Skip to content
ThuthiThuthiThuthi
Romans · chapter 13 · verse 10

Romans 13:10 in Kannada

ಪ್ರೀತಿಯು ತನ್ನ ನೆರೆಯವನಿಗೆ ಯಾವ ಕೇಡನ್ನೂ ಮಾಡುವದಿಲ್ಲ. ಆದಕಾರಣ ಪ್ರೀತಿ ಯಿಂದಲೇ ನ್ಯಾಯಪ್ರಮಾಣವು ನೆರವೇರುತ್ತದೆ.

Preetiyu tanna nereyavanige yaava kedannoo maaduvadilla. Aadakaarana preeti yindale nyaayapramaanavu neraveruttade.

Romans 13:10 in English

King James Version (KJV)
Love worketh no ill to his neighbour: therefore love [is] the fulfilling of the law.
World English Bible (WEB)
Love doesn’t harm a neighbor. Love therefore is the fulfillment of the law.
American Standard Version (ASV)
Love worketh no ill to his neighbor: love therefore is the fulfilment of the law.
Bible in Basic English (BBE)
Love does no wrong to his neighbour, so love makes the law complete.
Darby Translation (DBY)
Love works no ill to its neighbour; love therefore [is the] whole law.
Webster's Bible (WBS)
Love worketh no ill to one's neighbor: therefore love [is] the fulfilling of the law.
Young's Literal Translation (YLT)
the love to the neighbour doth work no ill; the love, therefore, [is] the fulness of law.

Read in context

  1. 8ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮಗೆ ಇರ ಬಾರದು. ಮತ್ತೊಬ್ಬರನ್ನು ಪ್ರೀತಿಸುವವನು ನ್ಯಾಯಪ್ರಮಾಣವನ್ನೆಲ್ಲಾ ನೆರವೇರಿಸಿದ್ದಾನೆ.
  2. 9ಹೇಗಂದರೆ ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳ ಬಾರದು, ಆಶಿಸಬಾರದು ಈ ಮೊದಲಾದ ಎಲ್ಲಾ ಕಟ್ಟಳೆಗಳು--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬ ಒಂದೇ ಮಾತಿನಲ್ಲಿ ಅಡಕವಾಗಿವೆ.
  3. 10ಪ್ರೀತಿಯು ತನ್ನ ನೆರೆಯವನಿಗೆ ಯಾವ ಕೇಡನ್ನೂ ಮಾಡುವದಿಲ್ಲ. ಆದಕಾರಣ ಪ್ರೀತಿ ಯಿಂದಲೇ ನ್ಯಾಯಪ್ರಮಾಣವು ನೆರವೇರುತ್ತದೆ.
  4. 11ಈಗ ನಿದ್ರೆಯಿಂದ ಎಚ್ಚರವಾಗತಕ್ಕ ಕಾಲವೆಂದು ಅರಿತುಕೊಳ್ಳಿರಿ; ನಾವು ಮೊದಲು ನಂಬಿದ ಕಾಲದಲ್ಲಿ ಇದ್ದದ್ದಕ್ಕಿಂತ ಈಗ ನಮ್ಮ ರಕ್ಷಣೆಯು ಹತ್ತಿರವಾಯಿತು.
  5. 12ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸವಿಾಪವಾಯಿತು; ಆದದರಿಂದ ನಾವು ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ.
Read all of Romans 13

Cross references

Original words (Greek)

Romans 13:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.