Romans · chapter 12 · verse 6
Romans 12:6 in Kannada
ಹೀಗೆ ಕೃಪೆಗನುಸಾರವಾಗಿ ನಮಗೆ ವಿಧವಿಧವಾದ ವರಗಳು ಕೊಡಲ್ಪಟ್ಟಿರಲು ಅವುಗಳಲ್ಲಿ ಅದು ಪ್ರವಾದನೆ ಯಾಗಿದ್ದರೆ ನಂಬಿಕೆಯ ಪ್ರಮಾಣಕ್ಕೆ ತಕ್ಕಂತೆ ಪ್ರವಾದಿಸೋಣ.
Heege krupeganusaaravaagi namage vidhavidhavaada varagalu kodalpattiralu avugalalli adu pravaadane yaagiddare nambikeya pramaanakke takkante pravaadisona.
Romans 12:6 in English
- King James Version (KJV)
- Having then gifts differing according to the grace that is given to us, whether prophecy, [let us prophesy] according to the proportion of faith;
- World English Bible (WEB)
- having gifts differing according to the grace that was given to us: if prophecy, let’s prophesy according to the proportion of our faith;
- American Standard Version (ASV)
- And having gifts differing according to the grace that was given to us, whether prophecy, [let us prophesy] according to the proportion of our faith;
- Bible in Basic English (BBE)
- And having different qualities by reason of the grace given to us, such as the quality of a prophet, let it be made use of in relation to the measure of our faith;
- Darby Translation (DBY)
- But having different gifts, according to the grace which has been given to us, whether [it be] prophecy, [let us prophesy] according to the proportion of faith;
- Webster's Bible (WBS)
- Having then gifts differing according to the grace that is given to us, whether prophecy, [let us prophesy] according to the proportion of faith;
- Young's Literal Translation (YLT)
- And having gifts, different according to the grace that was given to us; whether prophecy — 'According to the proportion of faith!'
Read in context
- 4ನಮಗೆ ಒಂದೇ ದೇಹದಲ್ಲಿ ಬಹಳ ಅಂಗಗಳಿರಲಾಗಿ ಆ ಎಲ್ಲಾ ಅಂಗಗಳಿಗೆ ಹೇಗೆ ಒಂದೇ ಕೆಲಸವಿರುವದಿಲ್ಲವೋ
- 5ಹಾಗೆಯೇ ಅನೇಕರಾದ ನಾವು ಕ್ರಿಸ್ತನಲ್ಲಿ ಒಂದೇ ದೇಹವಾಗಿದ್ದು ಒಬ್ಬರಿ ಗೊಬ್ಬರು ಪರಸ್ಪರ ಅಂಗಗಳಾಗಿದ್ದೇವೆ.
- 6ಹೀಗೆ ಕೃಪೆಗನುಸಾರವಾಗಿ ನಮಗೆ ವಿಧವಿಧವಾದ ವರಗಳು ಕೊಡಲ್ಪಟ್ಟಿರಲು ಅವುಗಳಲ್ಲಿ ಅದು ಪ್ರವಾದನೆ ಯಾಗಿದ್ದರೆ ನಂಬಿಕೆಯ ಪ್ರಮಾಣಕ್ಕೆ ತಕ್ಕಂತೆ ಪ್ರವಾದಿಸೋಣ.
- 7ಇಲ್ಲವೆ ಸೇವೆಯಾಗಿದ್ದರೆ ನಮ್ಮ ಸೇವೆಯಲ್ಲಿ ನಿರತರಾಗಿರೋಣ. ಬೋಧಿಸುವವನು ಬೋಧಿಸುವದರಲ್ಲಿ ನಿರತನಾಗಿರಲಿ.
- 8ಇಲ್ಲವೆ ಎಚ್ಚರಿಸುವವನು ಎಚ್ಚರಿಸುವದರಲ್ಲಿ ನಿರತನಾಗಿರಲಿ ಮತ್ತು ಕೊಡುವವನು ಯಥಾರ್ಥವಾಗಿ ಕೊಡಲಿ. ಆಳುವವನು ಶ್ರದ್ಧೆಯಿಂದ ಆಳಲಿ, ಕರುಣೆಯನ್ನು ತೋರಿಸುವವನು ಸಂತೋಷಪೂರ್ವಕವಾಗಿ ತೋರಿಸಲಿ.
Cross references
- 1 Peter 4:10–11 1 ಪೇತ್ರನು 4:10–11ನೀವೆಲ್ಲರು ದೇವರ ವಿವಿಧ ಕೃಪೆಯ ವಿಷಯದಲ್ಲಿ ಒಳ್ಳೇ ಮನೆವಾರ್ತೆಯವರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ವರವನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ. ಒಬ್ಬನು ಬೋಧಿಸು ವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಮಹಿಮೆ ಉಂಟಾಗುವದು. ಯೇಸು ಕ್ರಿಸ್ತನಿಗೆ ಸ್ತೋತ್ರವೂ ಆಧಿಪತ್ಯವೂ
- 1 Corinthians 7:7 1 ಕೊರಿಂಥದವರಿಗೆ 7:7ನಾನು ಇದ್ದಂತೆಯೇ ಎಲ್ಲರೂ ಇರ ಬೇಕೆಂದು ಇಚ್ಛಿಸುತ್ತೇನೆ. ಆದರೆ ಒಬ್ಬನು ಒಂದು ವಿಧದಲ್ಲಿ ಮತ್ತೊಬ್ಬನು ಇನ್ನೊಂದು ವಿಧದಲ್ಲಿ ಹೀಗೆ ಪ್ರತಿಯೊಬ್ಬನು ದೇವರಿಂದ ಅವನಿಗೆ ತಕ್ಕ ವರವನ್ನು ಹೊಂದಿದವನಾಗಿದ್ದಾನೆ.
- 1 Corinthians 12:28–31 1 ಕೊರಿಂಥದವರಿಗೆ 12:28–31ದೇವರು ಕೆಲವರನ್ನು ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಉಪದೇಶಕರನ್ನು ಇಟ್ಟಿದ್ದಾನೆ; ಆಮೇಲೆ ಮಹತ್ಕಾರ್ಯ ಗಳನ್ನೂ ವಾಸಿಮಾಡುವ ವರಗಳನ್ನೂ ಸಹಾಯ ಮಾಡುವದನ್ನೂ ಕಾರ್ಯಗಳನ್ನು ನಿರ್ವಹಿಸುವದನ್ನೂ ವಿವಿಧ ಭಾಷೆಗಳನಾ ಎಲ್ಲರೂ ಅಪೊಸ್ತಲರೋ? ಎಲ್ಲರೂ ಪ್ರವಾದಿ ಗಳೋ? ಎಲ್ಲರೂ ಉಪದೇಶಕರೋ? ಎಲ್ಲರೂ ಮಹತ್ಕಾರ್ಯಗಳನ್ನು ಮಾಡುವವರೋ? ವಾಸಿ ಮಾಡುವ ವರಗಳು ಎಲ್ಲರಿಗೂ ಉಂಟೋ? ಎಲ್ಲರೂ ಭಾಷೆಗಳನ್ನಾಡುವರೋ? ಭಾಷೆಗಳ ಅರ್ಥವನ್ನು ಎಲ್ಲರೂ ಹೇಳುವರೋ?ಆದರೆ ಶ್ರೇಷ್ಠ ವರಗಳನ್ನು ಆಸಕ್ತಿಯಿಂದ ಅಪೇಕ್ಷಿಸಿರಿ. ಆದಾಗ್ಯೂ ನಾನು ನಿಮಗೆ ಉತ್ಕೃಷ್ಟವಾದ ಮಾರ್ಗವನ್ನು ತೋರಿಸುತ್ತೇನೆ. ಆದರೆ ಶ್ರೇಷ್ಠ ವರಗಳನ್ನು ಆಸಕ್ತಿಯಿಂದ ಅಪೇಕ್ಷಿಸಿರಿ. ಆದಾಗ್ಯೂ ನಾನು ನಿಮಗೆ ಉತ್ಕೃಷ್ಟವಾದ ಮಾರ್ಗವನ್ನು ತೋರಿಸುತ್ತೇನೆ.
- 1 Corinthians 12:4–11 1 ಕೊರಿಂಥದವರಿಗೆ 12:4–11ವರಗಳಲ್ಲಿ ಬೇರೆ ಬೇರೆ ವಿಧಗಳುಂಟು. ಆದರೆ ಆತ್ಮನು ಒಬ್ಬನೇ; ಸೇವೆಗಳಲ್ಲಿ ಬೇರೆ ಬೇರೆ ವಿಧ ಗಳುಂಟು, ಆದರೆ ಕರ್ತನು ಒಬ್ಬನೇ; ಾರ್ಯಗಳಲ್ಲಿ ಬೇರೆ ಬೇರೆ ವಿಧಗಳುಂಟು, ಆದರೆ ಸರ್ವರಲ್ಲಿಯೂ ಸರ್ವಕಾರ್ಯಗಳನ್ನು ಸಾಧಿಸುವ ದೇವರು ಒಬ್ಬನೇ. ಆದರೆ ಪವಿತ್ರಾತ್ಮನ ಪ್ರಕಟನೆಯು ಪ್ರತಿಯೊಬ್ಬನ ಪ್ರಯೋಜನಕ್ಕಾಗಿ ಕೊಡಲ್ಪಟ್ಟಿದೆ. ಹೇಗಂದರೆ ಒಬ್ಬನಿಗೆ ಆತ್ಮನ ಮೂಲಕ ಜ್ಞಾನವಾಕ್ಯವು, ಒಬ್ಬನಿಗೆ ಅದೇ ಆತ್ಮನಿಗೆ ಅನುಗುಣವಾಗಿ ತಿಳುವಳಿಕೆಯ ವಾಕ್ಯವು, ಬೇರೊಬ್ಬನಿಗೆ ಆ ಆತ್ಮನಿಂದಲೇ ನಂಬಿಕೆಯು, ಮತ್ತೊಬ್ಬನಿಗೆ ಆ ಆತ್ಮನಿಂದಲೇ ರೋಗ ಗಳನ್ನು ವಾಸಿಮಾಡುವ ವರಗಳು, ಒಬ್ಬನಿಗೆ ಮಹತುಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಮತ್ತೊಬ್ಬನಿಗೆ ಆತ್ಮಗಳನ್ನು ವಿವೇಚಿಸುವ ವರವು, ಇನ್ನೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಮತ್ತೊಬ್ಬನಿಗೆ ಭಾಷೆಗಳ ಅರ್ಥವನ್ನು ಹೇಳುವ ವರವು ಕೊಡಲ್ಪಡುತ್ತದೆ. ಆದರೆ ಈ ಎಲ್ಲಾ ಕಾರ್ಯ ಗಳನ್ನು ಮಾಡುವ ಆ ಒಬ್ಬ ಆತ್ಮನೇ ತನ್ನ ಚಿತ್ತಾನು ಸಾರವಾಗಿ ಒಬ್ಬೊಬ್ಬನಿಗೆ ಹಂಚಿಕೊಡುತ್ತಾನೆ.
- Romans 12:3 ರೋಮಾಪುರದವರಿಗೆ 12:3ನಿಮ್ಮೊಳಗೆ ಪ್ರತಿಯೊಬ್ಬನು ತನ್ನ ಯೋಗ್ಯತೆಗೆ ವಿಾರಿ ಭಾವಿಸಿಕೊಳ್ಳದೆ ದೇವರು ಪ್ರತಿಯೊಬ್ಬನಿಗೆ ಅವನವನ ವಿಶ್ವಾಸದ ಪ್ರಮಾಣಕ್ಕನುಸಾರವಾಗಿ ಕೊಟ್ಟಂತೆ ತನ್ನನ್ನು ಮಿತವಾಗಿ ತಿಳಿದುಕೊಳ್ಳಬೇಕೆಂದು ನನಗೆ ಕೊಡಲ್ಪಟ್ಟ ಕೃಪೆಗನುಸಾರವಾಗಿ ನಾನು ಹೇಳುತ್ತೇನೆ.
- 1 Corinthians 13:2 1 ಕೊರಿಂಥದವರಿಗೆ 13:2ನನಗೆ ಪ್ರವಾದನ ವರವಿದ್ದರೂ ಎಲ್ಲಾ ರಹಸ್ಯಗಳನ್ನು ಮತ್ತು ಸಕಲ ಜ್ಞಾನವನ್ನು ತಿಳಿದುಕೊಂಡವನಾಗಿದ್ದರೂ ಬೆಟ್ಟಗಳನ್ನು ತೆಗೆದಿಡುವದಕ್ಕೆ ಬೇಕಾದಷ್ಟು ನಂಬಿಕೆಯಿದ್ದರೂ ನಾನು ಪ್ರೀತಿಯಿಲ್ಲದವನಾಗಿದ್ದರೆ ಏನೂ ಅಲ್ಲದವನಾಗಿ ದ್ದೇನೆ.
- Romans 1:11 ರೋಮಾಪುರದವರಿಗೆ 1:11ನೀವು ಸ್ಥಿರಗೊಳ್ಳುವಂತೆ ನನ್ನ ಮುಖಾಂತರ ನಿಮಗೆ ಯಾವದಾದರೂ ಆತ್ಮೀಕದಾನ ದೊರೆಯಲಿ ಎಂದು ನಾನು ನಿಮ್ಮನ್ನು ನೋಡಲು ಹಂಬಲಿಸುತ್ತೇನೆ.
- 1 Corinthians 14:1 1 ಕೊರಿಂಥದವರಿಗೆ 14:1ಪ್ರೀತಿಯನ್ನು ಅನುಸರಿಸಿರಿ; ಆದರೂ ಆತ್ಮಿಕ ವರಗಳನ್ನು, ಅದರಲ್ಲೂ ಪ್ರವಾದಿಸುವ ದನ್ನೇ ಅಪೇಕ್ಷಿಸಿರಿ.
- 1 Corinthians 14:3–5 1 ಕೊರಿಂಥದವರಿಗೆ 14:3–5ಪ್ರವಾದಿಸುವವನಾದರೋ ಮನುಷ್ಯರ ಸಂಗಡ ಮಾತನಾಡುವವನಾಗಿ ಅವರಿಗೆ ಭಕ್ತಿವೃದ್ಧಿಯನ್ನೂ ಪ್ರೋತ್ಸಾಹವನ್ನೂ ಸಂತೈಸುವಿಕೆಯನ್ನೂ ಉಂಟು ಮಾಡುತ್ತಾನೆ. ಭಾಷೆಯನ್ನಾಡುವವನು ತನಗೆ ಮಾತ್ರ ಭಕ್ತಿವೃದ್ಧಿಯನ್ನುಂಟು ಮಾಡಿಕೊಳ್ಳುತ್ತಾನೆ. ಪ್ರವಾದಿಸು ವವನಾದರೋ ಸಭೆಗೆ ಭಕ್ತಿವೃದ್ಧಿಯನ್ನುಂಟು ಮಾಡು ತ್ತಾನೆ. ನೀವೆಲ್ಲರೂ ಭಾಷೆಗಳನ್ನಾಡಬೇಕೆಂದು ನಾನು ಅಪೇಕ್ಷಿಸುತ್ತೇನೆ; ಆದರೆ ಅದಕ್ಕಿಂತಲೂ ನೀವು ಪ್ರವಾದಿಸಬೇಕೆಂಬದೇ ನನ್ನಿಷ್ಟ. ಭಾಷೆಗಳನ್ನಾಡು ವವನು ಸಭೆಗೆ ಭಕ್ತಿವೃದ್ಧಿಯಾಗುವದಕ್ಕಾಗಿ ಆ ಭಾಷೆಯ ಅರ್ಥವನ್ನು ಹೇಳದೆ ಹೋದರೆ ಅವನಿಗಿಂತ ಪ್ರವಾದಿಸುವವನು ಶ್ರೇಷ್ಠ.
- 1 Corinthians 1:5–7 1 ಕೊರಿಂಥದವರಿಗೆ 1:5–7ಹೀಗೆ ನೀವು ಎಲ್ಲಾ ನುಡಿಯಲ್ಲಿಯೂ ಸಕಲ ಜ್ಞಾನದಲ್ಲಿಯೂ ಪ್ರತಿಯೊಂದು ವಿಷಯದಲ್ಲಿ ಆತನಿಂದ ಸಮೃದ್ಧಿ ಹೊಂದಿದವರಾಗಿದ್ದೀರಿ. ಕ್ರಿಸ್ತನ ವಿಷಯವಾದ ಸಾಕ್ಷಿಯು ನಿಮ್ಮಲ್ಲಿ ದೃಢವಾಗಿ ನೆಲೆಗೊಂಡಿತ್ತು. ಹೀಗಿ ರಲಾಗಿ ನೀವು ಯಾವದರಲ್ಲಿಯೂ ಕೊರತೆಯಿಲ್ಲದವರಾಗಿದ್ದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣಕ್ಕಾಗಿ ಎದುರು ನೋಡುವವರಾಗಿದ್ದೀರಿ.
- Ephesians 4:11 ಎಫೆಸದವರಿಗೆ 4:11ಪರಿಶುದ್ಧರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸೇವೆಯ ಕೆಲಸಕ್ಕೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೂಸ್ಕರವೂ
- 2 Corinthians 8:12 2 ಕೊರಿಂಥದವರಿಗೆ 8:12ಒಬ್ಬನು ಕೊಡುವದಕ್ಕೆ ಮನಸ್ಸಿದ್ದರೆ ಅವನು ತನಗೆ ಇಲ್ಲದ್ದಕ್ಕನುಸಾರವಾಗಿ ಅಲ್ಲ, ಆದರೆ ಇರುವದಕ್ಕನುಸಾರವಾಗಿಯೇ ಕೊಟ್ಟರೆ ಅದು ಸಮರ್ಪ ಕವಾಗಿರುವದು.
Original words (Greek)
- Having · G2192ἔχω échō
- then · G1161δέ dé
- gifts · G5486χάρισμα chárisma
- differing · G1313διάφορος diáphoros
- to · G2596κατά katá
- grace · G5485χάρις cháris
- given · G1325δίδωμι dídōmi
- us · G2254ἡμῖν hēmîn
- whether · G1535εἴτε eíte
- prophecy · G4394προφητεία prophēteía
- to · G2596κατά katá
- proportion · G356ἀναλογία analogía
- faith · G4102πίστις pístis