Romans · chapter 11 · verse 7
Romans 11:7 in Kannada
ಹಾಗಾದರೇನು? ಇಸ್ರಾ ಯೇಲ್ಯರು ತಾವು ಹುಡುಕಿದ್ದನ್ನು ಹೊಂದಿಕೊಳ್ಳಲಿಲ್ಲ; ಆದರೆ ಆಯ್ಕೆಯಾದವರು ಅದನ್ನು ಹೊಂದಿಕೊಂಡರು.
Haagaadarenu? Israa yelyaru taavu hudukiddannu hondikollalilla; aadare aaykeyaadavaru adannu hondikondaru.
Romans 11:7 in English
- King James Version (KJV)
- What then? Israel hath not obtained that which he seeketh for; but the election hath obtained it, and the rest were blinded
- World English Bible (WEB)
- What then? That which Israel seeks for, that he didn’t obtain, but the chosen ones obtained it, and the rest were hardened.
- American Standard Version (ASV)
- What then? That which Israel seeketh for, that he obtained not; but the election obtained it, and the rest were hardened:
- Bible in Basic English (BBE)
- What then? That which Israel was searching for he did not get, but those of the selection got it and the rest were made hard.
- Darby Translation (DBY)
- What [is it] then? What Israel seeks for, that he has not obtained; but the election has obtained, and the rest have been blinded,
- Webster's Bible (WBS)
- What then? Israel hath not obtained that which he seeketh for; but the election hath obtained it, and the rest were blinded.
- Young's Literal Translation (YLT)
- What then? What Israel doth seek after, this it did not obtain, and the chosen did obtain, and the rest were hardened,
Read in context
- 5ಅದರಂತೆ ಈಗಿನ ಕಾಲದಲ್ಲಿ ಕೃಪೆಯ ಆಯ್ಕೆಯ ಪ್ರಕಾರ ಒಂದಂಶವು ಉಳಿದಿದೆ.
- 6ಕೃಪೆಯಿಂದಾಗಿದ್ದರೆ ಇನ್ನೆಂದಿಗೂ ಕ್ರಿಯೆಗಳಿಂದಲ್ಲ; ಇಲ್ಲವಾದರೆ ಕೃಪೆಯು ಇನ್ನೆಂದಿಗೂ ಕೃಪೆಯೇ ಅಲ್ಲ. ಕ್ರಿಯೆಗಳಿಂದಾಗಿದ್ದರೆ ಇನ್ನೆಂದಿಗೂ ಕೃಪೆಯಲ್ಲ; ಇಲ್ಲವಾದರೆ ಕ್ರಿಯೆಯು ಇನ್ನೆಂದಿಗೂ ಕ್ರಿಯೆಯಲ್ಲ.
- 7ಹಾಗಾದರೇನು? ಇಸ್ರಾ ಯೇಲ್ಯರು ತಾವು ಹುಡುಕಿದ್ದನ್ನು ಹೊಂದಿಕೊಳ್ಳಲಿಲ್ಲ; ಆದರೆ ಆಯ್ಕೆಯಾದವರು ಅದನ್ನು ಹೊಂದಿಕೊಂಡರು.
- 8(ಬರೆದಿರುವಂತೆ ದೇವರು ಅವರಿಗೆ ತೂಕಡಿಕೆಯ ಆತ್ಮವನ್ನೂ ಕಾಣದ ಕಣ್ಣುಗಳನ್ನೂ ಕೇಳದ ಕಿವಿಗಳನ್ನೂ ಕೊಟ್ಟಿದ್ದಾನೆ). ಉಳಿದವರು ಈ ದಿನದ ವರೆಗೂ ಕುರುಡರಾಗಿದ್ದಾರೆ.
- 9ಇದಲ್ಲದೆ ದಾವೀದನು--ಅವರ ಊಟವು ಅವರಿಗೆ ಉರ್ಲೂ ಬೋನೂ ಅಭ್ಯಂತರವೂ ಪ್ರತಿಫಲವೂ ಆಗಲಿ.
Cross references
- Romans 9:18 ರೋಮಾಪುರದವರಿಗೆ 9:18ಆದದರಿಂದ ಆತನು ಯಾವನನ್ನು ಕರುಣಿಸಬೇಕೆಂದಿ ರುವನೋ ಅವನನ್ನು ಕರುಣಿಸುವನು; ಯಾವನನ್ನು ಕಠಿಣಪಡಿಸಬೇಕೆಂದಿರುವನೋ ಅವನನ್ನು ಕಠಿಣ ಪಡಿಸುವನು.
- 2 Corinthians 4:4 2 ಕೊರಿಂಥದವರಿಗೆ 4:4ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ.
- Romans 11:5 ರೋಮಾಪುರದವರಿಗೆ 11:5ಅದರಂತೆ ಈಗಿನ ಕಾಲದಲ್ಲಿ ಕೃಪೆಯ ಆಯ್ಕೆಯ ಪ್ರಕಾರ ಒಂದಂಶವು ಉಳಿದಿದೆ.
- Romans 11:25 ರೋಮಾಪುರದವರಿಗೆ 11:25ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತ ರೆಂಬದಾಗಿ ಎಣಿಸಿಕೊಳ್ಳದಂತೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ. ಅದೇನಂದರೆ, ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಕುರುಡುತನವು ಅನ್ಯಜನಗಳು ಸಂಪೂರ್ಣವಾಗಿ ದೇವರ ರಾಜ್ಯದಲ್ಲಿ ಸೇರುವ ತನಕ
- 2 Thessalonians 2:10–14 2 ಥೆಸಲೊನೀಕದವರಿಗೆ 2:10–14ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ. ಇದೇ ಕಾರಣದಿಂದ ದೇವರು ಬಲವಾದ ಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುತ್ತಾನೆ. ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ತೀರ್ಪಿಗೆ ಒಳಗಾಗುವರು. ಕರ್ತನಿಗೆ ಪ್ರಿಯರಾಗಿರುವ ಸಹೊದರರೇ, ನೀವು ಆತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ ಸತ್ಯದ ಮೇಲೆ ನಂಬಿಕೆಯನ್ನಿಟ್ಟು ರಕ್ಷಣೆಯನ್ನು ಪಡೆಯುವದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ದರಾಗಿದ್ದೇವೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರಭಾವವನ್ನು ಹೊಂದಿ ಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಅದಕ್ಕೆ ಕರೆದನು.
- Romans 9:31–32 ರೋಮಾಪುರದವರಿಗೆ 9:31–32ಆದರೆ ನ್ಯಾಯಪ್ರಮಾಣ ದಿಂದುಂಟಾದ ನೀತಿಯನ್ನು ಅನುಸರಿಸಿದ ಇಸ್ರಾಯೇ ಲ್ಯರು ನ್ಯಾಯಪ್ರಮಾಣದ ನೀತಿಯನ್ನು ಹೊಂದದೆ ಹೋಗಿದ್ದಾರೆ. ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಆಧಾರಮಾಡಿಕೊಳ್ಳದೆ ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರಮಾಡಿಕೊಂಡದ್ದೇ ಕಾರಣ.ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ.
- Romans 9:23 ರೋಮಾಪುರದವರಿಗೆ 9:23ಮುಂಚಿತ ವಾಗಿಯೇ ತಾನು ಮಹಿಮೆಗೋಸ್ಕರ ಸಿದ್ಧಮಾಡಿದ ಕರುಣೆಯ ಪಾತ್ರೆಗಳಿಗೆ ತನ್ನ ಮಹಿಮಾತಿಶಯವನ್ನು ತಿಳಿಯಪಡಿಸುವವನಾಗಿ
- Ephesians 1:4 ಎಫೆಸದವರಿಗೆ 1:4ನಾವು ಪ್ರೀತಿಯಲ್ಲಿದ್ದು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂದು ಆತನು ಜಗತ್ತಿಗೆ ಅಸ್ತಿವಾರ ಹಾಕುವದಕ್ಕಿಂತ ಮುಂಚೆ ನಮ್ಮನು ಕ್ರಿಸ್ತನಲ್ಲಿ) ಆರಿಸಿಕೊಂಡನು.
- 2 Corinthians 3:14 2 ಕೊರಿಂಥದವರಿಗೆ 3:14ಆದರೆ ಅವರ ಬುದ್ದಿಮಂದವಾಯಿತು, ಆ ಮುಸುಕು ಕ್ರಿಸ್ತನಲ್ಲಿ ತೆಗೆದು ಹಾಕಲ್ಪಟ್ಟಿರುವದರಿಂದ ಹಳೇ ಒಡಂಬಡಿಕೆಯು ಪಾರಾಯಣವಾಗುವಾಗೆಲ್ಲಾ ಈ ದಿನದ ವರೆಗೂ ಅವರಿಗೆ ಆ ಮುಸುಕು ತೆಗೆಯಲ್ಪಡದೆ ಉಳಿದಿದೆ.
- Romans 8:28–30 ರೋಮಾಪುರದವರಿಗೆ 8:28–30ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು. ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು. ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು.
- John 12:40 ಯೋಹಾನನು 12:40ಅವರು ಕಣ್ಣಿನಿಂದ ಕಾಣದೆ ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ಆತನು ಅವರ ಕಣ್ಣುಗಳನ್ನು ಕುರುಡು ಮಾಡಿ ಅವರ ಹೃದಯವನ್ನು ಕಠಿಣ ಮಾಡಿದನು ಎಂಬದು.
- Philippians 1:18 ಫಿಲಿಪ್ಪಿಯವರಿಗೆ 1:18ಹೇಗಾದರೇನು? ಯಾವ ರೀತಿಯಿಂದಾದರೂ ಅಂದರೆ ಕಪಟದಿಂದಾ ಗಲಿ ಇಲ್ಲವೆ ಸತ್ಯದಿಂದಾಗಲಿ ಕ್ರಿಸ್ತನನ್ನು ಪ್ರಸಿದ್ಧಿಪಡಿ ಸುವದುಂಟು; ಇದಕ್ಕೆ ನಾನು ಸಂತೋಷಿಸುತ್ತೇನೆ ಹೌದು, ಮುಂದೆಯೂ ಸಂತೋಷಿಸುವೆನು.
Original words (Greek)
- What · G5101τίς tís
- then · G3767οὖν oûn
- Israel · G2474Ἰσραήλ Israḗl
- hath · G2013ἐπιτυγχάνω epitynchánō
- not · G3756οὐ ou
- obtained · G2013ἐπιτυγχάνω epitynchánō
- that · G5127τούτου toútou
- which · G3739ὅς hós
- for · G1934ἐπιζητέω epizētéō
- but · G1161δέ dé
- election · G1589ἐκλογή eklogḗ
- it · G2013ἐπιτυγχάνω epitynchánō
- and · G1161δέ dé
- rest · G3062λοιποί loipoí
- blinded · G4456πωρόω pōróō