Romans · chapter 11 · verse 5
Romans 11:5 in Kannada
ಅದರಂತೆ ಈಗಿನ ಕಾಲದಲ್ಲಿ ಕೃಪೆಯ ಆಯ್ಕೆಯ ಪ್ರಕಾರ ಒಂದಂಶವು ಉಳಿದಿದೆ.
Adarante eegina kaaladalli krupeya aaykeya prakaara ondanshavu ulidide.
Romans 11:5 in English
- King James Version (KJV)
- Even so then at this present time also there is a remnant according to the election of grace.
- World English Bible (WEB)
- Even so too at this present time also there is a remnant according to the election of grace.
- American Standard Version (ASV)
- Even so then at this present time also there is a remnant according to the election of grace.
- Bible in Basic English (BBE)
- In the same way, there are at this present time some who are marked out by the selection of grace.
- Darby Translation (DBY)
- Thus, then, in the present time also there has been a remnant according to election of grace.
- Webster's Bible (WBS)
- Even so then at this present time also there is a remnant according to the election of grace.
- Young's Literal Translation (YLT)
- So then also in the present time a remnant according to the choice of grace there hath been;
Read in context
- 3ಕರ್ತನೇ, ಅವರು ನಿನ್ನ ಪ್ರವಾದಿಗಳನ್ನು ಕೊಂದು ನಿನ್ನ ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ; ಆದರೆ ನಾನೊಬ್ಬನೇ ಉಳಿದಿದ್ದೇನೆ; ಅವರು ನನ್ನ ಪ್ರಾಣವನ್ನು ತೆಗೆಯಲು ಹುಡುಕುತ್ತಿದ್ದಾರೆ ಎಂದು ಬರಹವು ಹೇಳಿದ್ದು ನಿಮಗೆ ಗೊತ್ತಿಲ್ಲವೋ?
- 4ಆದರೆ ದೇವರು ಅವನಿಗೆ ಕೊಟ್ಟ ಉತ್ತರವೇನಂದರೆ--ಬಾಳನ ವಿಗ್ರಹಕ್ಕೆ ಮೊಣಕಾಲೂರದ ಏಳುಸಾವಿರ ಜನರನ್ನು ನಾನು ನನಗೋಸ್ಕರ ಉಳಿಸಿಕೊಂಡಿದ್ದೇನೆ ಎಂಬದು.
- 5ಅದರಂತೆ ಈಗಿನ ಕಾಲದಲ್ಲಿ ಕೃಪೆಯ ಆಯ್ಕೆಯ ಪ್ರಕಾರ ಒಂದಂಶವು ಉಳಿದಿದೆ.
- 6ಕೃಪೆಯಿಂದಾಗಿದ್ದರೆ ಇನ್ನೆಂದಿಗೂ ಕ್ರಿಯೆಗಳಿಂದಲ್ಲ; ಇಲ್ಲವಾದರೆ ಕೃಪೆಯು ಇನ್ನೆಂದಿಗೂ ಕೃಪೆಯೇ ಅಲ್ಲ. ಕ್ರಿಯೆಗಳಿಂದಾಗಿದ್ದರೆ ಇನ್ನೆಂದಿಗೂ ಕೃಪೆಯಲ್ಲ; ಇಲ್ಲವಾದರೆ ಕ್ರಿಯೆಯು ಇನ್ನೆಂದಿಗೂ ಕ್ರಿಯೆಯಲ್ಲ.
- 7ಹಾಗಾದರೇನು? ಇಸ್ರಾ ಯೇಲ್ಯರು ತಾವು ಹುಡುಕಿದ್ದನ್ನು ಹೊಂದಿಕೊಳ್ಳಲಿಲ್ಲ; ಆದರೆ ಆಯ್ಕೆಯಾದವರು ಅದನ್ನು ಹೊಂದಿಕೊಂಡರು.
Cross references
- Romans 9:27 ರೋಮಾಪುರದವರಿಗೆ 9:27ಯೆಶಾಯನು ಸಹ ಇಸ್ರಾಯೇಲ್ಯರ ವಿಷಯವಾಗಿ--ಇಸ್ರಾಯೇಲ್ಯರ ಮಕ್ಕಳ ಸಂಖ್ಯೆಯು ಸಮುದ್ರದ ಮರಳಿನೋಪಾದಿಯಲ್ಲಿದ್ದರೂ ಒಂದು ಅಂಶ ಮಾತ್ರ ರಕ್ಷಣೆ ಹೊಂದುವದು ಎಂದು ಕೂಗಿ ಹೇಳುತ್ತಾನೆ.
- Ephesians 1:5–6 ಎಫೆಸದವರಿಗೆ 1:5–6ಆತನು ತನ್ನ ಚಿತ್ತದ ದಯಾ ಪೂರ್ವಕವಾದ ಆನಂದಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೋಸ್ಕರ ದತ್ತುಪುತ್ರ ಸ್ವೀಕಾರ ಮಾಡುವಂತೆ ಮೊದಲೇ ಸಂಕಲ್ಪಿಸಿ. ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ.
- Romans 9:11 ರೋಮಾಪುರದವರಿಗೆ 9:11(ಮಕ್ಕಳಿನ್ನೂ ಹುಟ್ಟದಿರುವಾಗ ಮತ್ತು ಒಳ್ಳೇದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡದಿರು ವಾಗ ಆಯ್ಕೆಯ ಪ್ರಕಾರ ದೇವರ ಸಂಕಲ್ಪವು ಸ್ಥಿರಗೊಳ್ಳು ವಂತೆ ಕ್ರಿಯೆಗಳಿಂದಲ್ಲ, ಆದರೆ ಕರೆದಾತನಿಂದಲೇ)
- Romans 11:6–7 ರೋಮಾಪುರದವರಿಗೆ 11:6–7ಕೃಪೆಯಿಂದಾಗಿದ್ದರೆ ಇನ್ನೆಂದಿಗೂ ಕ್ರಿಯೆಗಳಿಂದಲ್ಲ; ಇಲ್ಲವಾದರೆ ಕೃಪೆಯು ಇನ್ನೆಂದಿಗೂ ಕೃಪೆಯೇ ಅಲ್ಲ. ಕ್ರಿಯೆಗಳಿಂದಾಗಿದ್ದರೆ ಇನ್ನೆಂದಿಗೂ ಕೃಪೆಯಲ್ಲ; ಇಲ್ಲವಾದರೆ ಕ್ರಿಯೆಯು ಇನ್ನೆಂದಿಗೂ ಕ್ರಿಯೆಯಲ್ಲ. ಹಾಗಾದರೇನು? ಇಸ್ರಾ ಯೇಲ್ಯರು ತಾವು ಹುಡುಕಿದ್ದನ್ನು ಹೊಂದಿಕೊಳ್ಳಲಿಲ್ಲ; ಆದರೆ ಆಯ್ಕೆಯಾದವರು ಅದನ್ನು ಹೊಂದಿಕೊಂಡರು.
- Romans 11:28 ರೋಮಾಪುರದವರಿಗೆ 11:28ಸುವಾರ್ತೆಯ ವಿಷಯದಲ್ಲಿ ಅವರು ನಿಮ್ಮ ನಿಮಿತ್ತವಾಗಿ ವೈರಿಗಳಾ ಗಿದ್ದಾರೆ; ಆದರೆ ಆಯ್ಕೆಯ ವಿಷಯದಲ್ಲಿ ಅವರು ಪಿತೃಗಳ ನಿಮಿತ್ತವಾಗಿ ಪ್ರಿಯರಾಗಿದ್ದಾರೆ.