Romans · chapter 11 · verse 8
Romans 11:8 in Kannada
(ಬರೆದಿರುವಂತೆ ದೇವರು ಅವರಿಗೆ ತೂಕಡಿಕೆಯ ಆತ್ಮವನ್ನೂ ಕಾಣದ ಕಣ್ಣುಗಳನ್ನೂ ಕೇಳದ ಕಿವಿಗಳನ್ನೂ ಕೊಟ್ಟಿದ್ದಾನೆ). ಉಳಿದವರು ಈ ದಿನದ ವರೆಗೂ ಕುರುಡರಾಗಿದ್ದಾರೆ.
(barediruvante devaru avarige tookadikeya aatmavannoo kaanada kannugalannoo kelada kivigalannoo kottiddaane). Ulidavaru ee dinada varegoo kurudaraagiddaare.
Romans 11:8 in English
- King James Version (KJV)
- (According as it is written, God hath given them the spirit of slumber, eyes that they should not see, and ears that they should not hear;) unto this day.
- World English Bible (WEB)
- According as it is written, “God gave them a spirit of stupor, eyes that they should not see, and ears that they should not hear, to this very day.”
- American Standard Version (ASV)
- according as it is written, God gave them a spirit of stupor, eyes that they should not see, and ears that they should not hear, unto this very day.
- Bible in Basic English (BBE)
- As it was said in the holy Writings, God gave them a spirit of sleep, eyes which might not see, and ears which have no hearing, to this day.
- Darby Translation (DBY)
- according as it is written, God has given to them a spirit of slumber, eyes not to see, and ears not to hear, unto this day.
- Webster's Bible (WBS)
- (According as it is written, God hath given them the spirit of slumber, eyes that they should not see, and ears that they should not hear;) to this day.
- Young's Literal Translation (YLT)
- according as it hath been written, 'God gave to them a spirit of deep sleep, eyes not to see, and ears not to hear,' — unto this very day,
Read in context
- 6ಕೃಪೆಯಿಂದಾಗಿದ್ದರೆ ಇನ್ನೆಂದಿಗೂ ಕ್ರಿಯೆಗಳಿಂದಲ್ಲ; ಇಲ್ಲವಾದರೆ ಕೃಪೆಯು ಇನ್ನೆಂದಿಗೂ ಕೃಪೆಯೇ ಅಲ್ಲ. ಕ್ರಿಯೆಗಳಿಂದಾಗಿದ್ದರೆ ಇನ್ನೆಂದಿಗೂ ಕೃಪೆಯಲ್ಲ; ಇಲ್ಲವಾದರೆ ಕ್ರಿಯೆಯು ಇನ್ನೆಂದಿಗೂ ಕ್ರಿಯೆಯಲ್ಲ.
- 7ಹಾಗಾದರೇನು? ಇಸ್ರಾ ಯೇಲ್ಯರು ತಾವು ಹುಡುಕಿದ್ದನ್ನು ಹೊಂದಿಕೊಳ್ಳಲಿಲ್ಲ; ಆದರೆ ಆಯ್ಕೆಯಾದವರು ಅದನ್ನು ಹೊಂದಿಕೊಂಡರು.
- 8(ಬರೆದಿರುವಂತೆ ದೇವರು ಅವರಿಗೆ ತೂಕಡಿಕೆಯ ಆತ್ಮವನ್ನೂ ಕಾಣದ ಕಣ್ಣುಗಳನ್ನೂ ಕೇಳದ ಕಿವಿಗಳನ್ನೂ ಕೊಟ್ಟಿದ್ದಾನೆ). ಉಳಿದವರು ಈ ದಿನದ ವರೆಗೂ ಕುರುಡರಾಗಿದ್ದಾರೆ.
- 9ಇದಲ್ಲದೆ ದಾವೀದನು--ಅವರ ಊಟವು ಅವರಿಗೆ ಉರ್ಲೂ ಬೋನೂ ಅಭ್ಯಂತರವೂ ಪ್ರತಿಫಲವೂ ಆಗಲಿ.
- 10ನೋಡದಂತೆ ಅವರ ಕಣ್ಣು ಗಳು ಮೊಬ್ಬಾಗಲಿ; ಅವರ ಬೆನ್ನು ಯಾವಾಗಲೂ ಬೊಗ್ಗಿಕೊಂಡಿರಲಿ ಎಂದು ಅನ್ನುತ್ತಾನೆ.
Cross references
- Deuteronomy 29:4 ಧರ್ಮೋಪದೇಶಕಾಂಡ 29:4ಆದಾಗ್ಯೂ ಕರ್ತನು ನಿಮಗೆ ಇಂದಿನ ವರೆಗೂ ತಿಳುಕೊಳ್ಳುವ ಹೃದಯ ವನ್ನೂ ನೋಡುವ ಕಣ್ಣುಗಳನ್ನೂ ಕೇಳುವ ಕಿವಿಗಳನ್ನೂ ಕೊಡಲಿಲ್ಲ.
- Isaiah 29:10 ಯೆಶಾಯ 29:10ಕರ್ತನು ನಿಮ್ಮ ಮೇಲೆ ಗಾಢ ನಿದ್ರೆಯ ಆತ್ಮವನ್ನು ಹೊಯಿದು ನಿಮ್ಮ ಕಣ್ಣುಗಳನ್ನು ಮುಚ್ಚಿದ್ದಾನೆ; ಪ್ರವಾದಿಗಳನ್ನೂ ನಿಮ್ಮ ಮುಖ್ಯಸ್ಥರಾದ ದರ್ಶಿಗಳನ್ನೂ ಮುಚ್ಚಿದ್ದಾನೆ.
- Ezekiel 12:2 ಯೆಹೆಜ್ಕೇಲನು 12:2ಮನುಷ್ಯಪುತ್ರನೇ, ನೀನು ತಿರುಗಿ ಬೀಳುವ ಮನೆತನದವರ ಮಧ್ಯದಲ್ಲಿ ವಾಸಿಸುತ್ತಿರುವಿ, ಅವರಿಗೆ ನೋಡುವದಕ್ಕೆ ಕಣ್ಣು ಗಳುಂಟು ನೋಡುವದಿಲ್ಲ, ಕೇಳುವದಕ್ಕೆ ಕಿವಿಗಳುಂಟು ಕೇಳುವದಿಲ್ಲ; ಅವರು ತಿರುಗಿ ಬೀಳುವ ಮನೆತನ ದವರು.
- Jeremiah 5:21 ಯೆರೆಮೀಯ 5:21ಮೂಢರೇ, ಬುದ್ಧಿಹೀನ ಜನರೇ, ಕಣ್ಣುಗಳಿದ್ದು ನೋಡದವರೇ, ಕಿವಿಗಳಿದ್ದು ಕೇಳದವರೇ, ಇದನ್ನು ಕೇಳಿರಿ.
- 2 Corinthians 3:14–15 2 ಕೊರಿಂಥದವರಿಗೆ 3:14–15ಆದರೆ ಅವರ ಬುದ್ದಿಮಂದವಾಯಿತು, ಆ ಮುಸುಕು ಕ್ರಿಸ್ತನಲ್ಲಿ ತೆಗೆದು ಹಾಕಲ್ಪಟ್ಟಿರುವದರಿಂದ ಹಳೇ ಒಡಂಬಡಿಕೆಯು ಪಾರಾಯಣವಾಗುವಾಗೆಲ್ಲಾ ಈ ದಿನದ ವರೆಗೂ ಅವರಿಗೆ ಆ ಮುಸುಕು ತೆಗೆಯಲ್ಪಡದೆ ಉಳಿದಿದೆ. ಆದರೆ ಈ ದಿನದವರೆಗೂ ಮೋಶೆಯ ಗ್ರಂಥಪಾರಾಯಣವು ಆಗುವಾಗೆಲ್ಲಾ ಮುಸುಕು ಅವರ ಹೃದಯದ ಮೇಲೆ ಇರುತ್ತದೆ.
- Luke 8:10 ಲೂಕನು 8:10ಅದಕ್ಕೆ ಆತನು--ದೇವರರಾಜ್ಯದ ಮರ್ಮಗಳನ್ನು ತಿಳುಕೊಳ್ಳುವದಕ್ಕೆ ನಿಮಗೆ ಕೊಡ ಲ್ಪಟ್ಟಿದೆ. ಆದರೆ ಉಳಿದವರಿಗೆ ಅವರು ನೋಡಿದರೂ ಕಾಣದಂತೆ ಮತ್ತು ಕೇಳಿದರೂ ಗ್ರಹಿಸದಂತೆ ಸಾಮ್ಯ ಗಳಲ್ಲಿ ಕೊಡಲ್ಪಟ್ಟಿದೆ.
- Matthew 13:13–14 ಮತ್ತಾಯನು 13:13–14ಆದದರಿಂದ ನಾನು ಅವರಿಗೆ ಸಾಮ್ಯಗಳಲ್ಲಿ ಮಾತ ನಾಡುತ್ತೇನೆ; ಯಾಕಂದರೆ ಅವರು ನೋಡಿದರೂ ಕಾಣುವದಿಲ್ಲ ಮತ್ತು ಕೇಳಿದರೂ ತಿಳುಕೊಳ್ಳುವದಿಲ್ಲ; ಇಲ್ಲವೆ ಅವರು ಗ್ರಹಿಸುವದು ಇಲ್ಲ ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನಂದರೆ -- ನೀವು ಕೇಳುತ್ತೀರಿ, ಕೇಳಿದರೂ ತಿಳು ಕೊಳ್ಳುವದೇ ಇಲ್ಲ; ಮತ್ತು ನೋಡುತ್ತೀರಿ, ನೋಡಿ ದರೂ ಗ್ರಹಿಸುವದೇ ಇಲ್ಲ.
- Acts 28:26 ಅಪೊಸ್ತಲರ ಕೃತ್ಯಗಳು 28:26ನೀವು ಕೇಳಿದರೂ ಕೇಳಿ ಗ್ರಹಿಸುವದಿಲ್ಲ; ನೋಡಿದರೂ ನೋಡಿ ಕಾಣುವದಿಲ್ಲ;
- Mark 4:11–12 ಮಾರ್ಕನು 4:11–12ಅದಕ್ಕೆ ಆತನು ಅವರಿಗೆ--ದೇವರ ರಾಜ್ಯದ ಮರ್ಮವನ್ನು ತಿಳಿದುಕೊಳ್ಳಲು ನಿಮಗೆ ಕೊಡಲ್ಪಟ್ಟಿದೆ. ಆದರೆ ಹೊರಗಿನವರಿಗೆ ಇವೆಲ್ಲವುಗಳು ಸಾಮ್ಯಗಳಿಂದ ಹೇಳಲ್ಪಡುತ್ತವೆ. ಯಾಕಂದರೆ ಅವರು ದೃಷ್ಟಿಯಿ ದ್ದರೂ ನೋಡಿ ತಿಳುಕೊಳ್ಳದಂತೆ ಕೇಳಿದರೂ ಕೇಳಿ ಗ್ರಹಿಸದಂತೆ ಮತ್ತು ಅವರು ತಿರುಗಿಕೊಂಡು ತಮ್ಮ ಪಾಪಗಳಿಂದ ಕ್ಷಮಿಸಲ್ಪಡದಂತೆ ಆಗುವದು.
- Isaiah 6:9 ಯೆಶಾಯ 6:9ಅದಕ್ಕೆ ಆತನು -- ನೀನು ಈ ಜನರ ಬಳಿಗೆ ಹೋಗಿ -- ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದೆಂದೂ ಕಣ್ಣಾರೆ ಕಂಡರೂ ಅದನ್ನು ಗ್ರಹಿಸಬಾರದೆಂದೂ ತಿಳಿಸು.
- 2 Kings 17:41 2 ಅರಸುಗಳು 17:41ಹೀಗೆಯೇ ಈ ಜನಾಂಗಗಳು ಕರ್ತನಿಗೆ ಭಯಪಡದೆ ತಮ್ಮ ಕೆತ್ತಿದ ವಿಗ್ರಹಗಳನ್ನು ಸೇವಿಸಿದರು; ಅವರ ಪಿತೃಗಳು ಮಾಡಿದ ಹಾಗೆ ಅವರೂ ಅವರ ಮಕ್ಕಳೂ ಮೊಮ್ಮಕ್ಕಳೂ ಇಂದಿನ ವರೆಗೂ ಮಾಡುತ್ತಿರುತ್ತಾರೆ.
- 2 Kings 17:34 2 ಅರಸುಗಳು 17:34ಈ ದಿವಸದ ವರೆಗೂ ಅವರು ತಮ್ಮ ಪೂರ್ವದ ನ್ಯಾಯಗಳ ಪ್ರಕಾರ ಮಾಡುತ್ತಾರೆ; ಅವರು ಕರ್ತನಿಗೆ ಭಯಪಡದೆ ತಮ್ಮ ಕಟ್ಟಳೆಗಳ ಪ್ರಕಾರವಾಗಿಯೂ ತಮ್ಮ ನೀತಿಗಳ ಪ್ರಕಾರವಾಗಿಯೂ ನ್ಯಾಯಪ್ರಮಾ ಣದ ಪ್ರಕಾರವಾಗಿಯೂ ಕರ್ತನು ಇಸ್ರಾಯೇಲೆಂದು ಹೆಸರಿಟ್ಟ ಯಾಕೋಬನ ಮಕ್ಕಳಿಗೆ ಆಜ್ಞಾಪಿಸಿದ ಆಜ್ಞೆಯ ಪ್ರಕಾರವಾಗಿಯೂ ಮಾಡದೆ ಇದ್ದಾರೆ.
Original words (Greek)
- as · G2531καθώς kathṓs
- written · G1125γράφω gráphō
- God · G2316θεός theós
- given · G1325δίδωμι dídōmi
- them · G846αὐτός autós
- spirit · G4151πνεῦμα pneûma
- slumber · G2659κατάνυξις katányxis
- eyes · G3788ὀφθαλμός ophthalmós
- should · G991βλέπω blépō
- not · G3361μή mḗ
- see · G991βλέπω blépō
- and · G2532καί kaí
- ears · G3775οὖς oûs
- should · G191ἀκούω akoúō
- not · G3361μή mḗ
- hear · G191ἀκούω akoúō
- unto · G2193ἕως héōs
- this · G4594σήμερον sḗmeron
- day · G2250ἡμέρα hēméra