Skip to content
ThuthiThuthiThuthi
Romans · chapter 12 · verse 9

Romans 12:9 in Kannada

ಪ್ರೀತಿಯು ನಿಷ್ಕಪಟವಾಗಿರಲಿ ಕೆಟ್ಟತನವನ್ನು ಹೇಸಿ ಕೊಂಡು ಒಳ್ಳೆಯದಕ್ಕೆ ಅಂಟಿಕೊಳ್ಳಿರಿ.

Preetiyu nishkapatavaagirali kettatanavannu hesi kondu olleyadakke antikolliri.

Romans 12:9 in English

King James Version (KJV)
[Let] love be without dissimulation. Abhor that which is evil; cleave to that which is good.
World English Bible (WEB)
Let love be without hypocrisy. Abhor that which is evil. Cling to that which is good.
American Standard Version (ASV)
Let love be without hypocrisy. Abhor that which is evil; cleave to that which is good.
Bible in Basic English (BBE)
Let love be without deceit. Be haters of what is evil; keep your minds fixed on what is good.
Darby Translation (DBY)
Let love be unfeigned; abhorring evil; cleaving to good:
Webster's Bible (WBS)
[Let] love be without dissimulation. Abhor that which is evil; cleave to that which is good.
Young's Literal Translation (YLT)
The love unfeigned: abhorring the evil; cleaving to the good;

Read in context

  1. 7ಇಲ್ಲವೆ ಸೇವೆಯಾಗಿದ್ದರೆ ನಮ್ಮ ಸೇವೆಯಲ್ಲಿ ನಿರತರಾಗಿರೋಣ. ಬೋಧಿಸುವವನು ಬೋಧಿಸುವದರಲ್ಲಿ ನಿರತನಾಗಿರಲಿ.
  2. 8ಇಲ್ಲವೆ ಎಚ್ಚರಿಸುವವನು ಎಚ್ಚರಿಸುವದರಲ್ಲಿ ನಿರತನಾಗಿರಲಿ ಮತ್ತು ಕೊಡುವವನು ಯಥಾರ್ಥವಾಗಿ ಕೊಡಲಿ. ಆಳುವವನು ಶ್ರದ್ಧೆಯಿಂದ ಆಳಲಿ, ಕರುಣೆಯನ್ನು ತೋರಿಸುವವನು ಸಂತೋಷಪೂರ್ವಕವಾಗಿ ತೋರಿಸಲಿ.
  3. 9ಪ್ರೀತಿಯು ನಿಷ್ಕಪಟವಾಗಿರಲಿ ಕೆಟ್ಟತನವನ್ನು ಹೇಸಿ ಕೊಂಡು ಒಳ್ಳೆಯದಕ್ಕೆ ಅಂಟಿಕೊಳ್ಳಿರಿ.
  4. 10ಸಹೋದರ ಪ್ರೀತಿಯಿಂದ ಒಬ್ಬರಿಗೊಬ್ಬರು ಕರುಣಾ ವಾತ್ಸಲ್ಯವುಳ್ಳ ವರಾಗಿರ್ರಿ; ಸನ್ಮಾನಿಸುವದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರ್ರಿ.
  5. 11ಸೇವೆಯಲ್ಲಿ ಅಲಸ್ಯವಾಗಿರಬೇಡಿರಿ, ಆತ್ಮದಲ್ಲಿ ಆಸಕ್ತರಾಗಿದ್ದು ಕರ್ತನನ್ನು ಸೇವಿಸುವವ ರಾಗಿರ್ರಿ.
Read all of Romans 12

Cross references

Original words (Greek)

Romans 12:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.