Romans · chapter 11 · verse 6
Romans 11:6 in Kannada
ಕೃಪೆಯಿಂದಾಗಿದ್ದರೆ ಇನ್ನೆಂದಿಗೂ ಕ್ರಿಯೆಗಳಿಂದಲ್ಲ; ಇಲ್ಲವಾದರೆ ಕೃಪೆಯು ಇನ್ನೆಂದಿಗೂ ಕೃಪೆಯೇ ಅಲ್ಲ. ಕ್ರಿಯೆಗಳಿಂದಾಗಿದ್ದರೆ ಇನ್ನೆಂದಿಗೂ ಕೃಪೆಯಲ್ಲ; ಇಲ್ಲವಾದರೆ ಕ್ರಿಯೆಯು ಇನ್ನೆಂದಿಗೂ ಕ್ರಿಯೆಯಲ್ಲ.
Krupeyindaagiddare innendigoo kriyegalindalla; illavaadare krupeyu innendigoo krupeye alla. Kriyegalindaagiddare innendigoo krupeyalla; illavaadare kriyeyu innendigoo kriyeyalla.
Romans 11:6 in English
- King James Version (KJV)
- And if by grace, then [is it] no more of works: otherwise grace is no more grace. But if [it be] of works, then is it no more grace: otherwise work is no more work.
- World English Bible (WEB)
- And if by grace, then it is no longer of works; otherwise grace is no longer grace. But if it is of works, it is no longer grace; otherwise work is no longer work.
- American Standard Version (ASV)
- But if it is by grace, it is no more of works: otherwise grace is no more grace.
- Bible in Basic English (BBE)
- But if it is of grace, then it is no longer of works: or grace would not be grace.
- Darby Translation (DBY)
- But if by grace, no longer of works: since [otherwise] grace is no more grace.
- Webster's Bible (WBS)
- And if by grace, then [is it] no more of works: otherwise grace is no more grace. But if of works, then is it no more grace: otherwise work is no more work.
- Young's Literal Translation (YLT)
- and if by grace, no more of works, otherwise the grace becometh no more grace; and if of works, it is no more grace, otherwise the work is no more work.
Read in context
- 4ಆದರೆ ದೇವರು ಅವನಿಗೆ ಕೊಟ್ಟ ಉತ್ತರವೇನಂದರೆ--ಬಾಳನ ವಿಗ್ರಹಕ್ಕೆ ಮೊಣಕಾಲೂರದ ಏಳುಸಾವಿರ ಜನರನ್ನು ನಾನು ನನಗೋಸ್ಕರ ಉಳಿಸಿಕೊಂಡಿದ್ದೇನೆ ಎಂಬದು.
- 5ಅದರಂತೆ ಈಗಿನ ಕಾಲದಲ್ಲಿ ಕೃಪೆಯ ಆಯ್ಕೆಯ ಪ್ರಕಾರ ಒಂದಂಶವು ಉಳಿದಿದೆ.
- 6ಕೃಪೆಯಿಂದಾಗಿದ್ದರೆ ಇನ್ನೆಂದಿಗೂ ಕ್ರಿಯೆಗಳಿಂದಲ್ಲ; ಇಲ್ಲವಾದರೆ ಕೃಪೆಯು ಇನ್ನೆಂದಿಗೂ ಕೃಪೆಯೇ ಅಲ್ಲ. ಕ್ರಿಯೆಗಳಿಂದಾಗಿದ್ದರೆ ಇನ್ನೆಂದಿಗೂ ಕೃಪೆಯಲ್ಲ; ಇಲ್ಲವಾದರೆ ಕ್ರಿಯೆಯು ಇನ್ನೆಂದಿಗೂ ಕ್ರಿಯೆಯಲ್ಲ.
- 7ಹಾಗಾದರೇನು? ಇಸ್ರಾ ಯೇಲ್ಯರು ತಾವು ಹುಡುಕಿದ್ದನ್ನು ಹೊಂದಿಕೊಳ್ಳಲಿಲ್ಲ; ಆದರೆ ಆಯ್ಕೆಯಾದವರು ಅದನ್ನು ಹೊಂದಿಕೊಂಡರು.
- 8(ಬರೆದಿರುವಂತೆ ದೇವರು ಅವರಿಗೆ ತೂಕಡಿಕೆಯ ಆತ್ಮವನ್ನೂ ಕಾಣದ ಕಣ್ಣುಗಳನ್ನೂ ಕೇಳದ ಕಿವಿಗಳನ್ನೂ ಕೊಟ್ಟಿದ್ದಾನೆ). ಉಳಿದವರು ಈ ದಿನದ ವರೆಗೂ ಕುರುಡರಾಗಿದ್ದಾರೆ.
Cross references
- Galatians 2:21 ಗಲಾತ್ಯದವರಿಗೆ 2:21ನಾನು ದೇವರ ಕೃಪೆಯನ್ನು ನಿರರ್ಥಕ ಮಾಡುವದಿಲ್ಲ. ನ್ಯಾಯಪ್ರಮಾಣದಿಂದ ನೀತಿಯುಂಟಾಗುವದಾದರೆ ಕ್ರಿಸ್ತನು ಮರಣವನ್ನು ಹೊಂದಿದ್ದು ವ್ಯರ್ಥವಾಯಿತು.
- 2 Timothy 1:9 2 ತಿಮೊಥೆಯನಿಗೆ 1:9ಆತನು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತನ್ನ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಕರೆಯಿಂದ ನಮ್ಮನ್ನು ಕರೆದನು. ಆತನು ಜಗದುತ್ಪತ್ತಿಗೆ ಮುಂಚೆಯೇ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿದನು.
- Romans 4:4–5 ರೋಮಾಪುರದವರಿಗೆ 4:4–5ಕೆಲಸ ಮಾಡಿದವನಿಗೆ ಬರುವ ಸಂಬಳವು ಕೃಪೆಯಿಂದ ದೊರಕುವಂಥದ್ದೆಂದು ಎಣಿಕೆ ಯಾಗುವದಿಲ್ಲ; ಅದು ಸಲ್ಲತಕ್ಕದ್ದೇ. ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ ಭಕ್ತಿಹೀನರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆ ಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವದು.
- Titus 3:5 ತೀತನಿಗೆ 3:5ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು.
- Romans 3:27–28 ರೋಮಾಪುರದವರಿಗೆ 3:27–28ಹಾಗಾದರೆ ಹೊಗಳಿಕೊಳ್ಳುವದು ಹೇಗೆ? ಅದು ಇಲ್ಲದೆ ಹೋಯಿತು. ಯಾವ ನಿಯಮದಿಂದ? ಕ್ರಿಯೆಗಳಿಂದಲೋ? ಅಲ್ಲ; ವಿಶ್ವಾಸ ನಿಯಮವನ್ನು ಅನುಸರಿಸುವದರಿಂದಲೇ. ಆದದರಿಂದ ನ್ಯಾಯ ಪ್ರಮಾಣದ ಕ್ರಿಯೆಗಳಿಲ್ಲದೆ ನಂಬಿಕೆಯಿಂದಲೇ ಮನು ಷ್ಯನು ನೀತಿವಂತನೆಂದು ನಿರ್ಣಯಿಸಲ್ಪಡುವನೆಂಬ ದಾಗಿ ನಾವು ತೀರ್ಮಾನಿಸಿಕೊಂಡಿದ್ದೇವಲ್ಲಾ.
- Ephesians 2:4–9 ಎಫೆಸದವರಿಗೆ 2:4–9ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ನೀವು ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ;) ನಮ್ಮನ್ನು ಆತನ ಕೂಡ ಎಬ್ಬಿಸಿ ಕ್ರಿಸ್ತ ಯೇಸುವಿನಲ್ಲಿ ಆತನೊಂದಿಗೆ ಪರ ಲೋಕದ ಸ್ಥಳಗಳಲ್ಲಿ ಕೂಡ್ರಿಸಿದ್ದಾನೆ. ಹೀಗೆ ಕ್ರಿಸ್ತ ಯೇಸುವಿನ ಲ್ಲಿರುವ ಕರುಣೆಯ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು ಮುಂದಣ ಯುಗಗಳಲ್ಲಿ ನಮಗೆ ತೋರಿಸಬೇಕೆಂದಿದ್ದನು. ನಂಬಿಕೆಯ ಮೂಲಕ ಕೃಪೆ ಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ. ಅದು ಕ್ರಿಯೆಗಳಿಂದ ಉಂಟಾದದ್ದಲ್ಲ; ಆದದರಿಂದ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದ ವಿಲ್ಲ.
- Galatians 5:4 ಗಲಾತ್ಯದವರಿಗೆ 5:4ನಿಮ್ಮಲ್ಲಿ ಯಾರಾದರೂ ನ್ಯಾಯ ಪ್ರಮಾಣದ ಮೂಲಕ ನೀತಿವಂತರಾಗಬೇಕೆಂದಿದ್ದರೆ ಅವರಿಗೆ ಕ್ರಿಸ್ತನಿಂದ ಯಾವ ಪ್ರಯೋಜನವೂ ಆಗುವದಿಲ್ಲ; ನೀವು ಕೃಪೆಯಿಂದ ಬಿದ್ದವರಾಗಿದ್ದೀರಿ.
- 1 Corinthians 15:10 1 ಕೊರಿಂಥದವರಿಗೆ 15:10ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ; ನನಗುಂಟಾದ ಆತನ ಕೃಪೆಯು ನಿಷ್ಪಲವಾಗಲಿಲ್ಲ; ನಾನು ಅವರೆಲ್ಲರಿ ಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು; ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.
- Deuteronomy 9:4–6 ಧರ್ಮೋಪದೇಶಕಾಂಡ 9:4–6ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ತಳ್ಳಿಹಾಕಿದಾಗ--ನನ್ನ ನೀತಿಯ ನಿಮಿತ್ತ ಈ ದೇಶವನ್ನು ಸ್ವತಂತ್ರಿಸಿಕೊಳ್ಳುವ ಹಾಗೆ ಕರ್ತನು ನನ್ನನ್ನು ಕರಕೊಂಡು ಬಂದಿದ್ದಾನೆಂದು ನಿನ್ನ ಹೃದಯದಲ್ಲಿ ಹೇಳಿಕೊಳ್ಳ ಬಾರದು; ಆ ಜನಾಂಗಗಳ ಕೆಟ್ಟತನದ ನಿಮಿತ್ತ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ. ನಿನ್ನ ನೀತಿಗೋಸ್ಕರವೂ ನಿನ್ನ ಹೃದಯದ ಯಥಾರ್ಥತೆ ಗೋಸ್ಕರವೂ ನೀನು ಅವರ ದೇಶವನ್ನು ಸ್ವತಂತ್ರಿಸಿ ಕೊಳ್ಳುವದಕ್ಕೆ ಬರುವದಿಲ್ಲ; ಆ ಜನಾಂಗಗಳ ಕೆಟ್ಟತನ ಕ್ಕೋಸ್ಕರವೂ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಕೊಟ್ಟ ಮಾತನ್ನು ಪೂರೈಸುವ ಹಾಗೆಯೂ ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ. ಹೀಗಿರುವದರಿಂದ ನಿನ್ನ ನೀತಿಗೋಸ್ಕರ ನಿನ್ನ ದೇವರಾದ ಕರ್ತನು ನಿನಗೆ ಈ ಉತ್ತಮ ದೇಶವನ್ನು ಸ್ವಾಧೀನಪಡಿಸಿಕೊಳ್ಳುವದಕ್ಕೆ ಕೊಡುವದಿಲ್ಲವೆಂದು ತಿಳಿದುಕೊಳ್ಳಬೇಕು; ನೀನು ಬಗ್ಗದ ಕುತ್ತಿಗೆಯುಳ್ಳ ಜನವೇ.
- Romans 5:20–21 ರೋಮಾಪುರದವರಿಗೆ 5:20–21ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು. ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
Original words (Greek)
- And · G1161δέ dé
- if · G1487εἰ ei
- grace · G5485χάρις cháris
- then · G3765οὐκέτι oukéti
- more · G3765οὐκέτι oukéti
- of · G1537ἐκ ek
- works · G2041ἔργον érgon
- otherwise · G1893ἐπεί epeí
- grace · G5485χάρις cháris
- is · G1096γίνομαι gínomai
- more · G3765οὐκέτι oukéti
- grace · G5485χάρις cháris
- But · G1161δέ dé
- if · G1487εἰ ei
- of · G1537ἐκ ek
- works · G2041ἔργον érgon
- then · G3765οὐκέτι oukéti
- it · G2076ἐστί estí
- more · G3765οὐκέτι oukéti
- grace · G5485χάρις cháris
- otherwise · G1893ἐπεί epeí
- work · G2041ἔργον érgon
- is · G2076ἐστί estí
- more · G3765οὐκέτι oukéti
- work · G2041ἔργον érgon