Skip to content
ThuthiThuthiThuthi
Romans · chapter 11 · verse 29

Romans 11:29 in Kannada

ದೇವರ ದಾನಗಳೂ ಕರೆಯುವಿಕೆಯೂ ಪಶ್ಚಾತ್ತಾಪವಿಲ್ಲದವು ಗಳಾಗಿವೆ.

Devara daanagaloo kareyuvikeyoo pashchaattaapavilladavu galaagive.

Romans 11:29 in English

King James Version (KJV)
For the gifts and calling of God [are] without repentance.
World English Bible (WEB)
For the gifts and the calling of God are irrevocable.
American Standard Version (ASV)
For the gifts and the calling of God are not repented of.
Bible in Basic English (BBE)
Because God's selection and his mercies may not be changed.
Darby Translation (DBY)
For the gifts and the calling of God [are] not subject to repentance.
Webster's Bible (WBS)
For the gifts and calling of God [are] without repentance.
Young's Literal Translation (YLT)
for unrepented of [are] the gifts and the calling of God;

Read in context

  1. 27ನಾನು ಅವರ ಪಾಪಗಳನ್ನು ತೆಗೆದು ಹಾಕುವದು ಅವರ ಸಂಗಡ ಮಾಡಿಕೊಂಡ ನನ್ನ ಒಡಂಬಡಿಕೆಯಾಗಿದೆ ಎಂಬದು.
  2. 28ಸುವಾರ್ತೆಯ ವಿಷಯದಲ್ಲಿ ಅವರು ನಿಮ್ಮ ನಿಮಿತ್ತವಾಗಿ ವೈರಿಗಳಾ ಗಿದ್ದಾರೆ; ಆದರೆ ಆಯ್ಕೆಯ ವಿಷಯದಲ್ಲಿ ಅವರು ಪಿತೃಗಳ ನಿಮಿತ್ತವಾಗಿ ಪ್ರಿಯರಾಗಿದ್ದಾರೆ.
  3. 29ದೇವರ ದಾನಗಳೂ ಕರೆಯುವಿಕೆಯೂ ಪಶ್ಚಾತ್ತಾಪವಿಲ್ಲದವು ಗಳಾಗಿವೆ.
  4. 30ಕಳೆದುಹೋದ ಕಾಲಗಳಲ್ಲಿ ನೀವು ದೇವರನ್ನು ನಂಬದೆ ಇದ್ದೀರಿ; ಆದಾಗ್ಯೂ ಅವರ ಅಪನಂಬಿಕೆಯ ಮೂಲಕ ನೀವು ಈಗ ಹೇಗೆ ಕರುಣೆ ಯನ್ನು ಹೊಂದಿದ್ದೀರೋ
  5. 31ಹಾಗೆಯೇ ನೀವು ಹೊಂದಿದ ಕರುಣೆಯ ಮೂಲಕ ಇವರೂ (ಮುಂದೆ) ಕರುಣೆಯನ್ನು ಹೊಂದುವಂತೆ ಈಗ ನಂಬದವ ರಾಗಿದ್ದಾರೆ.
Read all of Romans 11

Cross references

Original words (Greek)

Romans 11:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.