Romans · chapter 11 · verse 3
Romans 11:3 in Kannada
ಕರ್ತನೇ, ಅವರು ನಿನ್ನ ಪ್ರವಾದಿಗಳನ್ನು ಕೊಂದು ನಿನ್ನ ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ; ಆದರೆ ನಾನೊಬ್ಬನೇ ಉಳಿದಿದ್ದೇನೆ; ಅವರು ನನ್ನ ಪ್ರಾಣವನ್ನು ತೆಗೆಯಲು ಹುಡುಕುತ್ತಿದ್ದಾರೆ ಎಂದು ಬರಹವು ಹೇಳಿದ್ದು ನಿಮಗೆ ಗೊತ್ತಿಲ್ಲವೋ?
Kartane, avaru ninna pravaadigalannu kondu ninna yajnyavedigalannu kedavihaakiddaare; aadare naanobbane ulididdene; avaru nanna praanavannu tegeyalu hudukuttiddaare endu barahavu heliddu nimage gottillavo?
Romans 11:3 in English
- King James Version (KJV)
- Lord, they have killed thy prophets, and digged down thine altars; and I am left alone, and they seek my life.
- World English Bible (WEB)
- “Lord, they have killed your prophets. They have broken down your altars. I am left alone, and they seek my life.”
- American Standard Version (ASV)
- Lord, they have killed thy prophets, they have digged down thine altars; and I am left alone, and they seek my life.
- Bible in Basic English (BBE)
- Lord, they have put your prophets to death, and made waste your altars, and now I am the last, and they are searching for me to take away my life.
- Darby Translation (DBY)
- Lord, they have killed thy prophets, they have dug down thine altars; and I have been left alone, and they seek my life.
- Webster's Bible (WBS)
- Lord, they have killed thy prophets, and digged down thy altars; and I am left alone, and they seek my life.
- Young's Literal Translation (YLT)
- 'Lord, Thy prophets they did kill, and Thy altars they dug down, and I was left alone, and they seek my life;'
Read in context
- 1ಹಾಗಾದರೆ--ದೇವರು ತನ್ನ ಪ್ರಜೆಯನ್ನು ತಳ್ಳಿಬಿಟ್ಟದ್ದುಂಟೇ ಎಂದು ನಾನು ಕೇಳುತ್ತೇನೆ. ಹಾಗೆ ಎಂದಿಗೂ ಹೇಳಬಾರದು. ಯಾಕಂದರೆ ನಾನು ಸಹ ಇಸ್ರಾಯೇಲ್ಯನು. ಅಬ್ರ ಹಾಮನ ಸಂತತಿಯವನು, ಬೆನ್ಯಾವಿಾನನ ಗೋತ್ರ ದವನು ಆಗಿದ್ದೇನಲ್ಲಾ.
- 2ದೇವರು ಮುಂದಾಗಿ ಅರಿತುಕೊಂಡಿದ್ದ ತನ್ನ ಜನರನ್ನು ತಳ್ಳಿಹಾಕಲಿಲ್ಲ. ಎಲೀಯನ ವಿಷಯವಾಗಿಯಾದರೋ ಅವನು ಇಸ್ರಾಯೇಲ್ಯರಿಗೆ ವಿರೋಧವಾಗಿ ದೇವರಿಗೆ ವಿಜ್ಞಾಪನೆ ಮಾಡುತ್ತಾ--
- 3ಕರ್ತನೇ, ಅವರು ನಿನ್ನ ಪ್ರವಾದಿಗಳನ್ನು ಕೊಂದು ನಿನ್ನ ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ; ಆದರೆ ನಾನೊಬ್ಬನೇ ಉಳಿದಿದ್ದೇನೆ; ಅವರು ನನ್ನ ಪ್ರಾಣವನ್ನು ತೆಗೆಯಲು ಹುಡುಕುತ್ತಿದ್ದಾರೆ ಎಂದು ಬರಹವು ಹೇಳಿದ್ದು ನಿಮಗೆ ಗೊತ್ತಿಲ್ಲವೋ?
- 4ಆದರೆ ದೇವರು ಅವನಿಗೆ ಕೊಟ್ಟ ಉತ್ತರವೇನಂದರೆ--ಬಾಳನ ವಿಗ್ರಹಕ್ಕೆ ಮೊಣಕಾಲೂರದ ಏಳುಸಾವಿರ ಜನರನ್ನು ನಾನು ನನಗೋಸ್ಕರ ಉಳಿಸಿಕೊಂಡಿದ್ದೇನೆ ಎಂಬದು.
- 5ಅದರಂತೆ ಈಗಿನ ಕಾಲದಲ್ಲಿ ಕೃಪೆಯ ಆಯ್ಕೆಯ ಪ್ರಕಾರ ಒಂದಂಶವು ಉಳಿದಿದೆ.
Cross references
- 1 Kings 19:10–18 1 ಅರಸುಗಳು 19:10–18ಅದಕ್ಕವನು--ಸೈನ್ಯಗಳ ದೇವ ರಾದ ಕರ್ತನಿಗೋಸ್ಕರ ನಾನು ಬಹು ರೋಷವುಳ್ಳವ ನಾಗಿದ್ದೇನೆ; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿ ಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನು ಹೌದು, ನಾನೊಬ್ಬನೇ ಉಳಿದಿ ದ್ದೇನೆ; ಆದರೆ ಅವರು ನನ್ನ ಪ್ರಾಣವನ್ನು ತೆಗೆದುಬಿಡಲು ಹುಡುಕುತ್ತಾರೆ ಅಂದನು. ಆಗ ಆತನು--ನೀನು ಹೊರಗೆ ಬಂದು ಬೆಟ್ಟದ ಮೇಲೆ ಕರ್ತನ ಮುಂದೆ ನಿಲ್ಲು ಅಂದನು. ಇಗೋ, ಕರ್ತನು ಹಾದುಹೋದನು; ಕರ್ತನ ಮುಂದೆ ಬೆಟ್ಟಗಳನ್ನು ಭೇದಿಸುವಂಥ, ಗುಡ್ಡ ಗಳನ್ನು ಒಡೆಯುವಂಥ ಮಹಾ ಬಲವಾದ ಗಾಳಿ; ಆ ಗಾಳಿಯಲ್ಲಿ ಕರ್ತನು ಇರಲಿಲ್ಲ. ಗಾಳಿಯ ತರು ವಾಯ ಭೂಕಂಪವು; ಆ ಭೂಕಂಪದಲ್ಲಿ ಕರ್ತನು ಇರಲಿಲ್ಲ. ಭೂಕಂಪದ ತರುವಾಯ ಬೆಂಕಿಯು; ಆ ಬೆಂಕಿಯಲ್ಲಿ ಕರ್ತನು ಇರಲಿಲ್ಲ. ಬೆಂಕಿಯ ತರು ವಾಯ ಮೆಲ್ಲನೆಯಾದಂಥ, ಸೂಕ್ಷ್ಮವಾದಂಥ ಶಬ್ದವು. ಎಲೀಯನು ಅದನ್ನು ಕೇಳಿದಾಗ ತನ್ನ ಕಂಬಳಿ ಯಿಂದ ತನ್ನ ಮುಖವನ್ನು ಮುಚ್ಚಿಕೊಂಡು ಹೊರಗೆ ಬಂದು ಗವಿಯ ದ್ವಾರದಲ್ಲಿ ನಿಂತನು. ಆಗ ಇಗೋಎಲೀಯನೇ, ಇಲ್ಲಿ ಏನು ಮಾಡುತ್ತೀ ಎಂಬ ಶಬ್ದವು ಅವನಿಗೆ ಉಂಟಾಯಿತು. ಅದಕ್ಕೆ ಅವನು--ಸೈನ್ಯಗಳ ದೇವರಾದ ಕರ್ತನಿಗೋಸ್ಕರ ನಾನು ಮಹಾ ರೋಷವು ಳ್ಳವನಾಗಿದ್ದೆನು; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನೊಬ್ಬನೇ ಉಳಿದಿದ್ದೇನೆ; ಅವರು ನನ್ನ ಪ್ರಾಣವನ್ನು ತೆಗೆಯಲು ಹುಡುಕುತ್ತಾರೆ ಅಂದನು. ಆಗ ಕರ್ತನು ಅವನಿಗೆ--ನೀನು ಹೋಗಿ ನಿನ್ನ ಮಾರ್ಗದಲ್ಲಿ ದಮಸ್ಕದ ಅರಣ್ಯಕ್ಕೆ ತಿರಿಗಿಕೊಂಡು ಒಳಗೆ ಹೋಗಿ ಹಜಾಯೇಲನನ್ನು ಅರಾಮಿನ ಮೇಲೆ ಅರಸನಾಗಿರಲು ಅಭಿಷೇಕಿಸು. ಇದಲ್ಲದೆ ನಿಂಷಿಯನ ಮಗನಾದ ಯೇಹುವನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕಿಸಿ, ಅಬೇಲ್ಮೆಹೋಲ ಊರಿನವನಾದ ಶಾಫಾಟನ ಮಗನಾಗಿರುವ ಎಲೀಷ ನನ್ನು ನಿನಗೆ ಬದಲಾಗಿ ಪ್ರವಾದಿಯಾಗಿರಲು ಅಭಿ ಷೇಕಿಸು. ಹಜಾಯೇಲನ ಕತ್ತಿಗೆ ತಪ್ಪಿದವನನ್ನು ಯೇಹುವ ಕೊಂದುಹಾಕುವನು; ಯೇಹುವಿನ ಕತ್ತಿಗೆ ತಪ್ಪಿದವನನ್ನು ಎಲೀಷನು ಕೊಂದುಹಾಕುವನು. ಆದರೆ ಬಾಳನಿಗೆ ಬೊಗ್ಗದೆ ಇರುವ ಸಕಲ ಮೊಣ ಕಾಲುಗಳೂ ಅದನ್ನು ಮುದ್ದಿಡದ ಸಕಲ ಬಾಯಿಗಳೂ ಆಗಿರುವ ಏಳು ಸಾವಿರ ಮಂದಿಯನ್ನು ಇಸ್ರಾಯೇ ಲಿನಲ್ಲಿ ನನಗೋಸ್ಕರ ಉಳಿಸಿಕೊಂಡಿದ್ದೇನೆ ಅಂದನು.
- 1 Kings 18:13 1 ಅರಸುಗಳು 18:13ಈಜೆಬೆಲಳು ಕರ್ತನ ಪ್ರವಾದಿಗಳನ್ನು ಕೊಂದುಹಾಕಿದಾಗ ನಾನು ಕರ್ತನ ಪ್ರವಾದಿಗಳಲ್ಲಿ ನೂರು ಮಂದಿಯನ್ನು ಐವತ್ತು ಐವತ್ತು ಮಂದಿಯಾಗಿ ಗವಿಯಲ್ಲಿ ಬಚ್ಚಿಟ್ಟು ಅವ ರಿಗೆ ಆಹಾರವನ್ನೂ ನೀರನ್ನೂ ಕೊಟ್ಟು ಸಂರಕ್ಷಿಸಿದ್ದು ನನ್ನ ಯಜಮಾನನಾದ ನಿನಗೆ ಹೇಳಲ್ಪಟ್ಟದ್ದಿಲ್ಲವೋ?
- Nehemiah 9:26 ನೆಹೆಮೀಯ 9:26ಆದಾಗ್ಯೂ ಅವರು ನಿನಗೆ ಅವಿಧೇಯರಾಗಿ, ವಿರೋಧವಾಗಿ, ನಿಂತು ತಿರುಗಿಬಿದ್ದು, ನಿನ್ನ ನ್ಯಾಯ ಪ್ರಮಾಣವನ್ನು ತಮ್ಮ ಬೆನ್ನಿನ ಹಿಂದಕ್ಕೆ ಬಿಸಾಡಿ, ಅವರು ನಿನ್ನ ಕಡೆಗೆ ತಿರುಗಬೇಕೆಂದು ಸಾಕ್ಷಿ ಹೇಳಿದ ನಿನ್ನ ಪ್ರವಾದಿಗಳನ್ನು ಕೊಂದು ಬಹು ಕೋಪೋದ್ರೇಕ ಗೊಳಿಸಿದರು.
- 1 Kings 18:4 1 ಅರಸುಗಳು 18:4ಈಜೆಬೆ ಲಳು ಕರ್ತನ ಪ್ರವಾದಿಗಳನ್ನು ಕೊಲ್ಲುವಾಗ ಓಬ ದ್ಯನು ನೂರು ಮಂದಿ ಪ್ರವಾದಿಗಳನ್ನು ತೆಗೆದುಕೊಂಡು ಐವತ್ತು ಐವತ್ತು ಮಂದಿಯಾಗಿ ಅವರನ್ನು ಗವಿಯಲ್ಲಿ ಬಚ್ಚಿಟ್ಟು ಅವರಿಗೆ ಆಹಾರವನ್ನೂ ನೀರನ್ನೂ ಕೊಟ್ಟು ಅವರನ್ನು ಸಂರಕ್ಷಣೆ ಮಾಡುತ್ತಾ ಇದ್ದನು.)
- Jeremiah 2:30 ಯೆರೆಮೀಯ 2:30ನಾನು ನಿಮ್ಮ ಮಕ್ಕಳನ್ನು ಹೊಡೆದದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತಕ್ಕೊಳ್ಳಲಿಲ್ಲ. ನಿಮ್ಮ ಸ್ವಂತ ಕತ್ತಿಯು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.
- 1 Kings 18:30–31 1 ಅರಸುಗಳು 18:30–31ಆಗ ಎಲೀಯನು ಸಮಸ್ತ ಜನರಿಗೆ--ನನ್ನ ಬಳಿಗೆ ಬನ್ನಿರಿ ಅಂದನು; ಜನರೆಲ್ಲರು ಅವನ ಬಳಿಗೆ ಬಂದರು. ಕಿತ್ತುಹಾಕಲ್ಪಟ್ಟ ಕರ್ತನ ಬಲಿಪೀಠವನ್ನು ಅವನು ದುರಸ್ತು ಮಾಡಿದನು. ನಿನಗೆ ಇಸ್ರಾಯೇಲನೆಂಬ ಹೆಸರುಂಟಾಗಿರುವದೆಂದು ಕರ್ತನ ವಾಕ್ಯವು ಬಂದ ಯಾಕೋಬನ ಮಕ್ಕಳ ಗೋತ್ರಗಳ ಲೆಕ್ಕದ ಪ್ರಕಾರ
Original words (Greek)
- Lord · G2962κύριος kýrios
- killed · G615ἀποκτείνω apokteínō
- thy · G4675σοῦ soû
- prophets · G4396προφήτης prophḗtēs
- and · G2532καί kaí
- down · G2679κατασκάπτω kataskáptō
- thine · G4675σοῦ soû
- altars · G2379θυσιαστήριον thysiastḗrion
- I · G2504κἀγώ kagṓ
- left · G5275ὑπολείπω hypoleípō
- alone · G3441μόνος mónos
- and · G2532καί kaí
- seek · G2212ζητέω zētéō
- my · G3450μοῦ moû
- life · G5590ψυχή psychḗ