Romans · chapter 12 · verse 19
Romans 12:19 in Kannada
ಅತಿ ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ--ಮುಯ್ಯಿಗೆ ಮುಯ್ಯಿ ತೀರಿಸು ವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆ ಎಂಬದಾಗಿ ಬರೆದದೆ.
Ati priyare, neeve muyyige muyyi teerisade shikshisuvadannu devarige bidiri. Yaakandare--muyyige muyyi teerisu vadu nanna kelasa, naane pratiphalavannu koduvenu endu kartanu heluttaane embadaagi baredade.
Romans 12:19 in English
- King James Version (KJV)
- Dearly beloved, avenge not yourselves, but [rather] give place unto wrath: for it is written, Vengeance [is] mine; I will repay, saith the Lord.
- World English Bible (WEB)
- Don’t seek revenge yourselves, beloved, but give place to God’s wrath. For it is written, “Vengeance belongs to me; I will repay, says the Lord.”
- American Standard Version (ASV)
- Avenge not yourselves, beloved, but give place unto the wrath [of God]: for it is written, Vengeance belongeth unto me; I will recompense, saith the Lord.
- Bible in Basic English (BBE)
- Do not give punishment for wrongs done to you, dear brothers, but give way to the wrath of God; for it is said in the holy Writings, Punishment is mine, I will give reward, says the Lord.
- Darby Translation (DBY)
- not avenging yourselves, beloved, but give place to wrath; for it is written, Vengeance [belongs] to me, I will recompense, saith the Lord.
- Webster's Bible (WBS)
- Dearly beloved, avenge not yourselves, but [rather] give place to wrath: for it is written, Vengeance [is] mine; I will repay, saith the Lord.
- Young's Literal Translation (YLT)
- not avenging yourselves, beloved, but give place to the wrath, for it hath been written, 'Vengeance [is] Mine,
Read in context
- 17ಯಾರಿಗೂ ಕೆಟ್ಟದ್ದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವದು ಗೌರವ ವಾದದ್ದೋ ಅದನ್ನೇ ಮಾಡುವವರಾಗಿರ್ರಿ.
- 18ಸಾಧ್ಯ ವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನವಾಗಿರ್ರಿ.
- 19ಅತಿ ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ--ಮುಯ್ಯಿಗೆ ಮುಯ್ಯಿ ತೀರಿಸು ವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆ ಎಂಬದಾಗಿ ಬರೆದದೆ.
- 20ಹಾಗಾದರೆ ನಿನ್ನ ವೈರಿಯು ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವದಕ್ಕೆ ಕೊಡು. ಹೀಗೆ ಮಾಡುವದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವದು.ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು.
- 21ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು.
Cross references
- Deuteronomy 32:35 ಧರ್ಮೋಪದೇಶಕಾಂಡ 32:35ಮುಯ್ಯಿಗೆ ಮುಯ್ಯಿ ಕೊಡುವದೂ ಪ್ರತಿಫಲ ಕೊಡುವದೂ ನನ್ನದೇ; ತಕ್ಕ ಕಾಲದಲ್ಲಿ ಅವರ ಕಾಲು ಜಾರುವದು; ಅವರ ಕಳವಳದ ದಿವಸವು ಸವಿಾಪ ವಾಗಿದೆ. ಅವರ ಮೇಲೆ ಬರುವವುಗಳು ಬೇಗ ಬರುತ್ತವೆ.
- Hebrews 10:30 ಇಬ್ರಿಯರಿಗೆ 10:30ಮುಯ್ಯಿ ತೀರಿಸುವದು ನನಗೆ ಸಂಬಂಧಪಟ್ಟದ್ದು, ನಾನೇ ಪ್ರತಿಫಲವನ್ನು ಕೊಡುವೆ ನೆಂದು ಹೇಳಿದ ಕರ್ತನನ್ನು ನಾವು ಬಲ್ಲೆವು; ಇದ ಲ್ಲದೆ--ಕರ್ತನು ತನ್ನ ಜನರಿಗೆ ನ್ಯಾಯತೀರಿಸುವ ನೆಂತಲೂ ಹೇಳಿಯದೆ.
- Proverbs 24:29 ಜ್ಞಾನೋಕ್ತಿಗಳು 24:29ನನಗೆ ಅವನು ಮಾಡಿದಂತೆ ನಾನೂ ಅವನಿಗೆ ಮಾಡುವೆನು; ಅವನು ಮಾಡಿದ್ದಕ್ಕೆ ಸರಿಯಾಗಿ ಮುಯ್ಯಿ ತೀರಿಸುವೆನು ಎಂದು ಹೇಳಬೇಡ.
- Proverbs 20:22 ಜ್ಞಾನೋಕ್ತಿಗಳು 20:22ನೀನು--ಕೇಡಿಗೆ ಮುಯ್ಯಿ ತೀರಿಸುವೆನು ಅನ್ನಬೇಡ; ಕರ್ತನನ್ನು ನಿರೀಕ್ಷಿಸು; ಆಗ ಆತನು ನಿನ್ನನ್ನು ರಕ್ಷಿಸುವನು.
- Romans 12:17 ರೋಮಾಪುರದವರಿಗೆ 12:17ಯಾರಿಗೂ ಕೆಟ್ಟದ್ದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವದು ಗೌರವ ವಾದದ್ದೋ ಅದನ್ನೇ ಮಾಡುವವರಾಗಿರ್ರಿ.
- 1 Thessalonians 4:6 1 ಥೆಸಲೊನೀಕದವರಿಗೆ 4:6ಈ ವಿಷಯದಲ್ಲಿ ಯಾರೂ ಅತಿಕ್ರಮಿಸಿ ತನ್ನ ಸಹೋದರನನ್ನು ವಂಚಿಸಬಾರದು; ನಾವು ಮುಂಚೆ ತಿಳಿಸಿ ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಮುಯ್ಯಿಗೆ ಮುಯ್ಯಿ ತೀರಿಸುವ ವನಾಗಿದ್ದಾನೆ.
- Romans 12:14 ರೋಮಾಪುರದವರಿಗೆ 12:14ನಿಮ್ಮನ್ನು ಹಿಂಸಿಸುವವರನ್ನು ಆಶೀರ್ವದಿಸಿರಿ; ಶಪಿಸದೆ ಆಶೀ ರ್ವದಿಸಿರಿ.
- Leviticus 19:18 ಯಾಜಕಕಾಂಡ 19:18ನಿನ್ನ ಜನರ ಮಕ್ಕಳ ಮೇಲೆ ಮುಯ್ಯಿಗೆಮುಯ್ಯಿ ತೀರಿಸದವ ನಾಗಿಯೂ ಸೇಡು ತೀರಿಸದೆಯೂ ಇರು. ಆದರೆ ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು; ನಾನೇ ಕರ್ತನು.
- Deuteronomy 32:43 ಧರ್ಮೋಪದೇಶಕಾಂಡ 32:43ಓ ಎಲ್ಲಾ ಜನಾಂಗಗಳೇ, ಆತನ ಜನರ ಸಂಗಡ ಹರ್ಷಿಸಿರಿ; ಆತನು ತನ್ನ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುತ್ತಾನೆ; ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ತನ್ನ ದೇಶಕ್ಕೋಸ್ಕರವೂ ತನ್ನ ಜನರಿಗೋಸ್ಕರವೂ ಕರುಣೆಯುಳ್ಳವನಾಗಿರುವನು ಎಂಬದೇ.
- Nahum 1:2–3 ನಹೂಮ 1:2–3ಕರ್ತನು ರೋಷವುಳ್ಳಂಥ, ಮುಯ್ಯಿಗೆಮುಯ್ಯಿ ಕೊಡುವಂಥ ದೇವರು; ಕರ್ತನು ಮುಯ್ಯಿಗೆ ಮುಯ್ಯಿ ಕೊಡುವಂಥ ಉಗ್ರವುಳ್ಳಾತನು, ಕರ್ತನು ತನ್ನ ವೈರಿ ಗಳಿಗೆ ಮುಯ್ಯಿಗೆಮುಯ್ಯಿ ತೀರಿಸಿ ತನ್ನ ಶತ್ರುಗಳ ಮೇಲೆ ಕೋಪವನ್ನು ಇಟ್ಟುಕೊಳ್ಳುತ್ತಾನೆ. ಕರ್ತನು ಕೋಪಿಸುವದರಲ್ಲಿ ನಿಧಾನ ಮಾಡುವವನಾದರೂ ಶಕ್ತಿಯಲ್ಲಿ ಮಹತ್ತಾದವನು; ದುರ್ಮಾರ್ಗದವರನ್ನು ಎಷ್ಟು ಮಾತ್ರಕ್ಕೂ ನಿರ್ಮಲರೆಂದು ತೀರ್ಮಾನಿಸ ದವನು; ಕರ್ತನ ಮಾರ್ಗವು ಸುಳಿಗಾಳಿಯಲ್ಲಿಯೂ ಬಿರುಗಾಳಿಯಲ್ಲಿಯೂ ಉಂಟು; ಮೇಘಗಳು ಆತನ ಕಾಲುಗಳ ಧೂಳೇ.
- Psalm 94:1–3 ಕೀರ್ತನೆಗಳು 94:1–3ಓ ಕರ್ತನೇ, ದೇವರೇ ಮುಯ್ಯಿ ತೀರಿಸುವದು ನಿನ್ನದು; ಓ ದೇವರೇ, ಮುಯ್ಯಿ ತೀರಿಸುವದು ನಿನಗೆ ಸೇರಿದ್ದು. ನಿನ್ನನ್ನು ಪ್ರಕಟಿಸಿಕೋ. ಭೂಮಿಯ ನ್ಯಾಯಾಧಿಪತಿಯೇ, ನೀನು ಎದ್ದೇಳು; ಗರ್ವಿಷ್ಠರಿಗೆ ಪ್ರತೀಕಾರವನ್ನು ಕೊಡು. ಕರ್ತನೇ, ದುಷ್ಟರು ಎಷ್ಟರ ವರೆಗೆ ದುಷ್ಟರು ಎಷ್ಟರ ವರೆಗೆ ಜಯಿಸುವರು?
- Luke 6:27–29 ಲೂಕನು 6:27–29ಆದರೆ ಕೇಳುವವರಾದ ನಿಮಗೆ ನಾನು ಹೇಳುವ ದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ. ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ ಮತ್ತು ನಿಮ್ಮನ್ನು ಅವಮಾನ ಪಡಿಸುವವರಿಗೋಸ್ಕರ ಪ್ರಾರ್ಥಿಸಿರಿ. ಒಂದು ಕೆನ್ನೆಯ ಮೇಲೆ ನಿನ್ನನ್ನು ಹೊಡೆಯುವವನಿಗೆ ಮತ್ತೊಂದನ್ನು ಸಹ ಕೊಡು; ನಿನ್ನ ಮೇಲಂಗಿಯನ್ನು ತಕ್ಕೊಳ್ಳುವವನಿಗೆ ನಿನ್ನ ಒಳಂಗಿಯನ್ನು ತಡೆಯಬೇಡ.
Original words (Greek)
- beloved · G27ἀγαπητός agapētós
- avenge · G1556ἐκδικέω ekdikéō
- not · G3361μή mḗ
- yourselves · G1438ἑαυτοῦ heautoû
- but · G235ἀλλά allá
- give · G1325δίδωμι dídōmi
- place · G5117τόπος tópos
- wrath · G3709ὀργή orgḗ
- for · G1063γάρ gár
- written · G1125γράφω gráphō
- Vengeance · G1557ἐκδίκησις ekdíkēsis
- mine · G1698ἐμοί emoí
- I · G1473ἐγώ egṓ
- repay · G467ἀνταποδίδωμι antapodídōmi
- saith · G3004λέγω légō
- Lord · G2962κύριος kýrios