Romans · chapter 11 · verse 21
Romans 11:21 in Kannada
ದೇವರು ಹುಟ್ಟು ಕೊಂಬೆಗಳನ್ನು ಉಳಿಸದೆಯಿದ್ದ ಮೇಲೆ ನಿನ್ನನ್ನೂ ಉಳಿಸು ವದಿಲ್ಲ.
Devaru huttu kombegalannu ulisadeyidda mele ninnannoo ulisu vadilla.
Romans 11:21 in English
- King James Version (KJV)
- For if God spared not the natural branches, [take heed] lest he also spare not thee.
- World English Bible (WEB)
- for if God didn’t spare the natural branches, neither will he spare you.
- American Standard Version (ASV)
- for if God spared not the natural branches, neither will he spare thee.
- Bible in Basic English (BBE)
- For, if God did not have mercy on the natural branches, he will not have mercy on you.
- Darby Translation (DBY)
- if God indeed has not spared the natural branches; lest it might be he spare not thee either.
- Webster's Bible (WBS)
- For if God spared not the natural branches, [take heed] lest he also spare not thee.
- Young's Literal Translation (YLT)
- for if God the natural branches did not spare — lest perhaps He also shall not spare thee.
Read in context
- 19ಈ ಮಾತಿಗೆ--ನಾನು ಕಸಿಕಟ್ಟಿಸಿ ಕೊಳ್ಳುವಂತೆ ಕೊಂಬೆಗಳು ಮುರಿದು ಹಾಕಲ್ಪಟ್ಟವಲ್ಲಾ ಎಂದು ನೀನು ಹೇಳುವಿ.
- 20ಒಳ್ಳೆಯದು, ಅವರು ನಂಬದೆ ಹೋದದರಿಂದ ಮುರಿದುಹಾಕಲ್ಪಟ್ಟರು, ನೀನು ನಿಂತಿರುವದು ನಂಬಿಕೆಯಿಂದಲೇ, ಗರ್ವ ಪಡಬೇಡ, ಭಯದಿಂದಿರು;
- 21ದೇವರು ಹುಟ್ಟು ಕೊಂಬೆಗಳನ್ನು ಉಳಿಸದೆಯಿದ್ದ ಮೇಲೆ ನಿನ್ನನ್ನೂ ಉಳಿಸು ವದಿಲ್ಲ.
- 22ಆದದರಿಂದ ದೇವರ ದಯೆಯನ್ನೂ ಕಾಠಿಣ್ಯ ವನ್ನೂ ನೋಡು; ಬಿದ್ದವರ ಕಡೆಗೆ ಕಾಠಿಣ್ಯ; ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ನಿನ್ನ ಕಡೆಗೆ ಆತನ ದಯೆ; ಇಲ್ಲವಾದರೆ ನೀನೂ ಕಡಿದು ಹಾಕಲ್ಪಡುವಿ.
- 23ಅವರು ಕೂಡ ಇನ್ನು ಅಪ ನಂಬಿಕೆಯಲ್ಲಿ ನಿಲ್ಲದ ಪಕ್ಷಕ್ಕೆ ಕಸಿಕಟ್ಟಲ್ಪಡುವರು; ಯಾಕಂದರೆ ದೇವರು ಅವರನ್ನು ತಿರಿಗಿ ದೇವರು ಕಸಿಕಟ್ಟುವದಕ್ಕೆ ಸಮರ್ಥನಾಗಿದ್ದಾನೆ.
Cross references
- 2 Peter 2:4–9 2 ಪೇತ್ರನು 2:4–9ಹೇಗೆಂದರೆ ದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯ ತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರ ಬೇಕೆಂದು ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದನು. ಆತನು ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಮೇಲೆ ಜಲಪ್ರಳಯವನ್ನು ಬರಮಾಡಿ ದನು; ಆದರೆ ನೀತಿಯನ್ನು ಸಾರುತ್ತಿದ್ದ ಎಂಟನೆಯ ವನಾದ ನೋಹನನ್ನು ರಕ್ಷಿಸಿದನು. ಆತನು ಸೊದೋಮ ಗೊಮೋರ ಪಟ್ಟಣಗಳನ್ನು ಬೂದಿ ಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರ ಗತಿಗೆ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು. ಆ ದುಷ್ಟರ ನಡತೆಗೆ ವೇದನೆಗೊಂಡಿದ್ದ ನೀತಿವಂತನಾದ ಲೋಟನನ್ನು ತಪ್ಪಿಸಿದನು. ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯ ಕೃತ್ಯಗಳನ್ನು ನೋಡುತ್ತಾ ಕೇಳುತ್ತಾ ಅವುಗಳ ನಿಮಿತ್ತ ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ವೇದನೆಗೊಂಡನು. ಕರ್ತನು ನೀತಿವಂತರನ್ನು ಸಂಕಟದೊಳಗಿಂದ ತಪ್ಪಿಸುವ ದಕ್ಕೂ ಅನೀತಿವಂತರನ್ನು ಶಿಕ್ಷಿಸುವದಕ್ಕಾಗಿ ನ್ಯಾಯ ತೀರ್ಪಿನ ದಿನದ ತನಕ ಇಡುವದಕ್ಕೂ ಬಲ್ಲವನಾಗಿ ದ್ದಾನೆ.
- Jeremiah 49:12 ಯೆರೆಮೀಯ 49:12ಕರ್ತನು ಹೀಗೆ ಹೇಳು ತ್ತಾನೆ--ಇಗೋ ಪಾತ್ರೆಯಲ್ಲಿ ಕುಡಿಯುವದಕ್ಕೆ ಯಾರಿಗೆ ನ್ಯಾಯತೀರ್ವಿಕೆ ಆಗಲಿಲ್ಲವೋ? ಅವರು ಸಹ ಕುಡಿದಿದ್ದಾರೆ; ಹಾಗಾದರೆ ನೀನು ಶುದ್ಧವಾಗಿ ಅಪರಾಧ ವಿಲ್ಲದೆ ಇರುವಿಯೋ? ಅಪರಾಧವಿಲ್ಲದೆ ಇರುವದಿಲ್ಲ ನಿಶ್ಚಯವಾಗಿ ಕುಡಿಯುವಿ.
- Jeremiah 25:29 ಯೆರೆಮೀಯ 25:29ಇಗೋ, ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಪಟ್ಟಣದ ಮೇಲೆ ನಾನು ಕೇಡನ್ನು ತರಿಸುವದಕ್ಕೆ ಆರಂಭಮಾಡುತ್ತೇನೆ; ಹಾಗಾದರೆ ನೀವು ಸಂಪೂರ್ಣ ದಂಡನೆಗೆ ತಪ್ಪಿಸಿಕೊಂಡೀರೋ? ತಪ್ಪಿಸಿ ಕೊಳ್ಳುವದಿಲ್ಲ: ನಾನು ಭೂನಿವಾಸಿಗಳೆಲ್ಲರ ಮೇಲೆ ಕತ್ತಿಯನ್ನು ಕರೆಯುತ್ತೇನೆಂದು ಸೈನ್ಯಗಳ ಕರ್ತನು ಅನ್ನು ತ್ತಾನೆ.
- Jude 1:5 ಯೂದನು 1:5ನೀವು ಇದನ್ನು ಒಂದು ಸಾರಿ ತಿಳಿದವರಾಗಿದ್ದರೂ ನಾನು ಅದನ್ನೇ ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅದು ಯಾವದಂದರೆ--ಕರ್ತನು (ತನ್ನ) ಪ್ರಜೆಯನ್ನು ಐಗುಪ್ತದೇಶದೊಳಗಿಂದ ರಕ್ಷಿಸಿ ದರೂ ತರುವಾಯ ಅವರೊಳಗೆ ನಂಬದೆ ಹೋದ ವರನ್ನು ಸಂಹಾರ ಮಾಡಿದನು.
- Romans 11:19 ರೋಮಾಪುರದವರಿಗೆ 11:19ಈ ಮಾತಿಗೆ--ನಾನು ಕಸಿಕಟ್ಟಿಸಿ ಕೊಳ್ಳುವಂತೆ ಕೊಂಬೆಗಳು ಮುರಿದು ಹಾಕಲ್ಪಟ್ಟವಲ್ಲಾ ಎಂದು ನೀನು ಹೇಳುವಿ.
- Romans 8:32 ರೋಮಾಪುರದವರಿಗೆ 8:32ದೇವರು ತನ್ನ ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೊಸ್ಕರ ಒಪ್ಪಿಸಿಕೊಟ್ಟ ಮೇಲೆ ಆತನೊಂದಿಗೆ ಎಲ್ಲವುಗಳನ್ನು ಉಚಿತವಾಗಿ ನಮಗೆ ಕೊಡದೆ ಇರುವನೇ?
- 1 Corinthians 10:1–12 1 ಕೊರಿಂಥದವರಿಗೆ 10:1–12ಇದಲ್ಲದೆ ಸಹೋದರರೇ, ನೀವು ಈ ವಿಷಯಗಳನ್ನು ಅರಿಯದವರಾಗಿರ ಬಾರದೆಂದು ನನ್ನ ಅಪೇಕ್ಷೆಯಲ್ಲ; ಅದೇನಂದರೆ--ನಮ್ಮ ಪಿತೃಗಳೆಲ್ಲರೂ ಮೇಘದ ಕೆಳಗೆ ಇದ್ದು ಸಮುದ್ರವನ್ನು ದಾಟಿದರು; ಅವರೆಲ್ಲರೂ ಮೋಶೆ ಗಾಗಿ ಮೇಘದಲ್ಲಿಯೂ ಸಮುದ್ರದಲ್ಲಿಯೂ ಬಾಪ್ತಿಸ್ಮ ಹೊಂದಿದರು; ಅವರೆಲ್ಲರೂ ಆತ್ಮಿಕವಾದ ಒಂದೇ ಆಹಾರವನ್ನು ತಿಂದರು; ಅವರೆಲ್ಲರೂ ಆತ್ಮಿಕವಾದ ಒಂದೇ ಪಾನವನ್ನು ಕುಡಿದರು; ಯಾಕಂದರೆ ಅವರನ್ನು ಹಿಂಬಾಲಿಸಿದ ಆ ಆತ್ಮಿಕ ಬಂಡೆಯೊಳಗಿಂದ ಅವರು ಕುಡಿದರು; ಆ ಬಂಡೆಯು ಕ್ರಿಸ್ತನೇ. ಆದರೆ ಅವ ರೊಳಗೆ ಅನೇಕರ ವಿಷಯದಲ್ಲಿ ದೇವರು ಸಂತೋಷಿ ಸಲಿಲ್ಲ; ಯಾಕಂದರೆ ಅವರು ಅಡವಿಯೊಳಗೆ ಸಂಹರಿ ಸಲ್ಪಟ್ಟರು. ಅವರು ಕೆಟ್ಟವಿಷಯಗಳನ್ನು ಆಶಿಸಿದಂತೆ ನಾವು ಆಶಿಸುವವರಾಗಬಾರದೆಂಬದಕ್ಕಾಗಿ ಈ ಸಂಗತಿ ಗಳು ನಮಗೆ ನಿದರ್ಶನಗಳಾಗಿವೆ. ಇಲ್ಲವೆ--ಜನರು ತಿನ್ನುವದಕ್ಕೂ ಕುಡಿಯುವದಕ್ಕೂ ಕೂತುಕೊಂಡರು; ಆಟವಾಡುವದಕ್ಕೆ ಎದ್ದರು ಎಂದು ಬರೆದಿರುವ ಪ್ರಕಾರ ನೀವೂ ಅವರಲ್ಲಿ ಕೆಲವರಂತೆ ವಿಗ್ರಹಾರಾಧಕರಾಗ ಬೇಡಿರಿ. ಅವರಲ್ಲಿ ಕೆಲವರು ಜಾರತ್ವಮಾಡಿ ಒಂದೇ ದಿನದಲ್ಲಿ ಇಪ್ಪತ್ತುಮೂರು ಸಾವಿರ ಮಂದಿ ಸತ್ತರು; ನಾವು ಜಾರತ್ವ ಮಾಡದೆ ಇರೋಣ. ಇದಲ್ಲದೆ ನಾವು ಕ್ರಿಸ್ತನನ್ನು ಪರಿಶೋಧಿಸದೆ ಇರೋಣ; ಯಾಕಂದರೆ ಅವರಲ್ಲಿಯೂ ಕೆಲವರು ಪರಿಶೋಧಿಸಿ ಸರ್ಪಗಳಿಂದ ಸಂಹಾರವಾದರು. ಇದಲ್ಲದೆ ಅವರಲ್ಲಿ ಕೆಲವರು ಗುಣುಗುಟ್ಟಿ ಸಂಹಾರಕನ ಕೈಯಿಂದ ನಾಶ ವಾದರು; ಆದದರಿಂದ ನೀವು ಗುಣುಗುಟ್ಟಬೇಡಿರಿ. ಅವರಿಗೆ ಸಂಭವಿಸಿದ ಈ ಎಲ್ಲಾ ಸಂಗತಿಗಳು ನಿದರ್ಶನಗಳಾಗಿವೆ; ಲೋಕದ ಅಂತ್ಯಕ್ಕೆ ಬಂದಿರುವ ವರಾದ ನಮಗೆ ಅವು ಬುದ್ಧಿವಾದಗಳಾಗಿ ಬರೆದವೆ. ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳ ದಂತೆ ಎಚ್ಚರಿಕೆಯಾಗಿರಲಿ.
- Romans 11:17 ರೋಮಾಪುರದವರಿಗೆ 11:17ಆದರೆ ಕೆಲವು ಕೊಂಬೆಗಳು ಮುರಿದು ಹಾಕಲ್ಪಟ್ಟ ದ್ದರಿಂದ ಕಾಡೆಣ್ಣೇ ಮರದಂತಿರುವ ನೀನು ಅವುಗಳ ತಾವಿನಲ್ಲಿ ಕಸಿಕಟ್ಟಿಸಿಕೊಂಡವನಾಗಿ ಊರೆಣ್ಣೇ ಮರದ ರಸವತ್ತಾದ ಬೇರಿನಲ್ಲಿ ಪಾಲು ಹೊಂದಿದವನಾಗಿದ್ದೀ.
Original words (Greek)
- For · G1063γάρ gár
- if · G1487εἰ ei
- God · G2316θεός theós
- spared · G5339φείδομαι pheídomai
- not · G3756οὐ ou
- the · G2798κλάδος kládos
- natural · G5449φύσις phýsis
- branches · G2798κλάδος kládos
- lest · G3381μήπως mḗpōs
- he · G5339φείδομαι pheídomai
- also · G3761οὐδέ oudé
- spare · G5339φείδομαι pheídomai
- not · G3761οὐδέ oudé
- thee · G4675σοῦ soû