Skip to content
ThuthiThuthiThuthi
Romans · chapter 11 · verse 4

Romans 11:4 in Kannada

ಆದರೆ ದೇವರು ಅವನಿಗೆ ಕೊಟ್ಟ ಉತ್ತರವೇನಂದರೆ--ಬಾಳನ ವಿಗ್ರಹಕ್ಕೆ ಮೊಣಕಾಲೂರದ ಏಳುಸಾವಿರ ಜನರನ್ನು ನಾನು ನನಗೋಸ್ಕರ ಉಳಿಸಿಕೊಂಡಿದ್ದೇನೆ ಎಂಬದು.

Aadare devaru avanige kotta uttaravenandare--baalana vigrahakke monakaaloorada elusaavira janarannu naanu nanagoskara ulisikondiddene embadu.

Romans 11:4 in English

King James Version (KJV)
But what saith the answer of God unto him? I have reserved to myself seven thousand men, who have not bowed the knee to [the image of] Baal.
World English Bible (WEB)
But how does God answer him? “I have reserved for myself seven thousand men who have not bowed the knee to Baal.”
American Standard Version (ASV)
But what saith the answer of God unto him? I have left for myself seven thousand men, who have not bowed the knee to Baal.
Bible in Basic English (BBE)
But what answer does God make to him? I have still seven thousand men whose knees have not been bent to Baal.
Darby Translation (DBY)
But what says the divine answer to him? I have left to myself seven thousand men, who have not bowed knee to Baal.
Webster's Bible (WBS)
But what saith the answer of God to him? I have reserved to myself seven thousand men, who have not bowed the knee to Baal.
Young's Literal Translation (YLT)
but what saith the divine answer to him? 'I left to Myself seven thousand men, who did not bow a knee to Baal.'

Read in context

  1. 2ದೇವರು ಮುಂದಾಗಿ ಅರಿತುಕೊಂಡಿದ್ದ ತನ್ನ ಜನರನ್ನು ತಳ್ಳಿಹಾಕಲಿಲ್ಲ. ಎಲೀಯನ ವಿಷಯವಾಗಿಯಾದರೋ ಅವನು ಇಸ್ರಾಯೇಲ್ಯರಿಗೆ ವಿರೋಧವಾಗಿ ದೇವರಿಗೆ ವಿಜ್ಞಾಪನೆ ಮಾಡುತ್ತಾ--
  2. 3ಕರ್ತನೇ, ಅವರು ನಿನ್ನ ಪ್ರವಾದಿಗಳನ್ನು ಕೊಂದು ನಿನ್ನ ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ; ಆದರೆ ನಾನೊಬ್ಬನೇ ಉಳಿದಿದ್ದೇನೆ; ಅವರು ನನ್ನ ಪ್ರಾಣವನ್ನು ತೆಗೆಯಲು ಹುಡುಕುತ್ತಿದ್ದಾರೆ ಎಂದು ಬರಹವು ಹೇಳಿದ್ದು ನಿಮಗೆ ಗೊತ್ತಿಲ್ಲವೋ?
  3. 4ಆದರೆ ದೇವರು ಅವನಿಗೆ ಕೊಟ್ಟ ಉತ್ತರವೇನಂದರೆ--ಬಾಳನ ವಿಗ್ರಹಕ್ಕೆ ಮೊಣಕಾಲೂರದ ಏಳುಸಾವಿರ ಜನರನ್ನು ನಾನು ನನಗೋಸ್ಕರ ಉಳಿಸಿಕೊಂಡಿದ್ದೇನೆ ಎಂಬದು.
  4. 5ಅದರಂತೆ ಈಗಿನ ಕಾಲದಲ್ಲಿ ಕೃಪೆಯ ಆಯ್ಕೆಯ ಪ್ರಕಾರ ಒಂದಂಶವು ಉಳಿದಿದೆ.
  5. 6ಕೃಪೆಯಿಂದಾಗಿದ್ದರೆ ಇನ್ನೆಂದಿಗೂ ಕ್ರಿಯೆಗಳಿಂದಲ್ಲ; ಇಲ್ಲವಾದರೆ ಕೃಪೆಯು ಇನ್ನೆಂದಿಗೂ ಕೃಪೆಯೇ ಅಲ್ಲ. ಕ್ರಿಯೆಗಳಿಂದಾಗಿದ್ದರೆ ಇನ್ನೆಂದಿಗೂ ಕೃಪೆಯಲ್ಲ; ಇಲ್ಲವಾದರೆ ಕ್ರಿಯೆಯು ಇನ್ನೆಂದಿಗೂ ಕ್ರಿಯೆಯಲ್ಲ.
Read all of Romans 11

Cross references

Original words (Greek)

Romans 11:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.