Romans · chapter 11 · verse 30
Romans 11:30 in Kannada
ಕಳೆದುಹೋದ ಕಾಲಗಳಲ್ಲಿ ನೀವು ದೇವರನ್ನು ನಂಬದೆ ಇದ್ದೀರಿ; ಆದಾಗ್ಯೂ ಅವರ ಅಪನಂಬಿಕೆಯ ಮೂಲಕ ನೀವು ಈಗ ಹೇಗೆ ಕರುಣೆ ಯನ್ನು ಹೊಂದಿದ್ದೀರೋ
Kaleduhoda kaalagalalli neevu devarannu nambade iddeeri; aadaagyoo avara apanambikeya moolaka neevu eega hege karune yannu hondiddeero
Romans 11:30 in English
- King James Version (KJV)
- For as ye in times past have not believed God, yet have now obtained mercy through their unbelief:
- World English Bible (WEB)
- For as you in time past were disobedient to God, but now have obtained mercy by their disobedience,
- American Standard Version (ASV)
- For as ye in time past were disobedient to God, but now have obtained mercy by their disobedience,
- Bible in Basic English (BBE)
- For as you, in time past, were not under the rule of God, but now have got mercy through their turning away,
- Darby Translation (DBY)
- For as indeed ye [also] once have not believed in God, but now have been objects of mercy through the unbelief of these;
- Webster's Bible (WBS)
- For as ye in times past have not believed God, yet have now obtained mercy through their unbelief;
- Young's Literal Translation (YLT)
- for as ye also once did not believe in God, and now did find kindness by the unbelief of these:
Read in context
- 28ಸುವಾರ್ತೆಯ ವಿಷಯದಲ್ಲಿ ಅವರು ನಿಮ್ಮ ನಿಮಿತ್ತವಾಗಿ ವೈರಿಗಳಾ ಗಿದ್ದಾರೆ; ಆದರೆ ಆಯ್ಕೆಯ ವಿಷಯದಲ್ಲಿ ಅವರು ಪಿತೃಗಳ ನಿಮಿತ್ತವಾಗಿ ಪ್ರಿಯರಾಗಿದ್ದಾರೆ.
- 29ದೇವರ ದಾನಗಳೂ ಕರೆಯುವಿಕೆಯೂ ಪಶ್ಚಾತ್ತಾಪವಿಲ್ಲದವು ಗಳಾಗಿವೆ.
- 30ಕಳೆದುಹೋದ ಕಾಲಗಳಲ್ಲಿ ನೀವು ದೇವರನ್ನು ನಂಬದೆ ಇದ್ದೀರಿ; ಆದಾಗ್ಯೂ ಅವರ ಅಪನಂಬಿಕೆಯ ಮೂಲಕ ನೀವು ಈಗ ಹೇಗೆ ಕರುಣೆ ಯನ್ನು ಹೊಂದಿದ್ದೀರೋ
- 31ಹಾಗೆಯೇ ನೀವು ಹೊಂದಿದ ಕರುಣೆಯ ಮೂಲಕ ಇವರೂ (ಮುಂದೆ) ಕರುಣೆಯನ್ನು ಹೊಂದುವಂತೆ ಈಗ ನಂಬದವ ರಾಗಿದ್ದಾರೆ.
- 32ಆದರೆ ದೇವರು ಮನುಷ್ಯರೆಲ್ಲರ ಮೇಲೆ ಕರುಣೆ ತೋರಿಸಬೇಕೆಂದು ಅವರೆಲ್ಲರನ್ನೂ ಅಪನಂಬಿಕೆ ಯಲ್ಲಿ ಮುಚ್ಚಿಹಾಕಿದ್ದಾನೆ.
Cross references
- Colossians 3:7 ಕೊಲೊಸ್ಸೆಯವರಿಗೆ 3:7ಪೂರ್ವದಲ್ಲಿ ನೀವು ಸಹ ಅಂಥವುಗಳಲ್ಲಿ ಜೀವಿಸುತ್ತಿ ದ್ದಾಗ ಅವುಗಳಂತೆ ನಡೆದಿರಿ.
- 1 Corinthians 7:25 1 ಕೊರಿಂಥದವರಿಗೆ 7:25ಕನ್ನಿಕೆಯರನ್ನು ಕುರಿತು ನನಗೆ ಕರ್ತನಿಂದ ಯಾವ ಆಜ್ಞೆಯೂ ಇಲ್ಲ; ಆದರೆ ನಂಬಿಗಸ್ತನಾಗಿರುವದಕ್ಕೆ ಕರ್ತನಿಂದ ಕರುಣೆಯನ್ನು ಹೊಂದಿದವನಾಗಿ ನನ್ನ ನಿರ್ಣಯವನ್ನು ಹೇಳುತ್ತೇನೆ.
- Ephesians 2:1–2 ಎಫೆಸದವರಿಗೆ 2:1–2ಇದಲ್ಲದೆ ಅಪರಾಧಗಳ ಮತ್ತು ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಿಮ್ಮನ್ನು ಆತನು ಬದುಕಿಸಿದನು. ನೀವು ಪೂರ್ವದಲ್ಲಿ ಅಪರಾಧ ಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹ ಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ; ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡಿಸುವ ಆತ್ಮನಿಗನುಸಾರವಾಗಿ ನಡೆದುಕೊಂಡಿರಿ;
- 1 Corinthians 6:9–11 1 ಕೊರಿಂಥದವರಿಗೆ 6:9–11ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು ಕಳ್ಳರು ಲೋಭಿಗಳು ಕುಡುಕರು ಬೈಯುವವರು ಸುಲು ಕೊಳ್ಳುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ. ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.
- Titus 3:3–7 ತೀತನಿಗೆ 3:3–7ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು. ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು. ಆತನು (ದೇವರು) ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಮೂಲಕ ಆತನನ್ನು (ಪವಿತ್ರಾತ್ಮನನ್ನು) ನಮ್ಮ ಮೇಲೆ ಧಾರಾಳವಾಗಿ ಸುರಿಸಿ ದ್ದಾನೆ. ನಾವು ಹೀಗೆ ಆತನ ಕೃಪೆಯಿಂದ ನೀತಿವಂತ ರೆಂದು ನಿರ್ಣಯಿಸಲ್ಪಟ್ಟು ನಿತ್ಯಜೀವದ ನಿರೀಕ್ಷೆಗನು ಸಾರವಾಗಿ ಬಾಧ್ಯರಾದೆವು.
- 2 Corinthians 4:1 2 ಕೊರಿಂಥದವರಿಗೆ 4:1ಆದದರಿಂದ ನಾವು ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾಗಿರಲಾಗಿ ಧೈರ್ಯಗೆಡುವದಿಲ್ಲ.
- Romans 11:31 ರೋಮಾಪುರದವರಿಗೆ 11:31ಹಾಗೆಯೇ ನೀವು ಹೊಂದಿದ ಕರುಣೆಯ ಮೂಲಕ ಇವರೂ (ಮುಂದೆ) ಕರುಣೆಯನ್ನು ಹೊಂದುವಂತೆ ಈಗ ನಂಬದವ ರಾಗಿದ್ದಾರೆ.
- Ephesians 2:19–21 ಎಫೆಸದವರಿಗೆ 2:19–21ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೆ ಪರಿಶುದ್ಧರೊಂದಿಗೆ ಒಂದೇ ಪಟ್ಟಣದವರೂ ದೇವರ ಮನೆಯವರೂ ಆಗಿದ್ದೀರಿ. ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು; ಆತನಲ್ಲಿ ಕಟ್ಟಡವು ಹೊಂದಿಕೆ ಯಾಗಿ ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ದ ದೇವಾ ಲಯವಾಗುತ್ತದೆ.ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ.
- 1 Peter 2:10 1 ಪೇತ್ರನು 2:10ಮೊದಲು ನೀವು ಪ್ರಜೆಯಾಗಿರಲಿಲ್ಲ, ಈಗ ದೇವರ ಪ್ರಜೆ ಯಾಗಿದ್ದೀರಿ; ಮೊದಲು ಕರುಣೆ ಹೊಂದಿರಲಿಲ್ಲ, ಈಗ ಕರುಣೆ ಹೊಂದಿದವರಾಗಿದ್ದೀರಿ.
- Ephesians 2:12–13 ಎಫೆಸದವರಿಗೆ 2:12–13ಇದಲ್ಲದೆ ನೀವು ಆ ಕಾಲದಲ್ಲಿ ಕ್ರಿಸ್ತನಿಲ್ಲದವರು ಇಸ್ರಾಯೇಲಿನ ಬಾಧ್ಯತೆಯಲ್ಲಿ ಹಕ್ಕಿಲ್ಲದವರೂ ಪರಕೀಯರು ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಿಗೆ ಅನ್ಯರೂ ನಿರೀಕ್ಷೆ ಯಿಲ್ಲದವರೂ ಈ ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ. ಈಗಲಾ ದರೋ ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವಿನಲ್ಲಿ ಆತನ ರಕ್ತದ ಮೂಲಕ ಸವಿಾಪಸ್ಥ ರಾದಿರಿ.
- 1 Timothy 1:18 1 ತಿಮೊಥೆಯನಿಗೆ 1:18ಮಗನಾದ ತಿಮೊಥೆಯನೇ, ನಿನ್ನ ವಿಷಯದಲ್ಲಿ ಮುಂಚೆ ಉಂಟಾದ ಪ್ರವಾದನೆಗಳ ಪ್ರಕಾರ ನೀನು ಅವುಗಳಿಂದ ಒಳ್ಳೇ ಯುದ್ಧವನ್ನು ನಡಿಸಬೇಕೆಂದು ನಿನಗೆ ಆಜ್ಞಾಪಿಸುತ್ತೇನೆ.
Original words (Greek)
- For · G1063γάρ gár
- as · G5618ὥσπερ hṓsper
- ye · G5210ὑμεῖς hymeîs
- past · G4218ποτέ poté
- believed · G544ἀπειθέω apeithéō
- God · G2316θεός theós
- yet · G1161δέ dé
- have · G1653ἐλεέω eleéō
- now · G3568νῦν nŷn
- mercy · G1653ἐλεέω eleéō
- through · G543ἀπείθεια apeítheia
- their · G5130τούτων toútōn
- unbelief · G543ἀπείθεια apeítheia