Romans · chapter 11 · verse 25
Romans 11:25 in Kannada
ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತ ರೆಂಬದಾಗಿ ಎಣಿಸಿಕೊಳ್ಳದಂತೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ. ಅದೇನಂದರೆ, ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಕುರುಡುತನವು ಅನ್ಯಜನಗಳು ಸಂಪೂರ್ಣವಾಗಿ ದೇವರ ರಾಜ್ಯದಲ್ಲಿ ಸೇರುವ ತನಕ
Sahodarare, nimmannu neeve buddhivanta rembadaagi enisikolladante guptavaagidda ondu sangati nimage tilidirabekendu apekshisuttene. Adenandare, israayelyaralli ondu paalu janarige untaada kurudutanavu anyajanagalu sampoornavaagi devara raajyadalli seruva tanaka
Romans 11:25 in English
- King James Version (KJV)
- For I would not, brethren, that ye should be ignorant of this mystery, lest ye should be wise in your own conceits; that blindness in part is happened to Israel, until the fulness of the Gentiles be come in.
- World English Bible (WEB)
- For I don’t desire you to be ignorant, brothers, of this mystery, so that you won’t be wise in your own conceits, that a partial hardening has happened to Israel, until the fullness of the Gentiles has come in,
- American Standard Version (ASV)
- For I would not, brethren, have you ignorant of this mystery, lest ye be wise in your own conceits, that a hardening in part hath befallen Israel, until the fulness of the Gentiles be come in;
- Bible in Basic English (BBE)
- For it is my desire, brothers, that this secret may be clear to you, so that you may not have pride in your knowledge, that Israel has been made hard in part, till all the Gentiles have come in;
- Darby Translation (DBY)
- For I do not wish you to be ignorant, brethren, of this mystery, that ye may not be wise in your own conceits, that blindness in part is happened to Israel, until the fulness of the nations be come in;
- Webster's Bible (WBS)
- For I would not, brethren, that ye should be ignorant of this mystery, (lest ye should be wise in your own conceits) that blindness in part hath happened to Israel, until the fullness of the Gentiles shall be come in.
- Young's Literal Translation (YLT)
- For I do not wish you to be ignorant, brethren, of this secret — that ye may not be wise in your own conceits — that hardness in part to Israel hath happened till the fulness of the nations may come in;
Read in context
- 23ಅವರು ಕೂಡ ಇನ್ನು ಅಪ ನಂಬಿಕೆಯಲ್ಲಿ ನಿಲ್ಲದ ಪಕ್ಷಕ್ಕೆ ಕಸಿಕಟ್ಟಲ್ಪಡುವರು; ಯಾಕಂದರೆ ದೇವರು ಅವರನ್ನು ತಿರಿಗಿ ದೇವರು ಕಸಿಕಟ್ಟುವದಕ್ಕೆ ಸಮರ್ಥನಾಗಿದ್ದಾನೆ.
- 24ಹುಟ್ಟು ಕಾಡು ಮರದಿಂದ ಕಡಿದು ತೆಗೆಯಲ್ಪಟ್ಟಿರುವ ನೀನು ನಿನಗೆ ಸಂಬಂಧಪಡದ ಊರುಮರದಲ್ಲಿ ಕಸಿಕಟ್ಟಿಸಿಕೊಂಡವ ನಾದ ಮೇಲೆ ಅದರಲ್ಲಿ ಹುಟ್ಟಿದ ಕೊಂಬೆಗಳಾಗಿರುವ ಅವರು ಸ್ವಂತ ಮರದಲ್ಲಿ ಕಸಿಕಟ್ಟಲ್ಪಡುವದು ಎಷ್ಟೋ ಸಹಜವಾಗಿದೆಯಲ್ಲವೇ.
- 25ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತ ರೆಂಬದಾಗಿ ಎಣಿಸಿಕೊಳ್ಳದಂತೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ. ಅದೇನಂದರೆ, ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಕುರುಡುತನವು ಅನ್ಯಜನಗಳು ಸಂಪೂರ್ಣವಾಗಿ ದೇವರ ರಾಜ್ಯದಲ್ಲಿ ಸೇರುವ ತನಕ
- 26ಹೀಗೆ ಇಸ್ರಾಯೇಲ್ ಜನರೆಲ್ಲಾ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ--ಬಿಡಿಸು ವಾತನು ಚೀಯೋನಿನೊಳಗಿಂದ ಹೊರಟುಬಂದು ಯಾಕೋಬಿನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆ ಮಾಡುವನು.
- 27ನಾನು ಅವರ ಪಾಪಗಳನ್ನು ತೆಗೆದು ಹಾಕುವದು ಅವರ ಸಂಗಡ ಮಾಡಿಕೊಂಡ ನನ್ನ ಒಡಂಬಡಿಕೆಯಾಗಿದೆ ಎಂಬದು.
Cross references
- Luke 21:24 ಲೂಕನು 21:24ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.
- 2 Corinthians 3:14–16 2 ಕೊರಿಂಥದವರಿಗೆ 3:14–16ಆದರೆ ಅವರ ಬುದ್ದಿಮಂದವಾಯಿತು, ಆ ಮುಸುಕು ಕ್ರಿಸ್ತನಲ್ಲಿ ತೆಗೆದು ಹಾಕಲ್ಪಟ್ಟಿರುವದರಿಂದ ಹಳೇ ಒಡಂಬಡಿಕೆಯು ಪಾರಾಯಣವಾಗುವಾಗೆಲ್ಲಾ ಈ ದಿನದ ವರೆಗೂ ಅವರಿಗೆ ಆ ಮುಸುಕು ತೆಗೆಯಲ್ಪಡದೆ ಉಳಿದಿದೆ. ಆದರೆ ಈ ದಿನದವರೆಗೂ ಮೋಶೆಯ ಗ್ರಂಥಪಾರಾಯಣವು ಆಗುವಾಗೆಲ್ಲಾ ಮುಸುಕು ಅವರ ಹೃದಯದ ಮೇಲೆ ಇರುತ್ತದೆ. ಆದಾಗ್ಯೂ ಅವರ ಹೃದಯವು ಕರ್ತನ ಕಡೆಗೆ ತಿರುಗಿಕೊಂಡಾಗಲೇ ಆ ಮುಸುಕು ತೆಗೆಯಲ್ಪಡುವದು.
- Romans 16:25 ರೋಮಾಪುರದವರಿಗೆ 16:25ಪ್ರಕಟನೆಯಾದ ಈ ಮರ್ಮಕ್ಕೆ ಅನುಸಾರ ಅಂದರೆ ಯೇಸು ಕ್ರಿಸ್ತನ ವಿಷಯವಾದಂಥ ನಾನು ಸಾರುವಂಥ ಸುವಾರ್ತೆಗನುಸಾರ ನಿಮ್ಮನ್ನು ಸ್ಥಿರಪಡಿ ಸುವದಕ್ಕೆ ಶಕ್ತನಾಗಿರುವಾತನಿಂದ
- Romans 12:16 ರೋಮಾಪುರದವರಿಗೆ 12:16ಒಬ್ಬರಿಗೊಬ್ಬರು ಒಂದೇ ಮನಸ್ಸುಳ್ಳುವರಾಗಿರ್ರಿ; ದೊಡ್ಡಸ್ತಿಕೆಗಳ ಮೇಲೆ ಮನಸ್ಸಿಡದೆ ದೀನರ ಸಂಗಡ ಬಳಿಕೆಯಾಗಿರ್ರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಭಾವಿಸಿಕೊಳ್ಳಬೇಡಿರಿ.
- Romans 11:7–8 ರೋಮಾಪುರದವರಿಗೆ 11:7–8ಹಾಗಾದರೇನು? ಇಸ್ರಾ ಯೇಲ್ಯರು ತಾವು ಹುಡುಕಿದ್ದನ್ನು ಹೊಂದಿಕೊಳ್ಳಲಿಲ್ಲ; ಆದರೆ ಆಯ್ಕೆಯಾದವರು ಅದನ್ನು ಹೊಂದಿಕೊಂಡರು. (ಬರೆದಿರುವಂತೆ ದೇವರು ಅವರಿಗೆ ತೂಕಡಿಕೆಯ ಆತ್ಮವನ್ನೂ ಕಾಣದ ಕಣ್ಣುಗಳನ್ನೂ ಕೇಳದ ಕಿವಿಗಳನ್ನೂ ಕೊಟ್ಟಿದ್ದಾನೆ). ಉಳಿದವರು ಈ ದಿನದ ವರೆಗೂ ಕುರುಡರಾಗಿದ್ದಾರೆ.
- Zechariah 8:20–23 ಜೆಕರ್ಯ 8:20–23ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಜನಗಳೂ ಅನೇಕ ಪಟ್ಟಣಗಳ ನಿವಾಸಿಗಳೂ ಇನ್ನು ಬರುವರು; ಒಂದರ ನಿವಾಸಿಗಳು ಮತ್ತೊಂದಕ್ಕೆ ಹೋಗಿ--ನಾವು ಕರ್ತನ ಮುಂದೆ ಬೇಡಿಕೊಳ್ಳುವದಕ್ಕೂ ಸೈನ್ಯಗಳ ಕರ್ತನನ್ನು ಹುಡುಕುವದಕ್ಕೂ ಬೇಗ ಹೋಗೋಣ; ನಾನು ಕೂಡ ಹೋಗುತ್ತೇನೆ ಎಂದು ಹೇಳುವರು. ಹೌದು, ಅನೇಕ ಜನಗಳೂ ಬಲವಾದ ಜನಾಂಗಗಳೂ ಸೈನ್ಯಗಳ ಕರ್ತನನ್ನು ಯೆರೂಸಲೇಮಿನಲ್ಲಿ ಹುಡುಕುವದಕ್ಕೂ ಕರ್ತನ ಮುಂದೆ ಬೇಡಿಕೊಳ್ಳುವದಕ್ಕೂ ಬರುವವು.ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು.
- Zechariah 14:9–21 ಜೆಕರ್ಯ 14:9–21ಕರ್ತನು ಭೂಮಿಗೆಲ್ಲಾ ಅರಸನಾಗಿರುವನು; ಆ ದಿನದಲ್ಲಿ ಕರ್ತನು ಒಬ್ಬನೇ ಇರುವನು; ಆತನ ಹೆಸರು ಒಂದೇ. ದೇಶವೆಲ್ಲಾ ಗೆಬ ಮೊದಲುಗೊಂಡು ಯೆರೂಸ ಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನ ವರೆಗೂ ಬೈಲಿನ ಹಾಗೆ ಮಾರ್ಪಡುವದು; ಅದು ಎತ್ತಲ್ಪಟ್ಟು ತನ್ನ ಸ್ಥಳ ದಲ್ಲಿ ಬೆನ್ಯಾವಿಾನನ ಬಾಗಲು ಮೊದಲುಗೊಂಡು ಮೊದಲನೇ ಬಾಗಲಿನ ಸ್ಥಳದ ವರೆಗೂ ಮೂಲೆ ಬಾಗಲಿನ ವರೆಗೂ ಹನನೇಲನ ಗೋಪುರ ಮೊದಲು ಗೊಂಡು ಅರಸನ ದ್ರಾಕ್ಷೇ ಅಲೆಗಳ ವರೆಗೂ ನಿವಾಸ ವಾಗುವದು. ಅದರಲ್ಲಿ ಜನರು ವಾಸವಾಗಿರುವರು; ಅಲ್ಲಿ ಇನ್ನು ಮೇಲೆ ಸಂಪೂರ್ಣವಾದ ನಾಶವಿರದು; ಆದರೆ ಯೆರೂಸಲೇಮು ಭದ್ರವಾಗಿ ವಾಸಿಸುವದು. ಯೆರೂಸಲೇಮಿಗೆ ವಿರೋಧವಾಗಿ ದಂಡುಕಟ್ಟಿ ಕೊಂಡಿರುವ ಎಲ್ಲಾ ಜನಗಳನ್ನು ಕರ್ತನು ವ್ಯಾಧಿ ಯಿಂದ ಬಾಧಿಸುವನು; ಹೀಗೆಯೇ ಅವರು ಕಾಲಿನ ಮೇಲೆ ನಿಲ್ಲುವಾಗ ಅವರ ಶರೀರವು ಕ್ಷಯಿಸಿಹೋಗು ವದು; ಅವರ ಕಣ್ಣುಗಳು ಗುಣಿಗಳಲ್ಲಿ ಇಂಗಿಹೋಗು ವವು; ಅವರ ನಾಲಿಗೆ ಅವರ ಬಾಯಲ್ಲಿ ಕ್ಷಯಿಸಿ ಹೋಗುವದು. ಆ ದಿನದಲ್ಲಿ ಆಗುವದೇನಂದರೆ --ಕರ್ತನಿಂದಾದ ದೊಡ್ಡ ಕೋಲಾಹಲ ಅವರಲ್ಲಿ ಇರುವದು; ಆಗ ಒಬ್ಬೊಬ್ಬನು ತನ್ನ ತನ್ನ ನೆರೆಯವನ ಕೈಯನ್ನು ಹಿಡಿಯುವನು ಮತ್ತು ಅವನ ಕೈ ತನ್ನ ನೆರೆಯವನ ಮೇಲೆ ಎತ್ತಲ್ಪಡುವದು. ಯೆಹೂದವು ಸಹ ಯೆರೂಸಲೇಮಿನಲ್ಲಿ ಯುದ್ಧ ಮಾಡುವದು; ಸುತ್ತಲಿರುವ ಎಲ್ಲಾ ಅನ್ಯ ಜನಾಂಗಗಳ ಸಂಪತ್ತಾಗಿ ರುವ, ಚಿನ್ನ, ಬೆಳ್ಳಿ, ವಸ್ತ್ರಗಳು ಬಹು ಹೇರಳವಾಗಿ ಕೂಡಿಸಲ್ಪಡುವವು. ಆ ಗುಡಾರಗಳಲ್ಲಿರುವ ಕುದುರೆ, ಹೇಸರಕತ್ತೆ, ಒಂಟೆ, ಕತ್ತೆ ಮೊದಲಾದ ಎಲ್ಲಾ ಪಶುಗಳ ಬಾಧೆಯು ಈ ಬಾಧೆಯ ಹಾಗೆಯೇ ಇರುವದು. ಆಗುವದೇನಂದರೆ--ಯೆರೂಸಲೇಮಿಗೆ ವಿರೋಧವಾಗಿ ಬಂದ ಎಲ್ಲಾ ಜನಾಂಗ ಗಳಲ್ಲಿ ಉಳಿದವರೆಲ್ಲಾ ವರುಷ ವರುಷಕ್ಕೆ ಸೈನ್ಯಗಳ ಕರ್ತನಾದ ಅರಸನನ್ನು ಆರಾಧಿಸುವದಕ್ಕೂ ಗುಡಾ ರಗಳ ಹಬ್ಬವನ್ನು ಆಚರಿಸುವದಕ್ಕೂ ಹೋಗುವರು. ಆಗುವದೇನಂದರೆ, ಭೂಮಿಯ ಗೋತ್ರಗಳಲ್ಲಿ ಸೈನ್ಯಗಳ ಕರ್ತನಾದ ಅರಸನನ್ನು ಆರಾಧಿಸುವದಕ್ಕೆ ಯೆರೂಸಲೇಮಿಗೆ ಹೋಗದೆ ಇರುವವರ್ಯಾರೋ ಅವರ ಮೇಲೆ ಮಳೆ ಇಲ್ಲದೆ ಇರುವದು. ಮಳೆ ಇಲ್ಲದ ಐಗುಪ್ತದ ಗೋತ್ರದವರು ಹೋಗದಿದ್ದರೆ ಗುಡಾರಗಳ ಹಬ್ಬವನ್ನು ಆಚರಿಸುವದಕ್ಕೆ ಬಾರದ ಅನ್ಯಜನಾಂಗಗಳನ್ನು ಕರ್ತನು ಹೊಡೆಯುವ ವ್ಯಾಧಿಯು ಅವರ ಮೇಲೆ ಇರುವದು. ಇದೇ ಐಗುಪ್ತದ ದಂಡನೆಯೂ ಗುಡಾರಗಳ ಹಬ್ಬ ವನ್ನು ಆಚರಿಸುವದಕ್ಕೆ ಬಾರದ ಎಲ್ಲಾ ಜನಾಂಗಗಳ ದಂಡನೆಯೂ ಆಗಿರುವದು. ಆ ದಿನದಲ್ಲಿ ಕುದುರೆಗಳ ಗೆಜ್ಜೆಗಳ ಮೇಲೆ ಕರ್ತನಿಗೆ ಪರಿಶುದ್ಧವು ಎಂದಿರುವದು; ಕರ್ತನ ಆಲಯದ ಪಾತ್ರೆಗಳು ಬಲಿಪೀಠದ ಮುಂದಿನ ಪಾತ್ರೆಗಳ ಹಾಗಿರುವವು.ಹೌದು, ಯೆರೂಸಲೇಮಿ ನಲ್ಲಿಯೂ ಯೆಹೂದದಲ್ಲಿಯೂ ಇರುವ ಪ್ರತಿ ಯೊಂದು ಪಾತ್ರೆಯು ಸೈನ್ಯಗಳ ಕರ್ತನಿಗೆ ಪರಿಶುದ್ಧ ವಾಗಿರುವವು; ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳಲ್ಲಿ ತಕ್ಕೊಂಡು ಬೇಯಿಸುವರು; ಆ ದಿನದಲ್ಲಿ ಕಾನಾನ್ಯನು ಸೈನ್ಯಗಳ ಕರ್ತನ ಆಲಯದಲ್ಲಿ ಇನ್ನು ಮೇಲೆ ಇರುವದೇ ಇಲ್ಲ. ಹೌದು, ಯೆರೂಸಲೇಮಿ ನಲ್ಲಿಯೂ ಯೆಹೂದದಲ್ಲಿಯೂ ಇರುವ ಪ್ರತಿ ಯೊಂದು ಪಾತ್ರೆಯು ಸೈನ್ಯಗಳ ಕರ್ತನಿಗೆ ಪರಿಶುದ್ಧ ವಾಗಿರುವವು; ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳಲ್ಲಿ ತಕ್ಕೊಂಡು ಬೇಯಿಸುವರು; ಆ ದಿನದಲ್ಲಿ ಕಾನಾನ್ಯನು ಸೈನ್ಯಗಳ ಕರ್ತನ ಆಲಯದಲ್ಲಿ ಇನ್ನು ಮೇಲೆ ಇರುವದೇ ಇಲ್ಲ.
- Isaiah 2:1–8 ಯೆಶಾಯ 2:1–8ಆಮೋಚನ ಮಗನಾದ ಯೆಶಾಯನಿಗೆ ಯೆಹೂದದ ಮತ್ತು ಯೆರೂಸಲೇಮಿನ ವಿಷಯವಾಗಿ ಕಂಡು ಬಂದ ದೈವೋಕ್ತಿ: ಆ ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು. ಅನೇಕ ಪ್ರಜೆಗಳು ಹೋಗಿ--ಬನ್ನಿರಿ, ಕರ್ತನ ಪರ್ವತಕ್ಕೂ ಯಾಕೋಬನ ದೇವರ ಆಲಯ ಕ್ಕೂ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು; ಚೀಯೋನಿನಿಂದ ನ್ಯಾಯಪ್ರಮಾಣವೂ ಯೆರೂಸಲೇಮಿನಿಂದ ಕರ್ತನ ವಾಕ್ಯವೂ ಹೊರಡುವದು. ಆತನು ಅನೇಕ ಜನಾಂಗ ಗಳ ಮಧ್ಯದಲ್ಲಿ ನ್ಯಾಯ ತೀರಿಸಿ, ಅನೇಕ ಪ್ರಜೆಗಳನ್ನು ಗದರಿಸುವನು; ಅವರು ತಮ್ಮ ಕತ್ತಿಗಳನ್ನು ನೇಗಿಲಿನ ಗುಳಗಳನ್ನಾಗಿಯೂ ತಮ್ಮ ಈಟಿಗಳನ್ನು ಕುಡುಗೋ ಲುಗಳನ್ನಾಗಿಯೂ ಬಡಿಯುವರು; ಜನಾಂಗಕ್ಕೆ ವಿರೋ ಧವಾಗಿ ಜನಾಂಗವು ಕತ್ತಿಯನ್ನು ಎತ್ತದು; ಇಲ್ಲವೆ ಇನ್ನು ಮೇಲೆ ಯುದ್ಧಾಭ್ಯಾಸವು ಇರುವದೇ ಇಲ್ಲ. ಓ ಯಾಕೋಬಿನ ಮನೆತನದವರೇ, ಬನ್ನಿರಿ, ಕರ್ತನ ಬೆಳಕಿನಲ್ಲಿ ನಡೆಯೋಣ. ಆದದರಿಂದ ಯಾಕೋಬಿನ ಮನೆತನದವರು ಮೂಡಣ ದೇಶ ಗಳಲ್ಲಿ ಮಗ್ನರಾಗಿ ಫಿಲಿಷ್ಟಿಯರಂತೆ ಕಣಿ ಹೇಳುವವ ರಾಗಿಯೂ ಅನ್ಯ ದೇಶಗಳವರ ಮಧ್ಯದಲ್ಲಿ ಮೆಚ್ಚಿಕೆ ಯುಳ್ಳವರಾಗಿಯೂ ಇರುವದರಿಂದ ಈ ನಿನ್ನ ಜನರನ್ನು ತಳ್ಳಿಬಿಟ್ಟಿದ್ದೀ. ಅವರ ದೇಶವು ಬೆಳ್ಳಿ ಬಂಗಾರಗ ಳಿಂದಲೂ ತುಂಬಿದೆ, ಅವರ ಬೊಕ್ಕಸಗಳಿಗೆ ಮಿತಿ ಯಿಲ್ಲ; ಅವರ ದೇಶವು ಕುದುರೆಗಳಿಂದಲೂ ತುಂಬಿದೆ, ಅವರ ರಥಗಳಿಗೆ ಮಿತಿಯೇ ಇಲ್ಲ. ಅವರ ದೇಶವು ವಿಗ್ರಹಗಳಿಂದಲೂ ತುಂಬಿದೆ; ತಮ್ಮ ಬೆರಳುಗಳಿಂದ ಮಾಡಿದ ತಮ್ಮ ಕೈಕೆಲಸವನ್ನೇ ಆರಾಧಿಸುವರು.
- Ephesians 3:9 ಎಫೆಸದವರಿಗೆ 3:9ಸಮಸ್ತ ವನ್ನು ಯೇಸು ಕ್ರಿಸ್ತನಿಂದ ಸೃಷ್ಟಿಸಿದ ದೇವರಲ್ಲಿ ಲೋಕಾದಿ ಯಿಂದ ಮರೆಯಾಗಿದ್ದ ಮರ್ಮದ ಅನ್ಯೋನ್ಯತೆಯು ಎಲ್ಲರಿಗೂ ತೋರುವಂತೆ ಮಾಡುವ ಹಾಗೆಯೂ
- Micah 4:1–2 ಮೀಕ 4:1–2ಅಂತ್ಯದಿವಸಗಳಲ್ಲಿ ಆಗುವದೇನಂದರೆ, ಕರ್ತನ ಆಲಯದ ಪರ್ವತವು ಬೆಟ್ಟಗಳ ತುದಿಯಲ್ಲಿ ನೆಲೆಯಾಗಿ ಗುಡ್ಡಗಳಿಗಿಂತ ಎತ್ತರ ವಾಗಿರುವದು; ಜನಗಳು ಅದರ ಬಳಿಗೆ ಪ್ರವಾಹದಂತೆ ಬರುವರು. ಅನೇಕ ಜನಾಂಗಗಳು ಬಂದು ಹೇಳುವ ದೇನಂದರೆ--ಬನ್ನಿರಿ; ಕರ್ತನ ಬೆಟ್ಟಕ್ಕೆ ಯಾಕೋಬಿನ ದೇವರ ಆಲಯಕ್ಕೆ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ಹಾದಿಗಳಲ್ಲಿ ನಡೆಯುವೆವು; ಯಾಕಂದರೆ ಚೀಯೋನಿನೊಳಗಿಂದ ನ್ಯಾಯಪ್ರಮಾಣವೂ ಯೆರೂ ಸಲೇಮಿನೊಳಗಿಂದ ದೇವರ ವಾಕ್ಯವೂ ಹೊರಡು ವದು.
- Isaiah 60:1–22 ಯೆಶಾಯ 60:1–22ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು. ಇಗೋ, ಕತ್ತಲೆ ಭೂಮಿಯನ್ನೂ ಗಾಢಾಂಧಕಾರವು ಜನಗಳನ್ನೂ ಮುಚ್ಚುವದು; ಆದರೆ ನಿನ್ನ ಮೇಲೆ ಕರ್ತನು ಉದಯಿ ಸುವನು; ಆತನ ಮಹಿಮೆಯು ನಿನ್ನ ಮೇಲೆ ಕಾಣ ಬರುವದು. ಅನ್ಯಜನಾಂಗಗಳು ನಿನ್ನ ಪ್ರಕಾಶಕ್ಕೂ ಅರಸರು ನಿನ್ನ ಉದಯದ ಕಾಂತಿಗೂ ಬರುವರು. ಸುತ್ತಲೂ ನಿನ್ನ ಕಣ್ಣುಗಳನ್ನೆತ್ತಿ ನೋಡು, ಅವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಾರೆ; ನಿನ್ನ ಕುಮಾ ರರು ದೂರದಿಂದ ಬರುವರು ನಿನ್ನ ಕುಮಾರ್ತೆಯರು ನಿನ್ನ ಪಕ್ಕೆಯಲ್ಲಿ ಪೋಷಣೆ ಹೊಂದುವರು. ಆಗ ನೀನು ಅದನ್ನು ನೋಡುವಿ, ನೀವು ಗುಂಪು ಗುಂಪಾಗಿ ಹೋಗುವಿರಿ. ನಿನ್ನ ಹೃದಯವು ಹೆದರಿ ವಿಶಾಲವಾಗು ವದು; ಸಮುದ್ರದ (ವ್ಯಾಪಾರದ) ಸಮೃದ್ಧಿಯು ನಿನ್ನ ಕಡೆಗೆ ತಿರುಗಿಕೊಳ್ಳುವದು; ಅನ್ಯಜನಾಂಗದ ಸೇನಾ ಬಲವು ನಿನ್ನ ಬಳಿಗೆ ಬರುವದು. ಒಂಟೆಗಳ ಸಮೂಹವು ನಿನ್ನನ್ನು ಮುಚ್ಚುವದು; ಮಿದ್ಯಾನಿನ, ಏಫದ ವೇಗವುಳ್ಳ ಒಂಟೆಗಳು ಅವೆಲ್ಲಾ ಶೇಬದಿಂದಲೂ ಬರುವವು; ಅವು ಬಂಗಾರವನ್ನೂ ಧೂಪವನ್ನೂ ತರುವವು; ಅವು ಕರ್ತನ ಸ್ತೋತ್ರ ಗಳನ್ನು ಸಾರುವವು. ಕೇದಾರಿನ ಮಂದೆಗಳೆಲ್ಲಾ ನಿನ್ನ ಬಳಿಗೆ ಕೂಡಿಸಲ್ಪಡುವವು; ನೆಬಾಯೋತಿನ ಟಗರು ಗಳು ನಿನ್ನನ್ನು ಸೇವಿಸುವವು; ಅವು ನನ್ನ ಬಲಿಪೀಠದ ಮೇಲೆ ಅಂಗೀಕಾರವಾಗುವವು, ನಾನು ನನ್ನ ಮಹಿ ಮೆಯ ಆಲಯವನ್ನು ಘನಪಡಿಸುವೆನು. ಮೇಘದಂತೆಯೂ ತಮ್ಮ ಗೂಡುಗಳಿಗೆ ಹೋಗುವ ಪಾರಿವಾಳಗಳಂತೆಯೂ ಹಾರುವ ಇವರು ಯಾರು? ನಿಶ್ಚಯವಾಗಿ ದ್ವೀಪಗಳು, ತಾರ್ಷೀಷಿನ ಹಡಗುಗಳು ಮೊದಲಾಗಿ, ನನಗೋಸ್ಕರ ದೂರದಿಂದ ನಿನ್ನ ಕುಮಾರರನ್ನು ತಮ್ಮ ಬೆಳ್ಳಿಬಂಗಾರದ ಸಹಿತವಾಗಿ ನಿನ್ನ ದೇವರಾದ ಕರ್ತನ ಹೆಸರಿನ ಬಳಿಗೂ ನಿನ್ನನ್ನು ಶೃಂಗರಿಸಿರುವ ಇಸ್ರಾಯೇಲಿನ ಪರಿಶುದ್ಧನ ಬಳಿಗೂ ತರುವದರಲ್ಲಿ ಮುಂದಾಗುತ್ತಿವೆ. ಇದಲ್ಲದೆ ಅನ್ಯರ ಮಕ್ಕಳು ನಿನ್ನ ಗೋಡೆಗಳನ್ನು ಕಟ್ಟುವರು; ಅವರ ಅರಸರು ಸಹ ನಿನಗೆ ಸೇವೆ ಮಾಡುವರು; ನನ್ನ ರೌದ್ರದಲ್ಲಿ ನಿನ್ನನ್ನು ಹೊಡೆದೆನು; ಆದರೆ ನನ್ನ ಕಟಾಕ್ಷದಲ್ಲಿ ನಿನ್ನನ್ನು ಕರುಣಿಸುವೆನು. ಆದದರಿಂದ ನಿನ್ನ ಬಾಗಿಲುಗಳು ಯಾವಾಗಲೂ ತೆರೆದಿರುವವು; ಅನ್ಯಜನಾಂಗಗಳ ಆಸ್ತಿ ನಿನ್ನ ಬಳಿಗೆ ತರಲ್ಪಟ್ಟು, ಅವರ ಅರಸರು ಸಹ ನಡಿಸಲ್ಪಡುವದ ಕ್ಕೋಸ್ಕರವೇ ಹಗಲು ಇಲ್ಲವೆ ರಾತ್ರಿ ಅವು ಮುಚ್ಚಲ್ಪ ಡುವದಿಲ್ಲ. ನಿನ್ನನ್ನು ಸೇವಿಸದ ಜನಾಂಗವೂ ರಾಜ್ಯವೂ ನಾಶವಾಗುವದು; ಹೌದು, ಆ ಜನಾಂಗ ಗಳು ಸಂಪೂರ್ಣವಾಗಿ ಹಾಳಾಗುವವು. ಲೆಬನೋ ನಿನ ವೈಭವವು ಸುರಗಿ, ದಿಂಡುಗ, ಹೊನ್ನೆ ಮರಗಳು ಕೂಡ ನನ್ನ ಪರಿಶುದ್ಧ ಸ್ಥಳವನ್ನು ಶೃಂಗರಿಸುವದಕ್ಕೆ ನಿನ್ನ ಬಳಿಗೆ ಬರುವವು; ನನ್ನ ಪಾದಗಳ ಸ್ಥಳವನ್ನು ನಾನು ಗೌರವವುಳ್ಳದ್ದಾಗಿ ಮಾಡುವೆನು. ಆಗ ನಿನ್ನನ್ನು ಕುಗ್ಗಿಸಿದವರ ಮಕ್ಕಳು ಬೊಗ್ಗಿಕೊಂಡು ನಿನ್ನ ಬಳಿಗೆ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರು ನಿನ್ನ ಅಂಗಾಲುಗಳಿಗೆ ಸರಿಯಾಗಿ ಅಡ್ಡಬಿದ್ದು ನಿನ್ನನ್ನು ಕರ್ತನ ಪಟ್ಟಣವೆಂದು ಇಸ್ರಾಯೇಲಿನ ಪರಿಶುದ್ಧನ ಚೀಯೋ ನೆಂದೂ ಕರೆಯುವರು. ಹಾದುಹೋಗುವವರಿಲ್ಲದೆ ನೀನು ಬಿಡಲ್ಪಟ್ಟವಳೂ ಹಗೆ ಮಾಡಲ್ಪಟ್ಟವಳೂ ಆಗಿ ದ್ದಕ್ಕೆ ಬದಲಾಗಿ ನಿನ್ನನ್ನು ನಿತ್ಯವಾದ ಘನತೆಯೂ ಅನೇಕ ಸಂತತಿಗಳಲ್ಲಿ ಉಲ್ಲಾಸವಾಗಿಯೂ ಮಾಡು ತ್ತೇನೆ. ಅನ್ಯಜನಾಂಗಗಳ ಹಾಲನ್ನು ಹೀರಿಕೊಳ್ಳುವಿ; ಅರಸರ ಮೊಲೆಯನ್ನು ಸಹ ಹೀರಿಕೊಳ್ಳುವಿ; ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋ ಚಕನೂ ಯಾಕೋಬನ ಪರಾಕ್ರಮಿಯೂ ಎಂದು ತಿಳುಕೊಳ್ಳುವಿ. ಹಿತ್ತಾಳೆಗೆ ಬದಲಾಗಿ ಬಂಗಾರವನ್ನು ತರುವೆನು; ಕಬ್ಬಿಣಕ್ಕೆ ಬದಲಾಗಿ ಬೆಳ್ಳಿಯನ್ನೂ ಮರಕ್ಕೆ ಬದಲಾಗಿ ಹಿತ್ತಾಳೆಯನ್ನೂ ಕಲ್ಲುಗಳಿಗೆ ಬದಲಾಗಿ ಕಬ್ಬಿಣವನ್ನೂ ತರುವೆನು, ಸಮಾಧಾನವನ್ನು ನಿನಗೆ ಅಧಿಪತಿಯನ್ನಾಗಿಯೂ ನೀತಿಯನ್ನು ನಿನಗೆ ಅಧಿಕಾರಿ ಯನ್ನಾಗಿಯೂ ಮಾಡುವೆನು. ಬಲಾತ್ಕಾರವೂ ನಿನ್ನ ದೇಶದೊಳಗೆ ಹಾಳಾದದ್ದೂ ನಾಶವೂ ನಿನ್ನ ಮೇರೆ ಗಳಲ್ಲಿ ಕೇಳಲ್ಪಡುವದಿಲ್ಲ; ನಿನ್ನ ಗೋಡೆಗಳಿಗೆ ರಕ್ಷಣೆ ಎಂದೂ ನಿನ್ನ ಬಾಗಿಲುಗಳಿಗೆ ಸ್ತೋತ್ರವೆಂದೂ ಹೆಸರಿ ಡುವಿ. ಇನ್ನು ಮೇಲೆ ಸೂರ್ಯನು ನಿನಗೆ ಹಗಲಿ ನಲ್ಲಿ ಬೆಳಕಾಗಿರುವದಿಲ್ಲ, ಚಂದ್ರನು ಪ್ರಕಾಶಕ್ಕಾಗಿ ನಿನಗೆ ಬೆಳಕು ಕೊಡುವದಿಲ್ಲ; ಆದರೆ ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು. ನಿನ್ನ ದೇವರು ನಿನ್ನ ಪ್ರಭೆಯಾಗಿರುವನು. ನಿನ್ನ ಸೂರ್ಯನು ಅಸ್ತಮಿಸು ವದಿಲ್ಲ, ನಿನ್ನ ಚಂದ್ರನು ಕಾಣದೆ ಹೋಗುವದಿಲ್ಲ; ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು ನಿನ್ನ ದುಃಖದ ದಿನಗಳು ಮುಗಿದುಹೋಗಿರುವವು. ನಿನ್ನ ಜನರೆಲ್ಲರು ನೀತಿವಂತರಾಗಿರುವರು, ದೇಶವನ್ನು ಸದಾ ಕಾಲಕ್ಕೆ ಸ್ವಾಧೀನ ಮಾಡಿಕೊಳ್ಳುವರು; ನಾನು ಮಹಿಮೆ ಹೊಂದುವದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ ನನ್ನ ಕೈ ಸೃಷ್ಟಿಯೂ ದೇಶವನ್ನು ಸದಾ ಅನುಭವಿಸುವರು.ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು. ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು.
- Revelation 10:7 ಪ್ರಕಟನೆ 10:7ಏಳನೆಯ ದೂತನು ಶಬ್ದಮಾಡುವ ದಿನಗಳಲ್ಲಿ ಅಂದರೆ ಅವನು ತುತೂರಿಯನ್ನು ಊದುವದಕ್ಕೆ ಪ್ರಾರಂಭಿಸು ವಾಗ ದೇವರ ರಹಸ್ಯವನ್ನು ತನ್ನ ಸೇವಕರಾದ ಪ್ರವಾದಿ ಗಳಿಗೆ ತಿಳಿಸಿದ್ದ ಪ್ರಕಾರ ಸಮಾಪ್ತಿಯಾಗತಕ್ಕದ್ದು ಎಂತಲೂ ಹೇಳಿದನು.
Original words (Greek)
- For · G1063γάρ gár
- would · G2309θέλω thélō
- not · G3756οὐ ou
- brethren · G80ἀδελφός adelphós
- that · G2309θέλω thélō
- ye · G5209ὑμᾶς hymâs
- of · G50ἀγνοέω agnoéō
- this · G5124τοῦτο toûto
- mystery · G3466μυστήριον mystḗrion
- lest · G2443ἵνα hína
- be · G5600ὦ ō
- wise · G5429φρόνιμος phrónimos
- in · G3844παρά pará
- conceits · G1438ἑαυτοῦ heautoû
- that · G3754ὅτι hóti
- blindness · G4457πώρωσις pṓrōsis
- in · G575ἀπό apó
- part · G3313μέρος méros
- happened · G1096γίνομαι gínomai
- Israel · G2474Ἰσραήλ Israḗl
- until · G891ἄχρι áchri
- fulness · G4138πλήρωμα plḗrōma
- Gentiles · G1484ἔθνος éthnos
- in · G1525εἰσέρχομαι eisérchomai