Romans · chapter 12 · verse 20
Romans 12:20 in Kannada
ಹಾಗಾದರೆ ನಿನ್ನ ವೈರಿಯು ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವದಕ್ಕೆ ಕೊಡು. ಹೀಗೆ ಮಾಡುವದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವದು.ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು.
Haagaadare ninna vairiyu hasididdare avanige ootakke badisu; baayaariddare kudiyuvadakke kodu. Heege maaduvadarinda avana taleya mele kendagalannu koodisittantaaguvadu.kettatanakke sotuhogade olletanadinda kettatanavannu solisu.
Romans 12:20 in English
- King James Version (KJV)
- Therefore if thine enemy hunger, feed him; if he thirst, give him drink: for in so doing thou shalt heap coals of fire on his head.
- World English Bible (WEB)
- Therefore “If your enemy is hungry, feed him. If he is thirsty, give him a drink; for in doing so, you will heap coals of fire on his head.”
- American Standard Version (ASV)
- But if thine enemy hunger, feed him; if he thirst, give him to drink: for in so doing thou shalt heap coals of fire upon his head.
- Bible in Basic English (BBE)
- But if one who has hate for you is in need of food or of drink, give it to him, for in so doing you will put coals of fire on his head.
- Darby Translation (DBY)
- If therefore thine enemy should hunger, feed him; if he should thirst, give him drink; for, so doing, thou shalt heap coals of fire upon his head.
- Webster's Bible (WBS)
- Therefore if thy enemy hungereth, feed him; if he thirsteth, give him drink: for in so doing thou shalt heap coals of fire on his head.
- Young's Literal Translation (YLT)
- I will recompense again, saith the Lord;' if, then, thine enemy doth hunger, feed him; if he doth thirst, give him drink; for this doing, coals of fire thou shalt heap upon his head;
Read in context
- 18ಸಾಧ್ಯ ವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನವಾಗಿರ್ರಿ.
- 19ಅತಿ ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ--ಮುಯ್ಯಿಗೆ ಮುಯ್ಯಿ ತೀರಿಸು ವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆ ಎಂಬದಾಗಿ ಬರೆದದೆ.
- 20ಹಾಗಾದರೆ ನಿನ್ನ ವೈರಿಯು ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವದಕ್ಕೆ ಕೊಡು. ಹೀಗೆ ಮಾಡುವದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವದು.ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು.
- 21ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು.
Cross references
- Proverbs 25:21–22 ಜ್ಞಾನೋಕ್ತಿಗಳು 25:21–22ನಿನ್ನ ಶತ್ರು ಹಸಿದಿದ್ದರೆ ತಿನ್ನುವ ದಕ್ಕೆ ಅವನಿಗೆ ರೊಟ್ಟಿ ಕೊಡು; ಅವನು ಬಾಯಾರಿದ್ದರೆ ಕುಡಿಯುವದಕ್ಕೆ ನೀರು ಕೊಡು. ಅವನ ತಲೆಯ ಮೇಲೆ ಬೆಂಕಿಯ ಕೆಂಡಗಳನ್ನು ಹಾಕುವಿ; ಕರ್ತನು ನಿನಗೆ ಪ್ರತಿಫಲ ಕೊಡುವನು.
- Matthew 5:44 ಮತ್ತಾಯನು 5:44ಆದರೆ ನಾನು ನಿಮಗೆ ಹೇಳುವದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ; ನಿಮ್ಮನ್ನು ನಿಂದಿಸುವವರಿಗಾಗಿಯೂ ಹಿಂಸಿಸುವವರಿಗಾಗಿಯೂ ಪ್ರಾರ್ಥಿಸಿರಿ.
- Luke 6:27 ಲೂಕನು 6:27ಆದರೆ ಕೇಳುವವರಾದ ನಿಮಗೆ ನಾನು ಹೇಳುವ ದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ.
- Exodus 23:4–5 ವಿಮೋಚನಕಾಂಡ 23:4–5ನಿನ್ನ ವೈರಿಯ ಎತ್ತಾಗಲಿ ಕತ್ತೆಯಾಗಲಿ ತಪ್ಪಿಸಿಕೊಂಡು ಹೋಗುವಾಗ ಅದು ನಿನಗೆ ಸಿಕ್ಕಿದರೆ ನೀನು ಅದನ್ನು ಖಂಡಿತವಾಗಿ ತಿರಿಗಿ ಅವನಿಗೆ ತಂದುಕೊಡಬೇಕು. ನಿನ್ನನ್ನು ಹಗೆ ಮಾಡುವವನ ಕತ್ತೆ ಹೊರೆಯ ಕೆಳಗೆ ಬಿದ್ದಿರುವದನ್ನು ನೀನು ಕಂಡಾಗ ಅವನಿಗೆ ಸಹಾಯ ಮಾಡಲು ಮನಸ್ಸಿಲ್ಲದಿದ್ದರೂ ನೀನು ಖಂಡಿತವಾಗಿ ಅವನಿಗೆ ಸಹಾಯಮಾಡಬೇಕು.
- 2 Kings 6:22 2 ಅರಸುಗಳು 6:22ಅದಕ್ಕವನು--ಹೊಡೆಯಬೇಡ; ನೀನು ನಿನ್ನ ಕತ್ತಿಯಿಂದಲೂ ನಿನ್ನ ಬಿಲ್ಲಿನಿಂದಲೂ ಸೆರೆಯಾಗಿ ತೆಗೆದುಕೊಳ್ಳುವವರನ್ನು ಹೊಡೆಯುತ್ತೀ ಯೋ? ರೊಟ್ಟಿಯನ್ನೂ ನೀರನ್ನೂ ಇವರ ಮುಂದೆ ಇಡು; ಅವರು ತಿಂದು ಕುಡಿದು ತಮ್ಮ ಯಜಮಾನನ ಬಳಿಗೆ ಹೋಗಲಿ ಅಂದನು.
- 1 Samuel 24:16–19 1 ಸಮುವೇಲನು 24:16–19ದಾವೀದನು ಈ ಮಾತುಗಳನ್ನು ಸೌಲನಿಗೆ ಹೇಳಿ ತೀರಿಸಿದಾಗ ಸೌಲನು--ನನ್ನ ಕುಮಾರನಾದ ದಾವೀದನೇ, ಇದು ನಿನ್ನ ಸ್ವರವಲ್ಲವೋ ಅಂದನು; ಸೌಲನು ಸ್ವರವೆತ್ತಿ ಗಟ್ಟಿಯಾಗಿ ಅತ್ತನು. ದಾವೀದನಿಗೆ--ನೀನು ನನಗಿಂತ ನೀತಿವಂತನು; ನೀನು ನನಗೆ ಒಳ್ಳೇದನ್ನು ಮಾಡಿದಿ; ಆದರೆ ನಾನು ನಿನಗೆ ಕೇಡನ್ನು ಮಾಡಿದೆನು. ಕರ್ತನು ನನ್ನನ್ನು ನಿನ್ನ ಕೈಯಲ್ಲಿ ಒಪ್ಪಿಸಿ ಕೊಟ್ಟಾಗ ನೀನು ನನ್ನನ್ನು ಕೊಂದುಹಾಕದೆ ಇದದ್ದ ರಿಂದ ನೀನು ನನಗೆ ಉಪಕಾರಮಾಡಿದ್ದನ್ನು ಈ ಹೊತ್ತು ತೋರಿಸಿದಿ. ಯಾವನಾದರೂ ತನ್ನ ಶತ್ರು ವನ್ನು ಹಿಡಿದುಕೊಂಡರೆ ಅವನನ್ನು ಸುರಕ್ಷಿತವಾಗಿ ಬಿಟ್ಟುಬಿಡುವನೋ? ಆದದರಿಂದ ಈ ಹೊತ್ತು ನೀನು ನನಗೆ ಮಾಡಿದ್ದಕ್ಕೆ ಬದಲಾಗಿ ದೇವರು ನಿನಗೆ ಒಳ್ಳೇ ದನ್ನು ಮಾಡಲಿ.
- 1 Samuel 26:21 1 ಸಮುವೇಲನು 26:21ಆಗ ಸೌಲನುನಾನು ಪಾಪಮಾಡಿದೆನು; ನನ್ನ ಮಗನಾದ ದಾವೀ ದನೇ, ತಿರಿಗಿ ಬಾ; ಯಾಕಂದರೆ ನನ್ನ ಜೀವವು ಈ ಹೊತ್ತು ನಿನ್ನ ದೃಷ್ಟಿಗೆ ಅಮೂಲ್ಯವಾಗಿದ್ದರಿಂದ ನಾನು ಇನ್ನು ಮೇಲೆ ನಿನಗೆ ಕೇಡುಮಾಡೆನು; ಇಗೋ, ನಾನು ಹುಚ್ಚು ಕೆಲಸಮಾಡಿದ್ದೇನೆ. ಮಹಾ ಹೆಚ್ಚಾದ ತಪ್ಪು ಮಾಡಿದೆನು ಅಂದನು.
- Song of Solomon 8:6–7 ಪರಮಗೀತೆ 8:6–7ನಿನ್ನ ಹೃದಯದ ಮೇಲೆ ಒಂದು ಮುದ್ರೆಯ ಹಾಗೆಯೂ ನಿನ್ನ ಕೈಮೇಲೆ ಒಂದು ಮುದ್ರೆಯ ಹಾಗೆಯೂ ನನ್ನನ್ನು ಹಾಕು; ಪ್ರೀತಿಯು ಮರಣದ ಹಾಗೆ ಬಲವಾಗಿರುವದು; ರೋಷವು ಸಮಾಧಿಯ ಹಾಗೆ ಕ್ರೂರವಾಗಿರುವದು; ಅದರ ಕಲ್ಲಿದ್ದಲುಗಳ ಬೆಂಕಿಯು ಪ್ರಜ್ವಲಿಸುವ ಜ್ವಾಲೆಯ ಕಿಡಿಗಳಾಗಿ ಇರುವವು. ಅನೇಕ ಜಲಗಳು ಪ್ರೀತಿಯನ್ನು ಆರಿ ಸಲಾರವು; ಪ್ರವಾಹಗಳು ಅದನ್ನು ಮುಣುಗಿಸ ಲಾರವು; ಮನುಷ್ಯನು ತನ್ನ ಮನೆಯ ಆಸ್ತಿಯನ್ನೆಲ್ಲಾ ಪ್ರೀತಿಗೋಸ್ಕರ ಕೊಟ್ಟರೆ ಅದು ಸಂಪೂರ್ಣವಾಗಿ ತಿರಸ್ಕರಿಸಲ್ಪಡುವದು.
- Psalm 140:10 ಕೀರ್ತನೆಗಳು 140:10ಉರಿ ಕೆಂಡಗಳು ಅವರ ಮೇಲೆ ಬೀಳಲಿ; ಬೆಂಕಿಯಲ್ಲಿಯೂ ಅವರು ಏಳಲಾರದ ಹಾಗೆ ಕುಣಿಯಲ್ಲಿಯೂ ಆತನು ಅವರನ್ನು ಕೆಡವಲಿ.
- Psalm 120:4 ಕೀರ್ತನೆಗಳು 120:4ಪರಾ ಕ್ರಮಶಾಲಿಯ ಹದವಾದ ಬಾಣಗಳು ಮತ್ತು ಜಾಲಿ ಮರದ ಕೆಂಡಗಳು ನಿನಗೆ ಕೊಡಲ್ಪಡಲಿ.
Original words (Greek)
- Therefore · G3767οὖν oûn
- if · G1437ἐάν eán
- thine · G4675σοῦ soû
- enemy · G2190ἐχθρός echthrós
- hunger · G3983πεινάω peináō
- feed · G5595ψωμίζω psōmízō
- him · G846αὐτός autós
- if · G1437ἐάν eán
- thirst · G1372διψάω dipsáō
- give · G4222ποτίζω potízō
- him · G846αὐτός autós
- drink · G4222ποτίζω potízō
- for · G1063γάρ gár
- so · G5124τοῦτο toûto
- doing · G4160ποιέω poiéō
- heap · G4987σωρεύω sōreúō
- coals · G440ἄνθραξ ánthrax
- fire · G4442πῦρ pŷr
- on · G1909ἐπί epí
- his · G846αὐτός autós
- head · G2776κεφαλή kephalḗ