Romans · chapter 12 · verse 21
Romans 12:21 in Kannada
ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು.
Kettatanakke sotuhogade olletanadinda kettatanavannu solisu.
Romans 12:21 in English
- King James Version (KJV)
- Be not overcome of evil, but overcome evil with good.
- World English Bible (WEB)
- Don’t be overcome by evil, but overcome evil with good.
- American Standard Version (ASV)
- Be not overcome of evil, but overcome evil with good.
- Bible in Basic English (BBE)
- Do not let evil overcome you, but overcome evil by good.
- Darby Translation (DBY)
- Be not overcome by evil, but overcome evil with good.
- Webster's Bible (WBS)
- Be not overcome by evil, but overcome evil with good.
- Young's Literal Translation (YLT)
- Be not overcome by the evil, but overcome, in the good, the evil.
Read in context
- 19ಅತಿ ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ--ಮುಯ್ಯಿಗೆ ಮುಯ್ಯಿ ತೀರಿಸು ವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆ ಎಂಬದಾಗಿ ಬರೆದದೆ.
- 20ಹಾಗಾದರೆ ನಿನ್ನ ವೈರಿಯು ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವದಕ್ಕೆ ಕೊಡು. ಹೀಗೆ ಮಾಡುವದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವದು.ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು.
- 21ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು.
Cross references
- 1 Peter 3:9 1 ಪೇತ್ರನು 3:9ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿ ರೆಂದು ನಿಮಗೆ ತಿಳಿದದೆಯಲ್ಲಾ.
- Luke 6:27–30 ಲೂಕನು 6:27–30ಆದರೆ ಕೇಳುವವರಾದ ನಿಮಗೆ ನಾನು ಹೇಳುವ ದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ. ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ ಮತ್ತು ನಿಮ್ಮನ್ನು ಅವಮಾನ ಪಡಿಸುವವರಿಗೋಸ್ಕರ ಪ್ರಾರ್ಥಿಸಿರಿ. ಒಂದು ಕೆನ್ನೆಯ ಮೇಲೆ ನಿನ್ನನ್ನು ಹೊಡೆಯುವವನಿಗೆ ಮತ್ತೊಂದನ್ನು ಸಹ ಕೊಡು; ನಿನ್ನ ಮೇಲಂಗಿಯನ್ನು ತಕ್ಕೊಳ್ಳುವವನಿಗೆ ನಿನ್ನ ಒಳಂಗಿಯನ್ನು ತಡೆಯಬೇಡ. ನಿನ್ನಿಂದ ಕೇಳುವ ಪ್ರತಿ ಮನುಷ್ಯನಿಗೆ ಕೊಡು; ನಿನ್ನ ಸೊತ್ತನ್ನು ತಕ್ಕೊಳ್ಳುವವನಿಂದ ಅವುಗಳನ್ನು ತಿರಿಗಿ ಕೇಳಬೇಡ.
- Proverbs 16:32 ಜ್ಞಾನೋಕ್ತಿಗಳು 16:32ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠನು, ತನ್ನ ಮನಸ್ಸನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಉತ್ತಮನು.ಉಡಿಲಲ್ಲಿ ಚೀಟು ಹಾಕಬಹುದು; ಅದನ್ನು ಸ್ಥಿತಿಗೆ ತರುವಂತದ್ದು ಕರ್ತನದೇ.