Romans · chapter 12 · verse 3
Romans 12:3 in Kannada
ನಿಮ್ಮೊಳಗೆ ಪ್ರತಿಯೊಬ್ಬನು ತನ್ನ ಯೋಗ್ಯತೆಗೆ ವಿಾರಿ ಭಾವಿಸಿಕೊಳ್ಳದೆ ದೇವರು ಪ್ರತಿಯೊಬ್ಬನಿಗೆ ಅವನವನ ವಿಶ್ವಾಸದ ಪ್ರಮಾಣಕ್ಕನುಸಾರವಾಗಿ ಕೊಟ್ಟಂತೆ ತನ್ನನ್ನು ಮಿತವಾಗಿ ತಿಳಿದುಕೊಳ್ಳಬೇಕೆಂದು ನನಗೆ ಕೊಡಲ್ಪಟ್ಟ ಕೃಪೆಗನುಸಾರವಾಗಿ ನಾನು ಹೇಳುತ್ತೇನೆ.
Nimmolage pratiyobbanu tanna yogyatege viాri bhaavisikollade devaru pratiyobbanige avanavana vishvaasada pramaanakkanusaaravaagi kottante tannannu mitavaagi tilidukollabekendu nanage kodalpatta krupeganusaaravaagi naanu heluttene.
Romans 12:3 in English
- King James Version (KJV)
- For I say, through the grace given unto me, to every man that is among you, not to think [of himself] more highly than he ought to think; but to think soberly, according as God hath dealt to every man the measure of faith.
- World English Bible (WEB)
- For I say through the grace that was given me, to everyone who is among you, not to think of yourself more highly than you ought to think; but to think reasonably, as God has apportioned to each person a measure of faith.
- American Standard Version (ASV)
- For I say, through the grace that was given me, to every man that is among you, not to think of himself more highly than he ought to think; but so to think as to think soberly, according as God hath dealt to each man a measure of faith.
- Bible in Basic English (BBE)
- But I say to every one of you, through the grace given to me, not to have an over-high opinion of himself, but to have wise thoughts, as God has given to every one a measure of faith.
- Darby Translation (DBY)
- For I say, through the grace which has been given to me, to every one that is among you, not to have high thoughts above what he should think; but to think so as to be wise, as God has dealt to each a measure of faith.
- Webster's Bible (WBS)
- For through the grace given to me, I say, to every man that is among you, not to think [of himself] more highly than he ought to think; but to think soberly, according as God hath dealt to every man the measure of faith.
- Young's Literal Translation (YLT)
- For I say, through the grace that was given to me, to every one who is among you, not to think above what it behoveth to think; but to think so as to think wisely, as to each God did deal a measure of faith,
Read in context
- 1ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ.
- 2ಇಹಲೋಕವನ್ನು ಅನುಸರಿಸದೆ ಉತ್ತಮ ವಾದದ್ದೂ ಮೆಚ್ಚಿಕೆಯಾದದ್ದೂ ಪರಿಪೂರ್ಣ ವಾದದ್ದೂ ಆಗಿರುವ ದೇವರ ಚಿತ್ತವೇನೆಂದು ನೀವು ವಿವೇಚಿಸಿ ತಿಳಿದುಕೊಳ್ಳುವಂತೆ ನೂತನ ಮನಸ್ಸನ್ನು ಹೊಂದಿಕೊಂಡು ರೂಪಾಂತರಗೊಂಡವರಾಗಿರ್ರಿ.
- 3ನಿಮ್ಮೊಳಗೆ ಪ್ರತಿಯೊಬ್ಬನು ತನ್ನ ಯೋಗ್ಯತೆಗೆ ವಿಾರಿ ಭಾವಿಸಿಕೊಳ್ಳದೆ ದೇವರು ಪ್ರತಿಯೊಬ್ಬನಿಗೆ ಅವನವನ ವಿಶ್ವಾಸದ ಪ್ರಮಾಣಕ್ಕನುಸಾರವಾಗಿ ಕೊಟ್ಟಂತೆ ತನ್ನನ್ನು ಮಿತವಾಗಿ ತಿಳಿದುಕೊಳ್ಳಬೇಕೆಂದು ನನಗೆ ಕೊಡಲ್ಪಟ್ಟ ಕೃಪೆಗನುಸಾರವಾಗಿ ನಾನು ಹೇಳುತ್ತೇನೆ.
- 4ನಮಗೆ ಒಂದೇ ದೇಹದಲ್ಲಿ ಬಹಳ ಅಂಗಗಳಿರಲಾಗಿ ಆ ಎಲ್ಲಾ ಅಂಗಗಳಿಗೆ ಹೇಗೆ ಒಂದೇ ಕೆಲಸವಿರುವದಿಲ್ಲವೋ
- 5ಹಾಗೆಯೇ ಅನೇಕರಾದ ನಾವು ಕ್ರಿಸ್ತನಲ್ಲಿ ಒಂದೇ ದೇಹವಾಗಿದ್ದು ಒಬ್ಬರಿ ಗೊಬ್ಬರು ಪರಸ್ಪರ ಅಂಗಗಳಾಗಿದ್ದೇವೆ.
Cross references
- Galatians 6:3 ಗಲಾತ್ಯದವರಿಗೆ 6:3ಏನೂ ಅಲ್ಲದವ ನೊಬ್ಬನು ತಾನು ಏನೋ ಆಗಿದ್ದೇನೆಂದು ಭಾವಿಸಿ ಕೊಂಡರೆ ತನ್ನನ್ನು ತಾನೇ ಮೋಸಪಡಿಸಿಕೊಳ್ಳುತ್ತಾನೆ.
- Philippians 2:3–8 ಫಿಲಿಪ್ಪಿಯವರಿಗೆ 2:3–8ಕಲಹದಿಂದಾಗಲಿ ಒಣ ಹೆಮ್ಮೆಯಿಂದಾಗಲಿ ಯಾವ ದನ್ನೂ ಮಾಡದೆ ಪ್ರತಿಯೊಬ್ಬನು ದೀನ ಮನಸ್ಸಿನಿಂದ ಬೇರೆಯವರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ. ಪ್ರತಿಯೊಬ್ಬನು ಸ್ವಹಿತವನ್ನು ಮಾತ್ರ ನೋಡದೆ ಪರಹಿತವನ್ನು ಸಹ ನೋಡಲಿ. ಕ್ರಿಸ್ತ ಯೇಸುವಿನಲ್ಲಿದ್ದ ಮನಸ್ಸೇ ನಿಮ್ಮಲ್ಲಿ ಇರಲಿ. ಆತನು ದೇವಸ್ವರೂಪ ನಾಗಿದ್ದರೂ ದೇವರಿಗೆ ಸರಿಸಮಾನನಾಗಿರುವೆನೆಂದಿಣಿ ಸದೆ ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡಾಗ ಮನುಷ್ಯರ ಹೋಲಿಕೆ ಯಲ್ಲಿ ಮಾಡಲ್ಪಟ್ಟನು. ಹೀಗೆ ಆತನು ಆಕಾರದಲ್ಲಿ ಮನುಷ್ಯನಾಗಿ ಕಾಣಿಸಿಕೊಂಡಾಗ ತನ್ನನ್ನು ತಗ್ಗಿಸಿ ಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣ ವನ್ನಾದರೂ ಹೊಂದುವಷ್ಟು ವಿಧೇಯನಾದನು.
- Proverbs 26:12 ಜ್ಞಾನೋಕ್ತಿಗಳು 26:12ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾದವನನ್ನು ನೀನು ನೋಡಿ ದ್ದೀಯೋ? ಅವನಿಗಿಂತ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯು ಇರುತ್ತದೆ,
- Romans 12:16 ರೋಮಾಪುರದವರಿಗೆ 12:16ಒಬ್ಬರಿಗೊಬ್ಬರು ಒಂದೇ ಮನಸ್ಸುಳ್ಳುವರಾಗಿರ್ರಿ; ದೊಡ್ಡಸ್ತಿಕೆಗಳ ಮೇಲೆ ಮನಸ್ಸಿಡದೆ ದೀನರ ಸಂಗಡ ಬಳಿಕೆಯಾಗಿರ್ರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಭಾವಿಸಿಕೊಳ್ಳಬೇಡಿರಿ.
- 1 Peter 5:5 1 ಪೇತ್ರನು 5:5ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.
- Ecclesiastes 7:16 ಪ್ರಸಂಗಿ 7:16ನೀನು ಅತಿ ಯಾಗಿ ನೀತಿವಂತನಾಗಿರಬೇಡ; ಅಲ್ಲದೆ ಅತಿಯಾಗಿ ನಿನ್ನನ್ನು ಜ್ಞಾನಿಯನ್ನಾಗಿ ಮಾಡಿಕೊಳ್ಳಬೇಡ; ನಿನ್ನನ್ನು ನೀನೇ ಯಾಕೆ ನಾಶಪಡಿಸಿಕೊಳ್ಳುವಿ?
- 1 Peter 5:8 1 ಪೇತ್ರನು 5:8ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.
- James 4:6 ಯಾಕೋಬನು 4:6ಆತನು ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದದರಿಂದ--ದೇವರು ಅಹಂಕಾರಿಗಳನ್ನು ಎದುರಿಸು ತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸು ತ್ತಾನೆ ಎಂದು ಆತನು ಹೇಳುತ್ತಾನೆ.
- 1 Peter 4:11 1 ಪೇತ್ರನು 4:11ಒಬ್ಬನು ಬೋಧಿಸು ವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಮಹಿಮೆ ಉಂಟಾಗುವದು. ಯೇಸು ಕ್ರಿಸ್ತನಿಗೆ ಸ್ತೋತ್ರವೂ ಆಧಿಪತ್ಯವೂ
- Proverbs 16:18–19 ಜ್ಞಾನೋಕ್ತಿಗಳು 16:18–19ನಾಶನಕ್ಕೆ ಮುಂದಾಗಿ ಗರ್ವ ಹೋಗು ತ್ತದೆ; ಬೀಳುವಿಕೆಯ ಮುಂಚೆ ಜಂಬದ ಮನಸ್ಸು. ಅಹಂಕಾರಿಗಳೊಂದಿಗೆ ಕೊಳ್ಳೆಯನ್ನು ಹಂಚಿಕೊಳ್ಳು ವದಕ್ಕಿಂತ ದೀನರೊಂದಿಗೆ ವಿನಯ ಮನಸ್ಸುಳ್ಳವರಾಗಿ ಇರುವದು ಉತ್ತಮ.
- 1 Peter 4:7 1 ಪೇತ್ರನು 4:7ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ; ಆದದರಿಂದ ನೀವು ಸ್ವಸ್ಥಚಿತ್ತರಾಗಿಯೂ ಪ್ರಾರ್ಥನೆಗೆ ಎಚ್ಚರ ವಾಗಿಯೂ ಇರ್ರಿ.
- Micah 6:8 ಮೀಕ 6:8ಮನುಷ್ಯನೇ, ಉತ್ತಮವಾದ ದ್ದನ್ನು ನಿನಗೆ ಆತನು ತಿಳಿಸಿದ್ದಾನೆ; ಹೌದು, ನ್ಯಾಯ ವನ್ನು ಮಾಡುವದೂ ಕರುಣೆಯನ್ನು ಪ್ರೀತಿಮಾಡು ವದೂ ನಿನ್ನ ದೇವರ ಸಂಗಡ ವಿನಯವಾಗಿ ನಡ ಕೊಳ್ಳುವದೂ ಇದನ್ನೇ ಹೊರತು ಕರ್ತನು ಇನ್ನೇನು ನಿನ್ನಿಂದ ಕೇಳುತ್ತಾನೆ.
Original words (Greek)
- For · G1063γάρ gár
- say · G3004λέγω légō
- through · G1223διά diá
- grace · G5485χάρις cháris
- given · G1325δίδωμι dídōmi
- me · G3427μοί moí
- man · G3956πᾶς pâs
- is · G5607ὤν ṓn
- among · G1722ἐν en
- you · G5213ὑμῖν hymîn
- not · G3361μή mḗ
- think · G5252ὑπερφρονέω hyperphronéō
- highly · G5252ὑπερφρονέω hyperphronéō
- than · G3844παρά pará
- ought · G1163δεῖ deî
- think · G5426φρονέω phronéō
- but · G235ἀλλά allá
- think · G5426φρονέω phronéō
- soberly · G4993σωφρονέω sōphronéō
- as · G5613ὡς hōs
- God · G2316θεός theós
- dealt · G3307μερίζω merízō
- man · G1538ἕκαστος hékastos
- measure · G3358μέτρον métron
- faith · G4102πίστις pístis