Romans · chapter 13 · verse 11
Romans 13:11 in Kannada
ಈಗ ನಿದ್ರೆಯಿಂದ ಎಚ್ಚರವಾಗತಕ್ಕ ಕಾಲವೆಂದು ಅರಿತುಕೊಳ್ಳಿರಿ; ನಾವು ಮೊದಲು ನಂಬಿದ ಕಾಲದಲ್ಲಿ ಇದ್ದದ್ದಕ್ಕಿಂತ ಈಗ ನಮ್ಮ ರಕ್ಷಣೆಯು ಹತ್ತಿರವಾಯಿತು.
Eega nidreyinda echcharavaagatakka kaalavendu aritukolliri; naavu modalu nambida kaaladalli iddaddakkinta eega namma rakshaneyu hattiravaayitu.
Romans 13:11 in English
- King James Version (KJV)
- And that, knowing the time, that now [it is] high time to awake out of sleep: for now [is] our salvation nearer than when we believed.
- World English Bible (WEB)
- Do this, knowing the time, that it is already time for you to awaken out of sleep, for salvation is now nearer to us than when we first believed.
- American Standard Version (ASV)
- And this, knowing the season, that already it is time for you to awake out of sleep: for now is salvation nearer to us than when we [first] believed.
- Bible in Basic English (BBE)
- See then that the time has come for you to be awake from sleep: for now is your salvation nearer than when you first had faith.
- Darby Translation (DBY)
- This also, knowing the time, that it is already time that we should be aroused out of sleep; for now [is] our salvation nearer than when we believed.
- Webster's Bible (WBS)
- And this, knowing the time, that now [it is] high time to awake out of sleep: for now [is] our salvation nearer than when we believed.
- Young's Literal Translation (YLT)
- And this, knowing the time, that for us, the hour already [is] to be aroused out of sleep, for now nearer [is] our salvation than when we did believe;
Read in context
- 9ಹೇಗಂದರೆ ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳ ಬಾರದು, ಆಶಿಸಬಾರದು ಈ ಮೊದಲಾದ ಎಲ್ಲಾ ಕಟ್ಟಳೆಗಳು--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬ ಒಂದೇ ಮಾತಿನಲ್ಲಿ ಅಡಕವಾಗಿವೆ.
- 10ಪ್ರೀತಿಯು ತನ್ನ ನೆರೆಯವನಿಗೆ ಯಾವ ಕೇಡನ್ನೂ ಮಾಡುವದಿಲ್ಲ. ಆದಕಾರಣ ಪ್ರೀತಿ ಯಿಂದಲೇ ನ್ಯಾಯಪ್ರಮಾಣವು ನೆರವೇರುತ್ತದೆ.
- 11ಈಗ ನಿದ್ರೆಯಿಂದ ಎಚ್ಚರವಾಗತಕ್ಕ ಕಾಲವೆಂದು ಅರಿತುಕೊಳ್ಳಿರಿ; ನಾವು ಮೊದಲು ನಂಬಿದ ಕಾಲದಲ್ಲಿ ಇದ್ದದ್ದಕ್ಕಿಂತ ಈಗ ನಮ್ಮ ರಕ್ಷಣೆಯು ಹತ್ತಿರವಾಯಿತು.
- 12ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸವಿಾಪವಾಯಿತು; ಆದದರಿಂದ ನಾವು ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ.
- 13ದುಂದೌತನ ಕುಡಿಕತನಗಳಲ್ಲಾಗಲಿ ಕಾಮವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚು ಗಳಲ್ಲಿಯಾಗಲಿ ಇರದೆ ಹಗಲು ಹೊತ್ತಿಗೆ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
Cross references
- 1 Thessalonians 5:5–8 1 ಥೆಸಲೊನೀಕದವರಿಗೆ 5:5–8ನೀವೆಲ್ಲರೂ ಬೆಳಕಿನ ಮಕ್ಕಳೂ ಹಗಲಿನ ಮಕ್ಕಳೂ ಆಗಿದ್ದೀರಷ್ಟೆ; ನಾವು ರಾತ್ರಿಯವರೂ ಅಲ್ಲ, ಕತ್ತಲೆ ಯವರೂ ಅಲ್ಲ. ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿ ರೋಣ. ನಿದ್ರೆ ಮಾಡುವವರು ರಾತ್ರಿಯಲ್ಲಿ ನಿದ್ರೆ ಮಾಡುತ್ತಾರೆ. ಅಮಲೇರುವವರು ರಾತ್ರಿಯಲ್ಲಿ ಅಮ ಲೇರುತ್ತಾರೆ. ನಾವಾದರೋ ಹಗಲಿನವರಾಗಿರಲಾಗಿ ವಿಶ್ವಾಸ ಪ್ರೀತಿಗಳೆಂಬ ಎದೆಕವಚವನ್ನೂ ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥ ಚಿತ್ತರಾಗಿರೋಣ.
- 1 Peter 4:7 1 ಪೇತ್ರನು 4:7ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ; ಆದದರಿಂದ ನೀವು ಸ್ವಸ್ಥಚಿತ್ತರಾಗಿಯೂ ಪ್ರಾರ್ಥನೆಗೆ ಎಚ್ಚರ ವಾಗಿಯೂ ಇರ್ರಿ.
- Ephesians 5:14 ಎಫೆಸದವರಿಗೆ 5:14ಆದದರಿಂದ-- ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು; ಕ್ರಿಸ್ತನು ನಿನಗೆ ಪ್ರಕಾಶಕೊಡುವನು ಎಂದು ಆತನು ಹೇಳುತ್ತಾನೆ.
- Matthew 24:42–44 ಮತ್ತಾಯನು 24:42–44ನಿಮ್ಮ ಕರ್ತನು ಯಾವ ಗಳಿಗೆಯಲ್ಲಿ ಬರು ತ್ತಾನೋ ನಿಮಗೆ ಗೊತ್ತಿಲ್ಲವಾದದರಿಂದ ಎಚ್ಚರ ವಾಗಿರ್ರಿ. ಕಳ್ಳನು ಯಾವ ಗಳಿಗೆಯಲ್ಲಿ ಬರುತ್ತಾ ನೆಂದು ಮನೇ ಯಜಮಾನನು ತಿಳಿದಿದ್ದರೆ ಅವನು ತನ್ನ ಮನೆಯು ಕನ್ನಾಕೊರೆಯದಂತೆ ಕಾಯುತ್ತಿದ್ದ ನೆಂದು ನೀವು ತಿಳಿದುಕೊಳ್ಳಿರಿ. ಆದಕಾರಣ ನೀವು ಸಹ ಸಿದ್ಧವಾಗಿರ್ರಿ; ಯಾಕಂದರೆ ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ.
- 1 Corinthians 15:34 1 ಕೊರಿಂಥದವರಿಗೆ 15:34ನೀತಿಗಾಗಿ ಎಚ್ಚರಗೊಳ್ಳಿರಿ, ಪಾಪಮಾಡಬೇಡಿರಿ; ಕೆಲವರಿಗೆ ದೇವರ ವಿಷಯವಾದ ಜ್ಞಾನವೇ ಇಲ್ಲ; ನಾನು ಇದನ್ನು ನಿಮಗೆ ನಾಚಿಕೆ ಪಡಿಸುವದಕ್ಕಾಗಿ ಹೇಳುತ್ತೇನೆ.
- Mark 13:35–37 ಮಾರ್ಕನು 13:35–37ಆದದರಿಂದ ಜಾಗರೂಕರಾಗಿರ್ರಿ. ಯಾಕಂದರೆ ಮನೇ ಯಜಮಾನನು ಸಂಜೆಯಲ್ಲಿಯೋ ಸರಿಹೊತ್ತಿನಲ್ಲಿಯೋ ಇಲ್ಲವೆ ಹುಂಜ ಕೂಗುವಾ ಗಲೋ ಇಲ್ಲವೆ ಮುಂಜಾನೆಯಲ್ಲಿಯೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲ. ಆತನು ಫಕ್ಕನೆ ಬಂದು ನೀವು ನಿದ್ರೆ ಮಾಡುವದನ್ನು ಕಂಡಾನು.ನಿಮಗೆ ಹೇಳುವದನ್ನು ನಾನು ಎಲ್ಲರಿಗೂ ಹೇಳು ತ್ತೇನೆ--ಎಚ್ಚರವಾಗಿರ್ರಿ ಅಂದನು. ನಿಮಗೆ ಹೇಳುವದನ್ನು ನಾನು ಎಲ್ಲರಿಗೂ ಹೇಳು ತ್ತೇನೆ--ಎಚ್ಚರವಾಗಿರ್ರಿ ಅಂದನು.
- 1 Thessalonians 5:1–3 1 ಥೆಸಲೊನೀಕದವರಿಗೆ 5:1–3ಸಹೋದರರೇ, ಈ ಕಾಲಗಳನ್ನೂ ಗಳಿಗೆಗಳನ್ನೂ ಕುರಿತು ನಿಮಗೆ ಬರೆಯು ವದು ಅವಶ್ಯವಿಲ್ಲ. ರಾತ್ರಿ ಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವ ದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ. ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.
- 2 Peter 3:13–15 2 ಪೇತ್ರನು 3:13–15ಆದಾಗ್ಯೂ ನಾವು ಆತನ ವಾಗ್ದಾನದ ಪ್ರಕಾರ ನೂತನ ಆಕಾಶ ಗಳನ್ನೂ ನೂತನ ಭೂಮಿಯನ್ನೂ ಎದುರುನೋಡುತ್ತಾ ಇದ್ದೇವೆ; ಅವುಗಳಲ್ಲಿ ನೀತಿಯು ವಾಸವಾಗಿರುವದು. ಆದಕಾರಣ ಪ್ರಿಯರೇ, ನೀವು ಇಂಥವುಗಳನ್ನು ಎದುರು ನೋಡುವವರಾಗಿರುವದರಿಂದ ಸಮಾಧಾನ ದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಜಾಗ್ರತೆಯುಳ್ಳವ ರಾಗಿರ್ರಿ. ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಅದೆ ಎಂದು ಎಣಿಸಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದನು.
- Revelation 22:20 ಪ್ರಕಟನೆ 22:20ಇವುಗಳನ್ನು ಸಾಕ್ಷೀಕರಿಸುವಾತನು--ಖಂಡಿತ ವಾಗಿ ನಾನು ಬೇಗ ಬರುತ್ತೇನೆ ಎಂದು ಹೇಳುತ್ತಾನೆ. ಆಮೆನ್. ಹಾಗೆಯೇ ಆಗಲಿ; ಕರ್ತನಾದ ಯೇಸುವೇ, ಬಾ.ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.
- Luke 21:28 ಲೂಕನು 21:28ಆದರೆ ಈ ಸಂಗತಿಗಳು ಸಂಭವಿಸುವದಕ್ಕೆ ಪ್ರಾರಂಭಿಸಿದಾಗ ಮೇಲಕ್ಕೆ ನೋಡಿರಿ; ನಿಮ್ಮ ತಲೆಗಳನ್ನು ಎತ್ತಿರಿ; ಯಾಕಂದರೆ ನಿಮ್ಮ ವಿಮೋಚನೆಯು ಸವಿಾಪವಾಗಿದೆ ಅಂದನು.
- Revelation 22:12 ಪ್ರಕಟನೆ 22:12ಇಗೋ, ನಾನು ಬೇಗ ಬರುತ್ತೇನೆ; ನಾನು ಪ್ರತಿಯೊಬ್ಬನಿಗೆ ಅವನವನ ಕೆಲಸದ ಪ್ರಕಾರ ಕೊಡತಕ್ಕ ಪ್ರತಿಫಲವು ನನ್ನಲ್ಲಿದೆ.
- Matthew 25:5–7 ಮತ್ತಾಯನು 25:5–7ಮದಲಿಂಗನು ತಡಮಾಡಿದಾಗ ಅವರೆಲ್ಲರೂ ತೂಕಡಿಸಿ ನಿದ್ರಿಸಿದರು. ಮಧ್ಯರಾತ್ರಿಯಲ್ಲಿ--ಇಗೋ, ಮದಲಿಂಗನು ಬರುತ್ತಾನೆ; ಅವನನ್ನು ಎದುರುಗೊಳ್ಳುವದಕ್ಕಾಗಿ ಹೊರಡಿರಿ ಎಂಬ ಕೂಗಾ ಯಿತು. ಆಗ ಆ ಕನ್ಯೆಯರೆಲ್ಲರೂ ಎದ್ದು ತಮ್ಮ ದೀಪಗಳನ್ನು ಸರಿಪಡಿಸಿಕೊಂಡರು;
Original words (Greek)
- And · G2532καί kaí
- that · G5124τοῦτο toûto
- knowing · G1492εἴδω eídō
- time · G2540καιρός kairós
- that · G3754ὅτι hóti
- now · G2235ἤδη ḗdē
- time · G5610ὥρα hṓra
- awake · G1453ἐγείρω egeírō
- of · G1537ἐκ ek
- sleep · G5258ὕπνος hýpnos
- for · G1063γάρ gár
- now · G3568νῦν nŷn
- our · G2257ἡμῶν hēmōn
- salvation · G4991σωτηρία sōtēría
- nearer · G1452ἐγγύτερον engýteron
- than · G2228ἤ ḗ
- when · G3753ὅτε hóte
- believed · G4100πιστεύω pisteúō