Romans · chapter 11 · verse 32
Romans 11:32 in Kannada
ಆದರೆ ದೇವರು ಮನುಷ್ಯರೆಲ್ಲರ ಮೇಲೆ ಕರುಣೆ ತೋರಿಸಬೇಕೆಂದು ಅವರೆಲ್ಲರನ್ನೂ ಅಪನಂಬಿಕೆ ಯಲ್ಲಿ ಮುಚ್ಚಿಹಾಕಿದ್ದಾನೆ.
Aadare devaru manushyarellara mele karune torisabekendu avarellarannoo apanambike yalli muchchihaakiddaane.
Romans 11:32 in English
- King James Version (KJV)
- For God hath concluded them all in unbelief, that he might have mercy upon all.
- World English Bible (WEB)
- For God has bound all to disobedience, that he might have mercy on all.
- American Standard Version (ASV)
- For God hath shut up all unto disobedience, that he might have mercy upon all.
- Bible in Basic English (BBE)
- For God has let them all go against his orders, so that he might have mercy on them all.
- Darby Translation (DBY)
- For God hath shut up together all in unbelief, in order that he might shew mercy to all.
- Webster's Bible (WBS)
- For God hath concluded them all in unbelief, that he might have mercy upon all.
- Young's Literal Translation (YLT)
- for God did shut up together the whole to unbelief, that to the whole He might do kindness.
Read in context
- 30ಕಳೆದುಹೋದ ಕಾಲಗಳಲ್ಲಿ ನೀವು ದೇವರನ್ನು ನಂಬದೆ ಇದ್ದೀರಿ; ಆದಾಗ್ಯೂ ಅವರ ಅಪನಂಬಿಕೆಯ ಮೂಲಕ ನೀವು ಈಗ ಹೇಗೆ ಕರುಣೆ ಯನ್ನು ಹೊಂದಿದ್ದೀರೋ
- 31ಹಾಗೆಯೇ ನೀವು ಹೊಂದಿದ ಕರುಣೆಯ ಮೂಲಕ ಇವರೂ (ಮುಂದೆ) ಕರುಣೆಯನ್ನು ಹೊಂದುವಂತೆ ಈಗ ನಂಬದವ ರಾಗಿದ್ದಾರೆ.
- 32ಆದರೆ ದೇವರು ಮನುಷ್ಯರೆಲ್ಲರ ಮೇಲೆ ಕರುಣೆ ತೋರಿಸಬೇಕೆಂದು ಅವರೆಲ್ಲರನ್ನೂ ಅಪನಂಬಿಕೆ ಯಲ್ಲಿ ಮುಚ್ಚಿಹಾಕಿದ್ದಾನೆ.
- 33ಹಾ, ದೇವರ ಜ್ಞಾನದ ಮತ್ತು ತಿಳುವಳಿಕೆಯ ಐಶ್ವರ್ಯವು ಎಷ್ಟೋ ಅಗಾಧ ವಾಗಿದೆ! ಆತನ ತೀರ್ಪುಗಳು ಪರಿಶೋಧನೆಗೂ ಆತನ ಮಾರ್ಗಗಳು ಕಂಡು ಹಿಡಿಯುವದಕ್ಕೂ ಅಸಾಧ್ಯ ವಾಗಿವೆ!
- 34ಕರ್ತನ ಮನಸ್ಸನ್ನು ತಿಳಿದುಕೊಂಡವನು ಯಾರು? ಇಲ್ಲವೆ ಆತನಿಗೆ ಆಲೋಚನೆ ಹೇಳಿದವನು ಯಾರು?
Cross references
- Galatians 3:22 ಗಲಾತ್ಯದವರಿಗೆ 3:22ಹಾಗಾದರೆ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡು ವದರಿಂದ ಉಂಟಾಗುವ ಆ ವಾಗ್ದಾನವು ನಂಬುವ ವರಿಗೇ ಕೊಡಲ್ಪಡುವಂತೆ ಎಲ್ಲರೂ ಪಾಪಕ್ಕೊಳ ಗಾಗಿದ್ದಾರೆಂದು ಬರಹವು ತೀರ್ಮಾನಿಸಿತು.
- Romans 3:9 ರೋಮಾಪುರದವರಿಗೆ 3:9ಹಾಗಾದರೆ ಏನು? ನಾವು ಅವರಿಗಿಂತಲೂ ಉತ್ತಮರಾಗಿದ್ದೇವೋ? ಇಲ್ಲವೇ ಇಲ್ಲ; ಯಾಕಂದರೆ ಯೆಹೂದ್ಯರೂ ಅನ್ಯಜನರೂ ಎಲ್ಲರೂ ಪಾಪಕ್ಕೊಳಗಾಗಿದ್ದಾರೆಂದು ಮೊದಲೇ ನಾವು ಸ್ಥಾಪಿಸಿ ದ್ದೇವಲ್ಲಾ.
- 1 Timothy 2:4–6 1 ತಿಮೊಥೆಯನಿಗೆ 2:4–6ಎಲ್ಲಾ ಮನುಷ್ಯರು ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರ ಬೇಕೆಂಬದು ಆತನ ಚಿತ್ತವಾಗಿದೆ. ಯಾಕಂದರೆ ದೇವರು ಒಬ್ಬನೇ;ದೇವರಿಗೂ ಮನಷ್ಯರಿಗೂ ಮಧ್ಯಸ್ಥನು ಒಬ್ಬನೇ; ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ; ಆತನು ಎಲ್ಲರಿಗೋಸ್ಕರ ವಿಮೋಚನೆಯ ಕ್ರಯವಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು; ಇದೇ ತಕ್ಕಕಾಲದಲ್ಲಿ ಹೇಳ ಬೇಕಾದ ಸಾಕ್ಷಿಯಾಗಿದೆ.
- Romans 3:22 ರೋಮಾಪುರದವರಿಗೆ 3:22ದೇವರಿಂದಾಗುವ ಆ ನೀತಿಯು ಯಾವ ದೆಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ. ನಂಬುವವರೆಲ್ಲರಿಗೆ ಮತ್ತು ಎಲ್ಲರ ಮೇಲೆಯೂ ದೊರ ಕುವಂಥದು. ಹೆಚ್ಚು ಕಡಿಮೆ ಏನೂ ಇಲ್ಲ;
- John 1:7 ಯೋಹಾನನು 1:7ಎಲ್ಲರೂ ತನ್ನ ಮೂಲಕವಾಗಿ ನಂಬುವಂತೆ ಅವನೇ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡುವದಕ್ಕೆ ಸಾಕ್ಷಿಗಾಗಿ ಬಂದನು.
- John 12:32 ಯೋಹಾನನು 12:32ನಾನು ಭೂಮಿಯಿಂದ ಮೇಲಕ್ಕೆ ಎತ್ತಲ್ಪಟ್ಟರೆ ಎಲ್ಲ ರನ್ನೂ ನನ್ನ ಬಳಿಗೆ ಎಳಕೊಳ್ಳುವೆನು ಅಂದನು.