Skip to content
ThuthiThuthiThuthi
Romans · chapter 12 · verse 5

Romans 12:5 in Kannada

ಹಾಗೆಯೇ ಅನೇಕರಾದ ನಾವು ಕ್ರಿಸ್ತನಲ್ಲಿ ಒಂದೇ ದೇಹವಾಗಿದ್ದು ಒಬ್ಬರಿ ಗೊಬ್ಬರು ಪರಸ್ಪರ ಅಂಗಗಳಾಗಿದ್ದೇವೆ.

Haageye anekaraada naavu kristanalli onde dehavaagiddu obbari gobbaru paraspara angagalaagiddeve.

Romans 12:5 in English

King James Version (KJV)
So we, [being] many, are one body in Christ, and every one members one of another.
World English Bible (WEB)
so we, who are many, are one body in Christ, and individually members of one another,
American Standard Version (ASV)
so we, who are many, are one body in Christ, and severally members one of another.
Bible in Basic English (BBE)
So we, though we are a number of persons, are one body in Christ, and are dependent on one another;
Darby Translation (DBY)
thus we, [being] many, are one body in Christ, and each one members one of the other.
Webster's Bible (WBS)
So we, [being] many, are one body in Christ, and every one members one of another.
Young's Literal Translation (YLT)
so we, the many, one body are in Christ, and members each one of one another.

Read in context

  1. 3ನಿಮ್ಮೊಳಗೆ ಪ್ರತಿಯೊಬ್ಬನು ತನ್ನ ಯೋಗ್ಯತೆಗೆ ವಿಾರಿ ಭಾವಿಸಿಕೊಳ್ಳದೆ ದೇವರು ಪ್ರತಿಯೊಬ್ಬನಿಗೆ ಅವನವನ ವಿಶ್ವಾಸದ ಪ್ರಮಾಣಕ್ಕನುಸಾರವಾಗಿ ಕೊಟ್ಟಂತೆ ತನ್ನನ್ನು ಮಿತವಾಗಿ ತಿಳಿದುಕೊಳ್ಳಬೇಕೆಂದು ನನಗೆ ಕೊಡಲ್ಪಟ್ಟ ಕೃಪೆಗನುಸಾರವಾಗಿ ನಾನು ಹೇಳುತ್ತೇನೆ.
  2. 4ನಮಗೆ ಒಂದೇ ದೇಹದಲ್ಲಿ ಬಹಳ ಅಂಗಗಳಿರಲಾಗಿ ಆ ಎಲ್ಲಾ ಅಂಗಗಳಿಗೆ ಹೇಗೆ ಒಂದೇ ಕೆಲಸವಿರುವದಿಲ್ಲವೋ
  3. 5ಹಾಗೆಯೇ ಅನೇಕರಾದ ನಾವು ಕ್ರಿಸ್ತನಲ್ಲಿ ಒಂದೇ ದೇಹವಾಗಿದ್ದು ಒಬ್ಬರಿ ಗೊಬ್ಬರು ಪರಸ್ಪರ ಅಂಗಗಳಾಗಿದ್ದೇವೆ.
  4. 6ಹೀಗೆ ಕೃಪೆಗನುಸಾರವಾಗಿ ನಮಗೆ ವಿಧವಿಧವಾದ ವರಗಳು ಕೊಡಲ್ಪಟ್ಟಿರಲು ಅವುಗಳಲ್ಲಿ ಅದು ಪ್ರವಾದನೆ ಯಾಗಿದ್ದರೆ ನಂಬಿಕೆಯ ಪ್ರಮಾಣಕ್ಕೆ ತಕ್ಕಂತೆ ಪ್ರವಾದಿಸೋಣ.
  5. 7ಇಲ್ಲವೆ ಸೇವೆಯಾಗಿದ್ದರೆ ನಮ್ಮ ಸೇವೆಯಲ್ಲಿ ನಿರತರಾಗಿರೋಣ. ಬೋಧಿಸುವವನು ಬೋಧಿಸುವದರಲ್ಲಿ ನಿರತನಾಗಿರಲಿ.
Read all of Romans 12

Cross references

Original words (Greek)

Romans 12:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.