Romans · chapter 12 · verse 2
Romans 12:2 in Kannada
ಇಹಲೋಕವನ್ನು ಅನುಸರಿಸದೆ ಉತ್ತಮ ವಾದದ್ದೂ ಮೆಚ್ಚಿಕೆಯಾದದ್ದೂ ಪರಿಪೂರ್ಣ ವಾದದ್ದೂ ಆಗಿರುವ ದೇವರ ಚಿತ್ತವೇನೆಂದು ನೀವು ವಿವೇಚಿಸಿ ತಿಳಿದುಕೊಳ್ಳುವಂತೆ ನೂತನ ಮನಸ್ಸನ್ನು ಹೊಂದಿಕೊಂಡು ರೂಪಾಂತರಗೊಂಡವರಾಗಿರ್ರಿ.
Ihalokavannu anusarisade uttama vaadaddoo mechchikeyaadaddoo paripoorna vaadaddoo aagiruva devara chittavenendu neevu vivechisi tilidukolluvante nootana manassannu hondikondu roopaantaragondavaraagirri.
Romans 12:2 in English
- King James Version (KJV)
- And be not conformed to this world: but be ye transformed by the renewing of your mind, that ye may prove what [is] that good, and acceptable, and perfect, will of God.
- World English Bible (WEB)
- Don’t be conformed to this world, but be transformed by the renewing of your mind, so that you may prove what is the good, well-pleasing, and perfect will of God.
- American Standard Version (ASV)
- And be not fashioned according to this world: but be ye transformed by the renewing of your mind, that ye may prove what is the good and acceptable and perfect will of God.
- Bible in Basic English (BBE)
- And let not your behaviour be like that of this world, but be changed and made new in mind, so that by experience you may have knowledge of the good and pleasing and complete purpose of God.
- Darby Translation (DBY)
- And be not conformed to this world, but be transformed by the renewing of [your] mind, that ye may prove what [is] the good and acceptable and perfect will of God.
- Webster's Bible (WBS)
- And be not conformed to this world: but be ye transformed by the renewing of your mind, that ye may prove what [is] that good and acceptable, and perfect will of God.
- Young's Literal Translation (YLT)
- and be not conformed to this age, but be transformed by the renewing of your mind, for your proving what [is] the will of God — the good, and acceptable, and perfect.
Read in context
- 1ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ.
- 2ಇಹಲೋಕವನ್ನು ಅನುಸರಿಸದೆ ಉತ್ತಮ ವಾದದ್ದೂ ಮೆಚ್ಚಿಕೆಯಾದದ್ದೂ ಪರಿಪೂರ್ಣ ವಾದದ್ದೂ ಆಗಿರುವ ದೇವರ ಚಿತ್ತವೇನೆಂದು ನೀವು ವಿವೇಚಿಸಿ ತಿಳಿದುಕೊಳ್ಳುವಂತೆ ನೂತನ ಮನಸ್ಸನ್ನು ಹೊಂದಿಕೊಂಡು ರೂಪಾಂತರಗೊಂಡವರಾಗಿರ್ರಿ.
- 3ನಿಮ್ಮೊಳಗೆ ಪ್ರತಿಯೊಬ್ಬನು ತನ್ನ ಯೋಗ್ಯತೆಗೆ ವಿಾರಿ ಭಾವಿಸಿಕೊಳ್ಳದೆ ದೇವರು ಪ್ರತಿಯೊಬ್ಬನಿಗೆ ಅವನವನ ವಿಶ್ವಾಸದ ಪ್ರಮಾಣಕ್ಕನುಸಾರವಾಗಿ ಕೊಟ್ಟಂತೆ ತನ್ನನ್ನು ಮಿತವಾಗಿ ತಿಳಿದುಕೊಳ್ಳಬೇಕೆಂದು ನನಗೆ ಕೊಡಲ್ಪಟ್ಟ ಕೃಪೆಗನುಸಾರವಾಗಿ ನಾನು ಹೇಳುತ್ತೇನೆ.
- 4ನಮಗೆ ಒಂದೇ ದೇಹದಲ್ಲಿ ಬಹಳ ಅಂಗಗಳಿರಲಾಗಿ ಆ ಎಲ್ಲಾ ಅಂಗಗಳಿಗೆ ಹೇಗೆ ಒಂದೇ ಕೆಲಸವಿರುವದಿಲ್ಲವೋ
Cross references
- 1 Peter 1:14 1 ಪೇತ್ರನು 1:14ನೀವು ಮುಂಚೆ ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ
- Ephesians 4:22–24 ಎಫೆಸದವರಿಗೆ 4:22–24ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದೆಂದರೆ--ನೀವು ನಿಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವ ವನ್ನು ತೆಗೆದು ಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟು ಹೋಗುವಂಥದು. ನೀವು ನಿಮ್ಮ ಮನಸ್ಸಿನಭಾವದಲ್ಲಿ ಹೊಸಬರಾಗಿ ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ. ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ನೀತಿಯಲ್ಲಿಯೂ ನಿಜವಾದ ಪರಿಶುದ್ಧತೆಯಲ್ಲಿಯೂ ನಿರ್ಮಿಸಲ್ಪಟ್ಟಿದೆ.
- 2 Corinthians 5:17 2 ಕೊರಿಂಥದವರಿಗೆ 5:17ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಹಳೆಯವುಗಳು ಅಳಿದುಹೋದವು; ಇಗೋ, ಎಲ್ಲವೂ ನೂತನವಾದವು.
- Colossians 3:10 ಕೊಲೊಸ್ಸೆಯವರಿಗೆ 3:10ನೀವು ನೂತನ ಮನುಷ್ಯನನ್ನು ಧರಿಸಿಕೊಂಡವರಾಗಿದ್ದೀರಿ ಅವನನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ಜ್ಞಾನದಲ್ಲಿ ಅವನು ನೂತನವಾಗುತ್ತಾನೆ.
- 1 John 2:15–17 1 ಯೋಹಾನನು 2:15–17ಲೋಕವನ್ನಾಗಲಿ ಲೋಕದಲ್ಲಿರುವವುಗಳ ನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕ ವನ್ನು ಪ್ರೀತಿಸಿದರೆ ತಂದೆಯ ಪ್ರೀತಿಯು ಅವನಲ್ಲಿಲ್ಲ. ಲೋಕದಲ್ಲಿರುವವುಗಳೆಲ್ಲವು ಅಂದರೆ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಗೆ ಸಂಬಂಧ ಪಟ್ಟವುಗಳಲ್ಲ, ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ. ಲೋಕವು ಅದರ ಆಶೆಯೂ ಗತಿಸಿಹೋಗುತ್ತವೆ, ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಎಂದೆಂದಿಗೂ ಇರುವನು.
- Ephesians 5:17 ಎಫೆಸದವರಿಗೆ 5:17ಬುದ್ದಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬದನ್ನು ವಿಚಾರಿಸಿ ತಿಳಿದವರಾಗಿರ್ರಿ.
- Ezekiel 36:26 ಯೆಹೆಜ್ಕೇಲನು 36:26ನಿನಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನಿಮ್ಮ ದೇಹದಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ.
- 1 Peter 4:2 1 ಪೇತ್ರನು 4:2ಹೀಗೆ ಶರೀರದಲ್ಲಿ ಇನ್ನು ಉಳಿದಿರುವ ತನ್ನ ಜೀವಿತಕಾಲದಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವನು.
- Romans 12:1 ರೋಮಾಪುರದವರಿಗೆ 12:1ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ.
- John 15:19 ಯೋಹಾನನು 15:19ನೀವು ಲೋಕದವರಾಗಿದ್ದರೆ ಲೋಕವು ತನ್ನವರನ್ನು ಪ್ರೀತಿಸುತ್ತಿತ್ತು; ಆದರೆ ನೀವು ಲೋಕದವರಲ್ಲದೆ ಇರುವದರಿಂದಲೂ ನಾನು ಲೋಕದೊಳಗಿಂದ ನಿಮ್ಮನ್ನು ಆರಿಸಿಕೊಂಡದ್ದರಿಂದಲೂ ಲೋಕವು ನಿಮ್ಮನ್ನು ದ್ವೇಷಮಾಡುತ್ತದೆ.
- Psalm 51:10 ಕೀರ್ತನೆಗಳು 51:10ಓ ದೇವರೇ, ಶುದ್ಧಹೃದಯವನ್ನು ನನ್ನಲ್ಲಿ ಸೃಷ್ಟಿಸು, ಸ್ಥಿರವಾದ ಆತ್ಮವನ್ನು ನನ್ನ ಅಂತರಂಗದಲ್ಲಿ ನೂತನಪಡಿಸು.
- Romans 13:14 ರೋಮಾಪುರದವರಿಗೆ 13:14ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
Original words (Greek)
- And · G2532καί kaí
- be · G4964συσχηματίζω syschēmatízō
- not · G3361μή mḗ
- conformed · G4964συσχηματίζω syschēmatízō
- to · G165αἰών aiṓn
- this · G5129τούτῳ toútōi
- world · G165αἰών aiṓn
- but · G235ἀλλά allá
- transformed · G3339μεταμορφόω metamorphóō
- renewing · G342ἀνακαίνωσις anakaínōsis
- of · G3563νοῦς noûs
- your · G5216ὑμῶν hymōn
- mind · G3563νοῦς noûs
- that · G1519εἰς eis
- ye · G5209ὑμᾶς hymâs
- prove · G1381δοκιμάζω dokimázō
- what · G5101τίς tís
- that · G2307θέλημα thélēma
- good · G18ἀγαθός agathós
- and · G2532καί kaí
- acceptable · G2101εὐάρεστος euárestos
- and · G2532καί kaí
- perfect · G5046τέλειος téleios
- will · G2307θέλημα thélēma
- God · G2316θεός theós