Romans · chapter 12 · verse 8
Romans 12:8 in Kannada
ಇಲ್ಲವೆ ಎಚ್ಚರಿಸುವವನು ಎಚ್ಚರಿಸುವದರಲ್ಲಿ ನಿರತನಾಗಿರಲಿ ಮತ್ತು ಕೊಡುವವನು ಯಥಾರ್ಥವಾಗಿ ಕೊಡಲಿ. ಆಳುವವನು ಶ್ರದ್ಧೆಯಿಂದ ಆಳಲಿ, ಕರುಣೆಯನ್ನು ತೋರಿಸುವವನು ಸಂತೋಷಪೂರ್ವಕವಾಗಿ ತೋರಿಸಲಿ.
Illave echcharisuvavanu echcharisuvadaralli niratanaagirali mattu koduvavanu yathaarthavaagi kodali. Aaluvavanu shraddheyinda aalali, karuneyannu torisuvavanu santoshapoorvakavaagi torisali.
Romans 12:8 in English
- King James Version (KJV)
- Or he that exhorteth, on exhortation: he that giveth, [let him do it] with simplicity; he that ruleth, with diligence; he that sheweth mercy, with cheerfulness.
- World English Bible (WEB)
- or he who exhorts, to his exhorting; he who gives, let him do it with generosity; he who rules, with diligence; he who shows mercy, with cheerfulness.
- American Standard Version (ASV)
- or he that exhorteth, to his exhorting: he that giveth, [let him do it] with liberality; he that ruleth, with diligence; he that showeth mercy, with cheerfulness.
- Bible in Basic English (BBE)
- He who has the power of comforting, let him do so; he who gives, let him give freely; he who has the power of ruling, let him do it with a serious mind; he who has mercy on others, let it be with joy.
- Darby Translation (DBY)
- or he that exhorts, in exhortation; he that gives, in simplicity; he that leads, with diligence; he that shews mercy, with cheerfulness.
- Webster's Bible (WBS)
- Or he that exhorteth, on exhortation: he that giveth, [let him do it] with simplicity; he that ruleth, with diligence; he that showeth mercy, with cheerfulness.
- Young's Literal Translation (YLT)
- or he who is exhorting — 'In the exhortation!' he who is sharing — 'In simplicity!' he who is leading — 'In diligence?' he who is doing kindness — 'In cheerfulness.'
Read in context
- 6ಹೀಗೆ ಕೃಪೆಗನುಸಾರವಾಗಿ ನಮಗೆ ವಿಧವಿಧವಾದ ವರಗಳು ಕೊಡಲ್ಪಟ್ಟಿರಲು ಅವುಗಳಲ್ಲಿ ಅದು ಪ್ರವಾದನೆ ಯಾಗಿದ್ದರೆ ನಂಬಿಕೆಯ ಪ್ರಮಾಣಕ್ಕೆ ತಕ್ಕಂತೆ ಪ್ರವಾದಿಸೋಣ.
- 7ಇಲ್ಲವೆ ಸೇವೆಯಾಗಿದ್ದರೆ ನಮ್ಮ ಸೇವೆಯಲ್ಲಿ ನಿರತರಾಗಿರೋಣ. ಬೋಧಿಸುವವನು ಬೋಧಿಸುವದರಲ್ಲಿ ನಿರತನಾಗಿರಲಿ.
- 8ಇಲ್ಲವೆ ಎಚ್ಚರಿಸುವವನು ಎಚ್ಚರಿಸುವದರಲ್ಲಿ ನಿರತನಾಗಿರಲಿ ಮತ್ತು ಕೊಡುವವನು ಯಥಾರ್ಥವಾಗಿ ಕೊಡಲಿ. ಆಳುವವನು ಶ್ರದ್ಧೆಯಿಂದ ಆಳಲಿ, ಕರುಣೆಯನ್ನು ತೋರಿಸುವವನು ಸಂತೋಷಪೂರ್ವಕವಾಗಿ ತೋರಿಸಲಿ.
- 9ಪ್ರೀತಿಯು ನಿಷ್ಕಪಟವಾಗಿರಲಿ ಕೆಟ್ಟತನವನ್ನು ಹೇಸಿ ಕೊಂಡು ಒಳ್ಳೆಯದಕ್ಕೆ ಅಂಟಿಕೊಳ್ಳಿರಿ.
- 10ಸಹೋದರ ಪ್ರೀತಿಯಿಂದ ಒಬ್ಬರಿಗೊಬ್ಬರು ಕರುಣಾ ವಾತ್ಸಲ್ಯವುಳ್ಳ ವರಾಗಿರ್ರಿ; ಸನ್ಮಾನಿಸುವದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರ್ರಿ.
Cross references
- 2 Corinthians 9:7 2 ಕೊರಿಂಥದವರಿಗೆ 9:7ಪ್ರತಿಯೊಬ್ಬನು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲಾತ್ಕಾರದಿಂದಾಗಲಿ ಯಾರೂ ಕೊಡಬಾರದು; ಯಾಕಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿ ಮಾಡುತ್ತಾನೆ.
- 1 Timothy 5:17 1 ತಿಮೊಥೆಯನಿಗೆ 5:17ಚೆನ್ನಾಗಿ ಅಧಿಕಾರ ನಡಿಸುವ ಹಿರಿಯರನ್ನು, ಅವ ರೊಳಗೆ ವಿಶೇಷವಾಗಿ ವಾಕ್ಯದಲ್ಲಿಯೂ ಬೋಧನೆ ಯಲ್ಲಿಯೂ ಕಷ್ಟಪಡುವವರನ್ನು ಇಮ್ಮಡಿಯಾದ ಮಾನಕ್ಕೆ ಯೋಗ್ಯರೆಂದು ಎಣಿಸಬೇಕು.
- 1 Timothy 3:4–5 1 ತಿಮೊಥೆಯನಿಗೆ 3:4–5ಪೂರ್ಣ ಗೌರವದಿಂದ ತನ್ನ ಮಕ್ಕಳನ್ನೂ ಅಧೀನದಲ್ಲಿ ಟ್ಟುಕೊಂಡು ಸ್ವಂತ ಮನೆಯವರನ್ನು ಚೆನ್ನಾಗಿ ಆಳುವವ ನಾಗಿರಬೇಕು. (ಸ್ವಂತ ಮನೆಯವರನ್ನು ಆಳುವದಕ್ಕೆ ತಿಳಿಯದವನು ದೇವರ ಸಭೆಯನ್ನು ಹೇಗೆ ಪರಾಮರಿ ಸುವನು)?
- 1 Corinthians 12:28 1 ಕೊರಿಂಥದವರಿಗೆ 12:28ದೇವರು ಕೆಲವರನ್ನು ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಉಪದೇಶಕರನ್ನು ಇಟ್ಟಿದ್ದಾನೆ; ಆಮೇಲೆ ಮಹತ್ಕಾರ್ಯ ಗಳನ್ನೂ ವಾಸಿಮಾಡುವ ವರಗಳನ್ನೂ ಸಹಾಯ ಮಾಡುವದನ್ನೂ ಕಾರ್ಯಗಳನ್ನು ನಿರ್ವಹಿಸುವದನ್ನೂ ವಿವಿಧ ಭಾಷೆಗಳನಾ
- Acts 15:32 ಅಪೊಸ್ತಲರ ಕೃತ್ಯಗಳು 15:32ಯೂದನೂ ಸೀಲನೂ ತಾವೇ ಪ್ರವಾದಿಗಳಾಗಿದ್ದದರಿಂದ ಸಹೋ ದರರನ್ನು ಅನೇಕ ಮಾತುಗಳಿಂದ ಪ್ರಭೋದಿಸಿ ದೃಢ ಪಡಿಸಿದರು.
- Hebrews 13:7 ಇಬ್ರಿಯರಿಗೆ 13:7ನಿಮಗೆ ದೇವರ ವಾಕ್ಯವನ್ನು ತಿಳಿಸಿದ ನಿಮ್ಮ ನಾಯಕರನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ಅಂತ್ಯದ ವರೆಗೆ ಯಾವ ರೀತಿಯಿಂದ ನಡೆದುಕೊಂಡರೆಂದು ಆಲೋಚಿಸಿರಿ; ಅವರ ನಂಬಿಕೆಯನ್ನು ಅನುಸರಿಸಿರಿ.
- 1 Thessalonians 5:12–14 1 ಥೆಸಲೊನೀಕದವರಿಗೆ 5:12–14ಸಹೋದರರೇ, ಯಾರು ನಿಮ್ಮಲ್ಲಿ ಪ್ರಯಾಸಪಟ್ಟು ಕರ್ತನ ಕಾರ್ಯಗಳಲ್ಲಿ ನಿಮ್ಮ ಮೇಲೆ ಮುಖ್ಯಸ್ಥರಾಗಿದ್ದು ನಿಮಗೆ ಬುದ್ಧಿಹೇಳುತ್ತಾರೋ ಅವರನ್ನು ಲಕ್ಷಿಸಿರಿ. ಇದಲ್ಲದೆ ಅವರ ಕೆಲಸದ ನಿಮಿತ್ತ ಅವರನ್ನು ಪ್ರೀತಿ ಯಿಂದ ಬಹಳವಾಗಿ ಸನ್ಮಾನ ಮಾಡಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ; ನಿಮ್ಮ ನಿಮ್ಮೊಳಗೆ ಸಮಾಧಾನವಾಗಿರ್ರಿ. ಸಹೋದರರೇ, ಅಕ್ರಮವಾಗಿ ನಡೆಯುವವ ರನ್ನು ಎಚ್ಚರಿಸಿರಿ, ಮನಗುಂದಿದವರನ್ನಾದರಿಸಿರಿ. ಬಲ ಹೀನರಿಗೆ ಆಧಾರವಾಗಿರ್ರಿ. ಎಲ್ಲರಲ್ಲಿಯೂ ತಾಳ್ಮೆಯುಳ್ಳ ವರಾಗಿರ್ರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.
- Hebrews 13:17 ಇಬ್ರಿಯರಿಗೆ 13:17ನಿಮ್ಮ ನಾಯಕರಿಗೆ ವಿಧೇಯರಾಗಿದ್ದು ಅವರಿಗೆ ಅಧೀನರಾಗಿರ್ರಿ. ಯಾಕಂದರೆ ಅವರು ಲೆಕ್ಕ ಒಪ್ಪಿಸಬೇಕಾ ದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ವ್ಯಸನಪಡದೆ ಸಂತೋಷದಿಂದ ಇದನ್ನು ಮಾಡುವವರಾಗಲಿ; ಅವರು ವ್ಯಸನದಿಂದಿರುವದು ನಿಮಗೆ ಪ್ರಯೋಜನಕರವಾದದ್ದಲ್ಲ.
- Hebrews 13:22 ಇಬ್ರಿಯರಿಗೆ 13:22ಸಹೋದರರೇ, ಈ ಎಚ್ಚರಿಕೆಯ ಮಾತನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುವ ಹಾಗೆ ಸಂಕ್ಷೇಪವಾಗಿ ನಾನು ಈ ಪತ್ರವನ್ನು ಬರೆದಿದ್ದೇನೆ.
- Acts 20:28 ಅಪೊಸ್ತಲರ ಕೃತ್ಯಗಳು 20:28ದೇವರು ತನ್ನ ಸ್ವರಕ್ತದಿಂದ ಕೊಂಡುಕೊಂಡ ಸಭೆಯನ್ನು ಪೋಷಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.
- Acts 13:15 ಅಪೊಸ್ತಲರ ಕೃತ್ಯಗಳು 13:15ನ್ಯಾಯಪ್ರಮಾಣ ಮತ್ತು ಪ್ರವಾದಿಗಳಗ್ರಂಥವು ಪಾರಾಯಣವಾದ ಮೇಲೆ ಸಭಾಮಂದಿರದ ಅಧಿಕಾರಿ ಗಳು--ಜನರೇ, ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ ಎಂದು ಅವರಿಗೆ ಹೇಳಿ ಕಳುಹಿಸಿದರು.
- Acts 20:2 ಅಪೊಸ್ತಲರ ಕೃತ್ಯಗಳು 20:2ಆ ಭಾಗಗಳಲ್ಲಿ ಸಂಚಾರ ಮಾಡಿ ಅಲ್ಲಿಯವರನ್ನು ಬಹಳವಾಗಿ ಪ್ರಬೋಧಿಸಿ ಗ್ರೀಸ್ಗೆ ಬಂದನು.
Original words (Greek)
- Or · G1535εἴτε eíte
- exhorteth · G3870παρακαλέω parakaléō
- on · G1722ἐν en
- exhortation · G3874παράκλησις paráklēsis
- giveth · G3330μεταδίδωμι metadídōmi
- with · G1722ἐν en
- simplicity · G572ἁπλότης haplótēs
- ruleth · G4291προΐστημι proḯstēmi
- with · G1722ἐν en
- diligence · G4710σπουδή spoudḗ
- mercy · G1653ἐλεέω eleéō
- with · G1722ἐν en
- cheerfulness · G2432ἱλαρότης hilarótēs