Skip to content
ThuthiThuthiThuthi
Romans · chapter 12 · verse 7

Romans 12:7 in Kannada

ಇಲ್ಲವೆ ಸೇವೆಯಾಗಿದ್ದರೆ ನಮ್ಮ ಸೇವೆಯಲ್ಲಿ ನಿರತರಾಗಿರೋಣ. ಬೋಧಿಸುವವನು ಬೋಧಿಸುವದರಲ್ಲಿ ನಿರತನಾಗಿರಲಿ.

Illave seveyaagiddare namma seveyalli nirataraagirona. Bodhisuvavanu bodhisuvadaralli niratanaagirali.

Romans 12:7 in English

King James Version (KJV)
Or ministry, [let us wait] on [our] ministering: or he that teacheth, on teaching;
World English Bible (WEB)
or service, let’s give ourselves to service; or he who teaches, to his teaching;
American Standard Version (ASV)
or ministry, [let us give ourselves] to our ministry; or he that teacheth, to his teaching;
Bible in Basic English (BBE)
Or the position of a Deacon of the church, let a man give himself to it; or he who has the power of teaching, let him make use of it;
Darby Translation (DBY)
or service, [let us occupy ourselves] in service; or he that teaches, in teaching;
Webster's Bible (WBS)
Or ministry, [let us wait] on [our] ministering: or he that teacheth, on teaching:
Young's Literal Translation (YLT)
or ministration — 'In the ministration!' or he who is teaching — 'In the teaching!'

Read in context

  1. 5ಹಾಗೆಯೇ ಅನೇಕರಾದ ನಾವು ಕ್ರಿಸ್ತನಲ್ಲಿ ಒಂದೇ ದೇಹವಾಗಿದ್ದು ಒಬ್ಬರಿ ಗೊಬ್ಬರು ಪರಸ್ಪರ ಅಂಗಗಳಾಗಿದ್ದೇವೆ.
  2. 6ಹೀಗೆ ಕೃಪೆಗನುಸಾರವಾಗಿ ನಮಗೆ ವಿಧವಿಧವಾದ ವರಗಳು ಕೊಡಲ್ಪಟ್ಟಿರಲು ಅವುಗಳಲ್ಲಿ ಅದು ಪ್ರವಾದನೆ ಯಾಗಿದ್ದರೆ ನಂಬಿಕೆಯ ಪ್ರಮಾಣಕ್ಕೆ ತಕ್ಕಂತೆ ಪ್ರವಾದಿಸೋಣ.
  3. 7ಇಲ್ಲವೆ ಸೇವೆಯಾಗಿದ್ದರೆ ನಮ್ಮ ಸೇವೆಯಲ್ಲಿ ನಿರತರಾಗಿರೋಣ. ಬೋಧಿಸುವವನು ಬೋಧಿಸುವದರಲ್ಲಿ ನಿರತನಾಗಿರಲಿ.
  4. 8ಇಲ್ಲವೆ ಎಚ್ಚರಿಸುವವನು ಎಚ್ಚರಿಸುವದರಲ್ಲಿ ನಿರತನಾಗಿರಲಿ ಮತ್ತು ಕೊಡುವವನು ಯಥಾರ್ಥವಾಗಿ ಕೊಡಲಿ. ಆಳುವವನು ಶ್ರದ್ಧೆಯಿಂದ ಆಳಲಿ, ಕರುಣೆಯನ್ನು ತೋರಿಸುವವನು ಸಂತೋಷಪೂರ್ವಕವಾಗಿ ತೋರಿಸಲಿ.
  5. 9ಪ್ರೀತಿಯು ನಿಷ್ಕಪಟವಾಗಿರಲಿ ಕೆಟ್ಟತನವನ್ನು ಹೇಸಿ ಕೊಂಡು ಒಳ್ಳೆಯದಕ್ಕೆ ಅಂಟಿಕೊಳ್ಳಿರಿ.
Read all of Romans 12

Cross references

Original words (Greek)

Romans 12:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.