Romans · chapter 12 · verse 4
Romans 12:4 in Kannada
ನಮಗೆ ಒಂದೇ ದೇಹದಲ್ಲಿ ಬಹಳ ಅಂಗಗಳಿರಲಾಗಿ ಆ ಎಲ್ಲಾ ಅಂಗಗಳಿಗೆ ಹೇಗೆ ಒಂದೇ ಕೆಲಸವಿರುವದಿಲ್ಲವೋ
Namage onde dehadalli bahala angagaliralaagi aa ellaa angagalige hege onde kelasaviruvadillavo
Romans 12:4 in English
- King James Version (KJV)
- For as we have many members in one body, and all members have not the same office:
- World English Bible (WEB)
- For even as we have many members in one body, and all the members don’t have the same function,
- American Standard Version (ASV)
- For even as we have many members in one body, and all the members have not the same office:
- Bible in Basic English (BBE)
- For, as we have a number of parts in one body, but all the parts have not the same use,
- Darby Translation (DBY)
- For, as in one body we have many members, but all the members have not the same office;
- Webster's Bible (WBS)
- For as we have many members in one body, and all members have not the same office:
- Young's Literal Translation (YLT)
- for as in one body we have many members, and all the members have not the same office,
Read in context
- 2ಇಹಲೋಕವನ್ನು ಅನುಸರಿಸದೆ ಉತ್ತಮ ವಾದದ್ದೂ ಮೆಚ್ಚಿಕೆಯಾದದ್ದೂ ಪರಿಪೂರ್ಣ ವಾದದ್ದೂ ಆಗಿರುವ ದೇವರ ಚಿತ್ತವೇನೆಂದು ನೀವು ವಿವೇಚಿಸಿ ತಿಳಿದುಕೊಳ್ಳುವಂತೆ ನೂತನ ಮನಸ್ಸನ್ನು ಹೊಂದಿಕೊಂಡು ರೂಪಾಂತರಗೊಂಡವರಾಗಿರ್ರಿ.
- 3ನಿಮ್ಮೊಳಗೆ ಪ್ರತಿಯೊಬ್ಬನು ತನ್ನ ಯೋಗ್ಯತೆಗೆ ವಿಾರಿ ಭಾವಿಸಿಕೊಳ್ಳದೆ ದೇವರು ಪ್ರತಿಯೊಬ್ಬನಿಗೆ ಅವನವನ ವಿಶ್ವಾಸದ ಪ್ರಮಾಣಕ್ಕನುಸಾರವಾಗಿ ಕೊಟ್ಟಂತೆ ತನ್ನನ್ನು ಮಿತವಾಗಿ ತಿಳಿದುಕೊಳ್ಳಬೇಕೆಂದು ನನಗೆ ಕೊಡಲ್ಪಟ್ಟ ಕೃಪೆಗನುಸಾರವಾಗಿ ನಾನು ಹೇಳುತ್ತೇನೆ.
- 4ನಮಗೆ ಒಂದೇ ದೇಹದಲ್ಲಿ ಬಹಳ ಅಂಗಗಳಿರಲಾಗಿ ಆ ಎಲ್ಲಾ ಅಂಗಗಳಿಗೆ ಹೇಗೆ ಒಂದೇ ಕೆಲಸವಿರುವದಿಲ್ಲವೋ
- 5ಹಾಗೆಯೇ ಅನೇಕರಾದ ನಾವು ಕ್ರಿಸ್ತನಲ್ಲಿ ಒಂದೇ ದೇಹವಾಗಿದ್ದು ಒಬ್ಬರಿ ಗೊಬ್ಬರು ಪರಸ್ಪರ ಅಂಗಗಳಾಗಿದ್ದೇವೆ.
- 6ಹೀಗೆ ಕೃಪೆಗನುಸಾರವಾಗಿ ನಮಗೆ ವಿಧವಿಧವಾದ ವರಗಳು ಕೊಡಲ್ಪಟ್ಟಿರಲು ಅವುಗಳಲ್ಲಿ ಅದು ಪ್ರವಾದನೆ ಯಾಗಿದ್ದರೆ ನಂಬಿಕೆಯ ಪ್ರಮಾಣಕ್ಕೆ ತಕ್ಕಂತೆ ಪ್ರವಾದಿಸೋಣ.
Cross references
- 1 Corinthians 12:27 1 ಕೊರಿಂಥದವರಿಗೆ 12:27ಈಗ ನೀವು ಕ್ರಿಸ್ತನ ದೇಹವಾಗಿದ್ದು ವಿಶೇಷ ವಾಗಿ ಅಂಗಗಳಾಗಿದ್ದೀರಿ.
- 1 Corinthians 12:12–14 1 ಕೊರಿಂಥದವರಿಗೆ 12:12–14ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ಆ ದೇಹದ ಅಂಗಗಳೆಲ್ಲವು ಅನೇಕವಾಗಿದ್ದು ಒಂದೇ ದೇಹವಾಗಿ ರುವದೋ, ಹಾಗೆಯೇ ಕ್ರಿಸ್ತನು ಇದ್ದಾನೆ. ಯೆಹೂದ್ಯರಾಗಲಿ ಅನ್ಯರಾಗಲಿ ದಾಸರಾಗಲಿ ಸ್ವತಂತ್ರರಾಗಲಿ ನಾವೆಲ್ಲರು ಒಂದೇ ದೇಹವಾಗು ವದಕ್ಕಾಗಿ ಒಬ್ಬನೇ ಆತ್ಮನಿಂದ ಬಾಪ್ತಿಸ್ಮ ಮಾಡಿಸಿ ಕೊಂಡೆವು; ಆ ಒಬ್ಬನೇ ಆತ್ಮನು ನಮ್ಮೆಲ್ಲರಿಗೂ ಪಾನವಾಗಿ ಕೊಡಲ್ಪಟ್ಟಿದ್ದಾನೆ. ದೇಹವು ಒಂದೇ ಅಂಗವಲ್ಲ, ಆದರೆ ಅದು ಅನೇಕ ಅಂಗಗಳುಳ್ಳದ್ದಾಗಿದೆ.
- Ephesians 4:15–16 ಎಫೆಸದವರಿಗೆ 4:15–16ಆದರೆ ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ ಎಲ್ಲಾ ವಿಷಯಗಳಲ್ಲಿ ತಲೆಯು ತಾನೇ ಆಗಿರುವ ಕ್ರಿಸ್ತನಲ್ಲಿ ಬೆಳೆಯಿರಿ. ದೇಹವೆಲ್ಲಾ ಆತನ ಮುಖಾಂತರ ಪ್ರತಿ ಕೀಲು ಗಳಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಪ್ರತಿ ಅಂಗದಿಂದ ಅದರದರ ಶಕ್ತಿಯ ಪ್ರಕಾರ ಸಹಾಯಹೊಂದಿ ಪ್ರೀತಿ ಯಿಂದ ತನ್ನಲ್ಲಿ ಐಕ್ಯವಾಗಿದ್ದು ಭಕ್ತಿವೃದ್ಧಿಯನ್ನು ಹೊಂದುತ್ತದೆ.
- 1 Corinthians 12:4 1 ಕೊರಿಂಥದವರಿಗೆ 12:4ವರಗಳಲ್ಲಿ ಬೇರೆ ಬೇರೆ ವಿಧಗಳುಂಟು. ಆದರೆ ಆತ್ಮನು ಒಬ್ಬನೇ;
- Ephesians 4:4 ಎಫೆಸದವರಿಗೆ 4:4ನಿಮ್ಮ ಕರೆಯುವಿಕೆಯ ಒಂದೇ ನಿರೀಕ್ಷೆಯಲ್ಲಿ ನೀವು ಕರೆಯಲ್ಪಟ್ಟಂತೆಯೇ ದೇಹವು ಒಂದೇ, ಆತ್ಮನು ಒಬ್ಬನೇ,
Original words (Greek)
- For · G1063γάρ gár
- as · G2509καθάπερ katháper
- have · G2192ἔχω échō
- many · G4183πολύς polýs
- members · G3196μέλος mélos
- in · G1722ἐν en
- one · G1520εἷς heîs
- body · G4983σῶμα sōma
- and · G1161δέ dé
- all · G3956πᾶς pâs
- members · G3196μέλος mélos
- have · G2192ἔχω échō
- not · G3756οὐ ou
- the · G4234πρᾶξις prâxis
- same · G846αὐτός autós
- office · G4234πρᾶξις prâxis