Romans · chapter 12 · verse 13
Romans 12:13 in Kannada
ಪರಿಶುದ್ಧರ ಕೊರತೆಯ ಪ್ರಕಾರ ಹಂಚಿರಿ; ಅತಿಥಿಸತ್ಕಾರವನ್ನು ಮಾಡಿರಿ.
Parishuddhara korateya prakaara hanchiri; atithisatkaaravannu maadiri.
Romans 12:13 in English
- King James Version (KJV)
- Distributing to the necessity of saints; given to hospitality.
- World English Bible (WEB)
- contributing to the needs of the saints, and given to hospitality.
- American Standard Version (ASV)
- communicating to the necessities of the saints; given to hospitality.
- Bible in Basic English (BBE)
- Giving to the needs of the saints, ready to take people into your houses.
- Darby Translation (DBY)
- distributing to the necessities of the saints; given to hospitality.
- Webster's Bible (WBS)
- Distributing to the necessity of saints; given to hospitality.
- Young's Literal Translation (YLT)
- to the necessities of the saints communicating; the hospitality pursuing.
Read in context
- 11ಸೇವೆಯಲ್ಲಿ ಅಲಸ್ಯವಾಗಿರಬೇಡಿರಿ, ಆತ್ಮದಲ್ಲಿ ಆಸಕ್ತರಾಗಿದ್ದು ಕರ್ತನನ್ನು ಸೇವಿಸುವವ ರಾಗಿರ್ರಿ.
- 12ನಿರೀಕ್ಷೆಯಲ್ಲಿ ಸಂತೋಷಿಸುತ್ತಾ ಸಂಕಟದಲ್ಲಿ ತಾಳ್ಮೆಯುಳ್ಳವರಾಗಿದ್ದು ಆಸಕ್ತಿಯುಳ್ಳವರಾಗಿ ಪ್ರಾರ್ಥನೆ ಯಲ್ಲಿ ನಿರತರಾಗಿರ್ರಿ.
- 13ಪರಿಶುದ್ಧರ ಕೊರತೆಯ ಪ್ರಕಾರ ಹಂಚಿರಿ; ಅತಿಥಿಸತ್ಕಾರವನ್ನು ಮಾಡಿರಿ.
- 14ನಿಮ್ಮನ್ನು ಹಿಂಸಿಸುವವರನ್ನು ಆಶೀರ್ವದಿಸಿರಿ; ಶಪಿಸದೆ ಆಶೀ ರ್ವದಿಸಿರಿ.
- 15ಸಂತೋಷಪಡುವವರ ಸಂಗಡ ಸಂತೋಷಪಡಿರಿ; ಅಳುವವರ ಸಂಗಡ ಅಳಿರಿ.
Cross references
- Hebrews 13:16 ಇಬ್ರಿಯರಿಗೆ 13:16ಇದಲ್ಲದೆ ಒಳ್ಳೆಯದನ್ನು ಮಾಡುವದನ್ನೂ ಉದಾರವಾಗಿ ಕೊಡುವದನ್ನೂ ಮರೆಯಬೇಡಿರಿ; ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.
- 2 Corinthians 9:12 2 ಕೊರಿಂಥದವರಿಗೆ 9:12ಹೇಗಂದರೆ ಈ ನಿಮ್ಮ ಸೇವೆಯ ಪರಿಚರ್ಯವು ಪರಿಶುದ್ಧರ ಕೊರತೆಗಳನ್ನು ನೀಗು ವದು ಮಾತ್ರವಲ್ಲದೆ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿಯನ್ನು ಹುಟ್ಟಿಸುವದು.
- 1 John 3:17 1 ಯೋಹಾನನು 3:17ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದು ಹೇಗೆ?
- Galatians 6:10 ಗಲಾತ್ಯದವರಿಗೆ 6:10ಆದದ ರಿಂದ ಸಮಯವಿರಲಾಗಿ ಎಲ್ಲರಿಗೆ ಒಳ್ಳೇದನ್ನು ಮಾಡೋಣ; ಮುಖ್ಯವಾಗಿ ವಿಶ್ವಾಸದ ಮನೆತನ ದವರಿಗೆ ಮಾಡೋಣ.
- Hebrews 6:10 ಇಬ್ರಿಯರಿಗೆ 6:10ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ಈ ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ.
- 1 Peter 4:9 1 ಪೇತ್ರನು 4:9ಗುಣುಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ.
- Hebrews 13:2 ಇಬ್ರಿಯರಿಗೆ 13:2ಪರರಿಗೆ ಸತ್ಕಾರ ಮಾಡುವದನ್ನು ಮರೆಯಬೇಡಿರಿ; ಅದನ್ನು ಮಾಡುವಲ್ಲಿ ಕೆಲವರು ತಿಳಿಯದೆ ದೂತರನ್ನು ಸತ್ಕರಿಸಿದ್ದಾರೆ.
- 1 Timothy 3:2 1 ತಿಮೊಥೆಯನಿಗೆ 3:2ಸಭಾಧ್ಯಕ್ಷನು ದೋಷಾರೋಪಣೆಯಿಲ್ಲ ದವನೂ ಏಕಪತ್ನಿಯುಳ್ಳವನು ಜಿತೇಂದ್ರಿಯನೂ ಸ್ವಸ್ಥಚಿತ್ತನೂ ಮಾನಸ್ಥನೂ ಅತಿಥಿಸತ್ಕಾರಮಾಡು ವವನೂ ಬೋಧಿಸುವದರಲ್ಲಿ ಪ್ರವೀಣನೂ ಆಗಿರತಕ್ಕದ್ದು.
- 1 Timothy 5:10 1 ತಿಮೊಥೆಯನಿಗೆ 5:10ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡ ವಳೂ ಆಗಿರಬೇಕು; ಆಕೆಯು ಮಕ್ಕಳನ್ನು ಸಾಕಿದವಳಾ ಗಲಿ ಅತಿಥಿಸತ್ಕಾರವನ್ನು ಮಾಡಿದವಳಾಗಲಿ ಪರಿಶುದ್ಧರ ಪಾದಗಳನ್ನು ತೊಳೆದವಳಾಗಲಿ ಸಂಕಟದಲ್ಲಿ ಬಿದ್ದವರಿಗೆ ಸಹಾಯ ಮಾಡಿದವಳಾಗಲಿ ಎಲ್ಲಾ ಸತ್ಕಾರ್ಯಗಳಲಿ ಆಸಕ್ತಿಯುಳ್ಳವಳಾಗಲಿ ಆಗಿರ
- Titus 1:8 ತೀತನಿಗೆ 1:8ಅತಿಥಿಸತ್ಕಾರವನ್ನು ಪ್ರೀತಿಸುವವನು ಒಳ್ಳೆಯವರನ್ನು ಪ್ರೀತಿಸುವವನೂ ಸ್ವಸ್ಥಚಿತ್ತನೂ ನ್ಯಾಯವಂತನೂ ಪರಿಶುದ್ಧನೂ ಜಿತೇಂದ್ರಿಯನೂ ಆಗಿದ್ದು
- Matthew 25:35 ಮತ್ತಾಯನು 25:35ಯಾಕಂದರೆ ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವದಕ್ಕೆ ಕೊಟ್ಟಿರಿ; ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಂಡಿರಿ;
- Philemon 1:7 ಫಿಲೆಮೋನನಿಗೆ 1:7ಸಹೋದರನೇ, ನಿನ್ನ ಮೂಲಕ ಪರಿಶುದ್ಧರ ಹೃದಯಗಳಿಗೆ ಉತ್ತೇಜನವಾದದರಿಂದ ನಿನ್ನ ಪ್ರೀತಿಯ ನಿಮಿತ್ತ ನನಗೆ ಬಹಳ ಸಂತೋಷವೂ ಆದರಣೆಯೂ ಉಂಟಾದವು.