰσραήλ Israḗl
- saying · G3004λέγω légō