Romans · chapter 12 · verse 1
Romans 12:1 in Kannada
ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ.
Aadadarinda sahodarare, neevu nimma dehagalannu parishuddhavoo devarige mechchikeyoo aagiruva sajeevayajnyavaagi samarpisa bekendu devara karuneyinda naanu nimmannu bedikolluttene; ide nimma yogyavaada seve yaagide.
Romans 12:1 in English
- King James Version (KJV)
- I beseech you therefore, brethren, by the mercies of God, that ye present your bodies a living sacrifice, holy, acceptable unto God, [which is] your reasonable service.
- World English Bible (WEB)
- Therefore I urge you, brothers, by the mercies of God, to present your bodies a living sacrifice, holy, acceptable to God, which is your spiritual service.
- American Standard Version (ASV)
- I beseech you therefore, brethren, by the mercies of God, to present your bodies a living sacrifice, holy, acceptable to God, [which is] your spiritual service.
- Bible in Basic English (BBE)
- For this reason I make request to you, brothers, by the mercies of God, that you will give your bodies as a living offering, holy, pleasing to God, which is the worship it is right for you to give him.
- Darby Translation (DBY)
- I beseech you therefore, brethren, by the compassions of God, to present your bodies a living sacrifice, holy, acceptable to God, [which is] your intelligent service.
- Webster's Bible (WBS)
- I beseech you therefore, brethren, by the mercies of God, that ye present your bodies a living sacrifice, holy, acceptable to God, [which is] your reasonable service.
- Young's Literal Translation (YLT)
- I call upon you, therefore, brethren, through the compassions of God, to present your bodies a sacrifice — living, sanctified, acceptable to God — your intelligent service;
Read in context
- 1ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ.
- 2ಇಹಲೋಕವನ್ನು ಅನುಸರಿಸದೆ ಉತ್ತಮ ವಾದದ್ದೂ ಮೆಚ್ಚಿಕೆಯಾದದ್ದೂ ಪರಿಪೂರ್ಣ ವಾದದ್ದೂ ಆಗಿರುವ ದೇವರ ಚಿತ್ತವೇನೆಂದು ನೀವು ವಿವೇಚಿಸಿ ತಿಳಿದುಕೊಳ್ಳುವಂತೆ ನೂತನ ಮನಸ್ಸನ್ನು ಹೊಂದಿಕೊಂಡು ರೂಪಾಂತರಗೊಂಡವರಾಗಿರ್ರಿ.
- 3ನಿಮ್ಮೊಳಗೆ ಪ್ರತಿಯೊಬ್ಬನು ತನ್ನ ಯೋಗ್ಯತೆಗೆ ವಿಾರಿ ಭಾವಿಸಿಕೊಳ್ಳದೆ ದೇವರು ಪ್ರತಿಯೊಬ್ಬನಿಗೆ ಅವನವನ ವಿಶ್ವಾಸದ ಪ್ರಮಾಣಕ್ಕನುಸಾರವಾಗಿ ಕೊಟ್ಟಂತೆ ತನ್ನನ್ನು ಮಿತವಾಗಿ ತಿಳಿದುಕೊಳ್ಳಬೇಕೆಂದು ನನಗೆ ಕೊಡಲ್ಪಟ್ಟ ಕೃಪೆಗನುಸಾರವಾಗಿ ನಾನು ಹೇಳುತ್ತೇನೆ.
Cross references
- 1 Peter 2:5 1 ಪೇತ್ರನು 2:5ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
- Romans 6:13 ರೋಮಾಪುರದವರಿಗೆ 6:13ಇಲ್ಲವೆ ನೀವು ನಿಮ್ಮ ಅಂಗಗಳನ್ನು ಪಾಪಕ್ಕೆ ಒಳಪಡಿಸುವವರಾಗಿದ್ದು ಅನೀತಿಯನ್ನು ನಡಿಸುವ ಸಾಧನಗಳಾಗಮಾಡಬೇಡಿರಿ; ಆದರೆ ಸತ್ತವರೊಳಗಿಂದ ಜೀವಿಸುವವರೋ ಎಂಬಂತೆ ನೀತಿಕಾರ್ಯಗಳನ್ನು ನಡಿಸುವ ಸಾಧನಗಳನ್ನಾಗಿ ನಿಮ್ಮ ಅಂಗಗಳನ್ನು ದೇವರಿಗೆ ಒಳಪಡಿಸಿರಿ.
- Hebrews 13:15–16 ಇಬ್ರಿಯರಿಗೆ 13:15–16ಆದದರಿಂದ ಆತನ ಮೂಲಕ ವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆ ಬಿಡದೆ ಸಮರ್ಪಿಸೋಣ, ಅಂದರೆ ನಮ್ಮ ತುಟಿಗಳಿಂದ ಆತನ ನಾಮಕ್ಕೆ ಸಲ್ಲಿಸುವ ಸ್ತೋತ್ರಗಳ ಫಲವೇ ಆದಾಗಿದೆ. ಇದಲ್ಲದೆ ಒಳ್ಳೆಯದನ್ನು ಮಾಡುವದನ್ನೂ ಉದಾರವಾಗಿ ಕೊಡುವದನ್ನೂ ಮರೆಯಬೇಡಿರಿ; ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.
- Romans 6:19 ರೋಮಾಪುರದವರಿಗೆ 6:19ನಿಮ್ಮ ಶರೀರದ ಬಲಹೀನತೆಯ ದೆಸೆಯಿಂದ ಮನುಷ್ಯ ರೀತಿಯಾಗಿ ನಾನು ಮಾತನಾಡುತ್ತೇನೆ. ಅಶುದ್ಧತ್ವಕ್ಕೆ ದಾಸರನ್ನಾಗಿ ನಿಮ್ಮ ಅಂಗಗಳನ್ನು ದುಷ್ಟತ್ವ ದಿಂದ ದುಷ್ಟತ್ವಕ್ಕೆ ಒಳಪಡಿಸಿದಂತೆಯೇ ಈಗ ಪರಿಶುದ್ಧತೆ ಗಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಳಪಡಿಸಿರಿ.
- Ephesians 4:1 ಎಫೆಸದವರಿಗೆ 4:1ಆದದರಿಂದ ನೀವು ಕರೆಯಲ್ಪಟ್ಟ ಕರೆಯುವಿಕೆಗೆ ಯೋಗ್ಯರಾಗಿ ನಡೆದುಕೊಳ್ಳ ಬೇಕೆಂದು ಕರ್ತನ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
- Romans 12:2 ರೋಮಾಪುರದವರಿಗೆ 12:2ಇಹಲೋಕವನ್ನು ಅನುಸರಿಸದೆ ಉತ್ತಮ ವಾದದ್ದೂ ಮೆಚ್ಚಿಕೆಯಾದದ್ದೂ ಪರಿಪೂರ್ಣ ವಾದದ್ದೂ ಆಗಿರುವ ದೇವರ ಚಿತ್ತವೇನೆಂದು ನೀವು ವಿವೇಚಿಸಿ ತಿಳಿದುಕೊಳ್ಳುವಂತೆ ನೂತನ ಮನಸ್ಸನ್ನು ಹೊಂದಿಕೊಂಡು ರೂಪಾಂತರಗೊಂಡವರಾಗಿರ್ರಿ.
- Psalm 19:14 ಕೀರ್ತನೆಗಳು 19:14ನನ್ನ ಬಲವೂ ನನ್ನ ವಿಮೋಚ ಕನೂ ಆಗಿರುವ ಕರ್ತನೇ, ನನ್ನ ಬಾಯಿಯ ಮಾತು ಗಳೂ ನನ್ನ ಹೃದಯದ ಧ್ಯಾನವೂ ನಿನ್ನ ಮುಂದೆ ಮೆಚ್ಚಿಕೆಯಾಗಿರಲಿ.
- 1 Peter 2:10–12 1 ಪೇತ್ರನು 2:10–12ಮೊದಲು ನೀವು ಪ್ರಜೆಯಾಗಿರಲಿಲ್ಲ, ಈಗ ದೇವರ ಪ್ರಜೆ ಯಾಗಿದ್ದೀರಿ; ಮೊದಲು ಕರುಣೆ ಹೊಂದಿರಲಿಲ್ಲ, ಈಗ ಕರುಣೆ ಹೊಂದಿದವರಾಗಿದ್ದೀರಿ. ಅತಿ ಪ್ರಿಯರೇ, ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿ ರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ಸತ್ಕ್ರಿಯೆಗಳನ್ನು ಕಣ್ಣಾರೆಕಂಡು ದರ್ಶಿಸುವ ದಿನದಲ್ಲಿ ದೇವರನ್ನು ಕೊಂಡಾಡುವರು.
- Romans 6:16 ರೋಮಾಪುರದವರಿಗೆ 6:16ನೀವು ಯಾರಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ಒಪ್ಪಿಸಿಕೊಡುತ್ತಿರೋ ಅವರಿಗೆ ದಾಸರಾಗಿಯೇ ವಿಧೇ ಯರಾಗಿರುವಿರೆಂಬದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ; ಇಲ್ಲವೆ ವಿಧೇಯತ್ವಕ್ಕೆ ದಾಸ ರಾದರೆ ನೀತಿಯೇ.
- Psalm 116:12 ಕೀರ್ತನೆಗಳು 116:12ಆತನು ನನಗೆ ಮಾಡಿದ ಎಲ್ಲಾ ಉಪಕಾರಗಳಿಗೋಸ್ಕರ ನಾನು ಕರ್ತನಿಗೆ ಏನು ಬದಲು ಮಾಡಲಿ?
- 2 Corinthians 4:16 2 ಕೊರಿಂಥದವರಿಗೆ 4:16ಈ ಕಾರಣದಿಂದ ನಾವು ಧೈರ್ಯಗೆಡುವದಿಲ್ಲ; ಆದರೆ ನಮ್ಮ ಹೊರಮನುಷ್ಯನು ನಾಶವಾಗುತಾ ಇದ್ದರೂ ನಮ್ಮ ಒಳಮನುಷ್ಯನು ದಿನೇದಿನೇ ಹೊಸಬ ನಾಗುತ್ತಾ ಇರುವನು.
- 1 Corinthians 6:13–20 1 ಕೊರಿಂಥದವರಿಗೆ 6:13–20ಆಹಾರಪದಾರ್ಥಗಳು ಹೊಟ್ಟೆಗಾಗಿ, ಹೊಟ್ಟೆಯು ಆಹಾರಪದಾರ್ಥಗಳಿಗಾಗಿ ಇವೆ; ಆದರೆ ಅದನ್ನೂ ಅವುಗಳನ್ನೂ ದೇವರು ನಾಶಮಾಡುತ್ತಾನೆ; ಈಗ ದೇಹವು ಜಾರತ್ವಕ್ಕಾಗಿ ಅಲ್ಲ, ಆದರೆ ಕರ್ತನಿಗಾಗಿ ಇದೆ; ಕರ್ತನು ದೇಹಕ್ಕೋಸ್ಕರ ಇದ್ದಾನೆ. ದೇವರು ಕರ್ತನನ್ನು ಎಬ್ಬಿಸಿದ್ದಲ್ಲದೆ ತನ್ನ ಸ್ವಂತಬಲದಿಂದ ನಮ್ಮನ್ನೂ ಎಬ್ಬಿಸುವನು. ನಿಮ್ಮ ದೇಹಗಳು ಕ್ರಿಸ್ತನ ಅಂಗಗಳಾಗಿವೆ ಎಂಬದು ನಿಮಗೆ ತಿಳಿಯದೋ? ಹೀಗಿರಲಾಗಿ ಕ್ರಿಸ್ತನ ಅಂಗಗಳನ್ನು ನಾನು ತೆಗೆದುಬಿಟ್ಟು ಸೂಳೆಯ ಅಂಗಗಳಾಗ ಮಾಡಬಹುದೋ? ಹಾಗೆ ಎಂದಿಗೂ ಆಗಬಾರದು. ಏನು? ಸೂಳೆಯನ್ನು ಸೇರಿಕೊಳ್ಳುವವನು ಅವಳೊಂದಿಗೆ ಒಂದೇ ದೇಹ ವಾಗಿದ್ದಾನೆಂಬದು ನಿಮಗೆ ತಿಳಿಯದೋ? ಇಬ್ಬರು ಒಂದೇ ಶರೀರವಾಗಿರುವರೆಂದು ಆತನು ಹೇಳು ತ್ತಾನಲ್ಲಾ. ಆದರೆ ಕರ್ತನನ್ನು ಸೇರಿಕೊಳ್ಳುವವನು ಒಂದೇ ಆತ್ಮವಾಗಿದ್ದಾನೆ. ಜಾರತ್ವಕ್ಕೆ ದೂರವಾಗಿ ಓಡಿಹೋಗಿರಿ. ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹಕ್ಕೆ ಹೊರತಾಗಿವೆ. ಆದರೆ ಜಾರತ್ವ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪವನ್ನು ಮಾಡುತ್ತಾನೆ. ಏನು? ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಆಲಯವಾಗಿದೆಯೆಂಬದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ;ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ. ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.
Original words (Greek)
- beseech · G3870παρακαλέω parakaléō
- you · G5209ὑμᾶς hymâs
- therefore · G3767οὖν oûn
- brethren · G80ἀδελφός adelphós
- by · G1223διά diá
- mercies · G3628οἰκτιρμός oiktirmós
- God · G2316θεός theós
- present · G3936παρίστημι parístēmi
- your · G5216ὑμῶν hymōn
- bodies · G4983σῶμα sōma
- a · G2378θυσία thysía
- living · G2198ζάω záō
- sacrifice · G2378θυσία thysía
- holy · G40ἅγιος hágios
- acceptable · G2101εὐάρεστος euárestos
- God · G2316θεός theós
- your · G5216ὑμῶν hymōn
- reasonable · G3050λογικός logikós
- service · G2999λατρεία latreía