Romans · chapter 12 · verse 14
Romans 12:14 in Kannada
ನಿಮ್ಮನ್ನು ಹಿಂಸಿಸುವವರನ್ನು ಆಶೀರ್ವದಿಸಿರಿ; ಶಪಿಸದೆ ಆಶೀ ರ್ವದಿಸಿರಿ.
Nimmannu hinsisuvavarannu aasheervadisiri; shapisade aashee rvadisiri.
Romans 12:14 in English
- King James Version (KJV)
- Bless them which persecute you: bless, and curse not.
- World English Bible (WEB)
- Bless those who persecute you; bless, and don’t curse.
- American Standard Version (ASV)
- Bless them that persecute you; bless, and curse not.
- Bible in Basic English (BBE)
- Give blessing and not curses to those who are cruel to you.
- Darby Translation (DBY)
- Bless them that persecute you; bless, and curse not.
- Webster's Bible (WBS)
- Bless them who persecute you; bless, and curse not.
- Young's Literal Translation (YLT)
- Bless those persecuting you; bless, and curse not;
Read in context
- 12ನಿರೀಕ್ಷೆಯಲ್ಲಿ ಸಂತೋಷಿಸುತ್ತಾ ಸಂಕಟದಲ್ಲಿ ತಾಳ್ಮೆಯುಳ್ಳವರಾಗಿದ್ದು ಆಸಕ್ತಿಯುಳ್ಳವರಾಗಿ ಪ್ರಾರ್ಥನೆ ಯಲ್ಲಿ ನಿರತರಾಗಿರ್ರಿ.
- 13ಪರಿಶುದ್ಧರ ಕೊರತೆಯ ಪ್ರಕಾರ ಹಂಚಿರಿ; ಅತಿಥಿಸತ್ಕಾರವನ್ನು ಮಾಡಿರಿ.
- 14ನಿಮ್ಮನ್ನು ಹಿಂಸಿಸುವವರನ್ನು ಆಶೀರ್ವದಿಸಿರಿ; ಶಪಿಸದೆ ಆಶೀ ರ್ವದಿಸಿರಿ.
- 15ಸಂತೋಷಪಡುವವರ ಸಂಗಡ ಸಂತೋಷಪಡಿರಿ; ಅಳುವವರ ಸಂಗಡ ಅಳಿರಿ.
- 16ಒಬ್ಬರಿಗೊಬ್ಬರು ಒಂದೇ ಮನಸ್ಸುಳ್ಳುವರಾಗಿರ್ರಿ; ದೊಡ್ಡಸ್ತಿಕೆಗಳ ಮೇಲೆ ಮನಸ್ಸಿಡದೆ ದೀನರ ಸಂಗಡ ಬಳಿಕೆಯಾಗಿರ್ರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಭಾವಿಸಿಕೊಳ್ಳಬೇಡಿರಿ.
Cross references
- 1 Peter 3:9 1 ಪೇತ್ರನು 3:9ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿ ರೆಂದು ನಿಮಗೆ ತಿಳಿದದೆಯಲ್ಲಾ.
- Matthew 5:44 ಮತ್ತಾಯನು 5:44ಆದರೆ ನಾನು ನಿಮಗೆ ಹೇಳುವದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ; ನಿಮ್ಮನ್ನು ನಿಂದಿಸುವವರಿಗಾಗಿಯೂ ಹಿಂಸಿಸುವವರಿಗಾಗಿಯೂ ಪ್ರಾರ್ಥಿಸಿರಿ.
- 1 Thessalonians 5:15 1 ಥೆಸಲೊನೀಕದವರಿಗೆ 5:15ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿ ಕೊಳ್ಳಿರಿ; ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವದಲ್ಲದೆ ಎಲ್ಲರಿಗೂ ಹಿತ ವನ್ನು ಮಾಡುವವರಾಗಿರ್ರಿ.
- 1 Corinthians 4:12–13 1 ಕೊರಿಂಥದವರಿಗೆ 4:12–13ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ ಅಪಕೀರ್ತಿ ಹೊಂದಿ ಬೇಡಿಕೊಳ್ಳುತ್ತೇವೆ. ನಾವು ಈಗಿನವರೆಗೂ ಲೋಕದ ಕಸವೋ ಎಲ್ಲಾದರ ಹೊಲಸೋ ಎಂಬಂತೆ ಮಾಡಲ್ಪಟ್ಟಿದ್ದೇವೆ.
- Romans 12:21 ರೋಮಾಪುರದವರಿಗೆ 12:21ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು.
- Luke 6:28 ಲೂಕನು 6:28ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ ಮತ್ತು ನಿಮ್ಮನ್ನು ಅವಮಾನ ಪಡಿಸುವವರಿಗೋಸ್ಕರ ಪ್ರಾರ್ಥಿಸಿರಿ.
- James 3:10 ಯಾಕೋಬನು 3:10ಅದೇ ಬಾಯಿಂದ ಆಶೀರ್ವಾದ ಮತ್ತು ಶಾಪ ಬರುತ್ತವೆ; ನನ್ನ ಸಹೋದರರೇ, ಇವುಗಳು ಹೀಗಿರಬಾರದು.
- Luke 23:34 ಲೂಕನು 23:34ಆಗ ಯೇಸು--ತಂದೆಯೇ, ಅವರನ್ನು ಕ್ಷಮಿಸು; ಯಾಕಂದರೆ ತಾವು ಏನು ಮಾಡುತ್ತೇವೆಂದು ಅವರು ಅರಿಯರು ಅಂದನು. ಅವರು ಆತನ ಉಡುಪನ್ನು ಪಾಲು ಮಾಡಿ ಚೀಟು ಹಾಕಿದರು.
- 1 Peter 2:21–23 1 ಪೇತ್ರನು 2:21–23ಇದ ಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ನಮಗೆ ಮಾದರಿಯನ್ನು ಬಿಟ್ಟು ಹೋದನು. ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ. ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ; ಆತನು ಬಾಧೆಯನ್ನನು ಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನನ್ನು ಒಪ್ಪಿಸಿದನು.
- Acts 7:60 ಅಪೊಸ್ತಲರ ಕೃತ್ಯಗಳು 7:60ಮೊಣ ಕಾಲೂರಿ--ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿದ ತರುವಾಯ ನಿದ್ರೆಹೋದನು.
- Job 31:29–30 ಯೋಬನು 31:29–30ನನ್ನನ್ನು ಹಗೆಮಾಡುವವನ ನಾಶಕ್ಕೆ ನಾನು ಸಂತೋಷಪಟ್ಟು, ಅವನನ್ನು ಕೇಡು ಕಂಡು ಹಿಡಿಯಿ ತೆಂದು ಗರ್ವಪಟ್ಟರೆ, ಶಾಪದಿಂದ ಅವನ ಪ್ರಾಣ ವನ್ನು ಕೇಳುವುದರಿಂದ ನನ್ನ ಬಾಯಿಯು ಪಾಪ ಮಾಡಗೊಡಿಸಲಿಲ್ಲ.