Romans · chapter 11 · verse 36
Romans 11:36 in Kannada
ಸಮಸ್ತವು ಆತನಿಂದಲೂ ಆತನ ಮುಖಾಂತರವೂ ಆತನಿಗಾಗಿಯೂ ಇರುತ್ತದೆ; ಆತನಿಗೆ ಸದಾಕಾಲವೂ ಮಹಿಮೆಯಾಗಲಿ. ಆಮೆನ್.
Samastavu aatanindaloo aatana mukhaantaravoo aatanigaagiyoo iruttade; aatanige sadaakaalavoo mahimeyaagali. Aamen.
Romans 11:36 in English
- King James Version (KJV)
- For of him, and through him, and to him, [are] all things: to whom [be] glory for ever. Amen.
- World English Bible (WEB)
- For of him and through him and to him are all things. To him be the glory for ever! Amen.
- American Standard Version (ASV)
- For of him, and through him, and unto him, are all things. To him [be] the glory for ever. Amen.
- Bible in Basic English (BBE)
- For of him, and through him, and to him, are all things. To him be the glory for ever. So be it.
- Darby Translation (DBY)
- For of him, and through him, and for him [are] all things: to him be glory for ever. Amen.
- Webster's Bible (WBS)
- For from him, and by him, and to him [are] all things: to whom [be] glory for ever. Amen.
- Young's Literal Translation (YLT)
- because of Him, and through Him, and to Him [are] the all things; to Him [is] the glory — to the ages. Amen.
Read in context
- 34ಕರ್ತನ ಮನಸ್ಸನ್ನು ತಿಳಿದುಕೊಂಡವನು ಯಾರು? ಇಲ್ಲವೆ ಆತನಿಗೆ ಆಲೋಚನೆ ಹೇಳಿದವನು ಯಾರು?
- 35ಇಲ್ಲವೆ ಮೊದಲು ಆತನಿಗೆ ಕೊಟ್ಟು ಪ್ರತಿಫಲವನ್ನು ತೆಗೆದುಕೊಳ್ಳುವವನು ಯಾರು?ಸಮಸ್ತವು ಆತನಿಂದಲೂ ಆತನ ಮುಖಾಂತರವೂ ಆತನಿಗಾಗಿಯೂ ಇರುತ್ತದೆ; ಆತನಿಗೆ ಸದಾಕಾಲವೂ ಮಹಿಮೆಯಾಗಲಿ. ಆಮೆನ್.
- 36ಸಮಸ್ತವು ಆತನಿಂದಲೂ ಆತನ ಮುಖಾಂತರವೂ ಆತನಿಗಾಗಿಯೂ ಇರುತ್ತದೆ; ಆತನಿಗೆ ಸದಾಕಾಲವೂ ಮಹಿಮೆಯಾಗಲಿ. ಆಮೆನ್.
Cross references
- Colossians 1:15–17 ಕೊಲೊಸ್ಸೆಯವರಿಗೆ 1:15–17ಆತನು ಅದೃಶ್ಯನಾದ ದೇವರ ಪ್ರತಿರೂಪನೂ ಪ್ರತಿಯೊಂದು ಸೃಷ್ಟಿಗೆ ಜ್ಯೇಷ್ಠನೂ ಆಗಿದ್ದಾನೆ. ಭೂಪರಲೋಕ ಗಳಲ್ಲಿರುವ ದೃಶ್ಯಾದೃಶ್ಯವಾದವುಗಳೆಲ್ಲವೂ ಸಿಂಹಾಸನ ಗಳಾಗಲಿ ಇಲ್ಲವೆ ಪ್ರಭುತ್ವಗಳಾಗಲಿ ಇಲ್ಲವೆ ದೊರೆ ತನಗಳಾಗಲಿ ಇಲ್ಲವೆ ಅಧಿಕಾರಗಳಾಗಲಿ ಆತನಲ್ಲಿ ಸೃಷ್ಟಿಸಲ್ಪಟ್ಟವು. ಸರ್ವವು ಆತನಿಂದಲೂ ಆತನಿ ಗೋಸ್ಕರವಾಗಿಯೂ ಸೃಷ್ಟಿಸಲ್ಪಟ್ಟಿತು. ಆತನು ಎಲ್ಲದಕ್ಕೂ ಮೊದಲು ಇದ್ದಾತನು; ಆತನು ಸಮಸ್ತಕ್ಕೂ ಆಧಾರನಾಗಿದ್ದಾನೆ.
- 1 Corinthians 8:6 1 ಕೊರಿಂಥದವರಿಗೆ 8:6ನಮಗಾದರೋ ಒಬ್ಬನೇ ದೇವರಿದ್ದಾನೆ; ಆತನು ತಂದೆಯೆಂಬಾತನೇ; ಆತನು ಸಮಸ್ತಕ್ಕೂ ಮೂಲ ಕಾರಣನು; ನಾವು ಆತನಲ್ಲಿ ಇದ್ದೇವೆ. ಕರ್ತನಾದ ಯೇಸು ಕ್ರಿಸ್ತನು ಒಬ್ಬನೇ; ಆತನ ಮುಖಾಂತರ ಸಮಸ್ತವೂ ಉಂಟಾಯಿತು; ನಾವು ಆತನ ಮುಖಾಂತರ ಉಂಟಾದೆವು.
- Hebrews 2:10 ಇಬ್ರಿಯರಿಗೆ 2:10ಸಮಸ್ತವು ಯಾವಾತನಿಗೋಸ್ಕರವೂ ಯಾವಾತನಿಂದಲೂ ಉಂಟಾಯಿತೋ ಆತನು ಬಹುಮಂದಿ ಪುತ್ರರನ್ನು ಪ್ರಭಾವಕ್ಕೆ ಸೇರಿಸುವಲ್ಲಿ ಅವರ ರಕ್ಷಣಾ ನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವದು ಆತನಿಗೆ ಯುಕ್ತವಾಗಿತ್ತು.
- 1 Timothy 1:17 1 ತಿಮೊಥೆಯನಿಗೆ 1:17ನಿತ್ಯನಾದ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಜ್ಞಾನಿಯಾದ ಒಬ್ಬನೇ ದೇವರಿಗೆ ಘನವೂ ಮಹಿಮೆಯೂ ಎಂದೆಂದಿಗೂ ಇರಲಿ. ಆಮೆನ್.
- Romans 16:27 ರೋಮಾಪುರದವರಿಗೆ 16:27ಜ್ಞಾನಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್.
- Acts 17:28 ಅಪೊಸ್ತಲರ ಕೃತ್ಯಗಳು 17:28ಆತನಲ್ಲಿಯೇ ನಾವು ಜೀವಿಸುತ್ತೇವೆ ಚಲಿಸುತ್ತೇವೆ ಇರುತ್ತೇವೆ. ನಿಮ್ಮ ಸ್ವಂತ ಕವಿಗಳಲ್ಲಿಯೂ ಕೆಲವರು--ನಾವೂ ಆತನ ಸಂತಾನದವರೇ ಎಂಬ ದಾಗಿ ಹೇಳಿದ್ದಾರೆ.
- 1 Chronicles 29:11–12 1 ಪೂರ್ವಕಾಲವೃತ್ತಾಂತ 29:11–12ಕರ್ತನೇ, ದೊಡ್ಡಸ್ತಿಕೆಯೂ ಪರಾಕ್ರಮವೂ ಸೌಂದರ್ಯವೂ ಜಯವೂ ಮಹಿಮೆಯೂ ನಿನ್ನದೇ; ಆಕಾಶಗಳಲ್ಲಿಯೂ ಭೂಮಿಯಲ್ಲಿಯೂ ಇರುವದೆಲ್ಲಾ ನಿನ್ನದೇ. ಕರ್ತನೇ, ರಾಜ್ಯವು ನಿನ್ನದು; ನೀನು ಸಮಸ್ತಕ್ಕೂ ತಲೆಯಾಗಿ ಉನ್ನತವಾಗಿದ್ದೀ. ಐಶ್ವರ್ಯವೂ ಘನವೂ ನಿನ್ನ ಬಳಿ ಯಿಂದ ಬರುತ್ತದೆ. ನೀನು ಸಮಸ್ತವನ್ನು ಆಳುವಾತ ನಾಗಿದ್ದೀ. ಶಕ್ತಿಯೂ ಪರಾಕ್ರಮವೂ ನಿನ್ನ ಕೈಯಲ್ಲಿ ಅವೆ. ಎಲ್ಲರಿಗೂ ದೊಡ್ಡಸ್ತಿಕೆಯನ್ನೂ ಬಲವನ್ನೂ ಕೊಡುವದಕ್ಕೆ ನಿನ್ನ ಕೈಯಲ್ಲಿ ಅದೆ.
- Acts 17:25–26 ಅಪೊಸ್ತಲರ ಕೃತ್ಯಗಳು 17:25–26ಇಲ್ಲವೆ ತಾನೇ ಎಲ್ಲರಿಗೆ ಜೀವವನ್ನು ಶ್ವಾಸವನ್ನು ಎಲ್ಲವನ್ನು ಕೊಡುವಾತ ನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಆರಾಧನೆ ಹೊಂದುವಾತನಲ್ಲ; ಆತನು ಒಂದೇ ರಕ್ತದಿಂದ ಎಲ್ಲಾ ಜನಾಂಗಗಳ ಮನುಷ್ಯರನ್ನು ಭೂಮುಖದ ಮೇಲೆಲ್ಲಾ ವಾಸಿಸುವದಕ್ಕಾಗಿ ಉಂಟು ಮಾಡಿದನು.
- Jude 1:25 ಯೂದನು 1:25ಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್.
- Revelation 21:6 ಪ್ರಕಟನೆ 21:6ಇದಲ್ಲದೆ ಆತನು ನನಗೆ--ಎಲ್ಲಾ ಮುಗಿಯಿತು. ನಾನು ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವದ ನೀರಿನ ಬುಗ್ಗೆಯಿಂದ ನಾನು ನೀರನ್ನು ಉಚಿತವಾಗಿ ಕೊಡುವೆನು.
- 2 Peter 3:18 2 ಪೇತ್ರನು 3:18ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆ ಇರಲಿ. ಆಮೆನ್.
- Psalm 115:1 ಕೀರ್ತನೆಗಳು 115:1ನಮಗಲ್ಲ, ಓ ಕರ್ತನೇ, ನಮಗಲ್ಲ, ನಿನ್ನ ಹೆಸರಿಗೆ ಮಾತ್ರ, ನಿನ್ನ ಕರುಣೆಯ ನಿಮಿತ್ತವೂ ನಿನ್ನ ಸತ್ಯದ ನಿಮಿತ್ತವೂ ಘನವುಂಟಾಗಲಿ.